Uttar Kannada Rain Damage: ಕಾರವಾರ: ಉತ್ತರ ಕನ್ನಡದಲ್ಲಿ ಕಳೆದ ಕೆಲ ದಿನಗಳಿಂದ ಬಿಟ್ಟೂ ಬಿಡದೇ ಸುರಿಯುತ್ತಿರೊ ಮಳೆ ಇನ್ನಿಲ್ಲದ ಅವಾಂತರಗಳನ್ನು ಸೃಷ್ಟಿಸಿದೆ. ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಹಲವು ಹಾನಿಗಳಿಗೂ ಕಾರಣವಾಗಿದೆ. ಅಂದಹಾಗೆ, ಇವತ್ತಿನವರೆಗೂ ಜಿಲ್ಲೆಯಲ್ಲಿ ಸುರಿದ ಮಳೆಯ ತಾಲೂಕಾವಾರು ಪ್ರಮಾಣ ಎಷ್ಟು..? ಹಾನಿಯ ವಿವರ ಏನು..? ಇಲ್ಲಿದೆ ಮಾಹಿತಿ. ಮಳೆಯ ವಿವರ..! ಅಂದಹಾಗೆ, ಜಿಲ್ಲೆಯಲ್ಲಿ ಮೇ 26 ಸೋಮವಾರ ಬೆಳಗ್ಗೆ 8.30 ರ ವರೆಗೆ, ಅಂಕೋಲಾದಲ್ಲಿ-17.6 ಮಿಮೀ, ಭಟ್ಕಳದಲ್ಲಿ- 17.6, ಹಳಿಯಾಳ-8.5 ಹೊನ್ನಾವರ -69.3,...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಉತ್ತರ ಕನ್ನಡ
ಅಲೆಗಳ ಅಬ್ಬರ; ಮುರ್ಡೇಶ್ವರ ಕಡಲಲ್ಲಿ ಪ್ರವಾಸಿಗರಿಗೆ ನೋ ಎಂಟ್ರಿ..!
Murdeshwara Rain News:ಭಟ್ಕಳ: ಮುರ್ಡೇಶ್ವರ ಸಮುದ್ರದಲ್ಲಿ ಅಲೆಗಳ ಅಬ್ಬರ ಮಧ್ಯೆಯೂ ಪ್ರವಾಸಿಗರು ಈಜಾಡಲು ಸಮುದ್ರಕ್ಕಿಳಿಯತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಮುದ್ರಕ್ಕೆ ಹೋಗುವ ದಾರಿಯನ್ನು ಬಂದ್ ಮಾಡಿ ಪೊಲೀಸ್ ಕಾವಲು ಹಾಕಲಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ 2 – 3 ದಿನಗಳ ಕಾಲ ಭಾರೀ ವೇಗದಲ್ಲಿ ಗಾಳಿ ಬೀಸುವ ಹಾಗೂ ಮಳೆಯಾಗುವ ಸಂಭವ ಇದೆ. ಸಮುದ್ರದಲ್ಲಿ ಅಲೆಗಳು ಎತ್ತರಕ್ಕೆ ಏರುವ ಕಾರಣ ಮೀನುಗಾರಿಕೆಗೆ ಹಾಗೂ ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆಯ ಪ್ರಕಟಣೆ ಹೊರಡಿಸಿತ್ತು. ಇದನ್ನೂ ಓದಿ:👉ಉತ್ತರ ಕನ್ನಡದಲ್ಲಿ...
ರಸ್ತೆ ಸಂಚಾರ ಮತ್ತು ಸುರಕ್ಷತಾ ನಿಯಮಗಳ ಕುರಿತು ಅರಿವು ಮೂಡಿಸಿ: ಅಮೀತ್ ಸಿಂಗ್..!
Police News Karwar: ಕಾರವಾರ: ರಸ್ತೆ ಸಂಚಾರ ಮತ್ತು ಸುರಕ್ಷತಾ ನಿಯಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಮಂಗಳೂರು ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರು ಅಮೀತ್ ಸಿಂಗ್ ಹೇಳಿದರು. ಅವರು ಸೋಮವಾರ ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಸಂಚಾರ ಜಾಗೃತಿ ಕೆಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಅವುಗಳನ್ನು ತಡೆಯುವ ನಿಟ್ಟಿನಲ್ಲಿ, ಕಡ್ಡಾಯವಾಗಿ ರಸ್ತೆ ಸಂಚಾರ ನಿಯಮಗಳನ್ನು ಪಾಲಿಸಿ ಜಾಗೃತೆಯಿಂದ ವಾಹನ...
ನಕಲಿ ಕ್ಲಿನಿಕ್ ಮತ್ತು ವೈದ್ಯರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ..!
