Home ರಾಜ್ಯ

Category: ರಾಜ್ಯ

Post
ಕೋಡಿ ಶ್ರೀಗಳು ನುಡಿದ್ರು ಮತ್ತೊಂದು ಭಯಾನಕ ಭವಿಷ್ಯ..!

ಕೋಡಿ ಶ್ರೀಗಳು ನುಡಿದ್ರು ಮತ್ತೊಂದು ಭಯಾನಕ ಭವಿಷ್ಯ..!

Kodi Sri Astrology; ಹಾಸನ; ಕೋಡಿ ಶ್ರೀಗಳು ಮತ್ತೊಂದು ಆತಂಕಕಾರಿ ಭವಿಷ್ಯ ನುಡಿದಿದ್ದಾರೆ. ಊಹೆಗೂ ನಿಲುಕದ ದು:ಖ ಎದುರಾಗಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಆತಂಕಕಾರಿ ಭವಿಷ್ಯ ನುಡಿದಿದ್ದಾರೆ ಹಾಸನದಲ್ಲಿ ಮಾತನಾಡಿರುವ ಕೋಡಿಶ್ರೀಗಳು, ರಾಜ್ಯ ಹಾಗೂ ದೇಶಕ್ಕೆ ಮತ್ತೊಂದು ಗಂಡಾಂತರ ಎದುರಾಗಲಿದೆ ಎಂದಿದ್ದಾರೆ. ಮೇಘಸ್ಫೋಟ, ಜಲಪ್ರಳಯ, ವಾಯುವಿನಿಂದ ಆಪತ್ತು ಎದುರಾಗಲಿದೆ ಎಂದು ಈ ಮೊದಲೇ ಹೇಳಿದ್ದೆ. ವಿಮಾನ ಆಪತ್ತು ಸೇರಿದಂತೆ ಕೆಲ ಆಪತ್ತುಗಳು ಸಂಭವಿಸಲಿವೆ. ಮುಂದೆ ಇನ್ನೊಂದು ಬ್ಭಾರಿ ಮೇಘಸ್ಫೋಟ ಸಂಭವಿಸಲಿದೆ. ಊಹೆಗೂ...

Post
ಅಂಗನವಾಡಿಗಳಲ್ಲಿಯು ಬಂತು ಆಂಗ್ಲ ಪಠ್ಯ..!

ಅಂಗನವಾಡಿಗಳಲ್ಲಿಯು ಬಂತು ಆಂಗ್ಲ ಪಠ್ಯ..!

Education News: ಖಾಸಗಿ ವಿದ್ಯಾ ಸಂಸ್ಥೆಗಳಿಗಿಂತ ನಾವೇನು ಕಮ್ಮಿ ಇಲ್ಲ ಎಂಬಂತೆ ಪೂರ್ವ ಪ್ರಾಥಮಿಕ ಮಕ್ಕಳಿಗೆ ಅಂಗನವಾಡಿ ಕೇಂದ್ರದಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಂದಾಗಿದೆ.   ಇದಕ್ಕಾಗಿ ಹುಕ್ಕೇರಿ ತಾಲೂಕಿನ 478 ಅಂಗನವಾಡಿ ಕೇಂದ್ರಗಳ ಪೈಕಿ ಆಯ್ದ 78 ಕೇಂದ್ರಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ಪಠ್ಯ ಬೋಧಿಸಲು ಸಿದ್ಧತಾ ಕಾರ್ಯಕ್ರಗಳು ಭರದಿಂದ ಸಾಗಿವೆ. ಪೋಷಕರ ಆಂಗ್ಲ ಮಾಧ್ಯಮ ಶಿಕ್ಷಣ ಮತ್ತು ಖಾಸಗಿ ಶಾಲೆಗಳ ವ್ಯಾಮೋಹವನ್ನೇ ಬಂಡವಾಳ ಮಾಡಿಕೊಂಡು ಪ್ರೀಕೆಜಿ ಹೆಸರಿನಲ್ಲಿ ಲಕ್ಷಾಂತರ...

Post
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು..?

ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು..?

