Home ಮಂಗಳೂರು

Category: ಮಂಗಳೂರು

Post
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!

ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!

Achievement News : ಮಂಗಳೂರು : ಮಂಗಳೂರಿನ ಸೇಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ಬಿಎ ವಿದ್ಯಾರ್ಥಿನಿ ರೆಮೋನಾ ಎವೆಟ್ ಪಿರೇರಾ, 170 ಗಂಟೆಗಳ ಭರತನಾಟ್ಯದ ನೃತ್ಯ ಪ್ರದರ್ಶಿಸಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್​ನಲ್ಲಿ ತಮ್ಮ ಹೆಸರು ದಾಖಲಿಸಿದ್ದಾರೆ. ಇದು ವಿಶ್ವದಲ್ಲೇ ಮೊದಲನೆಯದು. ಈ ದಾಖಲೆಯ ಪ್ರಯಾಣವು ಜುಲೈ 21 ರಂದು ಆರಂಭವಾಯಿತು. ಜುಲೈ 21 ರಂದು ಬೆಳಿಗ್ಗೆ 10:30ರಿಂದ ಸಂತ ಅಲೋಶಿಯಸ್ ಕಾಲೇಜಿನ ರಾಬರ್ಟ್ ಸಿಕ್ವೆರಾ ಹಾಲ್‌ನಲ್ಲಿ ಭರತನಾಟ್ಯ ಪ್ರದರ್ಶನ ಆರಂಭಿಸಿದ್ದ ರೆಮೋನಾ...

Post
ಪ್ರಚೋದನಕಾರಿ ಭಾಷಣ ಆರೋಪ : ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು..!

ಪ್ರಚೋದನಕಾರಿ ಭಾಷಣ ಆರೋಪ : ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು..!

Crime News: ಮಂಗಳೂರು : ಬಜ್ಜೆಯಲ್ಲಿ ಹತ್ಯೆಯಾದ ಸುಹಾಸ ಶೆಟ್ಟಿಯ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಆ‌ರ್.ಎಸ್.ಎಸ್. ಪ್ರಮುಖ ಡಾ.‌ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇ 12ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕಾವಳಪಡೂರು ಗ್ರಾಮದ ಮಧ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಹಾಸ ಶೆಟ್ಟಿ...

error: Content is protected !!