Home ರಾಜ್ಯ

Category: ರಾಜ್ಯ

Post
ಜ್ವರ, ಶೀತ ಕಂಡುಬಂದ ಮಕ್ಕಳನ್ನು ಶಾಲೆಗೆ ಕಳಿಸಬೇಡಿ, ಕೊರೋನಾ ಸಂಬಂಧ ಸರ್ಕಾರದಿಂದ ಮಾರ್ಗಸೂಚಿ ಹೊರಡಿಸುತ್ತೇವೆ- ದಿನೇಶ್ ಗುಂಡೂರಾವ್

ಜ್ವರ, ಶೀತ ಕಂಡುಬಂದ ಮಕ್ಕಳನ್ನು ಶಾಲೆಗೆ ಕಳಿಸಬೇಡಿ, ಕೊರೋನಾ ಸಂಬಂಧ ಸರ್ಕಾರದಿಂದ ಮಾರ್ಗಸೂಚಿ ಹೊರಡಿಸುತ್ತೇವೆ- ದಿನೇಶ್ ಗುಂಡೂರಾವ್

Karnataka Covid News: ಬೆಂಗಳೂರು : ಮಕ್ಕಳಿಗೆ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ಹಿನ್ನೆಲೆಯಲ್ಲಿ ಜ್ವರ, ಶೀತ ಕಂಡುಬಂದ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸಬಾರದು. ಜತೆಗೆ ಶಾಲಾ ಆಡಳಿತ ಮಂಡಳಿಯವರು ಕೂಡ ಜ್ವರ, ಶೀತ ಬಂದ ಮಕ್ಕಳಿಗೆ ರಜೆ ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಮಾರ್ಗಸೂಚಿ ಹೊರಡಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ರಾಜ್ಯದಲ್ಲಿ‌ ವಿಶೇಷವಾಗಿ ಬೆಂಗಳೂರಿನಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆ ಬಳಿಕ...

Post
ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್‌ನ ಮೇ 26ರ ಮಾರುಕಟ್ಟೆ ಬೆಲೆ ಇಲ್ಲಿದೆ..!

ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್‌ನ ಮೇ 26ರ ಮಾರುಕಟ್ಟೆ ಬೆಲೆ ಇಲ್ಲಿದೆ..!

Arecanut price today News: ರಾಜ್ಯದಲ್ಲಿ ಸೋಮವಾರ (ಮೇ 26) ರಂದು ರಾಜ್ಯದ ವಿವಿಧ ಭಾಗದ ಪ್ರಮುಖ ಮಾರುಕಟ್ಟೆಗಳಲ್ಲಿ ಕಾಫಿ, ಮೆಣಸು, ಏಲಕ್ಕಿ, ರಬ್ಬರ್‌, ಅಡಿಕೆ ಮಾರುಕಟ್ಟೆ ಬೆಲೆಯು ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಇಲ್ಲಿ ಕಾಣಬಹುದಾಗಿದೆ. ಅಡಿಕೆ ಅಡಿಕೆ ಕ್ವಿಂಟಾಲ್‌ಗೆ ರೂಪಾಯಿಗಳಲ್ಲಿ ಬೆಟ್ಟೆ- 50119-58069 ಗೊರಬಲು- 17389-30599 ರಾಶಿ- 47009- 58589 ಸರಕು- 50999-82996 ಎಸ್‌ಜಿ- 7099-17899 ಚರಿ- 26199-39499 ಕೊಕ- 8669-20899 KG -15989-27000 BG- 8919-28121 ಕಾಫಿ ಕಾಫಿ ಬೆಲೆ (...

Post
ಸೊಳ್ಳೆಗಳು ಕೆಲವು ವ್ಯಕ್ತಿಗಳತ್ತ ಮಾತ್ರ ಹೆಚ್ಚು ಆಕರ್ಷಿತವಾಗುತ್ತವೆ ಯಾಕೆ ? ಅಧ್ಯಯನ ಹೇಳುವುದು ಏನೆಂದರೆ..!

