Stock Market Highlights: ಭಾರತದ ಷೇರು ಮಾರುಕಟ್ಟೆ ಸೋಮವಾರ ಭಾರೀ ಕುಸಿತಕ್ಕೆ ಸಾಕ್ಷಿಯಾಗಿದ್ದು, ಸೆನ್ಸೆಕ್ಸ್ 500ಕ್ಕೂ ಅಧಿಕ ಪಾಯಿಂಟ್ಸ್ ಇಳಿಕೆಗೊಂಡಿದೆ. ಒಂದು ಹಂತದಲ್ಲಿ 900 ಪಾಯಿಂಟ್ಸ್‌ವರೆಗೆ ಇಳಿಕೆಯಾಗಿದ್ದ ಬಿಎಸ್‌ಇ ಸೂಚ್ಯಂಕವು ಕೊನೆಗೆ ಚೇತರಿಕೆ ಸಾಧಿಸಿ 511 ಪಾಯಿಂಟ್ಸ್ ಇಳಿಕೆಯಾಗಿ 81896 ಮಾರ್ಕ್‌ನಲ್ಲಿ ಮುಚ್ಚಿತು. ಇದೇ ವೇಳೆಯಲ್ಲಿ ನಿಫ್ಟಿ50 ಸೂಚ್ಯಂಕವು 140 ಪಾಯಿಂಟ್ಸ್ ಅಥವಾ 0.56 ಪರ್ಸೆಂಟ್ ಇಳಿಕೆಯಾಗಿ 25,000 ಗಡಿಯಿಂದ ಕೆಳಗಿಳಿದಿದೆ ಹಾಗೂ 24,971.90 ಮಾರ್ಕ್‌ನಲ್ಲಿ ಕೊನೆಗೊಂಡಿದೆ. ಬಿಎಸ್‌ಇ ಮಿಡ್‌ಕ್ಯಾಪ್ ಹಾಗೂ ಸ್ಮಾಲ್‌ಕ್ಯಾಪ್ ಸೂಚ್ಯಂಕಗಳು ಔಟ್‌ಪರ್ಫಾಮೆನ್ಸ್ ನೀಡಿದ್ದು,...
Top Stories
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ
Category: ಷೇರು ಮಾರುಕಟ್ಟೆ
ಭಾರತದ ಷೇರುಪೇಟೆ ಸೋಮವಾರ ಭರ್ಜರಿ ಕಂಬ್ಯಾಕ್: ಸೆನ್ಸೆಕ್ಸ್ 677 ಪಾಯಿಂಟ್ಸ್ ಏರಿಕೆ! 5 ಪ್ರಮುಖ ಕಾರಣಗಳು..!
Stock Market Highlights : ಇರಾನ್ ಹಾಗೂ ಇಸ್ರೇಲ್ ನಡುವಿನ ಯುದ್ಧದ ನಡುವೆ ಭಾರತದ ಷೇರು ಮಾರುಕಟ್ಟೆ ಸೂಚ್ಯಂಕವು ಸತತ ನಷ್ಟದಿಂದ ಚೇತರಿಸಿಕೊಂಡಿದೆ. ಕಳೆದ ಕೆಲವು ಸೆಷನ್‌ಗಳಲ್ಲಿ ಇಳಿಕೆಗೆ ಸಾಕ್ಷಿಯಾಗಿದ್ದ ಸೆನ್ಸೆಕ್ಸ್ ಹಾಗೂ ನಿಫ್ಟಿ ಸೂಚ್ಯಂಕವು ಸೋಮವಾರ ಜಿಗಿತ ಸಾಧಿಸಿದೆ. ಎರಡು ಪ್ರಮುಖ ಸೂಚ್ಯಂಕಗಳು ಸುಮಾರು 1% ನಷ್ಟು ಹೆಚ್ಚಾಗಿವೆ. ಸೆನ್ಸೆಕ್ಸ್ ಮಾರುಕಟ್ಟೆ ಮುಕ್ತಾಯಕ್ಕೆ 677 ಪಾಯಿಂಟ್ಸ್ ಅಥವಾ 0.84% ಏರಿಕೆಗೊಂಡು 81,796 ಮಾರ್ಕ್‌ನಲ್ಲಿ ಕೊನೆಗೊಂಡಿದೆ. ಇದೇ ವೇಳೆಯಲ್ಲಿ ನಿಫ್ಟಿ 50 ಸೂಚ್ಯಂಕವು 227.90 ಪಾಯಿಂಟ್ಸ್ ಅಥವಾ...
ಗತವೈಭವಕ್ಕೆ ಮರಳುತ್ತಿದೆ ಅನಿಲ್ ಅಂಬಾನಿ ಷೇರು; ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ರಿಲಯನ್ಸ್ ಪವರ್ ಸ್ಟಾಕ್..!
