Home ರಾಯಚೂರು

Category: ರಾಯಚೂರು

Post
ಆ.8 ರಿಂದ 14ರ ವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಸಪ್ತರಥೋತ್ಸವ..!

ಆ.8 ರಿಂದ 14ರ ವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಸಪ್ತರಥೋತ್ಸವ..!

Chariot Festival News: ರಾಯಚೂರು: “ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ 354ನೇ ಆರಾಧನ ಸಪ್ತರಥೋತ್ಸವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದು, ಇದಕ್ಕೆ ಸಕಲ ರೀತಿಯಾಗಿ ಶ್ರೀಮಠದಲ್ಲಿ ಸಿದ್ಧತೆ ಕಾರ್ಯ ನಡೆಯುತ್ತಿದೆ” ಎಂದು ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ತಿಳಿಸಿದರು. “2025 ಆ. 8 ರಿಂದ 14ನೇ ತಾರಿಕಿನವರೆಗೆ ರಾಯರ ಆರಾಧನಾ ಮಹೋತ್ಸವ ಜರುಗಲಿದೆ. ಆ.8ರಂದು ಸಂಜೆ ಶ್ರೀಮಠದ ಮುಂಭಾಗದಲ್ಲಿ ಧ್ವಜಾರೋಹಣ ನೇರವೇರಿಸುವ ಮೂಲಕ ಚಾಲನೆ ನೀಡಲಾಗುವುದು. ಬಳಿಕ ಪ್ರಾರ್ಥನೋತ್ಸವ, ಪ್ರಭ ಉತ್ಸವ, ಧನ್ಯತೋತ್ಸವ ನಡೆಯಲಿದೆ. ಆ.9ರಂದು ತಿರುಮಲ ತಿರುಪತಿಯಿಂದ ಶ್ರೀನಿವಾಸ ದೇವರ...

Post
ಮೊಹರಂ ನಲ್ಲಿ ದೇವರಿಗೆ ವಿದ್ಯುತ್ ತಾಗಿ ಇಬ್ಬರ ದಾರುಣ ಸಾವು..!

ಮೊಹರಂ ನಲ್ಲಿ ದೇವರಿಗೆ ವಿದ್ಯುತ್ ತಾಗಿ ಇಬ್ಬರ ದಾರುಣ ಸಾವು..!

ರಾಯಚೂರು: ಮೊಹರಂ ಆಚರಣೆ ವೇಳೆ ವಿದ್ಯುತ್ ಅವಘಡದಲ್ಲಿ ಇಬ್ಬರ ಸಾವು ಕಂಡ ಘಟನೆ ಮಸ್ಕಿ ತಾಲೂಕಿನ ಸಂತೆಕೆಲ್ಲೂರ ಗ್ರಾಮದಲ್ಲಿ ನಡೆದಿದೆ. ಹಸೇನಸಾಬ್ ಮುಲ್ಲಾ (55), ಹುಲಿಗೆಮ್ಮ (25) ಮೃತ ದುರ್ದೈವಿಗಳು. ಇಂದು ಬೆಳಗಿನ ಜಾವ 5:30 ಕ್ಕೆ ಘಟನೆ ನಡೆದಿದ್ದು, ಮೊಹರಂ ಕತ್ತಲರಾತ್ರಿ ನಿಮಿತ್ತ ಸಂತೆಕೆಲ್ಲೂರಿನಿಂದ ದಾದನದೊಡ್ಡಿಗೆ ದೇವರುಗಳು ಭೇಟಿ ನೀಡುವ ವೇಳೆ ಅವಘಡ ಸಂಭವಿಸಿದೆ. ಹುಸೇನ್ ಪಾಶಾ ದೇವರು ದಾದನ್ ದೊಡ್ಡಿ ದರ್ಗಾಕ್ಕೆ ಭೇಟಿ ನೀಡುವ ವೇಳೆ ದೇವರು ಮೇನ್ ವೈಯರ್ ಗೆ ತಾಗಿದೆ. ಪರಿಣಾಮ...

Post

ಮಂತ್ರಾಲಯ “ಗುರುರಾಯರ” ದರ್ಶನಕ್ಕೆ ಅವಕಾಶ: 52 ದಿನಗಳ ಬಳಿಕ ತೆರೆದ ರಾಘವೇಂದ್ರ ಸ್ವಾಮಿಗಳ ದೇವಸ್ಥಾನ..!

ಮಂತ್ರಾಲಯ: ಕೊರೋನಾ‌ ಮಹಾಮಾರಿಯಿಂದಾಗಿ ಇಷ್ಟೂ ದಿನ ಬಂದ್ ಆಗಿದ್ದ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ದೇವಸ್ಥಾನ ಇಂದು ತೆರೆದಿದೆ. ದೇಶದ ಮೂಲೆ ಮೂಲೆಯಲ್ಲೂ ರಾಯರಿಗೆ ಕೋಟ್ಯಂತರ ಭಕ್ತರಿದ್ದು, ಸದ್ಯ ರಾಯರ ದರ್ಶನಕ್ಕೆ ಅವಕಾಶ ಸಿಕ್ಕಿದ್ದೇ ತಡ ಮಂತ್ರಾಲಯದ ಕಡೆ ಭಕ್ತರ ದಂಡೇ ಆಗಮಿಸುತ್ತಿದೆ. ಲಾಕ್ ಡೌನ್ ಎಫೆಕ್ಟ್.. ಕೊರೊನಾ ಮಹಾಮಾರಿಯಿಂದಾಗಿ ತಲ್ಲಣಿಸಿದ್ದ ಕ್ಷೇತ್ರಗಳು ಈಗ ಚೇತರಿಸಿಕೊಳ್ಳುತ್ತಿವೆ. ಪ್ರಮುಖವಾಗಿ ಆಂಧ್ರಪ್ರದೇಶದಲ್ಲಿ ಮಿತಿಮೀರಿದ್ದ ಕೋವಿಡ್ ನಿಂದಾಗಿ ಅಲ್ಲಿಯ ಸರ್ಕಾರ ಸಂಪೂರ್ಣ ಲಾಕ್ ಡೌನ್ ಹೇರಲಾಗಿತ್ತು‌. ಇದ್ರಿಂದಾಗಿ ಮೇ1 ನೇ ತಾರೀಖಿನಿಂದ...

error: Content is protected !!