Home ತುಮಕೂರು

Category: ತುಮಕೂರು

Post
ತುಮಕೂರಲ್ಲಿ 20 ನವಿಲುಗಳ ಧಾರುಣ ಸಾವು..!

ತುಮಕೂರಲ್ಲಿ 20 ನವಿಲುಗಳ ಧಾರುಣ ಸಾವು..!

Peacock Death: ಮಧುಗಿರಿ : 20 ನವಿಲುಗಳು ಜಮೀನೊಂದರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಹನುಮಂತಪುರ ಗ್ರಾಮದ ಜಮೀನೊಂದರಲ್ಲಿ ನಡೆದ್ದಿದ್ದು ಭಾನುವಾರ ಈ ಘಟನೆ ಬೆಳಕಿಗೆ ಬಂದಿದೆ. ಅದರಲ್ಲಿ 3 ಗಂಡು ಹಾಗೂ 17 ಹೆಣ್ಣು ನವಿಲುಗಳು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಖಚಿತ ಪಡಿಸಿದ್ದಾರೆ. ಸತ್ತು ಬಿದ್ದಿರುವ ನವಿಲುಗಳನ್ನು ಕಂಡ ಜಮೀನಿನ ಮಾಲೀಕ ಪೊಲೀಸರಿಗೆ ಹಾಗೂ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಪಶು...

Post
ED Raid News:ಗೃಹ ಸಚಿವ ಜಿ.ಪರಮೇಶ್ವರ ಒಡೆತನದ ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ’ ಮೇಲೆ ಇಡಿ ದಾಳಿ..!

ED Raid News:ಗೃಹ ಸಚಿವ ಜಿ.ಪರಮೇಶ್ವರ ಒಡೆತನದ ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ’ ಮೇಲೆ ಇಡಿ ದಾಳಿ..!

ED Raid News:ತುಮಕೂರು: ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ ಅವರ ಒಡೆತನದ ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ, ಮೇಲೆ ಜಾರಿ ನಿರ್ದೇಶನಾಲಯ(ED)ದ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜು, ತುಮಕೂರಿನ ಎಸ್ಎಸ್ಐಟಿ ಕಾಲೇಜು ಸೇರಿದಂತೆ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಅಲ್ಲದೆ, ನೆಲಮಂಗಲದ ಟಿ. ಬೇಗೂರಿನಲ್ಲಿರುವ ಕಾಲೇಜಿನ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇಂದು, ಬುಧವಾರ...

error: Content is protected !!