Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಮುಂಡಗೋಡಿಗೆ ಮತ್ತೊಮ್ಮೆ PSI ಆಗಿ ಯಲ್ಲಾಲಿಂಗ್ ಕುನ್ನೂರು, ಮಹಾಂತೇಶ್ ವಾಲ್ಮೀಕಿ ವರ್ಗಾವಣೆ ಕ್ಯಾನ್ಸಲ್..!

ಮುಂಡಗೋಡಿಗೆ ಮತ್ತೊಮ್ಮೆ PSI ಆಗಿ ಯಲ್ಲಾಲಿಂಗ್ ಕುನ್ನೂರು, ಮಹಾಂತೇಶ್ ವಾಲ್ಮೀಕಿ ವರ್ಗಾವಣೆ ಕ್ಯಾನ್ಸಲ್..!

Police Transfer News; ಮುಂಡಗೋಡಿಗೆ PSI ಆಗಿ ವರ್ಗಾವಣೆಗೊಂಡಿದ್ದ ಮಹಾಂತೇಶ್ ವಾಲ್ಮೀಕಿಯವರ ವರ್ಗಾವಣೆ ಆದೇಶ ಕೊನೆಗೂ ರದ್ದಾಗಿದೆ. ಈಗ ಹೊಸ ಆದೇಶದ ಪ್ರಕಾರ ಯಲ್ಲಾಲಿಂಗ್ ಕುನ್ನೂರ್ ಮುಂಡಗೋಡಿಗೆ ಮತ್ತೊಮ್ಮೆ PSI ಆಗಿ ಬರಲಿದ್ದಾರೆ. ಸೋಮವಾರವಷ್ಟೇ ಮುಂಡಗೋಡಿಗೆ ನೂತನ PSI ಆಗಿ ಮಹಾಂತೇಶ್ ವಾಲ್ಮೀಕಿ ಎಂಬುವವರು, ಚಿತ್ತಾಕುಲ ಪೊಲೀಸ್ ಠಾಣೆಯಿಂದ ವರ್ಗವಾಗಿದ್ದ ಆದೇಶ ಹೊರಬಿದ್ದಿತ್ತು. ಆದ್ರೆ, ಅದಾದ ಎರಡೇ ದಿನದಲ್ಲಿ ಮತ್ತೆ ಆದೇಶ ಬದಲಾಗಿದೆ. ಇದೀಗ ಈ ಮೊದಲು ಇಲ್ಲೇ ಕೆಲಸ ಮಾಡಿ ಹೋಗಿದ್ದ ಯಲ್ಲಾಲಿಂಗ ಕುನ್ನೂರು ಮತ್ತೊಮ್ಮೆ...

Post
PSI ಮಹಾಂತೇಶ್ ವಾಲ್ಮೀಕಿ ಮುಂಡಗೋಡಿಗೆ ವರ್ಗ..! ವರ್ಗಾವಣೆ ಕ್ಯಾನ್ಸಲ್ ಮಾಡಿಸೋಕೆ ಕಾಣದ ಕೈಗಳ “ಜಂ”ಪಾಠ..! ಛೇ, ಹೀಗೂ ಇದೆಯಾ ವ್ಯವಸ್ಥೆ..?

PSI ಮಹಾಂತೇಶ್ ವಾಲ್ಮೀಕಿ ಮುಂಡಗೋಡಿಗೆ ವರ್ಗ..! ವರ್ಗಾವಣೆ ಕ್ಯಾನ್ಸಲ್ ಮಾಡಿಸೋಕೆ ಕಾಣದ ಕೈಗಳ “ಜಂ”ಪಾಠ..! ಛೇ, ಹೀಗೂ ಇದೆಯಾ ವ್ಯವಸ್ಥೆ..?

Police Transfer News; ಮುಂಡಗೋಡಿಗೆ PSI ಆಗಿ ಮಹಾಂತೇಶ್ ವಾಲ್ಮೀಕಿ ವರ್ಗಾವಣೆಗೊಂಡಿದ್ದಾರೆ. ಎಲ್ಲವೂ ಸರಿಯಾಗಿದ್ದಿದ್ದರೆ ಇಷ್ಟೊತ್ತಿಗಾಗಲೇ ಅಂದ್ರೆ ನಿನ್ನೆ ಮಂಗಳವಾರವೇ ಅವ್ರು ಮುಂಡಗೋಡಿಗೆ ಬಂದು ಅಧಿಕಾರ ಸ್ವೀಕರಿಸಬೇಕಾಗಿತ್ತು ಆದ್ರೆ, ಮಹಾಂತೇಶ್ ವಾಲ್ಮೀಕಿಯವರಿಗೆ ಇಲ್ಲಿಗೆ ಬರದಂತೆ ತಡೆಯಲು ಕಾಣದ ಕೈಗಳ ತಂಡವೊಂದು ಇನ್ನಿಲ್ಲದ ಕಸರತ್ತಿನಲ್ಲಿ ತೊಡಗಿದೆ ಅ‌ನ್ನೋ ರೂಮರ್ರು ಇಡೀ ತಾಲೂಕಾಧ್ಯಂತ ಹರಿದಾಡ್ತಿದೆ‌. ಅದೇನೋ ಗೊತ್ತಿಲ್ಲ, ಸದ್ಯ ಕೇಳಿ ಬರ್ತಿರೋ ರೋಚಕ ಮಾಹಿತಿ ಆಧಾರದಲ್ಲಿ ಹೇಳೋದಾದ್ರೆ ಮತ್ತದೇ ಹಳಬರೊಬ್ರು ಮುಂಡಗೋಡಿನಲ್ಲಿ ಮತ್ತೊಮ್ಮೆ ಪ್ರತಿಷ್ಟಾಪನೆಗೊಳ್ಳಲು ಹರಸಾಹಸ ಪಡ್ತಿದಾರಂತೆ, ಹೀಗಾಗಿನೇ ಆ...

