Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ನಿರಂತರ ಮಳೆ; ಜಿಲ್ಲೆಯ 2 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ  ಶಾಲೆಗಳಿಗೆ ನಾಳೆ ರಜೆ..!

ನಿರಂತರ ಮಳೆ; ಜಿಲ್ಲೆಯ 2 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ..!

School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ, ಹೀಗಾಗಿ, ನಾಳೆ ಜೂನ್ 26 ರಂದು ಉತ್ತರ ಕನ್ನಡ ಜಿಲ್ಲೆಯ 2 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.

Post
ಬೆಡಸಗಾಂವನಲ್ಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನದ ಮೇಲೆ ಬಿದ್ದ ಮರ..!

ಬೆಡಸಗಾಂವನಲ್ಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನದ ಮೇಲೆ ಬಿದ್ದ ಮರ..!

Tree Fell on a Vehicle; ಮುಂಡಗೋಡ ತಾಲೂಕಿನ ಬೆಡಸಗಾಂವ್ ನಲ್ಲಿ ರಸ್ತೆಯಲ್ಲಿ ಚಲಿಸುತ್ತಿದ್ದ ವಾಹನದ ಮೇಲಿನ ಮರ ಬಿದ್ದಿದೆ. ವಾಹನದಲ್ಲಿ ಹತ್ತಕ್ಕೂ ಹೆಚ್ಚು ಕಾರ್ಮಿಕರು ಇದ್ದರೂ ಅದೃಷ್ಟವಶಾತ್ ಯಾರಿಗೂ ಅನಾಹುತ ಸಂಭವಿಸಿಲ್ಲ. ಬೆಡಸಗಾಂವನ ವಿಜಯ ನಾಯ್ಕ್ ಎಂಬುವವರು ಮರ ಮುರಿದು ಬಿಳುವ ಅನುಮಾನದಿಂದ, ಮೊದಲೇ ವಿದ್ಯುತ್ ಸಂಪರ್ಕ್ ಕಡಿತಗೊಳಿಸಿದ್ದರು‌. ಹೀಗಾಗಿ, ಮರದ ಜೊತೆ ವಿದ್ಯುತ್ ತಂತಿಯೂ ಬಿದ್ದರೂ ಏನೂ ಅನಾಹುತ ಸಂಭವಿಸಿಲ್ಲ. ಇದನ್ನೂ ಓದಿ👉ಮುಂಡಗೋಡ ಠಾಣೆಯಲ್ಲಿ ಏಜೇಂಟರುಗಳ ಹಾವಳಿ ಇಲ್ಲ, ನಿಮಗೆ ಕಂಡುಬಂದ್ರೆ ಅಂತವರ ಮಾಹಿತಿ...

Post
ಮುಂಡಗೋಡ ಠಾಣೆಯಲ್ಲಿ ಏಜೇಂಟರುಗಳ ಹಾವಳಿ ಇಲ್ಲ, ನಿಮಗೆ ಕಂಡುಬಂದ್ರೆ ಅಂತವರ ಮಾಹಿತಿ ನೀಡಿ- ಎಲ್ಟಿ ಆರೋಪಕ್ಕೆ ಪಿಐ ರಂಗನಾಥ ಸ್ಪಷ್ಟನೆ..!

ಮುಂಡಗೋಡ ಠಾಣೆಯಲ್ಲಿ ಏಜೇಂಟರುಗಳ ಹಾವಳಿ ಇಲ್ಲ, ನಿಮಗೆ ಕಂಡುಬಂದ್ರೆ ಅಂತವರ ಮಾಹಿತಿ ನೀಡಿ- ಎಲ್ಟಿ ಆರೋಪಕ್ಕೆ ಪಿಐ ರಂಗನಾಥ ಸ್ಪಷ್ಟನೆ..!

