ಮಹಾರುದ್ರನಂತೆ ಭಯಂಕರವಾಗಿತ್ತು ಆತನ ಕೋಪಾಗ್ನಿ..! ಕಾಲುಕೆದರಿ ನಿಂತರೆ ಸಾಕು ಎದುರಿಗಿದ್ದವರ ಎದೆಯಲ್ಲೇ ಬಡಿದಂತೆ ನಗಾರಿ..!! ಆದ್ರೆ ಸದ್ಯ ಮೌನಿಯಾಗಿ ಮಲಗಿಬಿಟ್ಟಿದ್ದಾನೆ ಆತ..! ಇನ್ನೆಂದೂ ಆತನ ರೌದ್ರತೆ ಕಾಣಸಿಗೋದೇ ಇಲ್ಲ..! ಯಾಕಂದ್ರೆ ಆತ ಮರಳಿ ಬಾರದೂರಿಗೆ ಪಯಣ ಬೆಳಿಸಿದ್ದಾನೆ..! ಆದ್ರೆ ಅಭಿಮಾನಿಗಳ ಹೃದಯ ಸಿಂಹಾಸನದಲ್ಲಿ ಮಾತ್ರ ಮಹಾರಾಜನಾಗೇ ಉಳಿದಿದ್ದಾನೆ..! ಯಸ್, ಅವನು ಹಾವೇರಿ ಜಿಲ್ಲೆಯ ಪಾಲಿನ ಮಹಾದಂಡನಾಯಕ.. ಆತನಿಗೆ ಹಾವೇರಿ ಅಷ್ಟೇ ಅಲ್ಲ ಹೊರ ಜಿಲ್ಲೆಗಳಲ್ಲೂ ಸಾವಿರ ಸಾವಿರ ಸಂಖ್ಯೆಯ ಅಭಿಮಾನಿ ಬಳಗವಿದೆ.. ಹುಚ್ಚರಂತೆ ಆರಾಧಿಸೋ ಯುವ ಪಡೆಯಿದೆ.....
Top Stories
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ
Category: ಹಾವೇರಿ
ಕುನ್ನೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ
ಶಿಗ್ಗಾವಿ: ವಿದ್ಯಾರ್ಥಿಗಳು ತಮ್ಮ ಪ್ರಾಥಮಿಕ ಶಿಕ್ಷಣ ಕಲಿಕಾ ದಿನಗಳಲ್ಲಿ ನಾಡು ನುಡಿಯ ಹೆಮ್ಮೆಯ ಸಂಘತಿಗಳ ಕುರಿತು ತಿಳಿದುಕೊಂಡು ನಾಡಿನ ಕೀರ್ತಿ ಬೆಳಗಿದ ಮಹನಿಯರ ಆದರ್ಶಗಳನ್ನು ಪಾಲಿಸುತ್ತ ಹೋದಾಗ ಉತ್ತಮ ರಾಷ್ಟದ ಶಕ್ತಿಗಳಾಗಿ ಹೊರ ಹೊಮ್ಮುತ್ತಾರೆ ಎಂದು ಶಿಕ್ಷಣ ಪ್ರೇಮಿ ಶಿವಾನಂದ ದೊಡ್ಡಮನಿ ಹೇಳಿದರು. 67ನೇ ಕನ್ನಡ ರಾಜ್ಯೋತ್ಸವದ ನಿಮಿತ್ಯ ಶಿಗ್ಗಾವಿ ತಾಲೂಕ ಕುನ್ನೂರ ಪ್ಲಾಟ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕರ್ನಾಟಕದ ಜನತೆಗೆ ನವೆಂಬರ್ 1 ಹೆಮ್ಮೆಯ ದಿನವಾಗಿದೆ....
ಶಿಗ್ಗಾವಿ ಯೋಧ ಪಂಜಾಬಿನಲ್ಲಿ ಹುತಾತ್ಮ, ಶೀಲವಂತರ ಸೋಮಾಪುರದಲ್ಲಿ ಮಡುಗಟ್ಟಿದ ಶೋಕ..!
ಶಿಗ್ಗಾವಿ; ತಾಲೂಕಿನ ಶೀಲವಂತ ಸೋಮಾಪುರ ಗ್ರಾಮದ ಯೋಧ ಪಂಜಾಬಿನಲ್ಲಿ ಹುತಾತ್ಮರಾಗಿದ್ದಾರೆ. ಶಿವರಾಜ್ ಗದಿಗೆಪ್ಪ ಗಂಗಮ್ಮನವರ್ (23) ಎಂಬುವ ಯೋಧ ಹುತಾತ್ಮರಾಗಿದ್ದಾರೆ. ಪಂಜಾಬಿನ ಬಟಿಂಡಾ ದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಪಘಾತವಾಗಿ ಮರಣ ಹೊಂದಿದ್ದಾರೆ ಅಂತಾ ಮಾಹಿತಿ ಲಭ್ಯವಾಗಿದೆ. ಅಂದಹಾಗೆ ಯೋಧ ಶಿವರಾಜ್, 2016ರಲ್ಲಿ ಇಂಡಿಯನ್ ಆರ್ಮಿಗೆ ಆಯ್ಕೆಯಾಗಿದ್ದರು. ಇನ್ನು ಶಿಗ್ಗಾವಿ ತಾಲೂಕಿನ ಶೀಲವಂತ ಸೋಮಪುರ ಗ್ರಾಮದಲ್ಲಿ ಮೃತನ ಮನೆಯಲ್ಲಿ ತಂದೆ ಗದಿಗೆಪ್ಪ, ತಾಯಿ ಗೌರಮ್ಮ, 02 ಜನ ಹಿರಿಯ ಸಹೋದರರು (ಒಬ್ಬ ಶಿಕ್ಷಕ,ಇನ್ನೊಬ್ಬರು ವ್ಯವಸಾಯ ಮಾಡುತ್ತಿರುತ್ತಾರೆ) ಹಾಗೂ ಓರ್ವ...
