Home ಮಳೆ ಅವಾಂತರ

Category: ಮಳೆ ಅವಾಂತರ

Post
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!

School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!

School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ, ನಾಳೆ ಸೋಮವಾರ, ಅಗಷ್ಟ 18 ರಂದು ಉತ್ತರ ಕನ್ನಡ ಜಿಲ್ಲೆಯ 10 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.

Post
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ; ಹಲವು ಅವಾಂತರ..!

ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ; ಹಲವು ಅವಾಂತರ..!

Rain Problem News: ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಬಿರುಸಾಗಿದ್ದು, ಧಾರಾಕಾರ ಮಳೆಗೆ ಮಲೆನಾಡು ಭಾಗದ ವಿವಿದೆಡೆ ಗುಡ್ಡ ಕುಸಿತ ಮುಂದುವರಿದಿದೆ.ಉತ್ತರ ಕನ್ನಡ ಜಿಲ್ಲೆ ಶಿರಸಿ ಸಮೀಪದ ದೇವಿಮನೆ, ಶೃಂಗೇರಿ ತಾಲೂಕಿನ ನೆಮ್ಮಾರ್‌, ಮಂಗಳೂರಿನ ಕದ್ರಿ, ಕಂಕನಾಡಿಗಳಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಕರಾವಳಿ ಭಾಗದಲ್ಲೂ ಮಳೆ ಅಬ್ಬರಿಸುತ್ತಿದ್ದು, ಭಟ್ಕಳದಲ್ಲಿ 50 ವರ್ಷದ ವೃದ್ಧ ಹಾಗೂ 2 ವರ್ಷದ ಚಿಕ್ಕ ಮಗು ನೀರಲ್ಲಿ ಕೊಚ್ಚಿಹೋಗಿದ್ದಾರೆ. ಬೆಳ್ತಂಗಡಿ ಸಮೀಪ ಮರ ಬಿದ್ದು, ಇಬ್ಬರು ಬೈಕ್‌ ಸವಾರರು...

Post
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು, ಶಿರಸಿ-ಕುಮಟಾ ರಸ್ತೆ ಬಂದ್..!

ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು, ಶಿರಸಿ-ಕುಮಟಾ ರಸ್ತೆ ಬಂದ್..!

Heavy rain Land Slide: ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ಗುಡ್ಡ ಕುಸಿತಗಳು ಸಂಭವಿಸುತ್ತಿವೆ. ಕುಮಟಾ ತಾಲೂಕಿನಲ್ಲಿ ಸುರಿದ ಮಳೆಗೆ ಕುಮಟಾ ತಾಲೂಕಿನ ದೇವಿಮನೆ ಘಟ್ಟದಲ್ಲಿ ಇಂದು ಬೆಳಿಗ್ಗೆ ಮತ್ತೆ ಗುಡ್ಡ ಕುಸಿದಿದೆ. ಪರಿಣಾಮ ರಸ್ತೆ ಮೇಲೆ ಮಣ್ಣು, ಕಲ್ಲುಗಳು ಬಿದ್ದು ಸಂಚಾರ ಸಂಪೂರ್ಣ ಬಂದ್ ಆಗಿದೆ. ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಕಲ್ಲು ಮಣ್ಣು ಬಿದ್ದ ಪರಿಣಾಮ, ಕುಮಟಾ-ಶಿರಸಿ ಹೆದ್ದಾರಿಯ ರಸ್ತೆ ಸಂಚಾರ ಬಂದ್ ಆಗಿದೆ. ಮೊದಲೇ ರಸ್ತೆ ಕಾಮಗಾರಿ ಪ್ರಗತಿಯಲ್ಲಿ...

Post
ಕರ್ನಾಟಕದಲ್ಲಿ ಜೂನ್‌ 10 ರಿಂದ ಮತ್ತೆ ಭಾರಿ ಮಳೆ ಮುನ್ಸೂಚನೆ ; ಹಲವು ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಅಲರ್ಟ್‌ ಘೋಷಣೆ..!

