Father And Son Death; ಸವದತ್ತಿ; ಕೃಷಿ ಹೊಂಡದಲ್ಲಿ ಮುಳುಗಿ ತಂದೆ ಮಗ ಸಾವು ಕಂಡ ಘಟನೆ, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಳಗಲಿ ಗ್ರಾಮದಲ್ಲಿ ನಡೆದಿದೆ. ತಂದೆ ಬಸವರಾಜ್ ಕೆಂಗೇರಿ (40), ಮಗ ಧರೆಪ್ಪ ಕೆಂಗೇರಿ (14) ಮೃತ ದುರ್ದೈವಿಗಳಾಗಿದ್ದಾರೆ. ಬಸವರಾಜ್ ಕೆಂಗೇರಿ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ನಿವಾಸಿ. ಹೆಂಡತಿ ಊರಲ್ಲಿರುವ ಜಮೀನಿಗೆ ಕೀಟನಾಶಕ ಹೊಡೆಯಲು ಹೋಗಿದ್ದ ಬಸವರಾಜ್, ಈ ವೇಳೆ ಕೃಷಿ ಹೊಂಡದಲ್ಲಿ ನೀರು ತರಲು ಹೋಗಿ ಕಾಲು ಜಾರಿ ಬಿದ್ದ ಮಗ...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಅಪಘಾತ
ಕಾರವಾರದಲ್ಲಿ ಕಾರಿನ ಮೇಲೆ ಉರುಳಿಬಿದ್ದ ಬೃಹತ್ ಮರ, ಕಾರಲ್ಲಿ ಕೂತಿದ್ದ ಮಹಿಳೆ ಸಾ*ವು..!
Karwar Women Death News; ಕಾರವಾರ : ನಗರದ ಡಿಸಿ ಕಚೇರಿ ಸಮೀಪ ದುರಂತ ಸಂಭವಿಸಿದೆ. ಪಿಕಳೆ ಆಸ್ಪತ್ರೆಯ ಮುಂಭಾಗದಲ್ಲಿದ್ದ ಬೃಹತ್ ಮರ, ಮಳೆ ಗಾಳಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಇಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ. ಅದೃಷ್ಟವಶಾತ್ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಕಾರವಾರದಲ್ಲಿ ಇಂದು ಸಂತೆಯ ದಿನವಾದ ಕಾರಣ ಪಿಕಳೆ ರಸ್ತೆಯಲ್ಲಿ ಜನ ಸಂಚಾರ ಹೆಚ್ಚಾಗಿತ್ತು. ಈ ವೇಳೆ ಮರದ ಕೆಳಗಿದ್ದ ಕಾರ್ ಮೇಲೆ ಉರುಳಿಬಿದ್ದ ಬೃಹತ್ ಮರದ ಬೃಹತ್ ಟೊಂಗೆ ಅನಾಹುತ ಸೃಷ್ಟಿಸಿದೆ. ಕಾರ್ ಮೇಲೆ...
ಪಂಪಸೆಟ್ ಮೋಟಾರ್ ರಿಪೇರಿ ವೇಳೆ ವಿದ್ಯುತ್ ತಗುಲಿ ಮೂವರು ರೈತರ ದಾರುಣ ಸಾ*ವು..!
Three Farmers Death; ಯಾದಗಿರಿ;ಮೋಟಾರ್ ಪಂಪ್ ಸೆಟ್ ರಿಪೇರಿ ವೇಳೆ ವಿದ್ಯುತ್ ತಂತಿ ತಗುಲಿ ಮೂವರು ರೈತರು ಸಾವು ಕಂಡಿರೋ ಘಟನೆ, ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಅಗತೀರ್ಥ ಗ್ರಾಮದಲ್ಲಿ ನಡೆದಿದೆ. ಈರಪ್ಪ(40) ದೇವು(30) ಸುರೇಶ್(22) ಎಂಬುವ ರೈತರು, ಮೋಟಾರ್ ಪಂಪ್ ಸೆಟ್ ರಿಪೇರಿ ವೇಳೆ ವಿದ್ಯುತ್ ತಗುಲಿ ಸಾವು ಕಂಡ ರೈತರಾಗಿದ್ದಾರೆ. ಮೂವರು ಸದಬ ಗ್ರಾಮದ ದುರ್ದೈವಿಗಳು ಎನ್ನಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮೃತದೇಹ ರವಾನೆ ಮಾಡಲಾಗಿದೆ. ಕೆಂಭಾವಿ ಸಮುದಾಯ ಆಸ್ಪತ್ರೆ...
