ಕಾರವಾರ: ಕಾರವಾರ ಲೋಕಾಯುಕ್ತ ವತಿಯಿಂದ ಮೇ.20 ರಂದು ನಾಳೆ ಮುಂಡಗೋಡದಲ್ಲಿ ನಡೆಯಬೇಕಿದ್ದ ದೂರು/ಅವಹಾಲು ಸ್ವೀಕಾರ ಸಭೆಯನ್ನು ಕಾರಣಾಂತರದಿಂದ ಮೇ.28 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಮುಂಡಗೋಡ ತಹಶೀಲ್ದಾರ ಕಚೇರಿ ಸಭಾಭವನದಲ್ಲಿ ನಿಗಧಿಪಡಿಸಲಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : 08382-295293/2201198/222250/222022/229988 ನ್ನು ಸಂಪರ್ಕಿಸುವAತೆ ಕರ್ನಾಟಕ ಲೋಕಯುಕ್ತ ಪೊಲೀಸ್ ಅಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಉತ್ತರ ಕನ್ನಡ
Rain Alert News: ಭಾರಿ ಮಳೆಯ ಮುನ್ಸೂಚನೆ, ಉತ್ತರ ಕನ್ನಡದಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ: ಎಚ್ಚರಿಕೆ ವಹಿಸಿ; ಡಿಸಿ ಲಕ್ಷ್ಮೀಪ್ರಿಯ
Rain Alert News: ಕಾರವಾರ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 2 ದಿನಗಳ ಕಾಲ (ಮೇ.20 ರಿಂದ 21 ವರೆಗೆ) ರೆಡ್ ಅಲರ್ಟ್ ಇದ್ದು. ಈ ದಿನಗಳಲ್ಲಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚಿಸಿರುತ್ತಾರೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಗಿನ...
Covid News: 3 ವರ್ಷಗಳಿಗೂ ಅಧಿಕ ಕಾಲ ವಿಶ್ವವನ್ನು ಕಾಡಿ ತೆರೆಮರೆಗೆ ಸರಿದಿದ್ದ ಕೊರೋನಾ ಮತ್ತೆ ಸದ್ದು..!
ಸಿಂಗಾಪುರದಲ್ಲಿ ಮೇ 3ಕ್ಕೆ ಅಂತ್ಯವಾದ ವಾರದಲ್ಲಿ 14200 ಕೋವಿಡ್ ಪ್ರಕರಣ ದಾಖಲಾಗಿದೆ. ಇದು ಹಿಂದಿನ ವಾರಕ್ಕೆ ಹೋಲಿಸಿದರೆ ಶೇ.28ರಷ್ಟು ಹೆಚ್ಚಾಗಿದೆ. ಕಳೆದ ವಾರ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣದಲ್ಲೂ ಶೇ.30ರಷ್ಟು ಏರಿಕೆ ಕಂಡುಬಂದಿದೆ. ಜನರಲ್ಲಿ ಕೋವಿಡ್ ರೋಗನಿರೋಧಕ ಶಕ್ತಿ ಕಡಿಮೆಯಾಗಿರುವುದು ಸೋಂಕು ಹೆಚ್ಚಳಕ್ಕೆ ಕಾರಣವಾಗಿರಬಹುದು. ಆದರೆ ಪ್ರಸಕ್ತ ಕಾಣಿಸಿಕೊಂಡಿರುವ ಕೋವಿಡ್ ತಳಿ ಹೆಚ್ಚು ಪ್ರಸರಣಕಾರಿ ಎಂಬುದಕ್ಕೆ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಇನ್ನೊಂದೆಡೆ ಹಾಂಕಾಂಗ್ನಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಈ ವರ್ಷದ ಗರಿಷ್ಠಕ್ಕೆ ತಲುಪಿದೆ....
ರಾಜ್ಯದ 200 ಪೊಲೀಸ್ರಿಗೆ “ಡಿಜಿ & ಐಜಿಪಿ ಪ್ರಶಂಸಾ ಡಿಸ್ಕ್ 2024-25” ಪುರಸ್ಕಾರ ಘೋಷಣೆ..!
