ಬೆಂಗಳೂರು: ನಾಳೆಯಿಂದ ಅನ್ ಲಾಕ್ ಆರಂಭವಾಗಿತ್ತಿರುವುದರಿಂದ ರಾಜ್ಯಾದ್ಯಂತ ಕೆ ಎಸ್ ಆರ್ ಟಿಸಿ ಬಸ್ ಸಂಚಾರ ಆರಂಭವಾಗಲಿದ್ದು, ಪ್ರಯಾಣಿಕರು ಕೋವಿಡ್ ಮಾರ್ಗಸೂಚಿಯನ್ನು ಪಾಲಿಸುವುದು ಕಡ್ಡಾಯವಾಗಿದೆ. 3 ಸಾವಿರ ಬಸ್ ಗಳು ರಸ್ತೆಗೆ..! ನಾಳೆಯಿಂದ ಮೈಸೂರು ಜಿಲ್ಲೆ ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲೂ ಕೆ ಎಸ್ ಆರ್ ಟಿಸಿ ಬಸ್ ಸಂಚಾರ ಬೆಳಿಗ್ಗೆ 6 ಗಂಟೆಯಿಂದ ಆರಂಭವಾಗಲಿದ್ದು, ಮೊದಲ ಹಂತದಲ್ಲಿ 3000 ಬಸ್ ಗಳು ಸಂಚರಿಸಲಿವೆ. ಆದರೆ ಅಂತರಾಜ್ಯಗಳಿಗೆ ಸದ್ಯಕ್ಕೆ ಬಸ್ ಸಂಚಾರ ಲಭ್ಯವಿರುವುದಿಲ್ಲ. ಪ್ರಯಾಣಿಕರು ಹಾಗೂ ಚಾಲಕರು, ನಿರ್ವಾಹಕರು...
Top Stories
PSI ಮಹಾಂತೇಶ್ ವಾಲ್ಮೀಕಿ ಮುಂಡಗೋಡಿಗೆ ವರ್ಗ..! ವರ್ಗಾವಣೆ ಕ್ಯಾನ್ಸಲ್ ಮಾಡಿಸೋಕೆ ಕಾಣದ ಕೈಗಳ “ಜಂ”ಪಾಠ..! ಛೇ, ಹೀಗೂ ಇದೆಯಾ ವ್ಯವಸ್ಥೆ..?
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
Category: ಉತ್ತರ ಕನ್ನಡ
ತಾಲೂಕಿನಲ್ಲಿಂದು 05 ಕೊರೋನಾ ಪಾಸಿಟಿವ್..! 2 ಸಾವು..!!
ಮುಂಡಗೋಡ: ತಾಲೂಕಿನಲ್ಲಿ ಇಂದು 5 ಹೊಸ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. 19 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ತಾಲೂಕಿನಲ್ಲಿ ಒಟ್ಟೂ 84 ಸಕ್ರೀಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ 43 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 41 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. 13 ಜನ ಸೋಂಕಿತರು ಇಂದು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇನ್ನು, ಮುಂಡಗೋಡಿನ ಕೋವಿಡ್ ಕೇರ್ ಸೆಂಟರ್ ಖಾಲಿ ಖಾಲಿಯಾಗಿದೆ. ಇಂದು ತಾಲೂಕಿನಲ್ಲಿ ಇಬ್ಬರು ಸೋಂಕಿತರು ಮೃತಪಟ್ಟಿದ್ದು, ತಾಲೂಕಿನ ತಟ್ಟಿಹಳ್ಳಿಯ 65 ವರ್ಷದ ಓರ್ವ ಪುರುಷ ವ್ಯಕ್ತಿ, ಹಾಗೂ...
ಇನ್ನೂ 3 ದಿನ ಭಾರೀ ಮಳೆ ಸಾಧ್ಯತೆ: ಉತ್ತರ ಕನ್ನಡದಲ್ಲೂ ಇಂದು ರೆಡ್ ಅಲರ್ಟ್..!
ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ಮಳೆಯ ಆರ್ಭಟ ಹೆಚ್ಚಾಗಿದೆ. ಇನ್ನೂ ಮೂರು ದಿನ ರಾಜ್ಯಾದ್ಯಂತ ಮಳೆ ಮುಂದುವರೆಯಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಬೆಂಗಳೂರಿನಲ್ಲಿಯೂ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ನಿಗಾ ವಹಿಸಲು ಸಿಎಂ ಸೂಚನೆ ಮಳೆಯಿಂದ ಕರ್ನಾಟಕದ 20 ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿನ್ನೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಿನ್ನೆ ಜಿಲ್ಲಾಧಿಕಾರಿಗಳೊಂದಿಗೆ...