ಲಾರಿಗಳ ನಡುವೆ ಅಪಘಾತ; ಚಾಲಕನ ಕಾಲು ಕಟ್..!
Accident News; ಹುಬ್ಬಳ್ಳಿ: ವೇಗವಾಗಿ ಬಂದ ಲಾರಿ ಚಾಲಕ ನಿಯಂತ್ರಣ ತಪ್ಪಿ, ನಿಂತ ಲಾರಿಗೆ ಹಿಂಬದಿಯಿಂದ ಗುದ್ದಿದ ಪರಿಣಾಮ, ಚಾಲಕನ ಎರಡು ಕಾಲು ಕಟ್ ಆದ ಘಟನೆ ಹುಬ್ಬಳ್ಳಿ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ, ಹೊನ್ನಾಪುರ ಬಳಿ ನಡೆದಿದೆ. ಬೆಂಗಳೂರಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಲಾರಿ ಚಾಲಕ ವೇಗವಾಗಿ ಬಂದಿದ್ದಾನೆ. ಆತನಿಗೆ ನಿಯಂತ್ರಣ ತಪ್ಪಿ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಗುದ್ದಿದ್ದಾನೆ. ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಆತನ ಎರಡು ಕಾಲ ಕಟ್ ಆಗಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ...
ಮುಂಡಗೋಡಿನ ಇಂದಿರಾನಗರ ಬಳಿ ಬೈಕ್ ಅಪಘಾತ, ಇಂದೂರಿನ ವ್ಯಕ್ತಿಗೆ ಗಂಭೀರ ಗಾಯ..!
Bike Accident; ಮುಂಡಗೋಡ ತಾಲೂಕಿನ ಇಂದಿರಾನಗರ ಬಳಿ ಬೈಕ್ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣವೇ ಅಂಬುಲೆನ್ಸ್ ಗೆ ಕರೆಮಾಡಿದ್ರೂ ಅಂಬುಲೆನ್ಸ್ ದೊರೆಯದ ಹಿನ್ನೆಲೆಯಲ್ಲಿ ಟಾಟಾ ಎಸ್ ವಾಹನದಲ್ಲಿ ಗಾಯಾಳುವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಅಂದಹಾಗೆ, ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಇಂದೂರು ಗ್ರಾಮದವನು ಅನ್ನೋ ಮಾಹಿತಿ ಲಭ್ಯವಾಗಿದೆ. ಆದ್ರೆ, ಹೆಸರು ತಿಳಿದುಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಣಿಪಾಲದಲ್ಲಿ ಬೈಕ್ ಅಪಘಾತ, ಮುಂಡಗೋಡಿನ ಅತ್ತಿವೇರಿ ಗೌಳಿ ದಡ್ಡಿಯ ಯುವಕ ದಾರುಣ ಸಾವು..!
