Live Suicide Attempt; ಹೆಂಡತಿಯ ಅಪ್ಪ, ತಮ್ಮ ಹಾಗೂ ಚಿಕ್ಕಮ್ಮನ ಕಾಟದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರೋದಾಗಿ ವಿಡಿಯೋ ಮಾಡಿ, ವ್ಯಕ್ತಿಯೋರ್ವ ಕಾರಿನಲ್ಲೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮುಂಡಗೋಡಿನಲ್ಲಿ ನಡೆದಿದೆ. ಮುಂಡಗೋಡ ತಾಲೂಕಿನ ಕಳಗನಕೊಪ್ಪದ ಶಿವರಾಜ್ ಬಮ್ಮಿಗಟ್ಟಿ ಎಂಬುವವನೇ ಸದ್ಯ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮುಂಡಗೋಡ ತಾಲೂಕಾಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಉಸುಕಿನ ವ್ಯಾಪಾರ ಮಾಡಿಕೊಂಡಿರೋ ಈತ, ಹೆಂಡತಿಯ ತಂದೆ, ಹೆಂಡತಿಯ ತಮ್ಮ ಹಾಗೂ ಹೆಂಡತಿಯ ಚಿಕ್ಕಮ್ಮನ ಕಾಟಕ್ಕೆ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ್ದಾನೆ...
Top Stories
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
Category: ಅಪರಾಧ ಜಗತ್ತು
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
Mundgod Police Raid; ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬೈಕಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮಾಲು ಸಮೇತ, ಬೈಕಿನೊಂದಿಗೆ ಬಂಧಿಸಿದ್ದಾರೆ. ಈ ಕೇಸಲ್ಲಿ ಇನ್ನುಳಿದಂತೆ ಪ್ರಮುಖ ಡ್ರಗ್ ಪೆಡ್ಲರ್ ಗಾಗಿ ಬಲೆ ಬೀಸಿದ್ದಾರೆ. ಅಂದಹಾಗೆ, ಮುಂಡಗೋಡ ತಾಲೂಕಿನ ಪಾಳಾ ಕ್ರಾಸ್ ಹತ್ತಿರ ಆರೋಪಿಗಳಾದ ಹಾವೇರಿ ಜಿಲ್ಲೆಯ ಹಾನಗಲ್ಲಿನ ಮುಜಾಫರ್ ಅಹ್ಮದ್ ಮಕ್ಖೂಲ್ ಅಹ್ಮದ್ ಬ್ಯಾಡಗಿ (28) ಹಾಗೂ ಪ್ರಶಾಂತ ಮಾರ್ತಾಂಡಪ್ಪ ಅಕ್ಕಿವಳಿ(20) ಎಂಬುವವರನ್ನು ಬಂಧಿಸಲಾಗಿದೆ. ಆತ ಚೋರ್ ಇಮ್ರಾನ್.! ಅಸಲು, ಹಾನಗಲ್ ನಿಂದ...
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಬಂಕಾಪುರ್ ರಸ್ತೆ ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
Police Raid; ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಮುಂಡಗೋಡ ಬಂಕಾಪುರ್ ರಸ್ತೆಯ, ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ ಮಾರಾಟದಲ್ಲಿ ತೊಡಗಿದ್ದವನು ಅಂದರ್ ಆಗಿದ್ದಾನೆ. ಅಂದಹಾಗೆ, ಖಾಕಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದವನು ಮುಂಡಗೋಡ ಇಂದ್ರಾನಗರ ಪ್ಲಾಟಿನ ಸೈಯದ್ ಅಲಿ ಹುಸೇನ್ ಸಾಬ್ ಬೆಂಡಿಗೇರಿ ಎಂಬುವವ.. ಬಂಕಾಪುರ ರಸ್ತೆಯ ಹೆಬ್ಬಾರ್ ಕ್ರಾಸ್ ಬಳಿ, ಸ್ಕೂಟಿಯ ಮೇಲೆ ಗಾಂಜಾ ಇಟ್ಟುಕೊಂಡು ಮಾರಾಟ...