Anil Ambani Stocks: ಭಾರತೀಯ ಷೇರುಮಾರುಕಟ್ಟೆ ಸೋಮವಾರ (ಜೂನ್ 2) ವಹಿವಾಟಿನಲ್ಲಿ ತೀವ್ರ ಏರಿಳಿತದ ನಂತರ ರೆಡ್‌ಮಾರ್ಕ್‌ನಲ್ಲಿ ವಹಿವಾಟು ಮುಗಿಸಿದೆ. ಸೆನ್ಸೆಕ್ಸ್ 77 ಪಾಯಿಂಟ್ಸ್ ಇಳಿಕೆಯೊಂದಿಗೆ 81,373ರಲ್ಲಿ ಮುಚ್ಚಿದೆ. ನಿಫ್ಟಿ ಕೂಡ 34 ಪಾಯಿಂಟ್ಸ್ ಏರಿಕೆಯೊಂದಿಗೆ 24716ರಲ್ಲಿ ಮುಚ್ಚಿದೆ. ಆದರೆ, ಮಾರುಕಟ್ಟೆ ಕುಸಿತದ ನಡುವೆಯೂ ಪ್ರಮುಖ ಕೈಗಾರಿಕೋದ್ಯಮಿ ಮತ್ತು ಮುಖೇಶ್ ಅಂಬಾನಿ ಅವರ ಸಹೋದರ ಅನಿಲ್ ಅಂಬಾನಿ ಒಡೆತನದ ‘ರಿಲಯನ್ಸ್ ಪವರ್’ ಷೇರುಗಳು ಭರ್ಜರಿ ಜಿಗಿತ ದಾಖಲಿಸಿವೆ. ಸತತ ಮೂರನೇ ಸೆಷನ್‌ನಲ್ಲೂ ಏರಿಕೆಯ ಟ್ರೆಂಡ್ ಮುಂದುವರಿಸಿದೆ. ಇಂದು...
ಗುರುವಾರ ಕುಸಿತದಿಂದ ಪ್ರಾರಂಭವಾದ ಷೇರು ಮಾರುಕಟ್ಟೆ : ಸೆನ್ಸೆಕ್ಸ್ 850 ಪಾಯಿಂಟ್ಸ್ ನಷ್ಟ..!
Stock Market News: ಭಾರತೀಯ ಷೇರು ಮಾರುಕಟ್ಟೆಯು ಗುರುವಾರ ಅಂದ್ರೆ ಮೇ 22ರಂದು ಭಾರೀ ನಷ್ಟದೊಂದಿಗೆ ಶುರುವಾಗಿದೆ. ಜಾಗತಿಕ ದುರ್ಬಲ ಸೂಚನೆಗಳಿಂದಾಗಿ ಸೆನ್ಸೆಕ್ಸ್ ಹಾಗೂ ನಿಫ್ಟಿ ಸೂಚ್ಯಂಕಗಳು ಆರಂಭಿಕ ವಹಿವಾಟಿನಲ್ಲಿ ರೆಡ್ ಮಾರ್ಕ್‌ನಲ್ಲಿ ಶುರುವಾಗಿದೆ. ಸೆನ್ಸೆಕ್ಸ್ 850 ಪಾಯಿಂಟ್ಸ್ ನಷ್ಟಗೊಂಡಿದ್ದು, ನಿಫ್ಟಿ ಸೂಚ್ಯಂಕವು 24600ರ ಗಡಿಯಿಂದ ಕೆಳಕ್ಕೆ ಜಾರಿದೆ. ಇಂಡಸ್‌ಇಂಡ್ ಬ್ಯಾಂಕ್ ದಿನದ ಇಂಟ್ರಾಡೇ ವಹಿವಾಟಿನಲ್ಲಿ ನಷ್ಟದಿಂದ ರಿಬೌಂಡ್ ಆಗಿದೆ. ಜಾಗತಿಕ ದುರ್ಬಲ ಸೂಚನೆಗಳಿಂದಾಗಿ ಭಾರತೀಯ ಷೇರು ಮಾರುಕಟ್ಟೆಯು ನಷ್ಟಕ್ಕೆ ಸಾಕ್ಷಿಯಾಗಿದ್ದು, ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್ ಸೆನ್ಸೆಕ್ಗ್...
ಸೆನ್ಸೆಕ್ಸ್ 873 ಪಾಯಿಂಟ್ಸ್ ಕುಸಿತ: ಮಂಗಳವಾರ ಷೇರು ಮಾರುಕಟ್ಟೆ ಕರೆಕ್ಷನ್‌ಗೆ 5 ಕಾರಣಗಳು!