Mundgod Police News; ಮುಂಡಗೋಡ ಠಾಣೆಯಲ್ಲಿ ಯಾವುದೇ ಬ್ರಷ್ಟಾಚಾರ ನಡೀತಿಲ್ಲ, ಏಜೇಂಟರುಗಳ ಹಾವಳಿಯೂ ಇಲ್ಲ. ನಿತ್ಯವೂ ಇಲ್ಲಿ ಹತ್ತಾರು ಜನ ಜನಪ್ರತಿನಿಧಿಗಳು, ವಕೀಲರು, ಪತ್ರಕರ್ತರು, ಸಾರ್ವಜನಿಕರು ಬಂದು ಹೋಗ್ತಾರೆ, ಹಾಗೇನಾದ್ರೂ L.T. ಪಾಟೀಲ್ ರಿಗೆ ಏಜೇಂಟರುಗಳ ಹಾವಳಿ ಇದೆ ಅ.ಮತಾ ಕಂಡುಬಂದಲ್ಲಿ, ಆ ಏಜೇಂಟರುಗಳು ಯಾರು..? ಅವ್ರ ಹೆಸರೇನು ಅಂತಾ ನಮಗೆ ಮಾಹಿತಿ ನೀಡಿದ್ರೆ, ಖಂಡಿತ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ತಿವಿ ಅಂತಾ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್ ನಯವಾಗೇ ವಿನಂತಿಸಿದ್ದಾರೆ. ಅವ್ರು, ಮುಂಡಗೋಡ ಪೊಲೀಸ್...

Post
ಮುಂಡಗೋಡ ಜಂಬಗಿ ಆಸ್ಪತ್ರೆ ಪಕ್ಕದ ಹಣ್ಣಿ‌ನ ಅಂಗಡಿಗೆ ನುಗ್ಗಿದ ಟವೇರಾ ವಾಹನ..! ಅಂಗಡಿ ಧ್ವಂಸ, ಬೈಕ್ ಜಖಂ..!

ಮುಂಡಗೋಡ ಜಂಬಗಿ ಆಸ್ಪತ್ರೆ ಪಕ್ಕದ ಹಣ್ಣಿ‌ನ ಅಂಗಡಿಗೆ ನುಗ್ಗಿದ ಟವೇರಾ ವಾಹನ..! ಅಂಗಡಿ ಧ್ವಂಸ, ಬೈಕ್ ಜಖಂ..!

Accident News; ಮುಂಡಗೋಡ ಪಟ್ಟಣದ ಜಂಬಗಿ ಆಸ್ಪತ್ರೆಯ ಪಕ್ಕದ ಹಣ್ಣಿನ ಅಂಗಡಿಗೆ ಟವೆರಾ ವಾಹನವೊಂದು ಏಕಾಏಕಿ‌ನುಗ್ಗಿ ಹಾನಿಗೊಳಿಸಿದೆ. ಈಗ್ಗೆ ಕಲವೇ ನಿಮಿಷಗಳ ಹಿಂದೆ ನಡೆದಿರೋ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ, ಬದಲಾಗಿ ಒಂದು ಬೈಕ್ ಜಖಂಗೊಂಡಿದೆ. ಹಣ್ಣಿನ ಅಂಗಡಿಯಂತೂ ಚೆಲ್ಲಾಪಿಲ್ಲಿಯಾಗಿದೆ. KA – 25 ನೋಂದಣಿಯ ಟವೇರಾ ವಾಹನ ಏಕಾಏಕಿ ಹಣ್ಣಿನ ಅಂಗಡಿಗೆ ವೇಗವಾಗಿ ಬಂದು ನುಗ್ಗಿದೆ. ಪುಣ್ಯಕ್ಕೆ ಅಲ್ಲೇ ಇದ್ದ ಹಣ್ಣಿನ ವ್ಯಾಪಾರಿಗೆ ಏನೂ ಆಗಿಲ್ಲ. ಆದ್ರೆ, ಅದಕ್ಕೂ‌ ಮೊದಲು ಅಲ್ಲೇ ಇದ್ದ ಬೈಕ್ ಗೆ...

Post
Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

Uttar Kannada News Today; ತಾಲೂಕಾ ಬಾಲಭವನ ಸೊಸೈಟಿ ಕಾರ್ಯಕ್ರಮ ಕಾರವಾರ;  ಕಾರವಾರದ ಸುಮತಿ ದಾಮ್ಲೆ ಹೈಸ್ಕೂಲ್‌ನಲ್ಲಿ ಇತ್ತೀಚೆಗೆ ನಡೆದ ಬಾಲಭವನ ಸೊಸೈಟಿ ಕಾರ್ಯಕ್ರಮವನ್ನು ನಗರಸಭೆ ಸದಸ್ಯೆ ಸಂಧ್ಯಾ ಬಾಡಕರ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಬಾಲಭವನ ಸೊಸೈಟಿಯ ಸದಸ್ಯ ಕಾರ್ಯದರ್ಶಿ ಹಾಗೂ ಶಿಶು ಅಭಿವೃದ್ದಿ ಯೋಜನಾಧಿಕಾರಿ ಶೋಭಾ ಡಿ ಮುಕಟಗಾರ ಮಾತನಾಡಿ, ಇಂದಿನ ಯುಗ ಸ್ಫರ್ಧಾತ್ಮಕ ಯುಗವಾಗಿದ್ದು, ಮಕ್ಕಳು ಸ್ಫರ್ಧಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತಿ ಮುಖ್ಯ ಆಗ ಮಾತ್ರ ನಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಹಾಗೂ ಭವಿಷ್ಯವನ್ನು ರೂಪಿಸಿಕೊಳ್ಳಲು...