ಸೊಳ್ಳೆಗಳು ಕೆಲವು ವ್ಯಕ್ತಿಗಳತ್ತ ಮಾತ್ರ ಹೆಚ್ಚು ಆಕರ್ಷಿತವಾಗುತ್ತವೆ ಯಾಕೆ ? ಅಧ್ಯಯನ ಹೇಳುವುದು ಏನೆಂದರೆ..!

Mosquito News:ಸೊಳ್ಳೆಗಳು ಎಲ್ಲರಿಗೂ ತೊಂದರೆ ಕೊಡುತ್ತವೆ, ಆದರೆ ಕೆಲವು ಜನರತ್ತ ಇತರರಿಗಿಂತ ಹೆಚ್ಚಾಗಿ ಅವುಗಳು ಆಕರ್ಷಣೆಗೆ ಒಳಗಾಗುತ್ತವೆ. ಈ ಸೊಳ್ಳೆಗಳು ಯಾವುದೇ ಚರ್ಮದಲ್ಲಿನ ರಕ್ತವನ್ನು ಹೀರಲು ತಮ್ಮ ಸೂಜಿಯಂತಹ ಪ್ರೋಬೊಸೈಸ್‌ಗಳನ್ನು ಬಳಸುತ್ತವೆ. ಆದರೆ ಕೆಲವರತ್ತ ಸೊಳ್ಳೆಗಳಿಗೆ ಹೆಚ್ಚು ಬರುವುದೇಕೆ..? ಇದರ ಹಿಂದಿನ ವಿಜ್ಞಾನವೇನು? ಅದು ವಾಸನೆಯೊಂದಿಗೆ ಏನಾದರೂ ಸಂಬಂಧ ಹೊಂದಿರಬಹುದೇ ಎಂಬ ಪ್ರಶ್ನೆಗೆ ಸಂಶೋಧನೆಯೊಂದು ಉತ್ತರ ಕಂಡುಕೊಳ್ಳಲು ಪ್ರಯತ್ನಿಸಿದೆ. ಜರ್ನಲ್ ಸೆಲ್‌ನಲ್ಲಿ ಪ್ರಕಟವಾದ ರಾಕ್‌ಫೆಲ್ಲರ್ ವಿಶ್ವವಿದ್ಯಾಲಯದ ಸಂಶೋಧಕರು 2022 ರಲ್ಲಿ ನಡೆಸಿದ ಅಧ್ಯಯನದ ಪ್ರಕಾರ, ತಮ್ಮ ಚರ್ಮದ...

Post
ಮತ್ತೆ ಕೋಡಿ ಮಠದ ಶ್ರೀಗಳು ನುಡಿದ್ರು ಸ್ಪೋಟಕ ಭವಿಷ್ಯ..!‌

ಮತ್ತೆ ಕೋಡಿ ಮಠದ ಶ್ರೀಗಳು ನುಡಿದ್ರು ಸ್ಪೋಟಕ ಭವಿಷ್ಯ..!‌

Kodi Shri Astrology: ಬೆಳಗಾವಿ: ಮತ್ತೆ ವಾಯುರೂಪದಲ್ಲಿ ಬಾಧೆ ಅಪ್ಪಳಿಸಲಿದ್ದು, ಕೋವಿಡ್‌ ಮಹಾಮಾರಿ ಬೇರೆ ಬೇರೆ ರೂಪದಲ್ಲಿ 5 ವರ್ಷ ಕಾಡಲಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಕೋವಿಡ್ ಕುರಿತು ಮಾತನಾಡಿದ ಅವರು, ಜನರು ಹುಷಾರಾಗಿರೋದು ಒಳ್ಳೇಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ. ಲೋಕಕ್ಕೆ ವಾಯು, ಜಲದಿಂದ 5 ವರ್ಷ ಗಂಡಾಂತರವಿದೆ. ಹಿಮಾಲಯ ಕರಗಿ ದೆಹಲಿವರೆಗೆ ತಲುಪಲಿದೆ. ಮೇಘಸ್ಫೋಟ ಆಗುವ ಸಾಧ್ಯತೆಗಳಿವೆ. ಭೂಕಂಪ ಸಂಭವಿಸಲಿದೆ. ಮತೀಯ ಗಲಭೆಗಳು ಹೆಚ್ಚಾಗಲಿವೆ. ರಾಜಕೀಯವಾಗಿ ಅರಸ ನರಮನೆಗೆ...