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ತಲೆಗೆ ರಾಡ್ನಿಂದ ಹೊಡೆದು ಮಹಿಳೆಯ ಕೊಲೆ..!
Crime News: ಬೆಳಗಾವಿ: ಕೆಲಸ ಮುಗಿಸಿ ನಡೆದುಕೊಂಡು ಮನೆಗೆ ಹೋಗುತ್ತಿದ್ದ ಮಹಿಳೆಯೊಬ್ಬರನ್ನು ನಡುರಸ್ತೆಯಲ್ಲಿ ರಾಡ್ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ಬೆಳಗಾವಿಯ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ನಡೆದಿದೆ. ವಡ್ಡರವಾಡಿಯ ರಾಮನಗರದ ನಿವಾಸಿ ಮಹಾದೇವಿ ಕರೆನ್ನವರ್ (45) ಕೊಲೆಯಾದ ದುರ್ದೈವಿ. ಮೆಸ್ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ, ರಾತ್ರಿ ಎಂದಿನಂತೆ ನಡೆದುಕೊಂಡು ಮನೆಗೆ ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಆಗಂತುಕ ವ್ಯಕ್ತಿ ಕಬ್ಬಿಣದ ರಾಡ್ನಿಂದ ತಲೆಗೆ ಬಲವಾಗಿ ಹೊಡೆದಿದ್ದಾನೆ. ಗಂಭೀರ ಗಾಯಗೊಂಡ ಮಹಾದೇವಿ ಅವರು...
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
Doctor Raid; ಮುಂಡಗೋಡ ತಾಲೂಕಾಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಮತ್ತವರ ಟೀಂ “ಏಕದಂ” ಕಾರ್ಯಾಚರಣೆ ನಡೆಸಿದ್ದಾರೆ. ಆಸ್ಪತ್ರೆಯ ಆವರಣದಲ್ಲಿರೋ ಕ್ಯಾಂಟೀನ್ ಹಾಗೂ ಜನೌಷಧಿ ಕೇಂದ್ರದ ಮೇಲೆ ದಾಳಿ ಮಾಡಿ ಬಿಸಿ ಮುಟ್ಟಿಸಿದ್ದಾರೆ. ಕ್ಯಾಂಟೀನ್ ಮೇಲೆ..! ಆಸ್ಪತ್ರೆಯ ಆವರಣದಲ್ಲಿರೋ ಕ್ಯಾಂಟೀನ್ ನಲ್ಲಿ ಅಧಿಕಾರಿಗಳ ತಂಡ ದಾಳಿ ಮಾಡಿದಾಗ ಅಲ್ಲಿ ಸ್ವಚ್ಚತೆಯ ಕೊರತೆ ಕಂಡುಬಂದಿದೆ ಎನ್ನಲಾಗಿದೆ. ಅಲ್ದೆ, ಅಸಲೀ ಟೆಂಡರದಾರರನ್ನು ಬಿಟ್ಟು ಬೇರೆಯವರು ಕ್ಯಾಂಟೀನ್ ನಡೆಸುತ್ತಿರುವುದು ಕಂಡು ಬಂದಿದೆಯಂತೆ ಹಾಗೂ ಬೇರೆಯವರ ಫೋನ್ ಪೇ ಸ್ಕ್ಯಾನರ್ ಇರುವುದನ್ನು ಪ್ರಶ್ನೆ ಮಾಡಿ, ಅಸಲೀ...
