ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂ.6 ರಲ್ಲಿ ಇವತ್ತು ಒಂದು ಅದ್ಭುತ ನಡೆದಿದೆ. ಕಾಳಿಂಗ ಸರ್ಪವೊಂದು ಗಿಡದ ಮೇಲೇರಿ ಹೆಡೆ ಎತ್ತಿ ಸ್ವಚ್ಚಂದವಾಗಿ ಆಟವಾಡಿದೆ. ಯಸ್, ಇದು ಮುಂಡಗೋಡ ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಕಂಡು ಬಂದ ಅದ್ಭುತ ದೃಷ್ಯ. ಹೇಗಿದೆ ಅಂತಾ ಈ ವಿಡಿಯೋ ನೋಡಿ..
Top Stories
PSI ಮಹಾಂತೇಶ್ ವಾಲ್ಮೀಕಿ ಮುಂಡಗೋಡಿಗೆ ವರ್ಗ..! ವರ್ಗಾವಣೆ ಕ್ಯಾನ್ಸಲ್ ಮಾಡಿಸೋಕೆ ಕಾಣದ ಕೈಗಳ “ಜಂ”ಪಾಠ..! ಛೇ, ಹೀಗೂ ಇದೆಯಾ ವ್ಯವಸ್ಥೆ..?
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
Category: ಉತ್ತರ ಕನ್ನಡ
ಮನೆ ಮೇಲ್ಚಾವಣಿ ಕುಸಿದು ಕಾರ್ಮಿಕ ಸಾವು: ಮತ್ತೋರ್ವ ಗಂಭೀರ..!
ಕಾರವಾರ: ಮನೆ ಮೇಲ್ಚಾವಣಿ ಕುಸಿದು ಒರ್ವ ಕಾರ್ಮಿಕ ಸಾವನ್ನಪ್ಪಿ, ಮತ್ತೋರ್ವನಿಗೆ ಗಂಭೀರ ಗಾಯವಾದ ಘಟನೆ, ಕಾರವಾರ ತಾಲೂಕಿನ ಸದಾಶಿವಗಡದಲ್ಲಿ ನಡೆದಿದೆ. ಹುಚ್ಚಪ್ಪ ಸಂಗಪ್ಪ(35) ಮೃತ ಕೂಲಿ ಕಾರ್ಮಿಕನಾಗಿದ್ದಾನೆ. ಗಾಯಗೊಂಡ ಮತ್ತೋರ್ವ ಕಾರ್ಮಿಕನನ್ನ ಕಾರವಾರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಹಳೆಯ ಮನೆಯನ್ನ ರಿನಿವೇಶನ್ ಮಾಡುವ ಕೆಲಸ ಮಾಡಲಾಗುತ್ತಿತ್ತು. ಈ ವೇಳೆ ಕೆಲಸ ಮಾಡುತ್ತಿದ್ದ ಇಬ್ಬರೂ ಕಾರ್ಮಿಕರ ಮೇಲೆ ಗೋಡೆ ಕುಸಿದು ಬಿದ್ದಿದೆ. ಗೋಡೆಯಡಿ ಸಿಲುಕಿ ಹುಚ್ಚಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನು, ಗೋಡೆಯಡಿ ಸಿಲುಕಿದ್ದವರನ್ನ ಅಗ್ನಿಶಾಮಕದಳದ ಸಿಬ್ಬಂದಿಗಳು ಹೊರತೆಗೆದಿದ್ದಾರೆ. ಚಿತ್ತಾಕುಲ...
ತಾಲೂಕಿನಲ್ಲಿಂದು 07 ಕೊರೋನಾ ಪಾಸಿಟಿವ್..!
ಮುಂಡಗೋಡ: ತಾಲೂಕಿನಲ್ಲಿ ಇಂದು 8 ಹೊಸ ಕೊರೋನಾ ಪಾಸಿಟಿವ್ ದೃಢಪಟ್ಟಿವೆ. ಸದ್ಯ ತಾಲೂಕಿನಲ್ಲಿ ಒಟ್ಟೂ 88 ಸಕ್ರೀಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ 35 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 52 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಯಾವುದೇ ಸೋಂಕಿತರು ಇಂದು ಗುಣಮುಖರಾಗಿಲ್ಲ. ಇನ್ನು, ಮುಂಡಗೋಡಿನ ಕೋವಿಡ್ ಕೇರ್ ಸೆಂಟರ್ ನಲ್ಲಿ ಓರ್ವ ಸೋಂಕಿತ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಂತಾ ಮುಂಡಗೋಡ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ
ದೇಶಪಾಂಡೆ ರುಡ್ ಸೆಟಿಯಿಂದ ಮೆಡಿಕಲ್ ಸೆಫ್ಟಿ ಕಿಟ್ ವಿತರಣೆ..!