Fake doctor News: ಕಾರವಾರ: ಜಿಲ್ಲೆಯ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ನಕಲಿ ಕ್ಲಿನಿಕ್ಗಳು ಮತ್ತು ವೈದ್ಯರ ವಿರುದ್ದ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕೆಪಿಎಂಇ ಅಡಿಯಲ್ಲಿ ನೋದಣಿ ಮತ್ತು ಕುಂದುಕೊರತೆ ನಿವಾರಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದನ್ನೂ ಓದಿ👉ರಸ್ತೆ ಸಂಚಾರ ಮತ್ತು ಸುರಕ್ಷತಾ ನಿಯಮಗಳ ಕುರಿತು ಅರಿವು ಮೂಡಿಸಿ: ಅಮೀತ್ ಸಿಂಗ್..! ಜಿಲ್ಲೆಯಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿದ್ದ 3 ಕ್ಲಿನಿಕ್ಗಳ ಮೇಲೆ...
ಗರ್ಭ ಮತ್ತು ಪ್ರಸವ ಪೂರ್ವ ಅಕ್ರಮ ಲಿಂಗ ಪತ್ತೆ ನಡೆಯದಂತೆ ಜಾಗೃತೆ ವಹಿಸಿ: ಜಿಲ್ಲಾಧಿಕಾರಿ..!
Karwar Health News: ಕಾರವಾರ; ಜಿಲ್ಲೆಯ ಯಾವುದೇ ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ಅಕ್ರಮವಾಗಿ ಗರ್ಭ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಪ್ರಕರಣಗಳು ನಡೆಯದಂತೆ ನಿರಂತರವಾಗಿ ನಿಗಾವಹಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಪತ್ತೆ ತಂತ್ರ ವಿಧಾನಗಳ ಸಕ್ಷಮ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದನ್ನೂ ಓದಿ👉ನಿಶ್ಚಿತ ಠೇವಣಿಗಿಂತಲೂ ಹೆಚ್ಚು ಆದಾಯ ನೀಡುವ ಪೋಸ್ಟ್ ಆಫೀಸ್ ಯೋಜನೆಗಳಿವು; ಇಲ್ಲಿದೆ...
ನಿರಂತರ ಮಳೆ ಹಿನ್ನೆಲೆ: ಕುಮಟಾದ ಮುರೂರು-ಮುಸಗುಪ್ಪ ಬಳಿ ಗುಡ್ಡ ಕುಸಿತ, ಸಂಚಾರ ಬಂದ್..!
Land Slide News: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಅವಾಂತರಗಳನ್ನು ಸೃಷ್ಟಿಸಿದೆ. ಭಾರೀ ಮಳೆಯಿಂದ ಕುಮಟಾ ತಾಲ್ಲೂಕೀನ ಮೂರೂರು- ಮುಸುಗುಪ್ಪ ಬಳಿ ಗುಡ್ಡ ಕುಸಿದಿದೆ. ಪರಿಣಾಮ ರಸ್ತೆ ಮೇಲೆ ಕಲ್ಲು ಬಂಡೆ ಮಣ್ಣು ಬಿದ್ದಿದೆ. ರಸ್ತೆ ಸಂಚಾರ ಬಂದ್ ಆಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ಬೋಡಿ ಪರಿಶೀಲಿಸಿದ್ದು, ರಸ್ತೆಯಲ್ಲಿ ಬಿದ್ದಿರುವ ಕಲ್ಲು ಬಂಡೆ, ಮಣ್ಣು ತೆರವುಗೊಳಿಸಲು PWD ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುತ್ತಿದೆ. ಇದನ್ನೂ ಓದಿ👉ಸ್ಕೂಟಿ ಹಾಗೂ ಬೈಕ್ನಡುವೆ ಮುಖಾಮುಕಿ...
ಸ್ಕೂಟಿ ಹಾಗೂ ಬೈಕ್ನಡುವೆ ಮುಖಾಮುಕಿ ಡಿಕ್ಕಿ, ನಾಲ್ವರಿಗೆ ಗಂಭೀರ ಗಾಯ..!
Crime News:ದಾಂಡೇಲಿಯ ಅಂಬೆವಾಡಿಯ ರೈಲು ನಿಲ್ದಾಣದ ಹತ್ತಿರ ಬರ್ಚಿ ರಸ್ತೆಯಲ್ಲಿ ಬೈಕ್ ಮತ್ತು ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮಕ್ಕಳು ಸೇರಿ ಒಟ್ಟು ನಾಲ್ವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಬರ್ಚಿ ಮಾರ್ಗವಾಗಿ ದಾಂಡೇಲಿಗೆ ಬರುತ್ತಿದ್ದ ಬೈಕ್ ಸವಾರ ಹಾಗೂ ದಾಂಡೇಲಿಯಿಂದ ಮೌಳಂಗಿ ಕಡೆ ಹೋಗುತ್ತಿದ್ದ ಸ್ಕೂಟಿ ಸವಾರ ಇಬ್ಬರ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಕಾರಣ ಬೈಕ್ ನಲ್ಲಿದ್ದ ನಾಲ್ವರಿಗೆ ಸ್ಥಳದಲ್ಲಿ ಗಂಭೀರ ಗಾಯಗಳಾಗಿದ್ದು ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡು ಸಾರ್ವಜನಿಕರು ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ...
ಕಾಳಿ ನದಿಯಲ್ಲಿ ಕಾಲುಜಾರಿಬಿದ್ದು ಯುವಕ ನಾಪತ್ತೆ, ನದಿಯ ಹಿನ್ನಿರಿನಲ್ಲಿ ಯುವಕನಿಗೆ ಶೋಧ ಕಾರ್ಯ..!