ಯರೇಬೈಲ್ ಗ್ರಾಮದಲ್ಲಿ ಸರಾಯಿ ಮಾರಾಟ ನಿಷೇಧಕ್ಕೆ ಆಗ್ರಹ: ತಹಶೀಲ್ದಾರರಿಗೆ ಮನವಿ
ಮುಂಡಗೋಡ: ತಾಲೂಕಿನ ಯರೇಬೈಲು ಗ್ರಾಮವನ್ನು ಸರಾಯಿ ಮುಕ್ತ ಗ್ರಾಮವನ್ನಾಗಿ ಮಾಡಲು ಗ್ರಾಮಸ್ಥರಿಂದ ಒತ್ತಾಯ ಕೇಳಿಬಂದಿದೆ. ಈ ಕುರಿತು ಮುಂಡಗೋಡ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಗಿದೆ. ಯರೆಬೈಲು ಗ್ರಾಮದಲ್ಲಿ ಗ್ರಾಮದ ಮುಖಂಡರು ಹಾಗೂ ಯುವಕರು ಸೇರಿ ಸಭೆ ಮಾಡಿದ್ದಾರೆ. ಈ ಸಭೆಯಲ್ಲಿ ಗ್ರಾಮದಲ್ಲಿ ಇನ್ನು ಮುಂದೆ ಸರಾಯಿ ಮಾರಾಟ ಮಾಡದಂತೆ ಎಚ್ಚರಿಸಿದ್ದಾರೆ. ಒಂದು ವೇಳೆ ಯಾರಾದ್ರೂ ಸರಾಯಿ ಮಾರಾಟ ಮಾಡಿದರೇ ಅಂತವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರಿಗೆ ಮನವಿ ಮಾಡಿದ್ದಾರೆ.
ವಡಗಟ್ಟಾ ಅಗಡಿ ರಸ್ತೆ ಬಂದ್; ಹುನಗುಂದ ರೈತರ ಗೋಳು ಕೇಳೋರ್ಯಾರು..?
ಮುಂಡಗೋಡ: ತಾಲೂಕಿನ ಹುನಗುಂದ ದೇಶಪಾಂಡೆ ನಗರದಲ್ಲಿ ವಡಗಟ್ಟಾ-ಅಗಡಿ ರಸ್ತೆ ಬಂದ್ ಆಗಿದೆ. ಮುಂಡಗೋಡ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ದಿವ್ಯ ನಿರ್ಲಕ್ಷಕ್ಕೆ ಅನ್ನದಾತರ ಆಕ್ರೋಶದ ಕಟ್ಟೆಯೊಡೆದಿದೆ. ಆಗಿದ್ದೇನು..? ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದ ರೈತರು ಆಕ್ರೋಶಗೊಂಡಿದ್ದಾರೆ. ಈಗಾಗಲೇ ತಮ್ಮ ಗದ್ದೆಗಳಲ್ಲಿ ಬೀಜ ಬಿತ್ತಿ, ಇನ್ನೇನು ಮೊಳಕೆ ಒಡೆದು ಸಸಿಯಾಗುವ ಹಂತದಲ್ಲಿರುವಾಗಲೇ ಭಾರೀ ಮಳೆಯ ಕಾರಣಕ್ಕೆ ಇನ್ನಿಲ್ಲದ ಆತಂಕ ಶುರುವಾಗಿದೆ. ಅರಶಿಣಗೇರಿ ಕೆರೆ ಕಾಲುವೆ ಫುಲ್.! ಈ ಮದ್ಯೆ, ಅರಶಿಣಗೇರಿ ಕೆರೆಯಿಂದ ರೈತರ ಜಮೀನುಗಳಿಗೆ ಸಂಪರ್ಕಿಸೋ ಕಾಲುವೆಯಲ್ಲಿ ಭಾರೀ ಪ್ರಮಾಣದಲ್ಲಿ...
ಜಿಲ್ಲೆಯಲ್ಲಿ ನಿರ್ಬಂಧಿತ ಸ್ಯಾಟಲೈಟ್ ಪೋನ್ ಆಕ್ಟಿವ್: ಹೆಚ್ಚಿದ ಆತಂಕ, ತನಿಖೆ ಚುರುಕು..!