ಕರ್ನಾಟಕದಲ್ಲಿ ಜೂನ್‌ 10 ರಿಂದ ಮತ್ತೆ ಭಾರಿ ಮಳೆ ಮುನ್ಸೂಚನೆ ; ಹಲವು ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಅಲರ್ಟ್‌ ಘೋಷಣೆ..!

Rain News: ಬೆಂಗಳೂರು : ಮೇ 21 ರಿಂದ ಜೂನ್ 2 ರವರೆಗೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಕಳೆದ ನಾಲ್ಕೈದು ದಿನಗಳಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಕಡಿಮೆಯಾಗಿದೆ. ಜೂನ್ 11ರಿಂದ ರಾಜ್ಯದಲ್ಲಿ ಮತ್ತೆ ಮುಂಗಾರು ತೀವ್ರವಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಮಾತ್ರವಲ್ಲ, ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿಯೂ ಮಳೆ ಚುರುಕಾಗಲಿದೆ...

Post
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಸಂಜೆವರೆಗೂ, ಮಳೆ ಪ್ರಮಾಣ ಮತ್ತು ಮಳೆ ಹಾನಿಯ ವಿವರ.!

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಸಂಜೆವರೆಗೂ, ಮಳೆ ಪ್ರಮಾಣ ಮತ್ತು ಮಳೆ ಹಾನಿಯ ವಿವರ.!

ಕಾರವಾರ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ, ಅಂಕೋಲಾದಲ್ಲಿ 25.9 ಮಿಮೀ,ಭಟ್ಕಳದಲ್ಲಿ 100.2, ಹಳಿಯಾಳ 2.2 ಹೊನ್ನಾವರ 68.5, ಕಾರವಾರ 28.3, , ಕುಮಟಾ 32.5, ಮುಂಡಗೋಡ 1.5, ಸಿದ್ದಾಪುರ 21.6 , ಶಿರಸಿ 14.1 , ಸೂಪಾ 4.2 ಯಲ್ಲಾಪುರ 6.4, ದಾಂಡೇಲಿಯಲ್ಲಿ 3.9 ಮಿಲಿ ಮೀಟರ್ ಮಳೆ ಸುರಿದಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 2 ಮನೆಗಳು ಪೂರ್ಣಹಾನಿ, 3 ಮನೆಗಳಿಗೆ ಭಾಗಶಃ ಹಾನಿ ಸಂಭವಿಸಿದ್ದು, ಇದುವರೆಗೆ 0.3 ಹೆಕ್ಟೇರ್ ಕೃಷಿ ಭೂಮಿ ಮತ್ತು 3.14...

Post
ಉತ್ತರ ಕನ್ನಡದಲ್ಲಿ ಮಳೆ ಮತ್ತು ಹಾನಿಯ ವಿವರ, ಮುಂಡಗೋಡ ಸೇರಿ ತಾಲೂಕಾವಾರು ಸಂಪೂರ್ಣ ಮಾಹಿತಿ ಇದು..!

ಉತ್ತರ ಕನ್ನಡದಲ್ಲಿ ಮಳೆ ಮತ್ತು ಹಾನಿಯ ವಿವರ, ಮುಂಡಗೋಡ ಸೇರಿ ತಾಲೂಕಾವಾರು ಸಂಪೂರ್ಣ ಮಾಹಿತಿ ಇದು..!

Uttar Kannada Rain Damage: ಕಾರವಾರ: ಉತ್ತರ ಕನ್ನಡದಲ್ಲಿ ಕಳೆದ ಕೆಲ ದಿನಗಳಿಂದ ಬಿಟ್ಟೂ ಬಿಡದೇ ಸುರಿಯುತ್ತಿರೊ ಮಳೆ ಇನ್ನಿಲ್ಲದ ಅವಾಂತರಗಳನ್ನು ಸೃಷ್ಟಿಸಿದೆ. ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಹಲವು ಹಾನಿಗಳಿಗೂ ಕಾರಣವಾಗಿದೆ. ಅಂದಹಾಗೆ, ಇವತ್ತಿನವರೆಗೂ ಜಿಲ್ಲೆಯಲ್ಲಿ ಸುರಿದ ಮಳೆಯ ತಾಲೂಕಾವಾರು ಪ್ರಮಾಣ‌ ಎಷ್ಟು..? ಹಾನಿಯ ವಿವರ ಏನು..? ಇಲ್ಲಿದೆ ಮಾಹಿತಿ. ಮಳೆಯ ವಿವರ..! ಅಂದಹಾಗೆ, ಜಿಲ್ಲೆಯಲ್ಲಿ ಮೇ 26 ಸೋಮವಾರ ಬೆಳಗ್ಗೆ 8.30 ರ ವರೆಗೆ, ಅಂಕೋಲಾದಲ್ಲಿ-17.6 ಮಿಮೀ, ಭಟ್ಕಳದಲ್ಲಿ- 17.6, ಹಳಿಯಾಳ-8.5 ಹೊನ್ನಾವರ -69.3,...

