Tree Fell on a Vehicle; ಮುಂಡಗೋಡ ತಾಲೂಕಿನ ಬೆಡಸಗಾಂವ್ ನಲ್ಲಿ ರಸ್ತೆಯಲ್ಲಿ ಚಲಿಸುತ್ತಿದ್ದ ವಾಹನದ ಮೇಲಿನ ಮರ ಬಿದ್ದಿದೆ. ವಾಹನದಲ್ಲಿ ಹತ್ತಕ್ಕೂ ಹೆಚ್ಚು ಕಾರ್ಮಿಕರು ಇದ್ದರೂ ಅದೃಷ್ಟವಶಾತ್ ಯಾರಿಗೂ ಅನಾಹುತ ಸಂಭವಿಸಿಲ್ಲ. ಬೆಡಸಗಾಂವನ ವಿಜಯ ನಾಯ್ಕ್ ಎಂಬುವವರು ಮರ ಮುರಿದು ಬಿಳುವ ಅನುಮಾನದಿಂದ, ಮೊದಲೇ ವಿದ್ಯುತ್ ಸಂಪರ್ಕ್ ಕಡಿತಗೊಳಿಸಿದ್ದರು. ಹೀಗಾಗಿ, ಮರದ ಜೊತೆ ವಿದ್ಯುತ್ ತಂತಿಯೂ ಬಿದ್ದರೂ ಏನೂ ಅನಾಹುತ ಸಂಭವಿಸಿಲ್ಲ. ಇದನ್ನೂ ಓದಿ👉ಮುಂಡಗೋಡ ಠಾಣೆಯಲ್ಲಿ ಏಜೇಂಟರುಗಳ ಹಾವಳಿ ಇಲ್ಲ, ನಿಮಗೆ ಕಂಡುಬಂದ್ರೆ ಅಂತವರ ಮಾಹಿತಿ...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಅಪಘಾತ
ಮುಂಡಗೋಡ ಜಂಬಗಿ ಆಸ್ಪತ್ರೆ ಪಕ್ಕದ ಹಣ್ಣಿನ ಅಂಗಡಿಗೆ ನುಗ್ಗಿದ ಟವೇರಾ ವಾಹನ..! ಅಂಗಡಿ ಧ್ವಂಸ, ಬೈಕ್ ಜಖಂ..!
Accident News; ಮುಂಡಗೋಡ ಪಟ್ಟಣದ ಜಂಬಗಿ ಆಸ್ಪತ್ರೆಯ ಪಕ್ಕದ ಹಣ್ಣಿನ ಅಂಗಡಿಗೆ ಟವೆರಾ ವಾಹನವೊಂದು ಏಕಾಏಕಿನುಗ್ಗಿ ಹಾನಿಗೊಳಿಸಿದೆ. ಈಗ್ಗೆ ಕಲವೇ ನಿಮಿಷಗಳ ಹಿಂದೆ ನಡೆದಿರೋ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ, ಬದಲಾಗಿ ಒಂದು ಬೈಕ್ ಜಖಂಗೊಂಡಿದೆ. ಹಣ್ಣಿನ ಅಂಗಡಿಯಂತೂ ಚೆಲ್ಲಾಪಿಲ್ಲಿಯಾಗಿದೆ. KA – 25 ನೋಂದಣಿಯ ಟವೇರಾ ವಾಹನ ಏಕಾಏಕಿ ಹಣ್ಣಿನ ಅಂಗಡಿಗೆ ವೇಗವಾಗಿ ಬಂದು ನುಗ್ಗಿದೆ. ಪುಣ್ಯಕ್ಕೆ ಅಲ್ಲೇ ಇದ್ದ ಹಣ್ಣಿನ ವ್ಯಾಪಾರಿಗೆ ಏನೂ ಆಗಿಲ್ಲ. ಆದ್ರೆ, ಅದಕ್ಕೂ ಮೊದಲು ಅಲ್ಲೇ ಇದ್ದ ಬೈಕ್ ಗೆ...
ಶಿರಸಿ ರಸ್ತೆಯ ಪಾಳಾ-ಸಿಂಗನಳ್ಳಿ ನಡುವೆ ಹಳ್ಳಕ್ಕೆ ಬಿದ್ದ ಕಾರ್, ಓರ್ವನಿಗೆ ಗಾಯ..!
