Accident News: ರಾಷ್ಟ್ರೀಯ ಹೆದ್ದಾರಿ-69 ರ ಹೊನ್ನಾವರ-ಗೇರುಸೊಪ್ಪ ರಸ್ತೆಯ ವಾಟೆಹಳ್ಳ ಬಳಿ KSRTC ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ, ಹಿಂಬದಿ ಸವಾರ ಗಾಯಗೊಂಡಿದ್ದಾನೆ. ಭಟ್ಕಳ ಡಿಪೋ ಬಸ್ ಹೊನ್ನಾವರ ಕಡೆಯಿಂದ ಶಿರಸಿಗೆ ತೆರಳುತ್ತಿದ್ದು, ಬೈಕ್ ಸವಾರ ಜೋಗ ಕಡೆಯಿಂದ ಹೊನ್ನಾವರ ಕಡೆಗೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಬೈಕ್ ಸವಾರ ಸಾಗರ ಮೂಲದ ನಜೀಮ್ ಪಾಶ(30) ಮೃತಪಟ್ಟಿದ್ದು, ಆಯಾನ್ ಸಾಗರ ಗಾಯಗೊಂಡ ಬೈಕ್ ಹಿಂಬದಿ ಸವಾರನನ್ನು ಚಿಕಿತ್ಸೆಗಾಗಿ...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಅಪಘಾತ
ಶಿಗ್ಗಾವಿ ಗರುಡಾ ಹೊಟೇಲ್ ಬಳಿ ಡಿವೈಡರ್ ಮೇಲೆ ಹತ್ತಿ, ಗುಂಡಿಗೆ ಬಿದ್ದ KSRTC ಬಸ್, 10 ಜನರಿಗೆ ಗಾಯ..!
Shiggaon News; ಶಿಗ್ಗಾವಿ ಪಟ್ಟಣದ ಹೊರವಲಯದ ಗರುಡಾ ಹೋಟೆಲ್ ಬಳಿ KSRTC ಬಸ್ ಅಪಘಾತವಾಗಿದೆ. ರಸ್ತೆ ಡಿವೈಡರ್ ಮೇಲೆ ಹತ್ತಿ ರಸ್ತೆ ಪಕ್ಕದ ಗುಂಡಿಯಲ್ಲಿ ಬಸ್ ಬಿದ್ದು ಹಲವು ಪ್ರಯಾಣಿಕರಿಗೆ ಗಾಯವಾಗಿದೆ. ರಾಷ್ಟ್ರೀಯ ಹೆದ್ದಾರಿ 48 ರಲ್ಲಿ, ಹುಬ್ಬಳ್ಳಿಯಿಂದ ಹಾನಗಲ್ ಕಡೆಗೆ ಹೊರಟ ಕೆ ಎ 27 f 716 ನೋಂದಣಿಯ, ಕೆಎಸ್ಆರ್ಟಿಸಿ ಬಸ್ ನಿಯಂತ್ರಣ ತಪ್ಪಿ, ರಸ್ತೆ ವಿಬನಜಕಕ್ಕೆ ಡಿಕ್ಕಿ ಹೊಡೆದಿದೆ. ಶಿಗ್ಗಾವ್ ಕಡೆಗೆ ಹೋಗುತ್ತಿದ್ದ ಬಸ್ಸು ಬಲಗಡೆ ಡಿವೈಡರ್ ಮೇಲೆ ಹತ್ತಿ, ಹುಬ್ಬಳ್ಳಿ...
ಹುಲಿಹೊಂಡದ ಈ ಹುಡುಗನ ಸಾವು ನ್ಯಾಯವೇ..? ಟ್ರಾಕ್ಟರ್ ದುರಂತದಲ್ಲಿ ಮಡಿದ ಸತೀಶನಿಗೆ ಕಣ್ಣೀರಿನ ಶೃದ್ಧಾಂಜಲಿ..!