Post
School holiday News; ನಿರಂತರ ಮಳೆ; ಜಿಲ್ಲೆಯ 4 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ  ಶಾಲೆಗಳಿಗೆ ನಾಳೆ ರಜೆ..!

School holiday News; ನಿರಂತರ ಮಳೆ; ಜಿಲ್ಲೆಯ 4 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ..!

School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ, ಹೀಗಾಗಿ, ನಾಳೆ ಜೂನ್ 25 ರಂದು ಉತ್ತರ ಕನ್ನಡ ಜಿಲ್ಲೆಯ 4 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಹಳಿಯಾಳ, ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

Post
ಜೋಗನ ಹಕ್ಕಲು ಫಾಲ್ಸ್ ನಲ್ಲಿ ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಶಿರಸಿ ಯುವಕ..!

ಜೋಗನ ಹಕ್ಕಲು ಫಾಲ್ಸ್ ನಲ್ಲಿ ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಶಿರಸಿ ಯುವಕ..!

Death News: ಶಿರಸಿ :ಪವನ್ ಗಣಪತಿ ಜೋಗಿ ಎಂಬ ಯುವಕ ತನ್ನ ಸ್ನೇಹಿತ ವಾಸುದೇವ್ ಶಶಿಧರ್ ನಾಯ್ಕ್ ನೊಂದಿಗೆ ಬೆಳಿಗ್ಗೆ 11:30 ಗಂಟೆಗೆ ಮನೆಯಿಂದ ಹೊರಟು ಮತ್ತಿಘಟ್ಟ ಹತ್ತಿರದ ಜೋಗನ ಹಕ್ಕಲು ಫಾಲ್ಸ್ ನೋಡಲು ಹೋಗಿದ್ದು, ಫಾಲ್ಸ್ ಹತ್ತಿರ ರಭಸವಾಗಿ ಹರಿಯುತ್ತಿದ್ದ ಹಳ್ಳವನ್ನ ದಾಟುವಾಗ ಕಾಲು ಜಾರಿ ಬಿದ್ದು ಹಳ್ಳ ದಲ್ಲಿ ಕೊಚ್ಚಿಕೊಂಡು ಹೋಗಿ ಕಣ್ಮರೆಯಾಗಿದ್ದಾನೆ ಎನ್ನಲಾಗಿದೆ. ತಾಲೂಕಿನ ಸೋಮನಳ್ಳಿ ಗ್ರಾಮದ ಉಂಬಳೆಕೊಪ್ಪದ ಪವನ್ (24) ಎಂಬುವ ಯುವಕನೇ ಕಣ್ಮರೆಯಾಗಿದ್ದಾನೆ. ಹೀಗಾಗಿ, ಶಿರಸಿ ಗ್ರಾಮೀಣ ಪೊಲೀಸ್ ಠಾಣೆಗೆ...

Post
ಶಿರಸಿಯಲ್ಲಿ ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು, 33 ವರ್ಷದಿಂದ ತಲೆ ಮರೆಸಿಕೊಂಡಿದ್ದವ ಅಂದರ್ ಆದ..!

ಶಿರಸಿಯಲ್ಲಿ ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು, 33 ವರ್ಷದಿಂದ ತಲೆ ಮರೆಸಿಕೊಂಡಿದ್ದವ ಅಂದರ್ ಆದ..!

