Heavy Rain Alert: ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಮೇ 25 ರಿಂದ ಮೇ 28ರ ವರೆಗೆ ಕರ್ನಾಟಕದ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೂ ಮೇ 28ರವರೆಗೆ ರೆಡ್ ಅಲರ್ಟ್ ಘೋಷಿಸಾಗಿದೆ. ಮೇ 25ರಂದು...
Top Stories
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ
Category: ಹವಾಮಾನ
ಜಿಲ್ಲೆಯಲ್ಲಿ ಮೇ.27 ರ ವರೆಗೆ ರೆಡ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
Rain Alert News uttar Kannada: ಕಾರವಾರ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳಿಗೆ (ದಿನಾಂಕ 24.05.2025 ರಿಂದ 27.05.2025 ವರೆಗೆ) ರೆಡ್ ಅಲರ್ಟ್ ಇದ್ದು ಈ ದಿನಗಳಲ್ಲಿ ಜಿಲ್ಲೆಯ ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿ (ಸುಮಾರು 40 ಕೀ.ಮೀ) ಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚನೆಯಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ತಿಳಿಸಿದ್ದಾರೆ. ಅರಬ್ಬಿ ಸಮುದ್ರದಲ್ಲಿ...
ಉತ್ತರ ಕನ್ನಡ ಸೇರಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ ಎಚ್ಚರಿಕೆ..!
Heavy Rain Alert: ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ದಕ್ಷಿಣ ಹಾಗೂ ಉತ್ತರ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮೇ 22ರಂದು ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. Death News :ಸೂಟ್ಕೇಸ್ ನಲ್ಲಿ...
ಉತ್ತರ ಕನ್ನಡ ಸೇರಿ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, 4 ಜಿಲ್ಲೆಗಳಿಗೆ ರೆಡ್ ಅಲರ್ಟ್, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್..!
Rain Alert Today: ಬೆಂಗಳೂರು: ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುತ್ತಿದ್ದು, ಇಂದು ಕರ್ನಾಟಕ ಕರಾವಳಿಗೆ ಹತ್ತಿರದ ಪೂರ್ವ ಮಧ್ಯ ಅರಬ್ಬಿ ಸಮುದ್ರದ ಮೇಲೆ ಮೇಲ್ಮಟ್ಟದ ವಾಯುಭಾರ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಇಂದು (ಮೇ21) ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಅತ್ಯಂತ ಭಾರಿಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು,...
ಉತ್ತರ ಕನ್ನಡ ಜಿಲ್ಲೆ ಸೇರಿ, ಕೆಲ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಮತ್ತೆ ಮಳೆಯ ಎಚ್ಚರಿಕೆ..!
4pm Rain Update News: ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ, ಭಾರೀ ಗಾಳಿ, ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಅಂತಾ ಮತ್ತೆ ಸಂಜೆ 4 ಗಂಟೆಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿ, ಎಚ್ಚರಿಸಿದೆ. ಉತ್ತರ ಕನ್ನಡ ಸೇರಿ ರಾಜ್ಯದ ಕಲಬುರಗಿ, ಶಿವಮೊಗ್ಗ, ವಿಜಯಪುರ, ದಾವಣಗೆರೆ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಿಂಚು ಮತ್ತು...
ಉತ್ತರ ಕನ್ನಡ ಜಿಲ್ಲೆ ಸೇರಿ, ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಮಳೆಯ ಎಚ್ಚರಿಕೆ..! ಬಿರುಗಾಳಿ ಸಹಿತ, ಗುಡುಗು, ಮಿಂಚುಗಳೊಂದಿಗೆ ಭಾರೀ ಮಳೆ..!
Heavy Rain Alert:ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ, ಭಾರೀ ಗಾಳಿ, ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿ, ಎಚ್ಚರಿಸಿದೆ. ಉತ್ತರ ಕನ್ನಡ ಸೇರಿ ರಾಜ್ಯದ ಕಲಬುರಗಿ, ಶಿವಮೊಗ್ಗ, ವಿಜಯಪುರ, ದಾವಣಗೆರೆ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಬೀಸುವ ಬಿರುಗಾಳಿ ಸಹಿತ...
Rain Alert News: ಭಾರಿ ಮಳೆಯ ಮುನ್ಸೂಚನೆ, ಉತ್ತರ ಕನ್ನಡದಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ: ಎಚ್ಚರಿಕೆ ವಹಿಸಿ; ಡಿಸಿ ಲಕ್ಷ್ಮೀಪ್ರಿಯ
Rain Alert News: ಕಾರವಾರ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 2 ದಿನಗಳ ಕಾಲ (ಮೇ.20 ರಿಂದ 21 ವರೆಗೆ) ರೆಡ್ ಅಲರ್ಟ್ ಇದ್ದು. ಈ ದಿನಗಳಲ್ಲಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚಿಸಿರುತ್ತಾರೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಗಿನ...
Rain Alert News: ಉತ್ತರ ಕನ್ನಡ ಸೇರಿ ಮುಂದಿನ 3 ದಿನ ಮಳೆಯ ಮುನ್ಸೂಚನೆ..! ಯೆಲ್ಲೊ ಅಲರ್ಟ್
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಮೇ 20 ಹಾಗೂ ಕರಾವಳಿ ಜಿಲ್ಲೆಗಳಿಗೆ ಮೇ 21ರವರೆಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಮೇ 19ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಊಡುಪಿ ಹಾಗೂ ದಕ್ಷಿಣ ಕನ್ನಡ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬೀದರ, ಕಲಬುರಗಿ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ...
ಕರ್ನಾಟಕದ 23 ಜಿಲ್ಲೆಗಳಲ್ಲಿ 3 ದಿನ ಮಳೆ ಮುನ್ಸೂಚನೆ..!
ಬೆಂಗಳೂರು ಸೇರಿದಂತೆ ಕರ್ನಾಟಕದ 23 ಜಿಲ್ಲೆಗಳಿಗೆ ಮಳೆಯಾಗಲಿದ್ದು, ಹಲವಾರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ,ಮೈಸೂರು, ತುಮಕೂರು, ವಿಜಯಪುರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮೇ 17ರಂದು ಕರಾವಳಿ ಜಿಲ್ಲೆಗಳಾದ...
- 1
- 2