Mundgod Accident News: ಮುಂಡಗೋಡ ತಾಲೂಕಿನ ಹುಲಿಹೊಂಡ ಗ್ರಾಮಸ್ಥರು ಇವತ್ತು ಅಲ್ಷರಶಃ ಮಮ್ಮಲ ಮರುಗಿದ್ದಾರೆ. ಟ್ರಾಕ್ಟರ್ ಅಪಘಾತದಲ್ಲಿ ಮನೆಮಗನನ್ನು ಕಳೆದುಕೊಂಡಿದ್ದಾರೆ. ವಯಸ್ಸಲ್ಲದ ವಯಸ್ಸಲ್ಲಿ ದುರಂತ ಸಾವು ಕಂಡಿರೋ ಸತೀಶ್ ತಳವಾರಗಾಗಿ ಕಣ್ಣೀರು ಹಾಕ್ತಿದಾರೆ. ಹೌದು, ಮುಂಡಗೋಡ ತಾಲೂಕಿನ ಇಂದೂರು ಸಮೀಪ, ಚಲಿಸುತ್ತಿದ ಟ್ರ್ಯಾಕ್ಟರ್ ಮೇಲಿಂದ ಬಿದ್ದು ಯುವಕ ಮೃತಪಟ್ಟಿದ್ದಾನೆ. ತಾಲೂಕಿನ ನಂದಿಕಟ್ಟಾ ಗ್ರಾಮ ಪಂ. ವ್ಯಾಪ್ತಿಯ ಹುಲಿಹೊಂಡ ಗ್ರಾಮದ ಸತೀಶ ಮಂಜುನಾಥ ತಳವಾರ(18) ದುರಂತ ಸಾವು ಕಂಡಿದ್ದಾನೆ. Mundgod Accident News: ಮುಂಡಗೋಡ ಅರಣ್ಯ ಸಸ್ಯ ಪಾಲನ...
ಸ್ಕೂಟಿ ಹಾಗೂ ಬೈಕ್ನಡುವೆ ಮುಖಾಮುಕಿ ಡಿಕ್ಕಿ, ನಾಲ್ವರಿಗೆ ಗಂಭೀರ ಗಾಯ..!
Crime News:ದಾಂಡೇಲಿಯ ಅಂಬೆವಾಡಿಯ ರೈಲು ನಿಲ್ದಾಣದ ಹತ್ತಿರ ಬರ್ಚಿ ರಸ್ತೆಯಲ್ಲಿ ಬೈಕ್ ಮತ್ತು ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮಕ್ಕಳು ಸೇರಿ ಒಟ್ಟು ನಾಲ್ವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಬರ್ಚಿ ಮಾರ್ಗವಾಗಿ ದಾಂಡೇಲಿಗೆ ಬರುತ್ತಿದ್ದ ಬೈಕ್ ಸವಾರ ಹಾಗೂ ದಾಂಡೇಲಿಯಿಂದ ಮೌಳಂಗಿ ಕಡೆ ಹೋಗುತ್ತಿದ್ದ ಸ್ಕೂಟಿ ಸವಾರ ಇಬ್ಬರ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಕಾರಣ ಬೈಕ್ ನಲ್ಲಿದ್ದ ನಾಲ್ವರಿಗೆ ಸ್ಥಳದಲ್ಲಿ ಗಂಭೀರ ಗಾಯಗಳಾಗಿದ್ದು ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡು ಸಾರ್ವಜನಿಕರು ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ...
ಕಾಳಿ ನದಿಯಲ್ಲಿ ಕಾಲುಜಾರಿಬಿದ್ದು ಯುವಕ ನಾಪತ್ತೆ, ನದಿಯ ಹಿನ್ನಿರಿನಲ್ಲಿ ಯುವಕನಿಗೆ ಶೋಧ ಕಾರ್ಯ..!