ಮುಂಡಗೋಡ: ದೇಶಪಾಂಡೆ ರುಡ್ ಸೆಟಿ ಸಂಸ್ಥೆಯ ಮುಖಾಂತರ ಇಂದು ತಾಲೂಕಿನ ಇಂದೂರ ಗ್ರಾಮದಲ್ಲಿ ಇಂದೂರು, ನಂದಿಕಟ್ಟಾ ಹಾಗೂ ಹುನಗುಂದ ಗ್ರಾಮಗಳ ಅಂಗನವಾಡಿ ಕಾರ್ಯಕರ್ತರಿಗೆ ಮೆಡಿಕಲ್ ಸೆಫ್ಟಿ ಕಿಟ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣ ಹಿರೇಹಳ್ಳಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮರಾಜ ನಡಿಗೇರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸುಪ್ರವೈಜರ್ ಫಾತಿಮಾ, ಗ್ರಾಮ ಪಂಚಾಯಿತಿ ಸದಸ್ಯರಾದ ಇಮ್ರಾನ್ ಖಾನ್ ಬಾಳಿಕಾಯಿ, ರಾಜು ಹರಿಜನ, ಸಂಸ್ಥೆಯ ಸುಪ್ರವೈಜರ್ ಈರಯ್ಯ ಸ್ವಾಮಿ ಸೇರಿದಂತೆ...
ಮುಂಡಗೋಡ ಮಹಿಳಾ ಮೋರ್ಚಾದಿಂದ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಪುಣ್ಯತಿಥಿ..!
ಮುಂಡಗೋಡ: ಪಟ್ಟಣದಲ್ಲಿ ಇಂದು ಬಿಜೆಪಿ ಮಹಿಳಾ ಮೋರ್ಚಾ ಮಂಡಲ ವತಿಯಿಂದ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿಯವರ 68 ನೇ ಪುಣ್ಯತಿಥಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅಶೋಕ ಚಲವಾದಿ, ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಜೀವನ, ಸಾಧನೆಗಳ ಕುರಿತು ಮಾತನಾಡಿದ್ರು. ಇನ್ನು ಕಾರ್ಯಕ್ರಮದಲ್ಲಿ ಬಿಜೆಪಿ ತಾಲೂಕಾ ಮಂಡಲಾಧ್ಯಕ್ಷ ನಾಗಭೂಷಣ ಹಾವಣಗಿ, ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷೆ ವೀಣಾ ಓಸಿಮಠ್, ತಾಲೂಕಾ ಮಹಿಳಾ ಮೋರ್ಚಾ ಅಧ್ಯಕ್ಷೆ ಲೈಸಾ ಥಾಮಸ್, ಮಹಿಳಾ ಮೋರ್ಚಾ ತಾಲೂಕಾ ಪ್ರಧಾನ ಕಾರ್ಯದರ್ಶಿ ಮಾಲತಿ...
ಮುಂಡಗೋಡ ಠಾಣೆಯ 7 ಪೊಲೀಸರ ವರ್ಗಾವಣೆ: ಸನ್ಮಾನಿಸಿ ಬಿಳ್ಕೋಡುಗೆ..!