Accident News; ಮುಂಡಗೋಡ ತಾಲೂಕಿನ ಅತ್ತಿವೇರಿ ಗೌಳಿ ದಡ್ಡಿಯ ಯುವಕನೋರ್ವ, ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಮೃತಪಟ್ಟಿದ್ದಾನೆ. ಅತ್ತಿವೇರಿ ಗೌಳಿ ದಡ್ಡಿಯ ಬಮ್ಮು ಜನ್ನು ಬೋಡೇಕರ್(20), ಮೃತಪಟ್ಟ ಯುವಕನಾಗಿದ್ದಾನೆ. ಈತ ಕೆಲಸ ನಿಮಿತ್ತ, ಅತ್ತಿವೇರಿ ಗೌಳಿ ದಡ್ಡಿಯಿಂದ ಉಡುಪಿಯ ಮಣಿಪಾಲಕ್ಕೆ ತೆರಳುತ್ತಿದ್ದ ವೇಳೆ, ಜೂನ್ 26 ರಂದು ಸಂಜೆ ಬೈಕ್ ಅಪಘಾತವಾಗಿದೆ. Accident News; ಹೀಗಾಗಿ, ಗಂಭೀರ ಗಾಯಗೊಂಡಿದ್ದ ಯುವಕನನ್ನು ಮಣಿಪಾಲದ ಸ್ಥಳೀಯ ಆಸ್ಪತ್ರೆಗೆ...
ತಡಸ ತಾಯವ್ವ ದೇವಸ್ಥಾನ ಸಮೀಪ ಲಾರಿ ಅಪಘಾತ..! ಮುಂಡಗೋಡ- ಹುಬ್ಬಳ್ಳಿ ರಸ್ತೆ ಸಂಚಾರ ಸ್ಥಗಿತ..!
Lorry accident; ಮುಂಡಗೋಡ ತಾಲೂಕಿನ ಗಡಿ ಭಾಗದ, ತಡಸ ಸಮೀಪದ ಹುಬ್ಬಳ್ಳಿ ರಸ್ತೆಯಲ್ಲಿ, ಲಾರಿಯೊಂದು ಅಪಘಾತವಾಗಿ ಬಿದ್ದಿದೆ. ಹೀಗಾಗಿ, ಮುಂಡಗೋಡ- ಹುಬ್ಬಳ್ಳಿ ರಸ್ತೆ ಸಂಚಾರ ಬಂದ್ ಆಗಿದೆ. ಕನಿಷ್ಟ ಎರಡರಿಂದ ಮೂರು ಗಂಟೆಗಳ ಸಂಚಾರ ಸ್ಥಗಿತವಾಗುವ ಸಾಧ್ಯತೆ ಇದೆ. ಹುಬ್ಬಳ್ಳಿ ರಸ್ತೆಯ ತಾಯವ್ವನ ದೇವಸ್ಥಾನದ ಸಮೀಪ ಲಾರಿ ಅಪಘಾತವಾಗಿ ಅಕ್ಷರಶಃ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಹೀಗಾಗಿ, ರಸ್ತೆಯಲ್ಲಿ ವಾಹಮ ಸಂಚಾರಕ್ಕೆ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ, ಪೊಲೀಸರು ಶಿರಸಿಯಿಂದ ಹುಬ್ಬಳ್ಳಿಯೆಡೆಗೆ ಸಂಚರಿಸುವ ವಾಹನಗಳನ್ನು ಬಂಕಾಪುರ ರಸ್ತೆ ಮಾರ್ಗವಾಗಿ...
ಇಬ್ಬರ ಮೇಲೆ ಹರಿದ ಟ್ರ್ಯಾಕ್ಟರ್ ಚಕ್ರ, ಆದ್ರೂ ಬಚಾವಾದ್ರು, ಕಲಘಟಗಿಯಲ್ಲಿ ಅಚ್ಚರಿಯ ಘಟನೆ..!