Accident News; ಮುಂಡಗೋಡ ತಾಲೂಕಿನ ಪಾಳಾ ಹಾಗೂ ಸಿಂಗನಳ್ಳಿ ನಡುವೆ ಶಿರಸಿ ರಸ್ತೆಯಲ್ಲಿ, ಕಾರ್ ಅಪಘಾತವಾಗಿದೆ. ಸಿಂಗನಳ್ಳಿ ಬಳಿಯ ರಸ್ತೆ ಪಕ್ಕದ ಹಳ್ಳಕ್ಕೆ ಕಾರ್ ಬಿದ್ದಿದ್ದು, ಓರ್ವನಿಗೆ ಗಾಯವಾಗಿದೆ ಅನ್ನೋ ಮಾಹಿತಿ ಬಂದಿದೆ. ಮುಂಡಗೋಡ ಪೊಲೀಸರ ಮಾಹಿತಿ ಪ್ರಕಾರ, ಕಾರಿನಲ್ಲಿದ್ದವರು ರಾಣೆಬೆನ್ನೂರು ಮೂಲದವರು ಎನ್ನಲಾಗಿದ್ದು, ಕುಡಿದು ವಾಹನ ಚಲಾಯಿಸುತ್ತಿದ್ದರು ಎನ್ನಲಾಗಿದೆ. ಹೀಗಾಗಿ, ವೇಗವಾಗಿ ಚಲಾಯಿಸುತ್ತಿದ್ದ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದೆ ಎನ್ನಲಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಅದ್ರಲ್ಲಿ ಓರ್ವನಿಗೆ ಗಾಯವಾಗಿದೆ. ಮುಂಡಗೋಡ ಪೊಲೀಸರು...
ಇಬ್ಬರ ಸಾವಿಗೆ ಕಾರಣವಾಗಿದ್ದವನ ಹೆಡೆಮುರಿ ಕಟ್ಟಿದ ಯಲ್ಲಾಪುರ ಪೊಲೀಸ್ರು..!
Yallapur Crime News; ಯಲ್ಲಾಪುರ ತಾಲೂಕಿನ ಚಿಕ್ಕಮಾವಳ್ಳಿಯ ಇಂಡಿಯಾ ಗೇಟ್ ಹೋಟೆಲ ಎದುರು ಬೈಕಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸಾವು ಕಂಡಿದ್ದ ಘಟನೆಯಲ್ಲಿ, ಡಿಕ್ಕಿ ಹೊಡೆದು ಪರಾರಿಯಾಗಿ ತಲೆಮರೆಸಿಕೊಂಡಿದ್ದ ವಾಹನ ಚಾಲಕನನ್ನು ಯಲ್ಲಾಪುರ ಪೊಲೀಸ್ರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಉತ್ತರ ಪ್ರದೇಶದ ಮಿರ್ಜಾಪುರಿನ ಶೀತಲಾಪ್ರಸಾದ ಅಲಗೂ ಬಿಂದ್ (49) ಎಂಬುವ ಆರೋಪಿಯನ್ನು ಹುಬ್ಬಳ್ಳಿಯಲ್ಲಿ ಬಂಧಿಸಿ ಕರೆತಂದಿದ್ದಾರೆ. ಅಪಘಾತದಲ್ಲಿ ಧಾರವಾಡ ಜಿಲ್ಲೆ ಕಲಘಟಗಿಯ ಬೈಕ್ ಸವಾರ, ರಾಮು ಮಾರುತಿ ಗುಜಲೂರ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಹಿಂಬದಿಯ ಸವಾರ ವಿಷ್ಣು...
ಟ್ರಕ್-ಬೊಲೆರೊ ಮುಖಾಮುಖಿ ಡಿಕ್ಕಿ: ಮದುವೆ ಮುಗಿಸಿ ಮರಳುತ್ತಿದ್ದ 9 ಮಂದಿ ಸಾವು..!
Accident News : ಸರೈಕೇಲಾ(ಜಾರ್ಖಂಡ್): ಟ್ರಕ್ ಮತ್ತು ಬೊಲೆರೊ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂಬತ್ತು ಮಂದಿ ಮೃತಪಟ್ಟಿರುವ ಘಟನೆ ಜಾರ್ಖಂಡ್ನ ನಮ್ಶೋಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 18ರಲ್ಲಿ ಇಂದು ಬೆಳಗ್ಗೆ ನಡೆಯಿತು. ತಿಲೈತಾರ್ ನಿವಾಸಿಗಳಾದ ವಿಜಯ್ ಮಹಾತೋ, ಸ್ವಪನ್ ಮಹಾತೋ, ಅಜಯ್ ಮಹಾತೋ, ಬೃಹಸ್ಪತಿ ಮಹಾತೋ, ಗುರುಪಾದ ಮಹಾತೋ, ಶಶಾಂಕ್ ಮಹಾತೋ, ಕೃಷ್ಣ ಮಹಾತೋ, ಚಂದ್ರಮೋಹನ್ ಮಹಾತೋ ಮತ್ತು ಚಾಲಕ ಚಿತ್ತರಂಜನ್ ಮಹಾತೋ ಮೃತರೆಂದು ಗುರುತಿಸಲಾಗಿದೆ. ಗುರುವಾರ ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ಬಲರಾಂಪುರದ ಅದಾಬ್ನಾ ಗ್ರಾಮದಲ್ಲಿ...