Post
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!

ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!

Accident News; ಮುಂಡಗೋಡ ತಾಲೂಕಿನ ಹಳೂರು ಹಾಗೂ ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೊಇ ನಡುವೆ ಅಪಘಾತವಾಗಿದೆ. ಪರಿಣಾಮ ಐವರಿಗೆ ಸಣ್ಣಪುಟ್ಟ ಗಾಯವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಹಳೂರಿನಿಂದ ಕ್ಯಾಸನಕೇರಿಗೆ ಹೋಗುವ ಮಾರ್ಗದಲ್ಲಿ ಓವರ್ ಟೇಕ್ ಮಾಡಲು ಹೋಗಿ ಇಂತಹದ್ದೊಂದು ಅಪಘಾತವಾಗಿದೆ ಅಂತಾ ತಿಳಿದು ಬಂದಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!

ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!

Best Teacher Award; ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ಮುಂಡಗೋಡ ತಾಲೂಕಿನ ಮೂವರು ಶಿಕ್ಷಕರನ್ನು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲಾ ವಿಭಾಗ ಸೇರಿ ಒಟ್ಟೂ ಮೂರು ವಿಭಾಗಗಳಲ್ಲೂ ತಲಾ 6 ಜನರಂತೆ ಒಟ್ಟೂ 18 ಶಿಕ್ಷಕರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಅದ್ರಲ್ಲಿ ಮುಂಡಗೋಡ ತಾಲೂಕಿನ ಮೂವರಿಗೆ ಪ್ರಶಸ್ತಿ ಲಭಿಸಿದೆ. ಕಿರಿಯ ಪ್ರಾಥಮಿಕ ಶಾಲೆಯ ವಿಭಾಗದಲ್ಲಿ ತಟ್ಟಿಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸುನೀತಾ...

Post
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?

ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?

Student Suicide; ಶಿರಸಿ ತಾಲೂಕಿನ ಇಸಳೂರು ಗ್ರಾಮದಲ್ಲಿ ವಿದ್ಯಾರ್ಥಿನಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರಥಮ ವರ್ಷದ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿದ್ದ ಸ್ನೇಹಾ (17) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡುವ ಮೊದಲು ಆಕೆ ಚೀಟಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಆದರೆ ವಿದ್ಯಾರ್ಥಿನಿಯ ಆತ್ಮಹತ್ಯೆಯ ಬಗ್ಗೆ, ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಸ್ನೇಹಾ ಅವರ ತಂದೆ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಗ್ರಾಮೀಣ ಠಾಣೆಯ ಪಿಎಸ್‌ಐ ಸಂತೋಷಕುಮಾ‌ರ್ ಭೇಟಿ ನೀಡಿ, ಮುಂದಿನ ಕ್ರಮ...

Post
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!

ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!

Jamakhandi Murder Mystery; ಮುಂಡಗೋಡಿನ ಇಂದಿರಾನಗರದ ಮೆಹೆಬೂಬ್ ಅಲಿ ಜಮಖಂಡಿಯ ಭೀಕರ ಹತ್ಯೆ ಕೇಸಿನ ಮೂವರು ಹಂತಕರಿಗೆ ಜೈಲೂಟ ಫಿಕ್ಸ್ ಆಗಿದೆ. ಹತ್ಯೆ ನಡೆದು ನಾಲ್ಕು ವರ್ಷಗಳ ನಂತರ ಮಾನ್ಯ ಕೋರ್ಟ್ ಓರ್ವ ಅಪರಾಧಿಗೆ ಜೀವಾವಧಿ ಶಿಕ್ಷೆ ಸೇರಿದಂತೆ ಮೂವರನ್ನೂ ಜೈಲಿಗೆ ತಳ್ಳಿದೆ. ಅದರೊಟ್ಟಿಗೆ, ಇಡೀ ಮುಂಡಗೋಡ ತಾಲೂಕನ್ನೇ ತಲ್ಲಣಗೊಳಿಸಿದ್ದ ಈ ಮರ್ಡರ್ ಕೇಸನ್ನು ಬೇಧಿಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಲ್ಲಿ ಅಂದಿನ ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದ ತಂಡ ಯಶಸ್ವಿಯಾಗಿದೆ. ಅದು ಹೊಸ ವರ್ಷ..! ಅಂದಹಾಗೆ,...