Dasara Festival News :ಮೈಸೂರು : ದಸರಾ ಆರಂಭವಾಗುವ ಸೆಪ್ಟೆಂಬರ್‌ ತಿಂಗಳ ಶುಕ್ಲ ಪಕ್ಷದಲ್ಲಿ 2 ಬಾರಿ ಪಂಚಮಿ ಬಂದಿದ್ದು, ಈ ಬಾರಿ 11ನೇ ದಿನಕ್ಕೆ ವಿಜಯದಶಮಿ ಬರಲಿದೆ. ಹಾಗಾಗಿ ಈ ಬಾರಿ ವಿಶೇಷವಾಗಿ 11 ದಿನಗಳ ದಸರಾ ಆಚರಣೆ ನಡೆಯಲಿದೆ. ಆದರೆ, ಜಂಬೂಸವಾರಿ ಮೆರವಣಿಗೆಯ ಅಂತಿಮ ದಿನಾಂಕವನ್ನು ರಾಜ್ಯ ಸರ್ಕಾರ ತೀರ್ಮಾನಿಸಲಿದೆ. ಮಹಾಲಯ ಅಮಾವಾಸ್ಯೆಯ ಬಳಿಕ ಆರಂಭವಾಗುವ ನವರಾತ್ರಿಯು ಈ ಬಾರಿ ದಶರಾತ್ರಿಯಾಗಲಿದೆ. ಇದು ದಸರಾ ಮಹೋತ್ಸವ ಇತಿಹಾಸದಲ್ಲಿಯೇ ಅಪರೂಪದ ಪ್ರಸಂಗವಾಗಿದೆ. ನಿಯಮದಂತೆ ಸೆ.21ಕ್ಕೆ ಅಮಾವಾಸ್ಯೆ...

Post
ಸತತ ಎರಡು ದಿನದಿಂದ ಚಿನ್ನದ ಬೆಲೆ ಏರಿಕೆ; ಬೆಂಗಳೂರಲ್ಲಿ ಈಗ ಚಿನ್ನದ ಬೆಲೆ ಎಷ್ಟಿದೆ..?

ಸತತ ಎರಡು ದಿನದಿಂದ ಚಿನ್ನದ ಬೆಲೆ ಏರಿಕೆ; ಬೆಂಗಳೂರಲ್ಲಿ ಈಗ ಚಿನ್ನದ ಬೆಲೆ ಎಷ್ಟಿದೆ..?

Gold Price Today: ಇರಾನ್-ಇಸ್ರೇಲ್ ಯುದ್ಧದಿಂದಾಗಿ ಕಚ್ಚಾ ತೈಲ ಬೆಲೆಗಳು ಭಾರೀ ಪ್ರಮಾಣದಲ್ಲಿ ಏರುತ್ತಿವೆ. ಇದು ಇತರ ಕ್ಷೇತ್ರಗಳ ಮೇಲೂ ಪರಿಣಾಮ ಬೀರುತ್ತಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಹೆಚ್ಚಿರುವ ಕಾರಣ, ಹೂಡಿಕೆದಾರರು ಹೂಡಿಕೆಗೆ ಸುರಕ್ಷಿತ ಸಾಧನಗಳ್ನು ಹುಡುಕುತ್ತಿದ್ದಾರೆ. ಚಿನ್ನದ ಮೇಲಿನ ಹೂಡಿಕೆ ಹೆಚ್ಚುತ್ತಿದ್ದು, ಬೆಲೆ ಏರಿಕೆಗೆ ಕಾರಣವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರಗಳು ಏರುಗತಿಯಲ್ಲಿದ್ದು, ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಸಮೀಪದಲ್ಲಿ ವಹಿವಾಟು ನಡೆಸುತ್ತಿವೆ. ಇದು ದೇಶೀಯ ಮಾರುಕಟ್ಟೆ ಮೇಲೂ ಪರಿಣಾಮ ಬೀರಿದ್ದು, ಚಿನ್ನದ ಬೆಲೆಯಲ್ಲಿ ಸತತ ಎರಡು...

Post
ತಗ್ಗಿದ ಮಳೆರಾಯನ ಅರ್ಭಟ; ಕರಾವಳಿ ಹೊರತು ಪಡಿಸಿ ರಾಜ್ಯದ ಉಳಿದೆಡೆ ಕಡಿಮೆಯಾದ ಮಳೆ..!

ತಗ್ಗಿದ ಮಳೆರಾಯನ ಅರ್ಭಟ; ಕರಾವಳಿ ಹೊರತು ಪಡಿಸಿ ರಾಜ್ಯದ ಉಳಿದೆಡೆ ಕಡಿಮೆಯಾದ ಮಳೆ..!