Post

ನಿರಂತರ ಮಳೆ ಹಿನ್ನೆಲೆ: ಕುಮಟಾದ ಮುರೂರು-ಮುಸಗುಪ್ಪ ಬಳಿ ಗುಡ್ಡ ಕುಸಿತ, ಸಂಚಾರ ಬಂದ್..!

Land Slide News: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಅವಾಂತರಗಳನ್ನು ಸೃಷ್ಟಿಸಿದೆ. ಭಾರೀ ಮಳೆಯಿಂದ ಕುಮಟಾ ತಾಲ್ಲೂಕೀನ ಮೂರೂರು- ಮುಸುಗುಪ್ಪ ಬಳಿ ಗುಡ್ಡ ಕುಸಿದಿದೆ. ಪರಿಣಾಮ ರಸ್ತೆ ಮೇಲೆ ಕಲ್ಲು ಬಂಡೆ ಮಣ್ಣು ಬಿದ್ದಿದೆ‌. ರಸ್ತೆ ಸಂಚಾರ ಬಂದ್ ಆಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ಬೋಡಿ ಪರಿಶೀಲಿಸಿದ್ದು, ರಸ್ತೆಯಲ್ಲಿ ಬಿದ್ದಿರುವ ಕಲ್ಲು ಬಂಡೆ, ಮಣ್ಣು ತೆರವುಗೊಳಿಸಲು PWD ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುತ್ತಿದೆ. ಇದನ್ನೂ ಓದಿ👉ಸ್ಕೂಟಿ ಹಾಗೂ ಬೈಕ್‌ನಡುವೆ ಮುಖಾಮುಕಿ...

Post
ಭಾರೀ ಮಳೆಯಿಂದ ಶಿರಸಿ-ಕುಮಟಾ ರಸ್ತೆ ವಾಹನ ಸಂಚಾರ ಸಂಪೂರ್ಣ ಬಂದ್, ಡೀಸಿ ಆದೇಶ..!

ಭಾರೀ ಮಳೆಯಿಂದ ಶಿರಸಿ-ಕುಮಟಾ ರಸ್ತೆ ವಾಹನ ಸಂಚಾರ ಸಂಪೂರ್ಣ ಬಂದ್, ಡೀಸಿ ಆದೇಶ..!

Sirsi-Kumta Road News: ಕಾರವಾರ : ಶಿರಸಿ-ಕುಮಟಾ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಬೆಣ್ಣೆ ಹೊಳೆ ಸೇತುವೆ ಪಕ್ಕದಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಮಾಡಿದ ರಸ್ತೆಯು ಮಳೆಯ ನೀರಿಗೆ ಕೊಚ್ಚಿ ಹೋಗಿದ್ದರಿಂದ ಮುಂದಿನ ಆದೇಶದವರೆಗೆ ಶಿರಸಿ-ಕುಮಟಾ ರಸ್ತೆಯಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ಸಂಪೂರ್ಣವಾಗಿ ನಿಷೇಧ ಹೇರಲಾಗಿದೆ. ಶಿರಸಿ-ಕುಮಟಾ ರಸ್ತೆಯಲ್ಲಿ ಬೆಣ್ಣೆ ಹಳ್ಳ ಬ್ರಿಜ್ ಕಾಮಗಾರಿ ನಡೆಯುತ್ತಿರುವ ಸ್ಥಳದ ಪಕ್ಕದಲ್ಲಿ ತಾತ್ಕಾಲಿಕ ಸಂಚಾರ ವ್ಯವಸ್ಥೆಗಾಗಿ ಕಲ್ಪಿಸಿದ್ದ ಪರ್ಯಾಯ ರಸ್ತೆಯ ಮೇಲೆ “ಬೆಣ್ಣೆ ಹೊಳೆ”ಯ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ ಶಿರಸಿ ಕುಮಟಾ...

