Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಲ್ಯಾಟರಲ್ ಎಂಟ್ರಿ ಮುಖಾಂತರ ನೇರವಾಗಿ 2 ನೇ ವರ್ಷ ಮತ್ತು 3 ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸಗೆ ನೇರ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ..!

ಲ್ಯಾಟರಲ್ ಎಂಟ್ರಿ ಮುಖಾಂತರ ನೇರವಾಗಿ 2 ನೇ ವರ್ಷ ಮತ್ತು 3 ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸಗೆ ನೇರ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ..!

Education news: ಕಾರವಾರ: 2025-26 ನೇ ಸಾಲಿನಲ್ಲಿ 2 ವರ್ಷಗಳ ಐ.ಟಿ.ಐ/ ದ್ವಿತೀಯ ಪಿಯುಸಿ (ವಿಜ್ಞಾನ) ದ್ವಿತೀಯ ಪಿ.ಯು.ಸಿ (ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾತಂರ 2 ನೇ ವರ್ಷ/ 3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸುಗಳಿಗೆ ಆಫ್ ಲೈನ್ ಮೂಲಕ ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಅರ್ಜಿಯನ್ನು ಸರ್ಕಾರಿ ಪಾಲಿಟೆಕ್ನಿಕ್, ಕಾರವಾರ ಸಂಸ್ಥೆಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸಂಸ್ಥೆಗೆ ಜೂ.14 ರೊಳಗಾಗಿ ಸಂಬಂಧಿಸಿದ ಎಲ್ಲಾ ಪ್ರಮಾಣ...

Post
ಪರಿಸರ ಜಾಗೃತಿ ಕುರಿತು ಕಾರ್ಯಾಗಾರ..!

ಪರಿಸರ ಜಾಗೃತಿ ಕುರಿತು ಕಾರ್ಯಾಗಾರ..!

Environment News:ಕಾರವಾರ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಛೇರಿ ಹಾಗೂ ನಗರಸಭೆ, ಕಾರವಾರ ಇವರ ಸಹಯೋಗದೊಂದಿಗೆ ನಗರಸಭೆ ಸಭಾಭವನದಲ್ಲಿ ವಿಶ್ವ ಪರಿಸರ ದಿನಾಚರಣೆ-2025 ರನ್ವಯ ಘೋಷವಾಕ್ಯ “ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು” ವಿಷಯದ ಕುರಿತಾಗಿ ಪೌರಕಾರ್ಮಿಕರಿಗೆ ಕಾರ್ಯಾಗಾರವನ್ನು ಶನಿವಾರ ಹಮ್ಮಿಕೊಳ್ಳಲಾಯಿತು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಬಿ.ಕೆ. ಸಂತೋಷ, ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳು ಹಾಗೂ ಪ್ಲಾಸ್ಟಿಕ್ ತ್ಯಾಜ್ಯಗಳ ನಿರ್ವಹಣೆ ವಿಲೇವಾರಿ ಬಗ್ಗೆ...

Post
ಇದು ಸನ್ಮಾನ್ಯ “PP ರಮೇಶಣ್ಣ”ನ ರಂಬಾ(ಪಾ) ರಾಡಿ..! ಆ ಪಪಂ ದಿನಗೂಲಿ ನೌಕರ ಇಷ್ಟೆಲ್ಲಾ ಮಾಡಿದ್ನಾ..?

ಇದು ಸನ್ಮಾನ್ಯ “PP ರಮೇಶಣ್ಣ”ನ ರಂಬಾ(ಪಾ) ರಾಡಿ..! ಆ ಪಪಂ ದಿನಗೂಲಿ ನೌಕರ ಇಷ್ಟೆಲ್ಲಾ ಮಾಡಿದ್ನಾ..?

ಇದು ಸನ್ಮಾನ್ಯ “PP ರಮೇಶಣ್ಣ”ನ ರಂಬಾ(ಪಾ) ರಾಡಿ..! ಆ ಪಪಂ ದಿನಗೂಲಿ ನೌಕರ ಇಷ್ಟೆಲ್ಲಾ ಮಾಡಿದ್ನಾ..? ಅಷ್ಟಕ್ಕೂ ಅಧ್ಯಕ್ಷೆ ಜಯಸುಧಾ ಮೇಡಮ್ಮು ಮಾಡಿರೋ ಆರೋಪಗಳೇಲ್ಲ ನಿಜಾನಾ..? ಹಾಗಿದ್ರೆ ಕ್ರಮ‌ ಯಾವಾಗ..?   ಮುಂಡಗೋಡ: ಪಟ್ಟಣ ಪಂಚಾಯಿತಿಯಲ್ಲಿ ದಿನಗೂಲಿ‌ ನೌಕರನೊಬ್ಬ ತನ್ನ ಹಾಗೂ ತಮ್ಮ ಕುಟುಂಬದವರ‌ ಹೆಸರಿನಲ್ಲಿ ಭಾರೀ ಅಕ್ರಮ ಎಸಗಿರೋ ಆರೋಪ ಕೇಳಿ ಬಂದಿದೆ. ಸಾರ್ವಜನಿಕರು ನೀಡಿದ್ದ ದೂರಿನ ಆಧಾರದಲ್ಲಿ ಖುದ್ದು ಪಟ್ಟಣ ಪಂಚಾಯತಿ ಅಧ್ಯಕ್ಷರೇ ಪ್ರಾಥಮಿಕ ತನಿಖೆ‌ ನಡೆಸಿ ದಿನಗೂಲಿ ನೌಕರನ ಬಂಡವಾಳ ಬಯಲು ಮಾಡಿದ್ದಾರೆ....