ಗ್ರಾನೈಟ್ ಮೈಮೇಲೆ ಬಿದ್ದು, ಮಲ್ಲಿಕಾರ್ಜುನ ಟೈಲ್ಸ್ & ಸಿರಾಮಿಕ್ಸ್ ಮಾಲೀಕನೇ ಸಾವು..!
Karwar Crime News; ಕಾರವಾರ: ಮಲ್ಲಿಕಾರ್ಜುನ ಟೈಲ್ಸ & ಸಿರಾಮಿಕ್ಸ ಮಾಲಕ ಮುದ್ದಣ್ಣ ಹಾಲುಂಡಿ ಅವರ ಮೈಮೇಲೆ ಗ್ರಾನೆಟ್ ಕಲ್ಲು ಬಿದ್ದಿದೆ. ಪರಿಣಾಮ ಅವರು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಮುದ್ದಣ್ಣ ಹಾಲುಂಡಿ (53) ಅವರು ಉಪ್ಪಾರ ಸಮುದಾಯದ ಮುಖಂಡರಾಗಿದ್ದರು. ಕೊಪ್ಪಳ ಜಿಲ್ಲೆಯವರಾದ ಅವರು ಕಾರವಾರದ ಬಾಂಡಿಶೆಟ್ಟಾದಲ್ಲಿ ಮನೆ ಮಾಡಿಕೊಂಡಿದ್ದರು. ಅಸ್ನೋಟಿಯ ಕೊಳಗೆ ಗ್ರಾಮದ ಬಳಿ ಅವರು ಗ್ರಾನೆಟ್ ಸಂಗ್ರಹಿಸಿಟ್ಟುಕೊoಡಿದ್ದರು. ಗುರುವಾರ ತಮ್ಮ ಮಳಿಗೆಗೆ ಬಂದ ಗ್ರಾಹಕರಿಗೆ ಗ್ರಾನೆಟ್ ಹಾಗೂ ಟೈಲ್ಸುಗಳನ್ನು ಕಾಣಿಸುತ್ತಿದ್ದರು. ಗ್ರಾಹಕರು ಆಯ್ಕೆ ಮಾಡಿಕೊಂಡ ಕಡಪವನ್ನು ರಿಕ್ಷಾಗೆ...
ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ, ಮಗು ಸೇರಿ 7 ಜನರ ದುರ್ಮರಣ..!
Helicopter Crash; ಕೇದಾರನಾಥ ದೇವಸ್ಥಾನದಿಂದ ಉತ್ತರಾಖಂಡದ ಗುಪ್ತಕಾಶಿಗೆ ಹಾರುತ್ತಿದ್ದ ಹೆಲಿಕಾಪ್ಟರ್ ಕಾಡಿನಲ್ಲಿ ಪತನಗೊಂಡು ಏಳು ಜನರು ಸಾವಿಗೀಡಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಆರ್ಯನ್ ಏವಿಯೇಷನ್ ಹೆಲಿಕಾಪ್ಟರ್ 10 ನಿಮಿಷಗಳ ಪ್ರಯಾಣದ ಸಮಯದಲ್ಲಿ ಗೌರಿಕುಂಡ ಮತ್ತು ಸೋನ್ಪ್ರಯಾಗ್ ನಡುವೆ ಪತನಗೊಂಡಿತು. ಅಪಘಾತದಲ್ಲಿ ಪೈಲಟ್ ಸೇರಿದಂತೆ ಏಳು ಜನರು ಸಾವಿಗೀಡಾಗಿದ್ದಾರೆ. ಈ ಘಟನೆ ಬೆಳಿಗ್ಗೆ 5:20 ಕ್ಕೆ ಸಂಭವಿಸಿದ್ದು,ಆರು ಯಾತ್ರಿಕರು (ಐದು ವಯಸ್ಕರು ಮತ್ತು 23 ತಿಂಗಳ ಮಗು) ಮತ್ತು ಒಬ್ಬ ಪೈಲಟ್ ಇದ್ದರು ಎಂದು ಉತ್ತರಾಖಂಡ ನಾಗರಿಕ ವಿಮಾನಯಾನ...
ವಿಮಾನ ಪತನ; 242 ಪ್ರಯಾಣಿಕರೂ ಸಾವು, ವಿಮಾನ ಬಿದ್ದಿದ್ದು ಹಾಸ್ಟೆಲ್ ಕಟ್ಟಡದ ಮೇಲೆ; 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ..!