Accident News; ಕಲಘಟಗಿ; ಟ್ರ್ಯಾಕ್ಟರ್ ಚಕ್ರದಲ್ಲಿ ಸಿಲುಕಿ ಇಬ್ಬರು ಒದ್ದಾಡಿದ ಘಟನೆ, ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದ ಬಮ್ಮಿಗಟ್ಟಿ ಕ್ರಾಸ್ ನಲ್ಲಿ ನಿನ್ನೆ ಸಂಜೆ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟ್ರ್ಯಾಕ್ಟರ್ ಹಾಗೂ ಗೂಡ್ಸ್ ವಾಹನ ಚಾಲಕರ ನಡುವೆ ಜಗಳ ನಡೆದಿತ್ತು, ಎರಡು ವಾಹನಗಳ ನಡುವೆ ಸಣ್ಣ ಅಪಘಾತವಾಗಿತ್ತು, ಆಗ ಇಬ್ಬರು ಚಾಲಕರ ಮಧ್ಯೆ ಮಾತಿನ ವಾಗ್ವಾದ ನಡೆದಿತ್ತು, ಗೂಡ್ಸ್ ವಾಹನ ಚಾಲಕ ಟ್ರ್ಯಾಕ್ಟರ್ ಹತ್ತಿ ವಾಗ್ವಾದ ನಡೆಸುತ್ತಿದ್ದ. ಆಗ ಟ್ರ್ಯಾಕ್ಟರ್ ಚಾಲಕ...
ಗೊಬ್ಬರದ ಗುಂಡಿಗೆ ಬಿದ್ದು ದಾರುಣ ಸಾವು ಕಂಡ ಪುಟ್ಟ ಮಗು..!
Ankola Crime News; ಅಂಕೋಲಾ: ಗೊಬ್ಬರದ ಗುಂಡಿಗೆ ಬಿದ್ದು ಪುಟ್ಟ ಮಗು ದಾರುಣ ಸಾವು ಕಂಡಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಡೊಂಗ್ರಿ ಗ್ರಾಪಂ ವ್ಯಾಪ್ತಿಯ ಹಳವಳ್ಳಿಯಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ ಸಾದ್ವಿ ಶ್ರೀಕಾಂತ್ ಹೆಬ್ಬಾರ್ (2.3) ವರ್ಷ ಸಾವನ್ನಪ್ಪಿದ ಮಗುವಾಗಿದ್ದಾಳೆ. ಈಕೆ ಹಳವಳ್ಳಿ ಗ್ರಾಮದ ಮೂಲೆಮನೆಯ ಶ್ರೀಕಾಂತ್ ಹೆಬ್ಬಾರ್ ಮತ್ತು ರೂಪಾ ದಂಪತಿಯ ದ್ವಿತೀಯ ಪುತ್ರಿಯಾಗಿದ್ದಳು. Ankola Crime News; ನಿನ್ನೆ ಬೆಳಿಗ್ಗೆ ಎಂದಿನಂತೆ ಸಾದ್ವಿ ಅಪ್ಪನೊಂದಿಗೆ ದನದ ಕೊಟ್ಟಿಗೆ ಬಳಿ ತೆರಳಿದ್ದಾಳೆ, ತಂದೆ...
ಶಿಗ್ಗಾವಿ ಶಿವಾನಂದ್ ಕುನ್ನೂರ ಭೀಕರ ಹತ್ಯೆ ಪ್ರಕರಣ, ಆರೋಪಿಗಳ ಕಾಲಿಗೆ ಪೊಲೀಸರಿಂದ ಫೈರಿಂಗ್..! ಕಿಮ್ಸ್ ನಲ್ಲಿ ಚಿಕಿತ್ಸೆ..!
Police Firing Accused; ಶಿಗ್ಗಾವಿಯಲ್ಲಿ ಗುತ್ತಿಗೆದಾರನ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಹತ್ಯೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಹೀಗಾಗಿ, ಗಾಯಾಳು ಆರೋಪಿಗಳನ್ನು ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲು ಮಾಡಲಾಗಿದೆ. ಹಾವೇರಿಯ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಕೊಂಡೋಜಿ ಕ್ರಾಸ್ ಬಳಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದರು. ಪರಿಣಾಮ, ಆರೋಪಿಗಳಾದ ಅಶ್ರಫ್ ಮತ್ತು ನಾಗರಾಜ ಕಾಲಿಗೆ ಗುಂಡೇಟು ಬಿದ್ದಿತ್ತು, ಗಾಯಳು ಆರೋಪಿಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ...