Post
ಇಂದೂರು ಗ್ರಾಪಂ ಉಪಾಧ್ಯಕ್ಷರ ಚುನಾವಣೆ: ಲಕ್ಷ್ಮೀ ಸುರೇಶ್ ಹರ್ತಿ ಅವಿರೋಧ ಆಯ್ಕೆ ಬಹುತೇಕ ಖಚಿತ..!

ಇಂದೂರು ಗ್ರಾಪಂ ಉಪಾಧ್ಯಕ್ಷರ ಚುನಾವಣೆ: ಲಕ್ಷ್ಮೀ ಸುರೇಶ್ ಹರ್ತಿ ಅವಿರೋಧ ಆಯ್ಕೆ ಬಹುತೇಕ ಖಚಿತ..!

Election News:ಮುಂಡಗೋಡ ತಾಲೂಕಿನ ಇಂದೂರು ಗ್ರಾಮ ಪಂಚಾಯತಿಯ ಉಪಾಧ್ಯಕ್ಷರಾಗಿ ಲಕ್ಷ್ಮೀ ಸುರೇಶದ ಹರ್ತಿ ಅವಿರೋಧ ಆಯ್ಕೆ ಆಗೋದು ಬಹುತೇಕ ಖಚಿತವಾದಂತಾಗಿದೆ. ಮಾಜಿ ಉಪಾಧ್ಯಕ್ಷೆ ಕಸ್ತೂರಿ ಹರಿಜನ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದೆ. ಹೀಗಾಗಿ, ನಾಮಪತ್ರ ಸಲ್ಲಿಸಲಾಗಿದೆ. ಇನ್ನು ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ಕೇವಲ ಒಂದೇ ಒಂದು ನಾಮಪತ್ರ ಸಲ್ಲಿಕೆಯಾಗಿದ್ದುಲಕ್ಷ್ಮೀ ಸುರೇಶದ ಹರ್ತಿ ಅವಿರೋಧ ಆಯ್ಕೆ ಆಗೋದು ಬಹುತೇಕ ಖಚಿತವಾದಂತಾಗಿದೆ. ಇನ್ನು ಘೋಷಣೆ ಅಷ್ಟೆ ಬಾಕಿ ಇದೆ.

Post
ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಅವಿರೋಧ ಆಯ್ಕೆ..!

ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಅವಿರೋಧ ಆಯ್ಕೆ..!

Gram Panchayat by Election: ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿಗೆ ಅಗಡಿ ವಾರ್ಡ್ ನಂಬರ್ 2 ನೂತನ ಸದಸ್ಯೆಯಾಗಿ ಲಕ್ಷ್ಮೀ ಹನಮಂತ್ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಗಡಿಯ ಸದಸ್ಯೆ ಮಹಾಬುಬ್ಬಿ ಮಹ್ಮದ್ ಸಾಬ್ ವಾಲೀಕಾರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿತ್ತು, ಆದ್ರೆ ಸ್ಥಳೀಯ ಮುಖಂಡರ ನೇತೃತ್ವದಲ್ಲಿ ಚುನಾವಣೆ ನಡೆಯದೇ ಅವಿರೋಧ ಆಯ್ಕೆ ಮಾಡಲು ತೀರ್ಮಾನವಾದ ಹಿನ್ನೆಲೆಯಲ್ಲಿ ಕೇವಲ ಒಂದೇ ಒಂದು ನಾಮಪತ್ರ ಸಲ್ಲಿಕೆಯಾಗಿತ್ತು, ಹೀಗಾಗಿ,ಲಕ್ಷ್ಮೀ ಹನುಮಂತ್ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶಾಕಸ ಶಿವರಾಮ್ ಹೆಬ್ಬಾರರ...