Post
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ‌ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!

ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ‌ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!

Murder Case Judgment; ಮುಂಡಗೋಡ ತಾಲೂಕಿನ ಲಕ್ಕೋಳ್ಳಿ ಬಳಿ 2021 ರ ಡಿಸೆಂಬರ್ 31 ರಂದು ನಡೆದಿದ್ದ, ಮೆಹಬೂಬ ಅಲಿ ಜಮಖಂಡಿ ಮರ್ಡರ್ ಕೇಸ್ ನ ತೀರ್ಪು ಹೊರಬಿದ್ದಿದೆ‌. ಕೊಲೆ ಆರೋಪ ಸಾಭೀತಾಗಿದ್ದು, ಮೂವರೂ ಆರೋಪಿಗಳಿಗೆ ಶಿಕ್ಷೆ ಪ್ರಕಟವಾಗಿದೆ‌. ಶಿರಸಿ ನಗರ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಾರವಾರ ಪೀಠಾಸೀನ ಶಿರಸಿ ನ್ಯಾಯದೀಶ ಕಿರಣ್ ಕಿಣಿ ತೀರ್ಪು ಪ್ರಕಟಿಸಿದ್ದಾರೆ. ಏನು ಶಿಕ್ಷೆ..? ಅಸಲು, ಪ್ರಮುಖ ಕೊಲೆ ಆರೋಪಿ ಮುಂಡಗೋಡ ತಾಲೂಕಿನ ಲಕ್ಕೊಳ್ಳಿಯ ಇಬ್ರಾಹಿಂ ಗೆ...

Post
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!

ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!

Death News; ಶಿಗ್ಗಾವಿಯ BEO ಕಾರ್ಯಾಲಯದಲ್ಲಿ ಹಿರಿಯ ಮೆನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ತಾಲೂಕಿನ ಚಿಗಳ್ಳಿ ಗ್ರಾಮದ ಪ್ರಸನ್ನ ಗಣಪತಿ ಜಾಧವ್(49) ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಚಿಕಿತ್ಸೆ ಫಲಿಸದೆ ಇಂದು (ಸೋಮವಾರ) ಬೆಳಗಿನ ಜಾವ ನಿಧನರಾಗಿದ್ದಾರೆ ಅಂತಾ ತಿಳಿದು ಬಂದಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಸಂತಾಪ..! ಇನ್ನು, ಪ್ರಸನ್ನ ಜಾಧವ್ ಅವರ ನಿಧನಕ್ಕೆ ಶಿಗ್ಗಾವಿ ಕ್ಷೇತ್ರ...

Post
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!

ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!

School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ, ನಾಳೆ ಬುಧವಾರ, ಅಗಷ್ಟ 20 ರಂದು ಮುಂಡಗೋಡ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ...

Post
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!

ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!

Mundgod School Holiday: ಮುಂಡಗೋಡ ಭಾರೀ ಮಳೆ ಸುರಿಯುತ್ತಿರೋ ಹಿನ್ನೆಲೆಯಲ್ಲಿ ನಾಳೆ ಮುಂಡಗೋಡ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಳೆಯ ರಜೆ ಘೋಷಣೆ ಮಾಡಲಾಗಿದೆ. ಈಗಾಗಲೇ, ಜಿಲ್ಲಾಧಿಕಾರಿಗಳು ಆದೇಶಿಸಿರುವಂತೆ ಜಿಲ್ಲೆಯ ಕಾರವಾರ, ಅಂಕೋಲಾ, ಭಟ್ಕಳ, ಕುಮಟಾ, ಹೊನ್ನಾವರ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ಹಳಿಯಾಳ ಹಾಗೂ ದಾಂಡೇಲಿ ತಾಲೂಕುಗಳಿಗೆ ನಿನ್ನೆಯಿಂದಲೂ ಮಳೆಯ ರಜೆ ಘೋಷಣೆ ಮಾಡಲಾಗಿದೆ. ಆದ್ರೆ, ಮುಂಡಗೋಡ ತಾಲೂಕಿಗೆ ಮಾತ್ರ ರಜೆ ಘೋಷಣೆ ಮಾಡಿರಲಿಲ್ಲ. ಆದ್ರೆ, ಸಂಜೆ ಜಿಲ್ಲಾಧಿಕಾರಿಗಳು ಮತ್ತೆ ಮುಂಡಗೋಡ ಹೊರತು ಪಡಿಸಿ,...

error: Content is protected !!