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
Police Raid; ಶಿರಸಿ ಸಮೀಪದ ಹೋಂ ಸ್ಟೇ ನಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಹೆಡೆಮುರಿ ಕಟ್ಟಿರೋ ಕೇಸ್ ಹಿಂದೆ ಮುಂಡಗೋಡ ಪೊಲೀಸ್ರ ಬ್ರಿಲ್ಲಿಯಂಟ್ ಟ್ರೇಸಿಂಗ್ ಕಹಾನಿ ಇದೆ, ಹಾವೇರಿಯಿಂದ ಬಂದಿದ್ದ ಅದೊಂದು ಫೋನ್ ಕಾಲ್ ಬೆನ್ನತ್ತಿ ಹೋದ ರೋಚ”ಕತೆ”ಯಿದೆ. ಡಿವೈಎಸ್ಪಿ ಮೇಡಮ್ಮ ರವರ ದಕ್ಷತೆ ಇದೆ. ಈ ಕಾರಣಕ್ಕಾಗೆ ಎರಡು ವರ್ಷಗಳಿಂದ ಯಾರೂ ಕಂಡರಿಯದ ಬೃಹತ್ ಪೊಲೀಸ್ ದಾಳಿ ಯಶಸ್ವಿಯಾಗಿ ನಡೆದು ಹೋಗಿದೆ. ಅಸಲು, ದಾಳಿಯ ಕೆಲವು ರೋಚಕ ಕಹಾನಿಯನ್ನು ನಾವಿಲ್ಲಿ ನಿಮ್ಮ ಮುಂದೆ ಇಡ್ತಿದಿವಿ ಓದಿ.. ...
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
Police Raid; ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಭೈರುಂಬೆ ಗ್ರಾಮ ಪಂಚಾಯತನ ಅಗಸಾಲ ಗ್ರಾಮದ ವಿ.ಆರ್.ಆರ್ ಹೋಂ ಸ್ಟೇ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಅಂದರ್ ಬಾಹರ್ ಆಟ ಆಡುತ್ತಿದ್ದವರನ್ನು ಬಂಧಿಸಿದ್ದಾರೆ. ಬಂಧಿತರೇಲ್ಲರೂ ಬಹುತೇಕ ಹಾವೇರಿ, ದಾವಣಗೇರೆ, ಶಿವಮೊಗ್ಗ ಜಿಲ್ಲೆಯವರಾಗಿದ್ದು, ಹಾವೇರಿ ಮೂಲದ ವೈದ್ಯರೊಬ್ಬರ ಮಾಲೀಕತ್ವದ ಹೋಂ ಸ್ಟೇ ಹೆಸರಲ್ಲಿ ಇಂತಹದ್ದೊಂದು ಅಕ್ರಮ ದಂಧೆ ನಡೀತಿತ್ತು ಎನ್ನಲಾಗಿದೆ. ಇವ್ರೇ ಬಂಧಿತರಾದ ಆರೋಪಿಗಳು.! 1.ದಾವಣಗೇರೆ ಜಿಲ್ಲೆಯ ಹರಿಹರ ತಾಲೂಕಿನ ಅನೀಲಕುಮಾರ ಜಿ.ಆರ್. ರುದ್ರಪ್ಪ ರೆಡ್ಡಿ(30), 2. ಹಾವೇರಿ...
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ಶಿರಸಿ-ಇಡೀ ಜಿಲ್ಲೆಯಲ್ಲೇ ಎರಡು ವರ್ಷಗಳಿಂದೀಚೆ ನಡೆಯದ ಭರ್ಜರಿ ಪೊಲೀಸ್ ದಾಳಿ ನಡೆದಿದೆ. ಇಸ್ಪೀಟು ಅಡ್ಡೆಯ ಮೇಲೆ ದಾಳಿ ನಡೆಸಿರೋ ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್ ನೇತೃತ್ವದ ತಂಡ, 49 ಲಕ್ಷ ಹಣ, ನಾಲಕ್ಉ ಕಾರು ಸೇರಿ 19 ಜನರನ್ನ ಬಂಧಿಸಿದೆ. ಅಲ್ಲಿ ಕೈ ಬದಲಾಯಿದ್ದು ಲಕ್ಷ ಲಕ್ಷ ಹಣ..! ಶಿರಸಿ ತಾಲೂಕಿನ ಬೈರುಂಬೆ ಸಮೀಪದ ರೆಸಾರ್ಟ್ ಒಂದರಲ್ಲಿ ಭರ್ಜರಿಯಾಗಿ ನಡೆಯುತ್ತಿದ್ದ ಇಸ್ಪೀಟ್ ದಂಧೆ ಮಾಹಿತಿ ಖುದ್ದು ಡಿವೈಎಸ್ಪಿ ಮೇಡಮಮ್ಮಿಗೆ ಹೋಗಿದೆ. ಹೀಗಾಗಿ, ಭರ್ಜರಿ ಪ್ಲಾನ್ ಮೂಲಕ ದಾಳಿ...