ಕಾರವಾರ: ಕಾರವಾರ ಜಿಲ್ಲೆಯಲ್ಲಿ ಆತಂಕ ಶುರುವಾಗಿದೆ. ಕಾರವಾರದ ಶಿರವಾಡ ಸಮೀಪದ ಜಾಂಬಾ ಗ್ರಾಮದ ಐದು ಕಿಲೋಮಿಟರ್ ವ್ಯಾಪ್ತಿಯಲ್ಲಿ ನಿರ್ಬಂಧಿತ ಸ್ಯಾಟಲೈಟ್ ಫೋನ್ ಆಕ್ಟಿವ್ ಆಗಿದೆ. ಯಾವಾಗಿಂದ..? ಕಳೆದ ಸೋವವಾರದಿಂದ ಸತತ ಟ್ರ್ಯಾಕ್ ಆಗುತ್ತಿರುವ ನಿರ್ಬಂಧಿತ ಸ್ಯಾಟಲೈಟ್ ಫೋನ್ ಸಂಬಂಧ, ಕೇಂದ್ರ ಆಂತರಿಕ ಭದ್ರತಾ ವಿಭಾಗ(ಐಎಸ್‌ಡಿ) ವಿಭಾಗದಿಂದ ತನಿಖೆ ಶುರುವಾಗಿದೆ. ಟ್ರ್ಯಾಕ್ ಆದ ಹಿನ್ನಲೆಯಲ್ಲಿ ಆಂತರಿಕ ಭದ್ರತಾ ವಿಭಾಗ(ಐಎಸ್‌ಡಿ), ಅರಣ್ಯ ಇಲಾಖೆ ಸ್ಥಳೀಯ ಪೊಲೀಸರೊಳಗೊಂಡ ಐದು ಜನರ ತಂಡ ಜಾಂಬಾ ಗ್ರಾಮ ವ್ಯಾಪ್ತಿಯ ಅರಣ್ಯ ದಲ್ಲಿ ಕೂಮಿಂಗ್ ಕಾರ್ಯಾಚರಣೆ...
ಮುಂಡಗೋಡ ತಾಲೂಕಿನಲ್ಲಿ ಮಳೆಯಿಂದ 12 ಮನೆಗಳಿಗೆ ಹಾನಿ..!
ಮುಂಡಗೋಡ ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರೋ ಮಳೆ, ಗಾಳಿ ಅವಾಂತರ ತಂದಿಟ್ಟಿದೆ. ತಾಲೂಕಿನಲ್ಲಿ ಮಳೆ ಗಾಳಿಗೆ ಒಟ್ಟೂ 12 ಮನೆಗಳಿಗೆ ಹಾನಿಯಾಗಿದ್ದು ಸಂಕಷ್ಟ ತಂದೊಡ್ಡಿದೆ. ಮಳೆಯಿಂದ ಹಾನಿ ಎಲ್ಲೇಲ್ಲಿ..? ಮುಂಡಗೋಡ ತಾಲೂಕಿನಲ್ಲಿ ಒಟ್ಟೂ 12 ಮನೆಗಳಿಗೆ ಮಳೆ, ಗಾಳಿಯಿಂದ ಹಾನಿಗೊಳಗಾಗಿದ್ದು, ಹುನಗುಂದ, ಹರಗನಳ್ಳಿ, ಭದ್ರಾಪುರ, ಶ್ಯಾನವಳ್ಳಿ, ಇಂದೂರು, ಗಣೇಶಪುರ, ಚಿಗಳ್ಳಿಯಲ್ಲಿ ತಲಾ ಒಂದು ಮನೆಗಳಿಗೆ ಹಾನಿಯಾಗಿದೆ. ಇನ್ನು ಮುಂಡಗೋಡ ಪಟ್ಟಣ ಹಾಗೂ ಸನವಳ್ಳಿ ಗ್ರಾಮದಲ್ಲಿ ತಲಾ ಎರಡು ಮನೆಗಳು ಜಖಂಗೊಂಡಿವೆ ಅಂತಾ ಮುಂಡಗೋಡ ತಹಶೀಲ್ದಾರ್ ಮಾಹಿತಿ...
ತಾಲೂಕಿನಲ್ಲಿಂದು ಕೊರೋನಾ ಖೇಲ್ ಖತಂ..! ಶೂನ್ಯವಾಯ್ತು ಸೋಂಕಿತರ ಸಂಖ್ಯೆ..!
ಮುಂಡಗೋಡ:ತಾಲೂಕಿನ ಮಟ್ಟಿಗೆ ಇದು ಸಂತಸದ ಸುದ್ದಿ. ತಾಲೂಕಿನಲ್ಲಿ ಇಂದು ಹೊಸತಾಗಿ ಯಾವುದೇ ಕೊರೋನಾ ಪಾಸಿಟಿವ್ ಸೋಂಕಿತರು ಪತ್ತೆಯಾಗಿಲ್ಲ. ಸದ್ಯ ತಾಲೂಕಿನಲ್ಲಿ ಒಟ್ಟೂ 105 ಸಕ್ರೀಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ 41 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 64 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. 21 ಜನ ಸೋಂಕಿತರು ಇಂದು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇನ್ನು, ಮುಂಡಗೋಡಿನ ಕೋವಿಡ್ ಕೇರ್ ಸೆಂಟರ್ ಖಾಲಿ ಖಾಲಿಯಾಗಿದೆ. ದುರಂತದ ಸಂಗತಿಯೆಂದ್ರೆ, ಇಂದು ತಾಲೂಕಿನಲ್ಲಿ ಒಟ್ಟು 2 ಜನ ಸೋಂಕಿತರು ಮೃತ ಪಟ್ಟಿದ್ದಾರೆ. ಟಿಬೇಟಿಯನ್...