Karwar Crime News: ಕಾರವಾರ: ಕಾಲು ಜಾರಿ ನದಿಗೆ ಬಿದ್ದ ಯುವಕ ನಾಪತ್ತೆಯಾದ ಘಟನೆ,ಕಾರವಾರ ತಾಲೂಕಿನ ಸುಂಕೇರಿ ಬಳಿ ನಡೆದಿದೆ. ಕಡವಾಡ ಗ್ರಾಮದ ಮಾಡಿಭಾಗದ ಸಂತೋಷ ರಾಯ್ಕರ್(35) ನಾಪತ್ತೆಯಾದ ಯುವಕನಾಗಿದ್ದಾನೆ. ರಾತ್ರಿ ಸುಂಕೇರಿ ಸೇತುವೆ ಬಳಿ ಕಾಲು ಜಾರಿ ಬಿದ್ದಿದ್ದ ಸಂತೋಷ, ಸ್ಥಳೀಯರು ಮತ್ತು ಅಗ್ನಿಶಾಮಕ ದಳ ಮತ್ತು ಪೊಲೀಸರಿಂದ ಹುಡುಕಾಟ ಶುರುವಾಗಿದೆ. ರಬ್ಬರ್ ಬೋಟ್ ಸಹಾಯದಿಂದ ನದಿ ಹಿನ್ನೀರಿನಲ್ಲಿ ಹುಡುಕಾಟ, ಕಾರವಾರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡಲ್ಲಿ ಮೊಳಗಿದ ದೇಶ ಭಕ್ತಿಯ ಘೋಷವಾಕ್ಯ..! “ಆಪರೇಷನ್ ಸಿಂಧೂರ” ವೀರ ಸೈನಿಕರಿಗೆ ಗೌರವದ ಬೆಂಬಲ..!
Mundgod News:”ಆಪರೇಷನ್ ಸಿಂಧೂರ”ನಲ್ಲಿ ಭಾರತೀಯ ಸೈನಿಕರು ತೋರಿದ ಅಪ್ರತಿಮ ಹೋರಾಟವನ್ನು ಬೆಂಬಲಿಸಿ ಮುಂಡಗೋಡ ಪಟ್ಟಣದಲ್ಲಿ ಜಾತ್ಯಾತೀತವಾಗಿ “ತಿರಂಗಾ ಯಾತ್ರೆ” ನಡೆಯಿತು. ಪಟ್ಟಣದ ಹಳೂರಿನ ಶ್ರೀಮಾರಿಕಾಂಬಾ ದೇವಸ್ಥಾನದಿಂದ ಬೃಹತ್ ರಾಷ್ಟ್ರಧ್ವಜದೊಂದಿಗೆ ಯಾತ್ರೆ ಹೊರಟು, ಶಿವಾಜಿ ಸರ್ಕಲ್ ಬಳಿ ಬಂದು ಸೇರುತ್ತಿದೆ. ಯಾತ್ರೆಯುದ್ದಕ್ಕೂ ಭಾರತ ಮಾತಾ ಕೀ ಜೈ, ಹಾಗೂ ಸೈನಿಕರ ಪರ ಜಯಘೋಷಗಳನ್ನು ಕೂಗಿ ಬೆಂಬಲಿಸಿದ್ರು.
ಕಾರವಾರ ಕಾರ್ಯನಿರತ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ : ಪದಾಧಿಕಾರಿಗಳ ಅವಿರೋಧ ಆಯ್ಕೆ
ಕಾರವಾರ : ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರವಾರ ತಾಲೂಕಾ ಘಟಕದ ಕಾರ್ಯನಿರತ ಪತ್ರಕರ್ತರ ನೂತನ ಸಂಘದ ಪದಾಧಿಕಾರಿಗಳ ಆಯ್ಕೆಯನ್ನ ಪತ್ರಿಕಾಭವನದಲ್ಲಿ ನಡೆಸಲಾಗಿದ್ದು, ಪದಾಧಿಕಾರಿಗಳನ್ನ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಂಘದ ನೂತನ ಅಧ್ಯಕ್ಷರಾಗಿ ಪವರ್ ಟಿವಿ ಜಿಲ್ಲಾ ವರದಿಗಾರ ಉದಯ ಬರ್ಗಿ, ಉಪಾಧ್ಯಕ್ಷರಾಗಿ ವಿಜಯ ಕರ್ನಾಟಕ ಜಿಲ್ಲಾ ವರದಿಗಾರ ಪ್ರಮೋದ ಹರಿಕಂತ್ರ, ಕಾರ್ಯದರ್ಶಿಯಾಗಿ ನ್ಯೂಸ್ 18 ಜಿಲ್ಲಾ ವರದಿಗಾರ ದರ್ಶನ ನಾಯ್ಕ, ಖಜಾಂಚಿಯಾಗಿ ಸುವರ್ಣವಾಹಿನಿ ಜಿಲ್ಲಾ ವರದಿಗಾರ ಭರತರಾಜ್ ಕಲ್ಲಡಕ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ...








