Agriculture News; ಕಾರವಾರ; ರಾಜ್ಯದ ಕೃಷಿ ಇಲಾಖೆಯಲ್ಲಿ ಸಮಗ್ರ ಬದಲಾವಣೆ ತರಲಾಗುತ್ತಿದೆ ಎಂದು ಕೃಷಿ ಸಚಿವ ಎನ್. ಚಲವರಾಯ ಸ್ವಾಮಿ ಹೇಳಿದರು. ಅವರು ಮಂಗಳವಾರ ಹಳಿಯಾಳದ ಪುರಭವನದಲ್ಲಿ, ಮುಂಗಾರು ಬೀಜ ಬಿತ್ತನೆ ಅಭಿಯಾನಕ್ಕೆ ಚಾಲನೆ ಹಾಗೂ ಕೃಷಿ ಯಂತ್ರೋಪಕರಣ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೃಷಿ ಇಲಾಖೆಯಲ್ಲಿ ಸಮಗ್ರವಾಗಿ ಬದಲಾವಣೆ ತರಲಾಗುತ್ತಿದ್ದು 1000 ಅಧಿಕಾರಿ ಸಿಬ್ಬಂದಿಗಳ ನೇಮಕಾತಿಗೆ ಸೂಚನೆ ನೀಡಲಾಗಿದ್ದು, ಸದ್ಯದಲ್ಲಿಯೇ ನೋಟಿಪಿಕೇಷನ್ ಹೊರಡಿಸಲಾಗುವುದು ಹಾಗೂ 700 ಮಂದಿಗೆ ಈಗಾಗಲೇ ಮುಂಬಡ್ತಿ ನೀಡಲಾಗಿದೆ ಎಂದರು. ರಾಜ್ಯದ 224...
Top Stories
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
Category: ಉತ್ತರ ಕನ್ನಡ
ಜೋಯಿಡಾ ತಾಲೂಕು ದೇಶದ ಮೊದಲ ಸಾವಯವ ತಾಲ್ಲೂಕಾಗಿ ಪರಿವರ್ತನೆ; ಸಚಿವ ಚೆಲುವರಾಯ ಸ್ವಾಮಿ
Agriculture News; ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಲ್ಲಿರುವ ಭೂಮಿಯಲ್ಲಿ ರಾಸಾಯನಿಕಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ, ಸಾವಯವ ರೀತಿಯಲ್ಲಿ ಬಳಕೆ ಮಾಡುವ ಮೂಲಕ ಮೂಲಕ ದೇಶದ ಮೊದಲ ಸಾವಯವ ಕೃಷಿ ತಾಲೂಕನ್ನಾಗಿ ಪರಿವರ್ತಿಸಲಾಗುವುದು ಎಂದು ಕೃಷಿ ಸಚಿವ ಎನ್ ಚಲವರಾಯ ಸ್ವಾಮಿ ಹೇಳಿದರು. ಅವರೂ ಮಂಗಳವಾರ, ಜೋಯಿಡಾದಲ್ಲಿ, ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿ ಸಂಬoಧಿತ ಇಲಾಖೆಗಳು ಹಾಗೂ ಐ.ಸಿ.ಎ ಆರ್- ಕೃಷಿ ವಿಜ್ಞಾನ ಕೇಂದ್ರ ಶಿರಸಿ ಇವರ ಸಂಯುಕ್ತ...
ಮುಂಡಗೋಡ ತಾಲೂಕಲ್ಲಿ ಕೇಬಲ್ ಕಳ್ಳರ ಹಾವಳಿ ನಿತ್ಯ ನಿರಂತರ.! ಇಂದೂರು ಕೊಪ್ಪದ ರೈತರ ಗೋಳು ಕೇಳೋರು ಯಾರು..?
Borewell cable theft; ಮುಂಡಗೋಡ ತಾಲೂಕಿನ ಕೊಪ್ಪ (ಇಂದೂರು) ಭಾಗದಲ್ಲಿ ಬೋರವೆಲ್ ಮೋಟರ್ ಕೇಬಲ್ ಕಳ್ಳರ ಹಾವಳಿ ರೈತರ ನಿದ್ದೆಗೆಡಿಸಿದೆ. ಕಳೆದ ಒಂದೂವರೇ ವರ್ಷದಿಂದ ನಿತ್ಯವೂ ಒಂದಿಲ್ಲೊಂದು ರೀತಿಯಲ್ಲಿ ಕೇಬಲ್ ಕಳ್ಳತನ, ಮೋಟರ್ ಕಳ್ಳತನ ಮಾಡಿಕೊಂಡು ಹೋಗುವ ಕಳ್ಳರಿಗೆ ಯಾರ ಭಯವೂ ಇಲ್ಲವಾಗಿದೆ. ಹಾಗಂತ, ಕೊಪ್ಪ, ಇಂದೂರು ಭಾಗದ ರೈತರು ಪೊಲೀಸ್ ಇಲಾಖೆಯ ಮೇಲೆ ಆಕ್ರೋಶಗೊಂಡಿದ್ದಾರೆ. ಅದೇಷ್ಟೇ ಬಡಕೊಂಡ್ರೂ, ಇಷ್ಟೇಲ್ಲ ಕಳ್ಳತನ ಪ್ರಕರಣಗಳು ನಡೆದ್ರೂ ಇದುವರೆಗೂ ಒಂದೇ ಒಂದು ಕೇಸ್ ಖುಲ್ಲಾ ಮಾಡಿಲ್ಲ ಅನ್ನೋದು ಅನ್ನದಾತರ...