Post
ಯಲ್ಲಾಪುರ ಪೊಲೀಸ್ರ ದಾಳಿ, ಅಕ್ರಮವಾಗಿ ನಾಡಬಂದೂಕು ಇಟ್ಕೊಂಡಿದ್ದ ವ್ಯಕ್ತಿ ಆರೆಸ್ಟ್..!

ಯಲ್ಲಾಪುರ ಪೊಲೀಸ್ರ ದಾಳಿ, ಅಕ್ರಮವಾಗಿ ನಾಡಬಂದೂಕು ಇಟ್ಕೊಂಡಿದ್ದ ವ್ಯಕ್ತಿ ಆರೆಸ್ಟ್..!

Yallapur Crime News:ಯಲ್ಲಾಪುರ ಪೊಲೀಸರು ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ನಾಡಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಯನ್ನು ಬಂಧಿಸಿದ್ದಾರೆ. ಯಲ್ಲಾಪುರ ತಾಲೂಕಿನ ಕಂಪ್ಲಿ ಗ್ರಾಮದ ಸೂರೆ ಮನೆ ಕ್ರಾಸ್ ಬಳಿ, ಅಕ್ರಮವಾಗಿ ನಾಡ ಬಂದೂಕನ್ನು ಇಟ್ಟುಕೊಂಡ ವ್ಯಕ್ತಿಯ ಬಗ್ಗೆ ಖಚಿತ ಬಾತ್ಮಿ ಬಂದ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ. ಇನ್ನು ಆರೋಪಿ ತಮ್ಮು ತಂದೆ ಬೊಂಬಿಯಾ ಕುಣಬಿ,(50) ಎಂಬುವವನನ್ನು ವಶಕ್ಕೆ ಪಡೆದು, ಆತನ ಬಳಿ ಸಿಕ್ಕ ಅನಧೀಕೃತ ನಾಡಬಂದೂಕನ್ನು ಸೂಕ್ತ ಕಾನೂನು ಕ್ರಮದಂತೆ ವಶಕ್ಕೆ ಪಡೆದಿದ್ದಾರೆ.‌ ಇದನ್ನೂ ಓದಿ👉ಭಟ್ಕಳ ಗ್ರಾಮೀಣ ಪೊಲೀಸರ...

Post
ಭಟ್ಕಳ ಗ್ರಾಮೀಣ ಪೊಲೀಸರ ಕಾರ್ಯಾಚರಣೆ, ದರೋಡೆಗೆ ಹೊಂಚು ಹಾಕಿದ್ದ ಖತರ್ನಾಕ್ “ಗರುಡಾ ಗ್ಯಾಂಗ್” ನ ಮೂವರ ಬಂಧನ..!

ಭಟ್ಕಳ ಗ್ರಾಮೀಣ ಪೊಲೀಸರ ಕಾರ್ಯಾಚರಣೆ, ದರೋಡೆಗೆ ಹೊಂಚು ಹಾಕಿದ್ದ ಖತರ್ನಾಕ್ “ಗರುಡಾ ಗ್ಯಾಂಗ್” ನ ಮೂವರ ಬಂಧನ..!

Bhatkal crime news: ಭಟ್ಕಳ ಗ್ರಾಮೀಣ ಪೊಲೀಸ್ರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬಿಲಾಲಖಂಡ ಗ್ರಾಮದ ಸಾಗರ್ ರಸ್ತೆಯ ರಾಜ್ಯ ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕಿ ಕೂತಿದ್ದ ಐವರು “ಗರುಡಾ ಗ್ಯಾಂಗ್” ಆರೋಪಿಗಳನ್ನ ಹೆಡೆಮುರಿ ಕಟ್ಟಿದ್ದಾರೆ. ಗ್ರೇ ಕಲರ್ ಟೋಯೋಟಾ ಇನ್ನೊವಾ ಕಾರಲ್ಲಿ ಬಂದಿದ್ದ ಖತರ್ನಾಕ ದರೋಡೆಕೋರರು, ಕೃತ್ಯಕ್ಕೆ ಬೇಕಾದ ಚಾಕು, ಕಾರಾಪುಡಿ. ಮಂಕಿಕ್ಯಾಪ್, ಬೆಲ್ಟ್, ತಾಡಪತ್ರೆ ಮೊದಲಾದ ವಸ್ತ್ರಗಳನ್ನು ಇಟ್ಟುಕೊಂಡು ಹೊಂಚು ಹಾಕಿ‌, ಗುಳ್ಳೆ ರಸ್ತೆ ಕ್ರಾಸ್ ಹತ್ತಿರ ಕತ್ತಲೆಯಲ್ಲಿ ಕಾರಿನಲ್ಲಿ ಕುಳಿತಿದ್ದಾಗ. ಭಟ್ಕಳ ಗ್ರಾಮೀಣ ಠಾಣೆ...