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
Lokayukta Raid; ಹುಬ್ಬಳ್ಳಿ: ಕೊಪ್ಪಳ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ತೆರಿಗೆ ಉಪನಿರ್ದೇಶಕ ಎಸ್.ಎಂ ಚವ್ಹಾಣ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು, ಬಂಗಾರ ಹಾಗೂ ಬೆಳ್ಳಿ ಪತ್ತೆಯಾಗಿದೆ. ಹುಬ್ಬಳ್ಳಿಯ ವಿದ್ಯಾನಗರದ ದತ್ತನಗರದಲ್ಲಿನ ನಿವಾಸದಲ್ಲಿ ಅಪಾರ ಪ್ರಮಾಣದ ನಗದು, ಬಂಗಾರ ಹಾಗೂ ಬೆಳ್ಳಿ ಪತ್ತೆಯಾಗಿದೆ. ಅಲ್ಲದೇ ವಿವಿಧ ಕಡೆ ಇರುವ 12 ಸೈಟ್, ಮೂರು ಮನೆ, ಆರು ಎಕರೆ ಜಮೀನಿನ ದಾಖಲೆ ಸಹ ಲಭ್ಯವಾಗಿದೆ. ಭಾರೀ ಪ್ರಮಾಣದ ನಗದು ಪತ್ತೆಯಾದ ಹಿನ್ನೆಲೆ ಅಧಿಕಾರಿಗಳು...
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
Husband Attack; ಬೆಳಗಾವಿ : ಡಿವೋರ್ಸ್ ಪಡೆಯಲು ಕೋರ್ಟ್ ಮೆಟ್ಟಿಲೇರಿದ್ದ ಪತಿಯೊಬ್ಬ, ಕೋರ್ಟ್ ಆವರಣದಲ್ಲೇ ಕ್ರೌರ್ಯ ಮೆರೆದಿದ್ದಾನೆ. ವಿವಾಹ ವಿಚ್ಛೇದನಕ್ಕೆ ಕೌಟುಂಬಿಕ ನ್ಯಾಯಾಲಯಕ್ಕೆ ಬಂದಿದ್ದ ಪತ್ನಿಯ ಮೇಲೆ ಪತಿ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಸವದತ್ತಿ ಕೋರ್ಟ್ ಆವರಣದಲ್ಲಿ ನಡೆದಿದೆ. ಬೈಲಹೊಂಗಲ ತಾಲೂಕಿನ ಸವಟಗಿ ಗ್ರಾಮದ ಮುತ್ತಪ್ಪ ಗಣಾಚಾರಿ ಎಂಬಾತ ಸವದತ್ತಿ ತಾಲ್ಲೂಕಿನ ಕರೀಕಟ್ಟಿ ಗ್ರಾಮದ ಯುವತಿಯನ್ನು ವಿವಾಹವಾಗಿದ್ದ, ಕೌಟುಂಬಿಕ ಕಲಹದಿಂದ ದೂರವಾಗಿದ್ದ ಇವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಮಂಗಳವಾರ ನ್ಯಾಯಾಲಯಕ್ಕೆ ಹಾಜರಾಗಿದ್ದರು. ನ್ಯಾಯಾಲಯದ ಪ್ರಕ್ರಿಯೆ...