Rain Report; ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಆರ್ಭಟಿಸಿದ್ದ ಮುಂಗಾರು ಮಳೆ ಇದೀಗ ಕರಾವಳಿ ಹೊರತುಪಡಿಸಿ ಉಳಿದೆಡೆ ಕಡಿಮೆಯಾಗಿದ್ದು, ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಇಲ್ಲಿ ಜೂನ್ 26ರವರೆಗೂ ಮಳೆಯಾಗಲಿದೆ. ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು,...

Post
ಮತ್ತೆ ಏರಿಕೆಯ ಹಾದಿ ಹಿಡಿದ ಚಿನ್ನದ ಬೆಲೆ! ಈಗ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ..?

ಮತ್ತೆ ಏರಿಕೆಯ ಹಾದಿ ಹಿಡಿದ ಚಿನ್ನದ ಬೆಲೆ! ಈಗ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ..?

Gold Price Today : ಆಭರಣ ಖರೀದಿಸಲು ಯೋಜಿಸುತ್ತಿರುವವರಿಗೆ ಮತ್ತೆ ಶಾಕ್‌ ನೀಡಿದೆ ಚಿನ್ನದ ಬೆಲೆ. ಇತ್ತೀಚೆಗೆ ಇಳಿಕೆ ಕಂಡಿದ್ದ ಚಿನ್ನದ ದರ ಈಗ ಮತ್ತೆ ಏರಿಕೆಯ ಹಾದಿ ಹಿಡಿದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿನ ಪ್ರತಿಕೂಲ ಸನ್ನಿವೇಶಗಳು, ಇರಾನ್-ಇಸ್ರೇಲ್ ಯುದ್ಧ ಮತ್ತು ವ್ಯಾಪಾರ ಅನಿಶ್ಚಿತತೆಗಳಂತಹ ಕಾರಣಗಳಿಂದ ಚಿನ್ನದ ದರಗಳು ಮತ್ತೆ ಹೆಚ್ಚುತ್ತಿವೆ. ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಸಾಧನವಾಗಿ ಪರಿಗಣಿಸುತ್ತಿದ್ದು, ಚಿನ್ನದ ದರಗಳು ಕ್ರಮೇಣ ಹೆಚ್ಚುತ್ತಿವೆ. ದೇಶೀಯ ಮಾರುಕಟ್ಟೆಯಲ್ಲಿ ಒಂದು ತೊಲ (10 ಗ್ರಾಂ) ಚಿನ್ನದ ದರ ಒಂದು...

Post
ಒಂದೂವರೆ ವರ್ಷದೊಳಗೆ ಹು – ಧಾ ಮಹಾನಗರ ‌ಪಾಲಿಕೆ ಆಯುಕ್ತರ ವರ್ಗಾವಣೆ: ಗುತ್ತಿಗೆದಾರರ ಸಂಘ ಆಕ್ರೋಶ..!

ಒಂದೂವರೆ ವರ್ಷದೊಳಗೆ ಹು – ಧಾ ಮಹಾನಗರ ‌ಪಾಲಿಕೆ ಆಯುಕ್ತರ ವರ್ಗಾವಣೆ: ಗುತ್ತಿಗೆದಾರರ ಸಂಘ ಆಕ್ರೋಶ..!

Hubli- Dharwad News: ಹುಬ್ಬಳ್ಳಿ : ರಾಜ್ಯದ ಎರಡನೇ ಅತಿ ದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಮಿಷನರ್​ಗಳಿಗೆ ಪೂರ್ಣಾವಧಿ‌ ಅಧಿಕಾರ ಸಿಕ್ಕೇ ಇಲ್ಲ. ಇಲ್ಲಿ ಆಯುಕ್ತರಾಗಿ ಆಗಮಿಸುವವರು ಕೇವಲ ಒಂದು, ಒಂದೂವರೆ ಹಾಗೂ ಆರು ತಿಂಗಳಲ್ಲಿ ವರ್ಗಾವಣೆಯಾಗುತ್ತಿರುವುದರಿಂದ ಅವಳಿ‌ ನಗರದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಒಂದು ನಗರ ಅಭಿವೃದ್ಧಿಗೊಳ್ಳಬೇಕಾದರೆ ಆಯುಕ್ತರಾಗಿ ಬರುವವರು ಕನಿಷ್ಠ ಎರಡು ವರ್ಷವಾದರೂ ಇಲ್ಲಿರಬೇಕು. ಆದರೆ, ಇಲ್ಲಿಗೆ ಕಮಿಷನರ್ ಆಗಿ ಬರುವವರು ಒಂದರಿಂದ...

Post
ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ : ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ..!

ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ : ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ..!