ಮುಂಡಗೋಡ: ಓರ್ವ ಎಎಸ್ಐ ಸೇರಿದಂತೆ ಒಟ್ಟು 7 ಜನ ಪೊಲೀಸರಿಗೆ ಮುಂಡಗೋಡ ಪೊಲೀಸ್ ಠಾಣೆಯಿಂದ ವರ್ಗಾವಣೆಯಾಗಿದೆ. ಎಎಸ್ಐ ಅಶೋಕ ರಾಠೋಡ್, ಖೀರು ಘಟಕಾಂಬಳೆ, ರಾಘೂ ನಾಯ್ಕ್, ಭಗವಾನ್ ಗಾಂವಕರ್, ಕುಮಾರ್ ಬಣಕಾರ್, ಗುರು ನಾಯಕ ಹಾಗೂ ಮಹಿಳಾ ಪೇದೆ ಪೂಜಾ ವರ್ಗಾವಣೆಗೊಂಡಿದ್ದಾರೆ. ಹೀಗಾಗಿ ಮುಂಡಗೋಡ ಠಾಣೆಯಲ್ಲಿ ವರ್ಗಾವಣೆಗೊಂಡ ಪೊಲೀಸರಿಗೆ ಬಿಳ್ಕೋಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಿಪಿಐ ಪ್ರಭುಗೌಡ ಕಿರೇದಳ್ಳಿ, ಕ್ರೈಂ ಪಿಎಸ್ಐ ಎನ್.ಡಿ.ಜಕ್ಕಣ್ಣವರ್, ಪಿಎಸ್ಐ ಬಸವರಾಜ್ ಮಬೆನೂರು ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
ಉತ್ತರ ಕನ್ನಡದಲ್ಲಿ ಮಕ್ಕಳಿಗೂ ಬಿಡ್ತಿಲ್ಲ ಮಹಾಮಾರಿ..! ಪೋಷಕರೇ, 3 ನೇ ಅಲೆಯಲ್ಲಿ ಮಕ್ಕಳ ಬಗ್ಗೆ ಇರಲಿ ಕಾಳಜಿ..!!
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲೂ ಕೊರೋನಾ 3 ನೇ ಅಲೆಯ ಭೀತಿ ಶುರುವಾಗಿದೆ. ಕೊರೋನಾ ಸೋಂಕು ಇಷ್ಟು ದಿನ ವಯಸ್ಕರಿಗೆ, ವೃದ್ಧರಿಗಷ್ಟೇ ಅನ್ನುವಂತಿತ್ತು, ಆದ್ರೆ ಇದೀಗ ಮಕ್ಕಳಲ್ಲೂ ಹೆಚ್ಚಿನ ಸೋಂಕು ಕಾಡತೊಡಗಿದ್ದು ಜಿಲ್ಲೆಯಲ್ಲಿ ಈ ವರೆಗೆ 5338 ಮಕ್ಕಳಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಯಾವ ತಾಲೂಕಲ್ಲಿ ಎಷ್ಟು..? ಜಿಲ್ಲೆಯಲ್ಲಿ ಮಕ್ಕಳಲ್ಲಿ ಈ ವರೆಗೆ ಕಾರವಾರ-387, ಅಂಕೋಲ- 319, ಕುಮಟಾ-511, ಭಟ್ಕಳ- 338, ಹಳಿಯಾಳ- 728, ಜೋಯಿಡಾ- 296, ಹೊನ್ನಾವರ- 568, ಮುಂಡಗೋಡು- 491, ಸಿದ್ದಾಪುರ-498, ಶಿರಸಿ-681,ಯಲ್ಲಾಪುರ- 527 ಪಾಸಿಟಿವ್...
ಯೋಗ ದಿನಾಚರಣೆ; ಸೋಂದಾ ಸ್ವರ್ಣವಲ್ಲಿ ಶ್ರೀಗಳ ಯೋಗಾಶೀರ್ವಚನ..!
ಶಿರಸಿ: ಜೀವನದ ಸಮತೆ ಪಡೆಯೋಕೆ ಯೋಗಾನುಷ್ಠಾನ ಮಹತ್ವದ್ದು ಅಂತ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಪೀಠಾಧೀಶ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹೇಳಿದ್ರು. ವಿಶ್ವ ಯೋಗ ದಿನಾಚರಣೆಯ ಹಿನ್ನಲೆಯಲ್ಲಿ ಶಿರಸಿಯ ಸೋಂದಾದಲ್ಲಿ ಯೋಗಾನುಷ್ಠಾನ ನಡೆಸಿದ ಶ್ರೀಗಳು ಆಶೀರ್ವಚನ ನುಡಿದರು. ಆಸನ ಪ್ರಾಣಯಾಮ ತಿಳಿದು ಕೌಶಲ ಮೂಲಕ ಯೋಗ ಸಾಧನೆ ಮಾಡಿದಾಗ ನಮ್ಮಲ್ಲೂ ಸಮತ್ವ ಸಾಧನೆ ಆಗುತ್ತದೆ. ಆದರೆ ಯೋಗ ದಿನಾಚರಣೆಯ ದಿನದಂದು ಮಾತ್ರ ಯೋಗಾಸನ ಮಾಡಿದರೆ ಆಗದು. ಯೋಗ ದಿನಾಚರಣೆಯ ಮರು ದಿನ ಯೋಗ ಮಾಡದೇ ಇದ್ದವರೂ ಇದ್ದಾರೆ....