Air India Plane Crash: ಅಹಮದಾಬಾದ್: ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ 242 ಪ್ರಯಾಣಿಕರಿದ್ದ ವಿಮಾನ ಇಂದು ಪತನಗೊಂಡಿದೆ. ವಿಮಾನ ಪತನಕ್ಕೂ ಮುನ್ನ ಪೈಲಟ್ ಕೊನೇಯ ಎಚ್ಚರಿಕೆಯ ಸಂದೇಶ ರವಾನಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ವಿಮಾನದಲ್ಲಿದ್ದ 242 ಪ್ರಯಾಣಿಕರೂ ಕೂಡ ದುರ್ಮರಣವಾಗಿದ್ದಾರೆ ಅನ್ನೊ ಮಾಹಿತಿ ಲಭ್ಯವಾಗಿದೆ. ಇನ್ನು ಹಾಸ್ಟೆಲ್ ಮೇಲೆ ವಿಮಾನ ಪತನಗೊಂಡಿರೋ ಕಾರಣಕ್ಕೆ ಅಲ್ಲಿನ ಸಾವು ನೋವಿನ ಬಗ್ಗೆ ಇನ್ನೂ ನಿಖರ ಮಾಹಿತಿ ಲಭ್ಯವಾಗಿಲ್ಲ. ಎಟಿಸಿಗೆ ‘ಮೇ ಡೇ ಕಾಲ್’...
ಏರ್ ಇಂಡಿಯಾ ವಿಮಾನ ಪತನ, ಜಗತ್ತನ್ನೇ ಬೆಚ್ಚಿ ಬೀಳಿಸಿದ ಬಹುದೊಡ್ಡ ದುರಂತ..! ವಿಮಾನದಲ್ಲಿದ್ದ 242 ಪ್ರಯಾಣಿಕರು ಸಾವು?
Air India Plane Crash: ಅಹಮದಾಬಾದ್ : 232 ಪ್ರಯಾಣಿಕರು ಮತ್ತು 10 ಸಿಬ್ಬಂದಿಯಿದ್ದ ಅಹಮದಾಬಾದಿನಿಂದ ಲಂಡನ್ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI-171 ಗುರುವಾರಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಪತನಗೊಂಡಿತು. ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನವು ಮೇಘನಿ ನಗರ ಬಳಿ ಪತನಗೊಂಡಿದ್ದು, ಆ ಪ್ರದೇಶದಲ್ಲಿ ಬೃಹತ್ ಬೆಂಕಿ ಹಾಗೂ ನಂತರ ಹೊಗೆಯ ಉಂಡೆಗಳು ಕಾಣಿಸಿವೆ. ದುರಂತದಲ್ಲಿ ವಿಮಾನದಲ್ಲಿದ್ದ 242 ಪ್ರಯಾಣಿಕರು ಸಾವು ಕಂಡಿದ್ದಾರೆ...
ಬಾಚಣಕಿ ಬಳಿ ಬೈಕ್ ಗಳ ನಡುವೆ ಭೀಕರ ಅಪಘಾತ, ನಾಲ್ವರಿಗೆ ಗಾಯ..! ಮೂವರು ಗಂಭೀರ, ಓರ್ವನ ಸ್ಥಿತಿ ಚಿಂತಾಜನಕ..!
Mundgod Accident News; ಮುಂಡಗೋಡ ತಾಲೂಕಿನ ಬಾಚಣಕಿ ಬಳಿ ಭೀಕರ ಅಪಘಾತವಾಗಿದೆ. ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ. ಪರಿಣಾಮ ನಾಲ್ಕು ಜನರಿಗೆ ಗಾಯವಾಗಿದೆ. ಮೂವರಿಗೆ ಗಂಭೀರ ಗಾಯವಾಗಿದೆ. ಬಾಚಣಕಿ ಬೀಗರ ಮನೆಗೆ ಬಂದಿದ್ದ ಮಂಜುನಾಥ್ (25), ಬಾಚಣಕಿಯ ಶಿವಯ್ಯ ಈರ್ಪಯ್ಯ ಮಠದ (28) ನಿಂಗಪ್ಪ ಕುಸೂರು(65), ಎಂಬುವ ಮೂವರಿಗೆ ಗಂಭೀರ ಗಾಯವಾಗಿದೆ ಅಂತಾ ಮಾಹಿತಿ ಬಂದಿದೆ. ಇನ್ನು ನಾಗರಾಜ ನಿಂಗಪ್ಪ ಸಾಗರ್(28) ಸಣ್ಣಪುಟ್ಟ ಗಾಯವಾಗಿದೆ. ಇದ್ರಲ್ಲಿ ಮಂಜುನಾಥ್ ಎಂಬುವ ಯುವಕನ ಸ್ಥಿತಿ ಚಿಂತಾಜನಕವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ....