Minority Scheme : ಬೆಂಗಳೂರು: ರಾಜ್ಯ ಸರ್ಕಾರ ಗುತ್ತಿಗೆ ಬೆನ್ನಲ್ಲೇ ಈಗ ಅಲ್ಪಸಂಖ್ಯಾತರಿಗೆ ಮತ್ತೊಂದು ಯೋಜನೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ನಿರ್ಧರಿಸಿದ್ದು, ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಅಲ್ಪಸಂಖ್ಯಾತರಿಗೆ ಇದ್ದ ಮೀಸಲಾತಿಯನ್ನು ಶೇಕಡಾ 10 ರಿಂದ 15 ಕ್ಕೆ ಹೆಚ್ಚಿಸಲು ಸಚಿವ ಸಂಪುಟ ಸಭೆ ಗುರುವಾರ ಒಪ್ಪಿಗೆ ನೀಡಿದೆ. ಗುರುವಾರ (ಜೂನ್‌ ೧೯) ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಸಿದ ಸಚಿವ ಸಂಪುಟ ಸಭೆಯಲ್ಲಿ, ರಾಜ್ಯದ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ....

Post
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ; ಹಲವು ಅವಾಂತರ..!

ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ; ಹಲವು ಅವಾಂತರ..!

Rain Problem News: ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಬಿರುಸಾಗಿದ್ದು, ಧಾರಾಕಾರ ಮಳೆಗೆ ಮಲೆನಾಡು ಭಾಗದ ವಿವಿದೆಡೆ ಗುಡ್ಡ ಕುಸಿತ ಮುಂದುವರಿದಿದೆ.ಉತ್ತರ ಕನ್ನಡ ಜಿಲ್ಲೆ ಶಿರಸಿ ಸಮೀಪದ ದೇವಿಮನೆ, ಶೃಂಗೇರಿ ತಾಲೂಕಿನ ನೆಮ್ಮಾರ್‌, ಮಂಗಳೂರಿನ ಕದ್ರಿ, ಕಂಕನಾಡಿಗಳಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಕರಾವಳಿ ಭಾಗದಲ್ಲೂ ಮಳೆ ಅಬ್ಬರಿಸುತ್ತಿದ್ದು, ಭಟ್ಕಳದಲ್ಲಿ 50 ವರ್ಷದ ವೃದ್ಧ ಹಾಗೂ 2 ವರ್ಷದ ಚಿಕ್ಕ ಮಗು ನೀರಲ್ಲಿ ಕೊಚ್ಚಿಹೋಗಿದ್ದಾರೆ. ಬೆಳ್ತಂಗಡಿ ಸಮೀಪ ಮರ ಬಿದ್ದು, ಇಬ್ಬರು ಬೈಕ್‌ ಸವಾರರು...

Post
ಶಕ್ತಿ ಯೋಜನೆ: 7.41 ಕೋಟಿ ಮಹಿಳೆಯರ ಉಚಿತ ಪ್ರಯಾಣ..!

ಶಕ್ತಿ ಯೋಜನೆ: 7.41 ಕೋಟಿ ಮಹಿಳೆಯರ ಉಚಿತ ಪ್ರಯಾಣ..!

Guarantee News: ರಾಮನಗರ : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಜಾರಿಯಾಗಿ 2 ವರ್ಷ ಸಂದಿದೆ. ಈ ಅವಧಿಯಲ್ಲಿ 7 ಕೋಟಿ 41 ಲಕ್ಷ ಮಹಿಳೆಯರು ಶೂನ್ಯ ದರದ ಟಿಕೆಟ್ ಪಡೆದು ಪ್ರಯಾಣ ಮಾಡಿದ್ದಾರೆ. 2023ರ ಜೂನ್ 11 ರಿಂದ 2025ರ ಜೂನ್ 11ರವರೆಗೆ ಅಂದರೆ ಎರಡು ವರ್ಷಗಳಲ್ಲಿ 7,41,90,451 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು, ಇದರ ಟಿಕೆಟ್ ಮೌಲ್ಯ 206 ಕೋಟಿ ರುಪಾಯಿಗಳಾಗಿದೆ. ಯೋಜನೆ ಪ್ರಾರಂಭವಾದ ದಿನದಿಂದಲೂ ಮಹಿಳೆಯರಿಂದ ಪ್ರಶಂಸೆ ವ್ಯಕ್ತವಾಗುತ್ತಿದ್ದು, ಭರ್ಜರಿಯಾಗಿ ಯಶಸ್ಸು...

error: Content is protected !!