ಪ್ರಯಾಣಿಕರ ಕೊರತೆಯಲ್ಲೇ ಉತ್ತರ ಕನ್ನಡದಲ್ಲಿ ಬಸ್ ಸಂಚಾರ ಶುರು..!
ಶಿರಸಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅನ್ ಲಾಕ್ 2.0 ಜಾರಿಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡ ಇದರ ಭಾಗವಾಗಿ ಸಾರಿಗೆ ಬಸ್ ಸಂಚಾರ ಪ್ರಾರಂಭವಾಗಿದೆ. ಜಿಲ್ಲೆಯ ವಾಯವ್ಯ ಸಾರಿಗೆ ಸಂಸ್ಥೆಯ ಮುಖ್ಯ ಘಟಕವಾದ ಶಿರಸಿಯಿಂದ ಬಸ್ ಗಳು ಕಾರ್ಯ ಆರಂಭಿಸಿವೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಿಂದ ಈಗಾಗಲೇ ಬಸ್ ಗಳು ಸಂಚಾರವನ್ನ ಆರಂಭಿಸಿದ್ದು, ಸದ್ಯಕ್ಕೆ ಜಿಲ್ಲೆಯಿಂದ ಜಿಲ್ಲೆಗಳಿಗೆ, ತಾಲೂಕುಗಳಿಂದ ತಾಲೂಕುಗಳಿಗೆ ಮಾತ್ರ ಬಸ್ ಗಳು ಸಂಚಾರ ಪ್ರಾರಂಭಿಸಿವೆ. ಆದ್ರೆ ಪ್ರಯಾಣಿಕರ ಕೊರತೆ ಸಾರಿಗೆ ಸಂಸ್ಥೆಯನ್ನ ಕಾಡುತ್ತಿದೆ. ಪ್ರಯಾಣಿಕರಿಲ್ಲದೆ...
ಮಾಗೋಡು ಜಲಪಾತದ ದೃಶ್ಯ ವೈಭವ ಕಣ್ತುಂಬಿಕೊಳ್ಳಿ..! ಈಗಲೇ ಒಮ್ಮೆ ಭೇಟಿ ಕೊಡಿ..!!
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣ ಅಬ್ಬರಿಸಿ ಬೊಬ್ಬಿಡುತ್ತಿದ್ದಾನೆ. ಎಲ್ಲೆಂದರಲ್ಲಿ ಮಳೆ ಮಳೆ ಮಳೆ. ಹೀಗಾಗಿ ಮಳೆಯ ಅವಾಂತರಗಳು ಒಂದೆಡೆಯಾದ್ರೆ, ಮತ್ತೊಂದೆಡೆ ಅದೇ ಮಳೆಯಿಂದ ಉತ್ತರ ಕನ್ನಡದ ಮಲೆನಾಡಿನ ಪ್ರಕೃತಿ ಸೌಂದರ್ಯ ಕಣ್ಮನ ಸೆಳೆಯುತ್ತಿದೆ. ಪಶ್ಚಿಮ ಘಟ್ಟದ ರಮಣೀಯತೆ..! ಅಂದಹಾಗೆ, ಮಳೆಗಾಲದಲ್ಲಿ ಪಶ್ಚಿಮ ಘಟ್ಟಗಳನ್ನ ನೋಡೋದೇ ಒಂದು ರೀತಿಯ ಆನಂದ. ಪಶ್ಚಿಮ ಘಟ್ಟಗಳ ಸಾಲು ಹಸಿರನ್ನು ಹೊದ್ದು ನೋಡುಗರ ಮನ ಸೆಳೆಯುತ್ತದೆ. ಅದೇ ರೀತಿ ಜಲಪಾತಗಳ ಜಿಲ್ಲೆ ಉತ್ತರ ಕನ್ನಡ ಈ ಪಶ್ಚಿಮ ಘಟ್ಟಗಳ ಸಾಲಿನಲ್ಲೇ ಬರೋದ್ರಿಂದ...