ಕರ್ನಾಟಕದಲ್ಲಿ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಪೊಲೀಸ್ ಇಲಾಖೆಯಲ್ಲಿ ಸಾಧಕರಿಗೆ ಬೆನ್ನು ತಟ್ಟುವ ಕಾರ್ಯ ನಡೀತಿದೆ. ಮೊದಲ ಬಾರಿಗೆ “ಡಿಜಿ & ಐಜಿಪಿ ಪ್ರಶಂಸಾ ಡಿಸ್ಕ್ 2024-25” ರ ಅಡಿ ಪುರಸ್ಕಾರಕ್ಕೆ ರಾಜ್ಯದ 200 ಪೊಲೀಸ್ ಅಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅದ್ರಲ್ಲಿ ಉತ್ತರ ಕನ್ನಡದ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಈ ಪುರಸ್ಕಾರ ಘೋಷಣೆಯಾಗಿದೆ. ಉತ್ತರ ಕನ್ನಡ ಎಸ್ಪಿ ನಾರಾಯಣ ಎಂ. ರವರಿಗೆ ಹಾಗೂ ರಾಮನಗರ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸಿ, ಸದ್ಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸ್ತಿರೋ...
ಜಿಲ್ಲಾ ಮಟ್ಟದ ಜನ ಸ್ಪಂದನ ಕಾರ್ಯಕ್ರಮದಲ್ಲಿ 104 ಅರ್ಜಿಗಳ ವಿಚಾರಣೆ, ಎಲ್ಲಾ ಅರ್ಜಿಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸಿ: ಸಚಿವ ಮಂಕಾಳ ವೈದ್ಯ
ಕಾರವಾರ: ಭಟ್ಕಳದ ನ್ಯೂ ಇಂಗ್ಲಿಷ್ ಸ್ಕೂಲ್ನ ಕಮಲಾವತಿ ಶ್ಯಾನುಭೋಗ ಸಭಾ ಭವನದಲ್ಲಿ ಶನಿವಾರ, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಜನ ಸ್ಪಂದನ ಕಾರ್ಯಕ್ರಮದಲ್ಲಿ 104 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಎಲ್ಲಾ ಅರ್ಜಿಗಳನ್ನು ಕಾಲಮಿತಿಯಲ್ಲಿ ಬಗೆಹರಿಸುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಎಂಡೋಸಲ್ಫಾನ್ ಪೀಡಿತರಿಗೆ ಖಾಸಗಿ ಸಂಸ್ಥೆಯ ವತಿಯಿಂದ ನಿಯಮಿತವಾಗಿ ಔಷಧಗಳು ದೊರೆಯುತ್ತಿಲ್ಲ ಎಂದ ಸಮಸ್ಯೆಯ ಕುರಿತಂತೆ ಮಾತನಾಡಿದ ಸಚಿವರು,...
ಜಿಲ್ಲೆಯ ಕಟ್ಟ ಕಡೆಯ ವ್ಯಕ್ತಿಯ ಪರವಾಗಿ ನಾನಿದ್ದೇನೆ; ಸಚಿವ ಮಂಕಾಳ ವೈದ್ಯ ಹೇಳಿಕೆ..!
ಜನ ಸಾಮಾನ್ಯರು ತಮ್ಮ ಸಮಸ್ಯೆಗಳ ಬಗ್ಗೆ ಪದೇ ಪದೇ ಸರ್ಕಾರಿ ಕಚೇರಿಗಳಿಗೆ ಅಲೆದಾಡುವಂತೆ ಮಾಡಬೇಡಿ, ಅವರ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹಾರ ಒದಗಿಸಿ, ಸರಕಾರದಿಂದ ದೊರೆಯುವು ಸೌಲಭ್ಯಗಳನ್ನು ಮಂಜೂರು ಮಾಡಬೇಕು. ಜಿಲ್ಲೆಯ ಕಟ್ಟ ಕಡೆಯ ವ್ಯಕ್ತಿಯ ಸಮಸ್ಯೆಗಳನ್ನು ಅಧಿಕಾರಿಗಳು ಬಗೆಹರಿಸಬೇಕು, ಅವರ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ನಾನು ಕೂಡಾ ಕಾರ್ಯನಿರ್ವಹಿಸುತ್ತೇನೆ ಎಂದು ಮೀನುಗಾರಿಕೆ, ಬಂದುರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಹೇಳಿದರು. ಅವರು ಶನಿವಾರ ಭಟ್ಕಳದ ನ್ಯೂ ಇಂಗ್ಲಿಷ್ ಸ್ಕೂಲ್ನ...