Sirsi Crime News; ಶಿರಸಿ: ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ಆತನ ಸಾವಿಗೆ ಕಾರಣವಾಗಿದ್ದ, ಆರೋಪಿಯೋರ್ವ ಕಳೆದ 33 ವರ್ಷಗಳಿಂದ ಭೂಗತನಾಗಿದ್ದ, ಆದ್ರೂ ಬಿಡದೇ ಪತ್ತೆ ಹಚ್ಚಿ ಹೆಡೆಮುರಿ ಕಟ್ಟಿರೋ ಶಿರಸಿ ಪೊಲೀಸರು ಹಳೆಯ ಪ್ರಕರಣಕ್ಕೆ ಮರಿಜೀವ ಕೊಟ್ಟಿದ್ದಾರೆ. ಅಂದಹಾಗೆ, 1992 ರಲ್ಲಿ ಶಿರಸಿಯಲ್ಲಿ ಮಾರ್ಷಲ್ ಲೂಯಿಸ್ ಕ್ಯಾಸ್ತಲಿನ್ ಕಾರ್ಕಳ ಎಂಬಾತ, ವಾಸು ಗೌಡಿ ಎಂಬ ಸೈಕಲ್ ಸವಾರನಿಗೆ ನಿರ್ಲಕ್ಷ ಚಾಲನೆಯಿಂದ ಅಪಘಾತ ಪಡಿಸಿ ಆತನ ಸಾವಿಗೆ ಕಾರಣವಾಗಿದ್ದನು. ಈ ಕುರಿತು ಪ್ರಕರಣ ದಾಖಲಾಗಿತ್ತು. ಆದರೆ ಆರೋಪಿ...

Post
ಉತ್ತರ ಕನ್ನಡ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಆಯೋಗದಿಂದ ಟ್ರಾವೆಲ್ಸ್ ಕಂಪನಿಗೆ ದಂಡ..!

ಉತ್ತರ ಕನ್ನಡ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಆಯೋಗದಿಂದ ಟ್ರಾವೆಲ್ಸ್ ಕಂಪನಿಗೆ ದಂಡ..!

Consumer Court News : ಕಾರವಾರ; ಗ್ರಾಹಕರೊಬ್ಬರು ಪ್ರವಾಸಕ್ಕಾಗಿ ಮುಂಗಡವಾಗಿ ಪಾವತಿಸಿದ ಹಣವನ್ನು ನೀಡದೇ ಸೇವಾನ್ಯೂನತೆ ಹಾಗೂ ಅನುಚಿತ ವ್ಯಾಪಾರ ನೀತಿ ಅನುಸರಿಸಿರುವುದರಿಂದ ಮಲ್ಲಿಕಾರ್ಜುನ ಟ್ರಾವೆಲ್‌ರವರಿಗೆ 30 ಸಾವಿರ ದಂಡದೊAದಿಗೆ ಮುಂಗಡ ಪಾವತಿಸಿದ ರೂ. 40,000 ಗಳಿಗೆ ಶೇ.12ರ ಬಡ್ಡಿಯನ್ನು ಪಾವತಿಸುವಂತೆ. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಪ್ರಕರಣದ ಹಿನ್ನಲೆ..! ಯಲ್ಲಾಪುರ ತಾಲೂಕಿನ ಕೊಡ್ಲಗದ್ದೆಯ ನಿವಾಸಿಯಾದ ಮನೋಹರ ರಾಮಕೃಷ್ಣ ಹೆಗಡೆರವರು ಮಲ್ಲಿಕಾರ್ಜುನ ಟ್ರಾವೆಲ್ಸ್ ಏಜೆನ್ಸಿ ಮೂಲಕ ಕಾಶಿ ಹಾಗೂ ಆಯೋಧ್ಯೆಯ ಪ್ರವಾಸಕ್ಕೆ ತೆರಳಲು ಪ್ಯಾಕೇಜನ್ನು...

Post
ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..! ************************** Uttar Kannada News Today; ಸಣ್ಣ ನೀರಾವರಿ ಮೂಲಗಳ ನಿಖರ ಗಣತಿ ಮಾಡಿ: ಅಪರ ಜಿಲ್ಲಾಧಿಕಾರಿ ಕಾರವಾರ: ಜಿಲ್ಲೆಯಲ್ಲಿ ನಡೆಯುವ ಸಣ್ಣ ನೀರಾವರಿ ಗಣತಿ ಮತ್ತು ನೀರಿನಾಸರೆಗಳ ಗಣತಿ ಸಂದರ್ಭದಲ್ಲಿ , ಜಿಲ್ಲೆಯಲ್ಲಿರುವ ಸಣ್ಣ ನೀರಾವರಿಯ ಎಲ್ಲಾ ಮೂಲಗಳನ್ನು ಸಂಪೂರ್ಣವಾಗಿ ಮತ್ತು ನಿಖರವಾಗಿ ಗಣತಿ ಮಾಡುವ ಮೂಲಕ ನೀರಾವರಿ ಮೂಲಗಳ ಸಮಗ್ರವಾದ ಮಾಹಿತಿಯನ್ನು ಸಂಗ್ರಹಿಸುವಂತೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ತಿಳಿಸಿದರು....

error: Content is protected !!