Stock Market Down Today : ಭಾರತೀಯ ಷೇರು ಮಾರುಕಟ್ಟೆ ಮಂಗಳವಾರ ಅಂದ್ರೆ ಮೇ 20 ರಂದು ಕುಸಿತ ಕಂಡಿದೆ. ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಸೂಚ್ಯಂಕಗಳು ನಷ್ಟ ಅನುಭವಿಸಿವೆ. ಹೂಡಿಕೆದಾರರು ಒಂದೇ ದಿನದಲ್ಲಿ ಸುಮಾರು ₹5 ಲಕ್ಷ ಕೋಟಿ ಕಳೆದುಕೊಂಡಿದ್ದಾರೆ. ಅಮೆರಿಕ-ಭಾರತದ ನಡುವಿನ ವ್ಯಾಪಾರ ಒಪ್ಪಂದದ ಬಗ್ಗೆ ಇದ್ದ ನಿರೀಕ್ಷೆಗಳು ಕಡಿಮೆಯಾಗಿವೆ. ಮಾರುಕಟ್ಟೆಯ ಮೌಲ್ಯ ಹೆಚ್ಚಿರುವುದು, ಅಮೆರಿಕದ ಕ್ರೆಡಿಟ್ ರೇಟಿಂಗ್ ಇಳಿಕೆಯಾಗಿರುವುದು, ಮಾರುಕಟ್ಟೆ ಕುಸಿತಕ್ಕೆ ಮುಖ್ಯ ಕಾರಣಗಳಾಗಿವೆ.ದೇಶದ ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ 873 ಪಾಯಿಂಟ್‌ಗಳಷ್ಟು ಕುಸಿದು...
ಚಿನ್ನದ ರೇಟು ದಿಢೀರ್ ₹490 ಇಳಿಕೆ, ಬೆಳ್ಳಿ ಬೆಲೆಯೂ ₹1000 ಕುಸಿತ; ಇವತ್ತು 10 ಗ್ರಾಂ ಬಂಗಾರದ ಬೆಲೆ ಎಷ್ಟು..?
Gold Rate Today: ಚಿನ್ನದ ಬೆಲೆ ಹಾವು-ಏಣಿ ಆಟವನ್ನು ಮುಂದುವರಿಸಿದೆ. ನಿನ್ನೆ ಸೋಮವಾರ ಏರಿಕೆ ಕಂಡಿದ್ದ ಬಂಗಾರದ ಬೆಲೆಗಳು ಇಂದು ಮತ್ತೆ ದಿಢೀರ್ ಕುಸಿತ ಕಂಡಿವೆ. 10 ಗ್ರಾಂ ಅಪರಂಜಿ ಚಿನ್ನದ ಬೆಲೆಯಲ್ಲಿ ₹490 ಇಳಿಕೆಯಾಗಿದೆ. ಪ್ರಸ್ತುತ ಬೆಂಗಳೂರಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಭಾರತದಲ್ಲಿ ಚಿನ್ನಕ್ಕೆ ಯಾವಾಗಲೂ ವಿಶೇಷ ಸ್ಥಾನವಿದೆ. ವಿಶೇಷವಾಗಿ ಮಹಿಳೆಯರು ಮದುವೆ, ಹಬ್ಬಗಳಂತಹ ಶುಭ ಸಮಾರಂಭಗಳಲ್ಲಿ ಚಿನ್ನ ಖರೀದಿಗೆ ಮುಗಿಬೀಳುತ್ತಾರೆ. ಹೀಗಾಗಿ ಭಾರತದಲ್ಲಿ ಎಲ್ಲ ಕಾಲಕ್ಕೂ ಚಿನ್ನದ...
ಸತತ 2ನೇ ದಿನ ಕುಸಿದ ಷೇರುಪೇಟೆ : ಸೆನ್ಸೆಕ್ಸ್ 270 ಪಾಯಿಂಟ್ಸ್ ಇಳಿಕೆ, ಟಾಪ್ ಗೇನರ್ ಮತ್ತು ಲೂಸರ್ಸ್ ಇಲ್ಲಿವೆ
Stock Market Highlights : ಭಾರತೀಯ ಷೇರು ಮಾರುಕಟ್ಟೆಯು ಸೋಮವಾರ ರೆಡ್ ಮಾರ್ಕ್‌ನಲ್ಲಿ ಮುಚ್ಚಿದ್ದು, ಸತತ ಎರಡನೇ ದಿನ ನಷ್ಟಕ್ಕೆ ಗುರಿಯಾಗಿದೆ. ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್ ಸೆನ್ಸೆಕ್ಸ್ 271 ಪಾಯಿಂಟ್ಸ್ ಇಳಿಕೆಗೊಂಡಿದ್ದು, ನಿಫ್ಟಿ ಸೂಚ್ಯಂಕವು 24950 ಗಡಿಯ ಮಾರ್ಕ್‌ನಲ್ಲಿ ಕೊನೆಗೊಂಡಿದೆ. ದಿನದ ವಹಿವಾಟಿನ ಟಾಪ್ ಗೇನರ್ ಹಾಗೂ ಲೂಸರ್ಸ್ ಮಾಹಿತಿ ಇಲ್ಲಿದೆ. ದೇಶೀಯ ಷೇರು ಮಾರುಕಟ್ಟೆಯು ಸೋಮವಾರ ಕುಸಿತಕ್ಕೆ ಒಳಗಾಗಿದೆ. ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ 270 ಪಾಯಿಂಟ್ಸ್ ಇಳಿಕೆಗೊಂಡು 82,059 ಮಾರ್ಕ್‌ನಲ್ಲಿ ಕೊನೆಗೊಂಡಿದೆ. ಇದೇ ವೇಳೆಯಲ್ಲಿ ನಿಫ್ಟಿ...