ನಿರಂತರ ಮಳೆ; ಜಿಲ್ಲೆಯ 8 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ..!
School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ, ನಾಳೆ ಜೂನ್ 17 ರಂದು ಉತ್ತರ ಕನ್ನಡ ಜಿಲ್ಲೆಯ 8 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ ಹಾಗೂ ಯಲ್ಲಾಪುರ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಮುಂಡಗೋಡ ತಾಲೂಕಿನಲ್ಲೂ...
ಸಕ್ಕರೆ ಕಾರ್ಖಾನೆ ಮುಂಭಾಗ ತೂಕದ ಯಂತ್ರ ಅಳವಡಿಕೆ ಬಗ್ಗೆ ಪರಿಶೀಲಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ
Sugar Factory News; ಕಾರವಾರ: ಜಿಲ್ಲೆಯ ಕಬ್ಬು ಬೆಳಗಾರರ ಪ್ರಮುಖ ಬೇಡಿಕೆಯಾದ ಸಕ್ಕರೆ ಕಾರ್ಖಾನೆಯ ಮುಂಭಾಗದಲ್ಲಿ ತೂಕದ ಯಂತ್ರ ಅಳವಡಿಸುವ ಕುರಿತಂತೆ, ಸದ್ರಿ ಸ್ಥಳದ ಪರಿಶೀಲನೆ ನಡೆಸುವಂತೆ ಕಂದಾಯ, ಪೊಲೀಸ್ ಮತ್ತು ಆಹಾರ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ, ಜಿಲ್ಲೆಯ ಕಬ್ಬು ಬೆಳಗಾರರ ಮತ್ತು ಸಕ್ಕರೆ ಕಾರ್ಖಾನೆಯ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಳಿಯಾಳದ ಐ.ಇ.ಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ಒಳಭಾಗದಲ್ಲಿ ಕಬ್ಬು ತೂಕ ಮಾಡುವ...
ವಿಶ್ವ ಯೋಗ ದಿನಾಚರಣೆಗೆ ಸಿದ್ದತೆ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ..!
Yoga Day News;ಕಾರವಾರ: ಜೂನ್ 21 ರಂದು ನಡೆಯುವ ಅಂತರಾಷ್ರ್ಟೀಯ ಯೋಗ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಕಾರವಾರದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಲು ಎಲ್ಲಾ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಆಯುಷ್ ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ, ಅಂತರಾಷ್ರ್ಟೀಯ ಯೋಗ ದಿಚಾರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರದ ಮುನ್ಸೂಚನೆಯಂತೆ ಕೋವಿಡ್ 19 ಮುನ್ನೆಚ್ಚರಿಕೆ ನಿಯಮಗಳನ್ನು ಅನುಸರಿಸಿ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಯೋಗ ದಿನಾಚರಣೆ...
ಕಾಲುವೆಗೆ ಬಿದ್ದು 2 ವರ್ಷದ ಪುಟ್ಟ ಕಂದಮ್ಮ ಸಾವು..!
Bhatkal Crime; ಭಟ್ಕಳ: ಪೋಷಕರ ನಿರ್ಲಕ್ಷದಿಂದಾಗಿ ಎರಡು ವರ್ಷದ ಮಗು ಕಾಲುವೆಗೆ ಬಿದ್ದು ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ನಗರದ ಆಝಾದ ನಗರದಲ್ಲಿ ನಡೆದಿದೆ. ತೌಸೀಫ್ ಮತ್ತು ಅರ್ಜು ದಂಪತಿಯ ಎರಡು ವರ್ಷದ ಪುಟ್ಟ ಮಗು ಮೃತ ಪಟ್ಟವಳಾಗಿದ್ದಾಳೆ. ಆಕೆ ಮನೆ ಎದುರು ಆಟವಾಡುತ್ತಾ ಮನೆ ಎದುರಿಗೆ ಇದ್ದ ಕಾಲುವೆ ಬಳಿ ಹೋಗಿದ್ದಾಳೆ. ಈ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕಾಲುವೆಯಲ್ಲಿ ಬಿದ್ದು ಮಗು ಮೃತಪಟ್ಟಿದ್ದಾಳೆ. ಪುಟ್ಟ ಮಗು ಕಾಲುವೆಗೆ ಬಿಳುವ ದೃಶ್ಯ ಸಿಸಿ ಕ್ಯಾಮರಾದಲ್ಲಿ...
ಮನೆವರೆಗೇ ಬಂದು ಯುವಕನ ಮೇಲೆ ದಾಳಿ ಮಾಡಿದ ಚಿರತೆ, ಅಪಾಯದಿಂದ ಪಾರಾದ ಯುವಕ..!