Post
ಪರಿಶಿಷ್ಟ ಜಾತಿಗಳ ಸಮೀಕ್ಷೆ: ಉ.ಕ ಜಿಲ್ಲೆಯಲ್ಲಿ ಶೇ.100.32 ಸಾಧನೆ..!

ಪರಿಶಿಷ್ಟ ಜಾತಿಗಳ ಸಮೀಕ್ಷೆ: ಉ.ಕ ಜಿಲ್ಲೆಯಲ್ಲಿ ಶೇ.100.32 ಸಾಧನೆ..!

Scheduled Castes Survey: ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನದಾಸ ಏಕ ಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಸಮುದಾಯದ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಂಗ್ರಹಿಸಲು ನಡೆಸಲಾಗುತ್ತಿದ್ದ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025 ರ ಕಾರ್ಯದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.100.32 ಸಾಧನೆ ಮಾಡಲಾಗಿದೆ. ಜಿಲ್ಲೆಯಲ್ಲಿ ಸಮೀಕ್ಷೆಗಾಗಿ 2011 ಜನಗಣತಿಯಂತೆ ಪ.ಜಾತಿಯ 26,617 ಮನೆಗಳನ್ನು ಭೇಟಿ ನೀಡುವ ಗುರಿ ಇದ್ದು, ಪ್ರಸ್ತುತ ಗಣತಿಯಲ್ಲಿ 28,964 ಪ.ಜಾತಿಯ ಮನೆಗಳನ್ನು ಗುರುತಿಸಿ ಸಮೀಕ್ಷೆ ನಡೆಸಲಾಗಿದ್ದು, ಮನೆ ಗಣತಿಯಲ್ಲಿ ಶೇ.108.82...

Post
ಮೊಬೈಲ್ ಕ್ಯಾಂಟೀನ್ ಖರೀದಿ: ಪ.ಜಾತಿ ಪಂಗಡದವರಿಂದ ಅರ್ಜಿ ಆಹ್ವಾನ..!

ಮೊಬೈಲ್ ಕ್ಯಾಂಟೀನ್ ಖರೀದಿ: ಪ.ಜಾತಿ ಪಂಗಡದವರಿಂದ ಅರ್ಜಿ ಆಹ್ವಾನ..!

Karwar News:ಕಾರವಾರದಲ್ಲಿ, ಮೇ.28 ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2024- 25 ನೇ ಸಾಲಿನಲ್ಲಿ ಎಸ್.ಸಿ.ಪಿ/ಟಿ.ಎಸ್.ಪಿ. ಯೋಜನೆ ಅಡಿಯಲ್ಲಿ ಪರಿಶಿಷ್ಟ ಪಂಗಂಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಕೌಶಲ್ಯಾಭಿವೃದ್ಧಿ Enterprenuership Programme (EP) ತರಬೇತಿ ಹಾಗೂ ಪ್ರವಾಸಿ ತಾಣಗಳಲ್ಲಿ ಸಹಾಯಧನದೊಂದಿಗೆ ಮೊಬೈಲ್ ಕ್ಯಾಂಟೀನ್ ಖರಿದಿಸಲು ಅರ್ಜಿ ಆಹ್ವಾನಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯ 2 ಮತ್ತು ಪರಿಶಿಷ್ಟ ಪಂಗಡದ 3 ಅಭ್ಯರ್ಥಿಗಳ ಗುರಿ ಹೊಂದಿದ್ದು, ಅಭ್ಯರ್ಥಿಗಳಿಗೆ ವಸತಿಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ...

Post
ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ : ನಾಗೇಶ್ ರಾಯ್ಕರ್..!

ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ : ನಾಗೇಶ್ ರಾಯ್ಕರ್..!

Karwar News:ಮೇ 28 ರಂದು ಮಕ್ಕಳಿಗೆ ಬೇಸಿಗೆ ರಜೆ ದಿನಗಳಲ್ಲಿ ಅನಾವಶ್ಯವಾಗಿ ಸಮಯ ವ್ಯರ್ಥಮಾಡಿಸದೇ ಉಚಿತ ಬೇಸಿಗೆ ಶಿಬಿರಗಳಿಗೆ ಕಳುಹಿಸಿ ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಆ ಕ್ಷೇತ್ರದಲ್ಲಿ ನಿರಂತರವಾಗಿ ತರಬೇತಿ ಕೊಡಿಸಿ, ಮಕ್ಕಳ ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಕರಿಸಬೇಕು ಎಂದು ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್ ಹೇಳಿದರು. ಅವರು ಬುಧವಾರ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಕಾರವಾರ ಇವರ...

error: Content is protected !!