Post
ವಾಡಿಕೆಗಿಂತ ಒಂದು ವಾರ ಮೊದಲೇ ಕೇರಳಕ್ಕೆ ಆಗಮಿಸಿದ ನೈಋತ್ಯ ಮುಂಗಾರು ಮಳೆ..!

ವಾಡಿಕೆಗಿಂತ ಒಂದು ವಾರ ಮೊದಲೇ ಕೇರಳಕ್ಕೆ ಆಗಮಿಸಿದ ನೈಋತ್ಯ ಮುಂಗಾರು ಮಳೆ..!

Monsoon Alert: ನವದೆಹಲಿ: ನೈಋತ್ಯ ಮಾನ್ಸೂನ್ ಶನಿವಾರ ಕೇರಳವನ್ನು ತಲುಪಿದ್ದು, 2009 ರ ನಂತರ ಭಾರತದ ಮುಖ್ಯ ಭೂಭಾಗಕ್ಕೆ ನೈಋತ್ಯ ಮುಂಗಾರು ಮಳೆ ಇಷ್ಟು ಮೊದಲು ಆಗಮಿಸಿರುವುದು ಇದೇ ಮೊದಲು ಎಂದು ಭಾರತ ಹವಾಮಾನ ಇಲಾಖೆ (IMD) ತಿಳಿಸಿದೆ. 2009 ರಲ್ಲಿ, ಮಾನ್ಸೂನ್ ಮೇ 23 ರಂದು ಕೇರಳಕ್ಕೆ ಆಗಮಿಸಿತ್ತು, 1975 ರಿಂದ ಲಭ್ಯವಿರುವ ದತ್ತಾಂಶವು ಮಾನ್ಸೂನ್ 1990 ರಲ್ಲಿ (ಮೇ 19 ರಂದು) ಕೇರಳವನ್ನು ತಲುಪಿತು, ಇದು ಸಾಮಾನ್ಯವಾಗಿ ಮುಂಗಾರು ಕೇರಳವನ್ನು ಪ್ರವೇಶಿವುದಕ್ಕಿಂತ 14 ದಿನಗಳ...

Post
ದೇಶದಲ್ಲಿ ಮತ್ತೆ ಕೋವಿಡ್‌ ಆತಂಕ : ರಾಜ್ಯದಲ್ಲಿ 38 ಕೇಸ್‌, ಬೆಂಗಳೂರಲ್ಲೇ 32 ಸೋಂಕಿತರು..!

ದೇಶದಲ್ಲಿ ಮತ್ತೆ ಕೋವಿಡ್‌ ಆತಂಕ : ರಾಜ್ಯದಲ್ಲಿ 38 ಕೇಸ್‌, ಬೆಂಗಳೂರಲ್ಲೇ 32 ಸೋಂಕಿತರು..!

Covid News: ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದೀರ್ಘಕಾಲೀನ ಅನಾರೋಗ್ಯ ಹಾಗೂ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ 84 ವರ್ಷದ ಕೊರೋನಾ ಸೋಂಕಿತ ವೃದ್ಧರೊಬ್ಬರು ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಈ ಮೂಲಕ ಪ್ರಸಕ್ತ ವರ್ಷದಲ್ಲಿ ಕೊರೋನಾಗೆ ರಾಜ್ಯದಲ್ಲಿ ಮೊದಲ ಬಲಿ ಆದಂತಾಗಿದೆ. ಪ್ರಸ್ತುತ ರಾಜ್ಯದಲ್ಲಿ ಒಟ್ಟು 38 ಮಂದಿಗೆ ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರು ನಗರದಲ್ಲೇ 32 ಮಂದಿಗೆ ಸೋಂಕು ದೃಢಪಟ್ಟಿರುವುದು ಆತಂಕ ಮೂಡಿಸಿದೆ. Covide News: ತೀವ್ರ ಅನಾರೋಗ್ಯ: ಇದೀಗ ಮೃತಪಟ್ಟಿರುವ ವೃದ್ಧ...

Post
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಜಿಲ್ಲೆ ಸೇರಿ, ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ, 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌..!

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಜಿಲ್ಲೆ ಸೇರಿ, ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ, 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌..!