ರಸ್ತೆಯ ಮದ್ಯೆ ಕಾಮಗಾರಿಯ ಗುಂಡಿ: ಆ ಗ್ರಾಮಗಳಿಗೆ ತೆರಳಬೇಕೆಂದ್ರೆ ಕಷ್ಟ ಕಷ್ಟ..!! ಎಲ್ಲದು..?
ಮುಂಡಗೋಡ:ತಾಲೂಕಿನ ಚೌಡಳ್ಳಿ, ಕ್ಯಾಸನಕೇರಿ ರಸ್ತೆಯಲ್ಲಿ ಅದ್ವಾನ ಶುರುವಾಗಿದೆ. ಚೌಡಳ್ಳಿ, ಕ್ಯಾಸನಕೇರಿ, ಮಲವಳ್ಳಿ, ಲಕ್ಕೊಳ್ಳಿ ಸೇರಿದಂತೆ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸೋ ರಸ್ತೆ ಅಧಿಕಾರಿಗಳ ನಿರ್ಲಕ್ಷದಿಂದ ಮಳೆಗಾಲದಲ್ಲಿ ಎದ್ದು ಬಿದ್ದು ಹೋಗುವ ಸ್ಥಿತಿಗೆ ತಂದಿಟ್ಟಿದೆ. ಹೌದು, ಮುಂಡಗೋಡ ತಾಲೂಕಿನ ಚೌಡಳ್ಳಿ, ಮಲವಳ್ಳಿ, ಲಕ್ಕೊಳ್ಳಿ, ಕ್ಯಾಸನಕೇರಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸೋ ರಸ್ತೆಯಲ್ಲಿ ನೀರಾವರಿ ಯೋಜನೆಗಾಗಿ ಕಾಮಗಾರಿ ಮಾಡಲಾಗಿತ್ತು. ಪೈಪಲೈನ್ ಅಳವಡಿಸಲು ರಸ್ತೆಯಲ್ಲೇ ಗುಂಡಿ ತೆಗೆದು ಪೈಪಲೈನ್ ಜೋಡಿಸಲಾಗಿದೆ. ಪೈಪ್ ಲೈನ್ ಕಾಮಗಾರಿ ಎಫೆಕ್ಟ್..! ಆದ್ರೆ ಹಾಗೆ ಗುಂಡಿ ತೋಡಿ, ಪೈಪುಗಳನ್ನು...
ಮಳೆಯ ಅಬ್ಬರಕ್ಕೆ ಉತ್ತರ ಕನ್ನಡ ತತ್ತರ: ಆಗಿರೋ ಅವಾಂತರಗಳೆಷ್ಟು..?
ಉತ್ತರ ಕನ್ನಡ ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆರಾಯ ಅಬ್ಬರಿಸುತ್ತಿದ್ದಾನೆ. ಭಾರೀ ಗಾಳಿ ಮಳೆಗೆ ಮಲೆನಾಡು ಭಾಗ ಸಂಪೂರ್ಣ ತತ್ತರಿಸಿದೆ. ಹೀಗಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಎಲ್ಲೇಲ್ಲಿ..? ಜಿಲ್ಲೆಯ ಸಿದ್ದಾಪುರ, ಶಿರಸಿ, ಯಲ್ಲಾಪುರ, ದಾಂಡೇಲಿ, ಮುಂಡಗೋಡ ಭಾಗಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿಲ್ಲ. ಕಳೆದ 3 ದಿನಗಳಲ್ಲಿ ಸಿದ್ದಾಪುರ ತಾಲೂಕು ಒಂದರಲ್ಲೇ ಸುಮಾರು 375 ಮಿಲಿಮಿಟರ್ ಮಳೆ ದಾಖಲಾಗಿದೆ. ಅದ್ರಲ್ಲೂ ನಿನ್ನೆ ರಾತ್ರಿಯಿಂದ ಸಿದ್ದಾಪುರದಲ್ಲಿ 142.4 ಮಿಲಿಮಿಟರ್ ಮಳೆ ದಾಖಲಾಗಿದೆ. ಧರೆಗುರುಳಿದ ವಿದ್ಯುತ್ ಕಂಬಗಳು..! ಜಿಲ್ಲೆಯ...