Karwar Crime News: ಕಾರವಾರ: ಕಾಲು ಜಾರಿ ನದಿಗೆ ಬಿದ್ದ ಯುವಕ ನಾಪತ್ತೆಯಾದ ಘಟನೆ,ಕಾರವಾರ ತಾಲೂಕಿನ ಸುಂಕೇರಿ ಬಳಿ ನಡೆದಿದೆ. ಕಡವಾಡ ಗ್ರಾಮದ ಮಾಡಿಭಾಗದ ಸಂತೋಷ ರಾಯ್ಕರ್(35) ನಾಪತ್ತೆಯಾದ ಯುವಕನಾಗಿದ್ದಾನೆ. ರಾತ್ರಿ ಸುಂಕೇರಿ ಸೇತುವೆ ಬಳಿ ಕಾಲು ಜಾರಿ ಬಿದ್ದಿದ್ದ ಸಂತೋಷ, ಸ್ಥಳೀಯರು ಮತ್ತು ಅಗ್ನಿಶಾಮಕ ದಳ ಮತ್ತು ಪೊಲೀಸರಿಂದ ಹುಡುಕಾಟ ಶುರುವಾಗಿದೆ. ರಬ್ಬರ್ ಬೋಟ್ ಸಹಾಯದಿಂದ ನದಿ ಹಿನ್ನೀರಿನಲ್ಲಿ ಹುಡುಕಾಟ, ಕಾರವಾರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಛತ್ರಿ ಹಿಡಿದು ಸ್ಕೂಟಿ ಚಲಾಯಿಸುತ್ತಿದ್ದ ವಿದ್ಯಾರ್ಥಿ ಲಾರಿಗೆ ಡಿಕ್ಕಿ, ದುರ್ಮರಣ
Dharwad Accident News: ಧಾರವಾಡ: ಬೇಲೂರಿಗೆ ಬರುತ್ತಿದ್ದ ವೇಳೆಯಲ್ಲಿ, ಸ್ಕೂಟಿಯೊಂದು ನಿಂತ ಲಾರಿಗೆ ಡಿಕ್ಕಿ ಹೊಡೆದ ಘಟನೆ ನರೇಂದ್ರ ಬೈಪಾಸ್ ಬಳಿ ಸಂಭವಿಸಿದ್ದು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಸ್ಕೂಟಿಯಲ್ಲಿ ಛತ್ರಿ ಹಿಡಿದುಕೊಂಡು ಬರುತ್ತಿದ್ದ ಸಮಯದಲ್ಲಿ ದುರ್ಘಟನೆ ನಡೆದಿದೆ. ಮದಿಹಾಳದ ಪಿಜಿಯಲ್ಲಿ ಇರುತ್ತಿದ್ದ ವಿಶ್ವಾಸ ಎಂಬಾತ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ. ಮತ್ತೋರ್ವ ಗಾಯಾಳುವನ್ನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿಕಸಿತ ಭಾರತದ ಮೂಲಕ ದೇಶದ ಅಭಿವೃದ್ದಿ: ಕಾರವಾರದಲ್ಲಿ ಕೇಂದ್ರ ಸಚಿವ ಶೇಖಾವತ್ ಘಟನೆಗೆ ಸಂಬಂಧಿಸಿದಂತೆ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲು...
ಮುಂಡಗೋಡ-ಶಿರಸಿ ರಸ್ತೆಯ ನಂದಿಪುರ ಬಳಿ, KSRTC ಬಸ್, ಖಾಸಗಿ ಬಸ್ ನಡುವೆ ಮುಖಾಮುಕಿ ಡಿಕ್ಕಿ, ಕೆಲವ್ರಿಗೆ ಗಾಯ..!
Accident News: ಮುಂಡಗೋಡ ತಾಲೂಕಿನ ಶಿರಸಿ ರಸ್ತೆಯ ನಂದಿಪುರ ಬಳಿ VRL ಖಾಸಗಿ ಬಸ್ ಹಾಗೂ KSRTC ಬಸ್ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಹಲವರಿಗೆ ಗಾಯವಾದ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಹೊರಟಿದ್ದ KSRTC ಬಸ್, ಶಿರಸಿ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಮುಖಾಮುಕಿ ಡಿಕ್ಕಿಯಾಗಿವೆ. ಹೀಗಾಗಿ, ರಸ್ತೆ ಸಂಚಾರಕ್ಕೂ ಅಡಚಣೆಯಾಗಿದೆ. ಓರ್ವ ವೃದ್ದೆಯ ಕೈಗೆ ಗಂಭೀರ ಗಾಯವಾಗಿದೆ ಅನ್ನೊ ಮಾಹಿತಿ ಇದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Death News: ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ದಾರುಣ ಸಾವು..!
ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ವೈಜಿ ಗುಡ್ಡ ಜಲಾಶಯದ ಹಿನ್ನೀರಿನಲ್ಲಿ ಮೂವರು ಯುವತಿಯರು ಮುಳುಗಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅವರ ಜತೆಗಿದ್ದ ನಾಲ್ವರನ್ನು ರಕ್ಷಣೆ ಮಾಡಲಾಗಿದೆ ಎಂದು ಹೇಳಲಾಗಿದೆ. ಜಲಾಶಯದ ಹಿನೀರಿನಲ್ಲಿ ಮುಳುಗಿದವರನ್ನು ಬೆಂಗಳೂರು ಮೂಲದ ಭಾರ್ಗವಿ (22) ಮಧು (25) ಹಾಗೂ ರಮ್ಯಾ (20) ಎಂದು ಗುರುತಿಸಲಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ವೈ.ಜಿ. ಗುಡ್ಡ ಗ್ರಾಮದ ಸಂಬಂಧಿಕರ ಮನೆಗೆ ಯುವತಿಯರು ಬಂದಿದ್ದು, ಮಧ್ಯಾಹ್ನ ಮನೆಯಿಂದ ಏಳು ಮಂದಿ ಸಮೀಪದ ಜಲಾಶಯಕ್ಕೆ ಭೇಟಿ ನೀಡಿದ್ದರು. ಹಿನ್ನೀರಿಗೆ ಇಳಿದು...
Accident News: ಕಾರ್ ಅಪಘಾತ, ಪ್ರವಾಸಕ್ಕೆ ತೆರಳಿದ್ದ BJP ತಾಲೂಕಾ ಮಾಜಿ ಅಧ್ಯಕ್ಷ ಸೇರಿ ಮೂವರು ದುರಂತ ಸಾವು..!
Accident News:ತುಮಕೂರಿನಿಂದ ಪ್ರವಾಸಕ್ಕೆ ತೆರಳಿದ್ದ ಬಿಜೆಪಿ ಮಾಜಿ ತಾಲೂಕು ಅಧ್ಯಕ್ಷ ಸೇರಿ ಮೂವರು ಕಾರು ಅಪಘಾತದಲ್ಲಿ ಸಾವು ಕಂಡಿದ್ದಾರೆ. ಆಂಧ್ರದ ಕರ್ನೂಲು ಬಳಿ ತೆರಳುವಾಗ ಕಾರು ಅಪಘಾತವಾಗಿ, ಮೂವರು ಸ್ಥಳದಲ್ಲೆ ಸಾವು ಕಂಡಿದ್ದಾರೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೆಂಕೆರೆ ಗ್ರಾಮದ ನಿವಾಸಿಗಳಾದ ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ನವೀನ್(48), ಖಜಾಂಚಿ ಸಂತೋಷ್(35), ಲೋಕೇಶ್ (38) ಮೃತ ದುರ್ದೈವಿಗಳು. Rain Alert News: ಉತ್ತರ ಕನ್ನಡ ಸೇರಿ ಮುಂದಿನ 3 ದಿನ ಮಳೆಯ ಮುನ್ಸೂಚನೆ..! ಯೆಲ್ಲೊ ಅಲರ್ಟ್...
FIRE MISHAP News: ಹೈದರಾಬಾದ್ ಬೆಂಕಿ ಅವಘಡ, ಒಂದೇ ಕುಟುಂಬದ 17 ಜನರ ಸಾವು..!
ಹೈದರಾಬಾದ್ : ಐತಿಹಾಸಿಕ ಸ್ಮಾರಕ ಚಾರ್ಮಿನಾರ್ ಬಳಿಯ ಪ್ರದೇಶವಾದ ಹೈದರಾಬಾದ್ ಓಲ್ಡ್ ಸಿಟಿಯಲ್ಲಿರುವ ಗುಲ್ಜಾರ್ ಹೌಸ್ ಬಳಿ ಶನಿವಾರ ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಎಂಟು ಮಕ್ಕಳು ಸೇರಿದಂತೆ ಹದಿನೇಳು ಜನರು ಮೃತಪಟ್ಟಿದ್ದಾರೆ. ತೆಲಂಗಾಣ ಸಚಿವ ಪೊನ್ನಮ್ ಪ್ರಭಾಕರ್ ಅವರ ಪ್ರಕಾರ, ಮೃತಪಟ್ಟವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರು. ಮೃತರನ್ನು ಪ್ರಹ್ಲಾದ (70), ಮುನ್ನಿ (70), ರಾಜೇಂದರ (65), ಸುಮಿತ್ರಾ (60), ಹಮ್ಯೆ (7), ಅಭಿಷೇಕ್ (31), ಶೀತಲ್ (35), ಪ್ರಿಯನ್ಸ್ (4), ಇರಾಜ್ (2), ಆರುಷಿ (3),...