Heavy Rain Alert: ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದೆ. ಮೇ 25 ರಿಂದ ಮೇ 28ರ ವರೆಗೆ ಕರ್ನಾಟಕದ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.   ಇನ್ನು ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೂ ಮೇ 28ರವರೆಗೆ ರೆಡ್‌ ಅಲರ್ಟ್‌ ಘೋಷಿಸಾಗಿದೆ. ಮೇ 25ರಂದು...

Post
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ರ ಅವಧಿ ವಿಸ್ತರಣೆ..!

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ರ ಅವಧಿ ವಿಸ್ತರಣೆ..!

Scheduled Caste Census News: ಬೆಂಗಳೂರು: ಸರ್ಕಾರದ ಆದೇಶ ದಿನಾಂಕ 2024 ನೇ ನವೆಂಬರ್ 12 ರಲ್ಲಿ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪ ಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ಸಲ್ಲಿಸಲು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಡಾ: ಹೆಚ್.ಎನ್. ನಾಗಮೋಹನ್ ದಾಸ್ ಇವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಲಾಗಿರುತ್ತದೆ. ಪರಿಶಿಷ್ಟ ಜಾತಿಯಲ್ಲಿನ...

Post
ಉತ್ತರ ಕನ್ನಡ ಸೇರಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ ಎಚ್ಚರಿಕೆ..!

ಉತ್ತರ ಕನ್ನಡ ಸೇರಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ ಎಚ್ಚರಿಕೆ..!

Heavy Rain Alert: ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌, ದಕ್ಷಿಣ ಹಾಗೂ ಉತ್ತರ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಮೇ 22ರಂದು ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. Death News :ಸೂಟ್‌ಕೇಸ್‌ ನಲ್ಲಿ...

Post
ಭೀಕರ ಮಳೆಗೆ ಬೆಂಗಳೂರಲ್ಲಿ ಬಾಲಕ ಸೇರಿ ಮೂವರು ಬಲಿ..! 24 ಗಂಟೆಯಲ್ಲಿ 10.4 ಸೆಂ.ಮೀ. ಮಳೆ ದಾಖಲು..!

ಭೀಕರ ಮಳೆಗೆ ಬೆಂಗಳೂರಲ್ಲಿ ಬಾಲಕ ಸೇರಿ ಮೂವರು ಬಲಿ..! 24 ಗಂಟೆಯಲ್ಲಿ 10.4 ಸೆಂ.ಮೀ. ಮಳೆ ದಾಖಲು..!

Banglore Rain problem News: ಬೆಂಗಳೂರು: ಬೆಂಗಳೂರಿನ ಅಪಾರ್ಟ್‌ಮೆಂಟ್ ಸಂಕೀರ್ಣವೊಂದರಲ್ಲಿ ನೀರು ತುಂಬಿದ್ದ ನೆಲಮಾಳಿಗೆಯಲ್ಲಿ ವೃದ್ಧ ಮತ್ತು ಬಾಲಕ ವಿದ್ಯುತ್ ಆಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 63 ವರ್ಷದ ಮನಮೋಹನ ಕಾಮತ್ ಅವರು ನೆಲಮಾಳಿಗೆಯಿಂದ ನೀರನ್ನು ಹೊರಹಾಕಲು ಬಾಹ್ಯ ಮೋಟಾರ್ ಬಳಸುತ್ತಿದ್ದಾಗ ಶಾರ್ಟ್ ಸರ್ಕ್ಯೂಟ್‌ನಿಂದ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಈ ವೇಳೆ ವಿದ್ಯುತ್‌ ಪ್ರವಾಹಕ್ಕೆ ಸಿಲುಕಿದ ನೆಲಮಾಳಿಗೆಯೊಳಗೆ ನಿಂತಿದ್ದ ದಿನೇಶ (12) ಎಂಬ ಬಾಲಕ ಕೂಡ ವಿದ್ಯುತ್ ಸ್ಪರ್ಶಿಸಿ ಸಾವಗೀಡಾಗಿದ್ದಾನೆ ಎಂದು ಹೇಳಲಾಗಿದೆ. ಬಿಟಿಎಂ 2 ನೇ...

error: Content is protected !!