Leopard Attack; ಕಾರವಾರ: ನಿರ್ಮಾಣ ಹಂತದ ಹೊಸ ಮನೆ ಸೇರಿಕೊಂಡಿದ್ದ ಚಿರತೆಯೊಂದು ಯುವಕನ ಮೇಲೆ ದಾಳಿ ಮಾಡಿದ ಘಟನೆ ಅಂಕೋಲಾ ತಾಲ್ಲೂಕಿನ ವಾಸರಕುದ್ರಿಗೆ ಗ್ರಾ.ಪಂ.ವ್ಯಾಪ್ತಿಯ ಉಳಗದ್ದೆ ಗ್ರಾಮದಲ್ಲಿ ನಡೆದಿದೆ. ಸಂತೋಷ್ ಹೂವಣ್ಣ ಗೌಡ (24) ಎಂಬುವರು ಗಾಯಗೊಂಡಿದ್ದಾರೆ. ಮನೆಯ ಪಕ್ಕದ ಹೊಸ ಮನೆಯಲ್ಲಿ ಚಿರತೆ ಅವಿತುಕೊಂಡಿತ್ತು. ಅಲ್ಲಿ ಒಣ ಹಾಕಿದ್ದ ಬಟ್ಟೆ ತರಲು ಹೋದ ಯುವತಿ ಚಿರತೆಯನ್ನು ಕಂಡು ಕಿರುಚುತ್ತಾ ಓಡಿ ಹೊರಬಂದಿದ್ದು, ಚಿರತೆಯೂ ಹೊರಗೆ ಬಂದಿದೆ. ಅದೇ ಕ್ಷಣದಲ್ಲಿ ಸಂತೋಷ್ ಗೌಡ ಕೂಡ ಮನೆಯಿಂದ ಹೊರಬಂದಿದ್ದು,...
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು, ಶಿರಸಿ-ಕುಮಟಾ ರಸ್ತೆ ಬಂದ್..!
Heavy rain Land Slide: ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ಗುಡ್ಡ ಕುಸಿತಗಳು ಸಂಭವಿಸುತ್ತಿವೆ. ಕುಮಟಾ ತಾಲೂಕಿನಲ್ಲಿ ಸುರಿದ ಮಳೆಗೆ ಕುಮಟಾ ತಾಲೂಕಿನ ದೇವಿಮನೆ ಘಟ್ಟದಲ್ಲಿ ಇಂದು ಬೆಳಿಗ್ಗೆ ಮತ್ತೆ ಗುಡ್ಡ ಕುಸಿದಿದೆ. ಪರಿಣಾಮ ರಸ್ತೆ ಮೇಲೆ ಮಣ್ಣು, ಕಲ್ಲುಗಳು ಬಿದ್ದು ಸಂಚಾರ ಸಂಪೂರ್ಣ ಬಂದ್ ಆಗಿದೆ. ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಕಲ್ಲು ಮಣ್ಣು ಬಿದ್ದ ಪರಿಣಾಮ, ಕುಮಟಾ-ಶಿರಸಿ ಹೆದ್ದಾರಿಯ ರಸ್ತೆ ಸಂಚಾರ ಬಂದ್ ಆಗಿದೆ. ಮೊದಲೇ ರಸ್ತೆ ಕಾಮಗಾರಿ ಪ್ರಗತಿಯಲ್ಲಿ...
60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ, ಕಾಡಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡೇಟು..!
Dandeli Crime News; ದಾಂಡೇಲಿ ತಾಲ್ಲೂಕಿನ ಕುಳಗಿ ಅರಣ್ಯ ಪ್ರದೇಶದಲ್ಲಿ ಗುಂಡಿನ ಸದ್ದು ಮೊಳಗಿದೆ. ತಪ್ಪಿಸಿಕೊಳ್ಳಲು ಯತ್ನಿಸಿದ ಅತ್ಯಾಚಾರ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ಕೊಟ್ಟಿದ್ದಾರೆ. 60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ ಮಾಡಿ ತಲೆ ಮೆರಸಿಕೊಂಡಿದ್ದ ಆರೋಪಿಯನ್ನು ದಾಂಡೇಲಿ ನಗರಠಾಣೆ ಪೋಲಿಸರು ಬಂಧಿಸುವ ವೇಳೆ ಈ ಘಟನೆ ನಡೆದಿದೆ. ಬಂಧಿತ ಫೈರೋಜ್ ಯರಗಟ್ಟಿ (23) ಎಂಬುವವನ ಕಾಲಿಗೆ ಗುಂಡು ಹಾರಿಸಲಾಗಿದೆ. ಗುರುವಾರ ಮಧ್ಯಾಹ್ನ ಬೈಯಲಪಾರು ಐ.ಪಿ.ಎಮ್ ಏರಿಯಾದ ಹತ್ತಿರದ ಅರಣ್ಯ ಪ್ರದೇಶದಲ್ಲಿ 60...