ಉತ್ತರ ಕನ್ನಡದಲ್ಲಿ ಗ್ಯಾರಂಟಿಗೆ “ಶಕ್ತಿ” ತುಂಬಿದ ಮಹಿಳೆಯರು..! ಶಕ್ತಿ ಯೋಜನೆಯಡಿ 11.81 ಕೋಟಿ ಮಹಿಳೆಯರ ಪ್ರಯಾಣ..!
ರಾಜ್ಯದ ಮಹಿಳೆಯರ ಸಬಲೀಕರಣದ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯಡಿ, ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪ ಸಂಖ್ಯಾತರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಗರ ಸಾರಿಗೆ, ಸಾಮಾನ್ಯ ಮತ್ತು ವೇಗದೂತ ಬಸ್ಗಳಲ್ಲಿ ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸುತ್ತಿದ್ದು, ಈ ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ 11.81 ಕೋಟಿ ಮಹಿಳೆಯರು ಉಚಿತ ಪ್ರಯಾಣದ ಪ್ರಯೋಜನ ಪಡೆದಿದ್ದಾರೆ. ಶಕ್ತಿ ಯೋಜನೆಯ ಜಾರಿಯಾದ ನಂತರ ಜಿಲ್ಲೆಯಲ್ಲಿ ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪ ಸಂಖ್ಯಾತರಿಗೆ ಉಚಿತ ಪ್ರಯಾಣದ ಒಟ್ಟು...
ವಿಕಲಚೇತನರಿಗೆ ಸಾಧನ ಸಲಕರಣೆ, ಪರಿಕರ ಮತ್ತು ತ್ರಿಚಕ್ರ ವಾಹನಗಳ ಜಿಲ್ಲಾ ಮಟ್ಟದ ವಿತರಣಾ ಕಾರ್ಯಕ್ರಮ
ಕಾರವಾರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಮತ್ತು ತಾಲೂಕಾ ಪಂಚಾಯತ ಇವರ ಸಂಯುಕ್ತ ಆಶ್ರಯದಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆ, ಪರಿಕರ ಮತ್ತು ತ್ರಿಚಕ್ರ ವಾಹನಗಳ ಜಿಲ್ಲಾ ಮಟ್ಟದ ವಿತರಣಾ ಸಮಾರಂಭವು ಮೇ.17 ರಂದು ಬೆಳಗ್ಗೆ 9 ಗಂಟೆಗೆ ಭಟ್ಕಳದ ನ್ಯೂ ಇಂಗ್ಲೀಷ್ ಸ್ಕೂಲ್ನಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಮೀನುಗಾರಿಗೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...
ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ.
ಕಾರವಾರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ https://shp.karnataka.gov.in/bcwd ಆನ್ಲೈನ್ ಮೂಲಕ ಜೂನ್ 16 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕದ 23 ಜಿಲ್ಲೆಗಳಲ್ಲಿ 3 ದಿನ ಮಳೆ ಮುನ್ಸೂಚನೆ..! ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ...
ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸಿ: ಗಣಪತಿ ಉಳ್ವೇಕರ
ಕಾರವಾರ : ಡೆಂಗ್ಯೂ ಸ್ರಾಂಕ್ರಾಮಿಕ ರೋಗವಾಗಿದ್ದು, ಬಹಳ ಬೇಗ ಒಬ್ಬರಿಂದ ಒಬ್ಬರಿಗೆ ಹರಡಲಿದ್ದು, ಈ ರೋಗದ ಕುರಿತಂತೆ ನಗರಸಭೆ, ಆರೋಗ್ಯ ಇಲಾಖೆ, ಆಶಾಕಾರ್ಯಕರ್ತರು ಸಾರ್ವಜನಿಕರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಗಣಪತಿ ಡಿ ಉಳ್ವೆಕರ್ ಹೇಳಿದರು. ಅವರು ಶುಕ್ರವಾರ, ನಗರ ಸಭೆ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕು.ಕ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ನಗರಸಭೆ ಇವರ ಸಹಯೋಗದಲ್ಲಿ ಅಯೋಜಿಸಲಾದ ರಾಷ್ಟ್ರೀಯ ಡೆಂಗಿ...