Post
ಜಿಲ್ಲೆಯಲ್ಲಿ ಮೇ.27 ರ ವರೆಗೆ ರೆಡ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ

ಜಿಲ್ಲೆಯಲ್ಲಿ ಮೇ.27 ರ ವರೆಗೆ ರೆಡ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ

Rain Alert News uttar Kannada: ಕಾರವಾರ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳಿಗೆ (ದಿನಾಂಕ 24.05.2025 ರಿಂದ 27.05.2025 ವರೆಗೆ) ರೆಡ್ ಅಲರ್ಟ್ ಇದ್ದು ಈ ದಿನಗಳಲ್ಲಿ ಜಿಲ್ಲೆಯ ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿ (ಸುಮಾರು 40 ಕೀ.ಮೀ) ಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚನೆಯಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.   ಅರಬ್ಬಿ ಸಮುದ್ರದಲ್ಲಿ...

Post
ಜಿಲ್ಲಾ ತುರ್ತು ಕಾರ್ಯಚರಣಾ ಕೇಂದ್ರದ ಮೂಲಕ ಸಮಸ್ಯೆಗಳಿಗೆ ತುರ್ತು ಸ್ಪಂದನೆ, ಮಳೆಯಿಂದ ನಿಮಗೂ ಸಮಸ್ಯೆ ಆದಲ್ಲಿ ತಕ್ಷಣವೇ ಇಲ್ಲಿ ಕರೆ ಮಾಡಿ..!

ಜಿಲ್ಲಾ ತುರ್ತು ಕಾರ್ಯಚರಣಾ ಕೇಂದ್ರದ ಮೂಲಕ ಸಮಸ್ಯೆಗಳಿಗೆ ತುರ್ತು ಸ್ಪಂದನೆ, ಮಳೆಯಿಂದ ನಿಮಗೂ ಸಮಸ್ಯೆ ಆದಲ್ಲಿ ತಕ್ಷಣವೇ ಇಲ್ಲಿ ಕರೆ ಮಾಡಿ..!

Uttar Kannada Rain News: ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿದಿಂದ ಅಗತ್ಯವಿರುವ ಎಲ್ಲಾ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಜಿಲ್ಲಾಧಿಕಾರಿ ಕಚೇರಿಯಲ್ಲಿ 24×7 ಕಾರ್ಯನಿರ್ವಹಿಸುವ ಜಿಲ್ಲಾ ತುರ್ತು ಕಾರ್ಯಚರಣಾ ಕೇಂದ್ರದ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತಗತಿಯಲ್ಲಿ ಸ್ಪಂದಿಸಿ, ನೆರವು ನೀಡಲಾಗುತ್ತಿದೆ. ತುರ್ತು ನಿರ್ವಹಣಾ ಕೇಂದ್ರಕ್ಕೆ ಬರುವ ಎಲ್ಲಾ ರೀತಿಯ ಕರೆಗಳ ಮತ್ತು ವಾಟ್ಸಾಪ್ ಮೂಲಕ ದಾಖಲಾಗುವ ಸಮಸ್ಯೆಗಳನ್ನು ದಾಖಲಿಸಿಟ್ಟುಕೊಂಡು ಅವುಗಳನ್ನು ಸಂಬಂದಪಟ್ಟ ಇಲಾಖೆಗಳಿಗೆ ಕಳುಹಿಸಿ, ಆ ಸಮಸ್ಯೆಗಳಿಗೆ ಪರಿಹಾರ...

  • 1
  • 2
  • 5
error: Content is protected !!