ದುಂಢಸಿ, ಅ.ಮ. ಕೊಪ್ಪದಿಂದ ಹೊಂಬುಜ ಕ್ಷೇತ್ರಕ್ಕೆ ಪಾದಯಾತ್ರೆ, ಅರಟಾಳದಲ್ಲಿ ಮುನಿಶ್ರೀ ಚಾಲನೆ..!
ಶಿಗ್ಗಾವಿ: ತಾಲೂಕಿನ ಅ. ಮ.ಕೊಪ್ಪ ಹಾಗೂ ದುಂಡಶಿ ಗ್ರಾಮದ ಜೈನ ಶ್ರಾವಕರು ಶ್ರೀ ಕ್ಷೇತ್ರ ಹೊಂಬುಜ ಪದ್ಮಾವತಿದೇವಿಯ ದರ್ಶನಕ್ಕಾಗಿ ಪಾದಯಾತ್ರೆ ಹೊರಟಿದ್ದಾರೆ. ನೂರಾರು ಶ್ರಾವಕರ ತಂಡ ಇಂದಿನಿಂದ ಪಾದಯಾತ್ರೆ ಪ್ರಾರಂಭಿಸಿದೆ. ಜೈನರ ಅತಿಶಯ ಕ್ಷೇತ್ರ ಅರಟಾಳದಲ್ಲಿ ಮುನಿಶ್ರೀ ಪುಣ್ಯಸಾಗರ ಮಹಾರಾಜರು ಹಾಗೂ ಬಾ.ಬ್ರ. ಸೋಮದೇವ ಬೈಯಾಜಿಯವವರ ನೇತೃತ್ವದಲ್ಲಿ ಹೊಂಬುಜ ಪಾದಯಾತ್ರೆಗೆ ಚಾಲನೆ ನೀಡಿದ್ರು. ಈ ವೇಳೆ ರವಿ ಪಾಸರ, ಪ್ರಕಾಶ್ ಧರಣೆಪ್ಪನವರ್, ಸುನೀಲ್ ಆರೆಗೊಪ್ಪ, ಸುಧೀರ್ ಛಬ್ಬಿ, ಮಹಾವೀರ ಧಾರವಾಡ, ಪ್ರಶಾಂತ ಬಿಶೆಟ್ಟಿ, ಪಾಯಪ್ಪ ಬ್ಯಾಹಟ್ಟಿ...
ಶಿಗ್ಗಾವಿಯಲ್ಲಿ ಮುಂಡಗೋಡಿನ ಟಿಪ್ಪರ್ ಮಾಲೀಕ ಮರ್ಡರ್..! ಸಿಎಂ ತವರು ಕ್ಷೇತ್ರದಲ್ಲಿ ಏನಿದೇಲ್ಲ..?
ಸಿಎಂ ಬಸವರಾಜ್ ಬೊಮ್ಮಾಯಿಯವರ ತವರು ಕ್ಷೇತ್ರ ಶಿಗ್ಗಾವಿ ಕ್ರೈಮುಗಳ ಸಿಟಿಯಾಯ್ತಾ..? ಇಂತಹದ್ದೊಂದು ಅನುಮಾನ ಇಡೀ ಕ್ಷೇತ್ರದ ಪ್ರಜ್ಞಾವಂತರನ್ನ ಬೆಂಬಿಡದೇ ಕಾಡ್ತಿದೆ. ಇಲ್ಲಿ ಕೊಲೆ ಅನ್ನೋದು ಕಾರಣಗಳೇ ಇಲ್ಲದೇ ನಡೆದು ಹೋಗ್ತಿವೆ. ನಿನ್ನೆ ಸಂಜೆ ನಡೆದದ್ದೂ ಇದೆ. ಸರಗೊಲು ಆಡುತ್ತಿದ್ದಾಗ ಕೋಲು ಬಡಿಸಿಕೊಂಡ ಟಿಪ್ಪರ್ ಮಾಲೀಕನೊಬ್ಬ ಪ್ರಶ್ನೆ ಮಾಡಿದ್ದಕ್ಕೆ ಅನಾಮತ್ತಾಗಿ ಮರ್ಡರ್ ಆಗಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ತಾಲೂಕಿನ ಚಿಗಳ್ಳಿಯ ಉಮೇಶ್ ಶಿವಜೋಗಿಮಠ್ (45) ಎಂಬುವವನನ್ನು ಬರೋಬ್ಬರಿ ಏಳು ಜನರ ತಂಡ ಮನಬಂದಂತೆ ಥಳಿಸಿ ಕೊಂದು ಹಾಕಿದ್ದಾರೆ...
ಹುಲುಗೂರು ಶೂಟೌಟ್ ಗೆ ಮುಂಡಗೋಡಿನಲ್ಲಿ ಸುಪಾರಿ..? ಖಾಕಿ ಕಂಡು ಎಸ್ಕೇಪ್ ಆದ್ನಾ ಆರೋಪಿ..?
ಶಿಗ್ಗಾವಿ ತಾಲೂಕಿನ ಹುಲಗೂರಿನಲ್ಲಿ ನಡೆದಿದ್ದ ಶೂಟೌಟ್ ಪ್ರಕರಣದಲ್ಲಿ ಪತಿಯೇ ತನ್ನ ಪತ್ನಿಯ ಹತ್ಯೆಗೆ ಸುಪಾರಿ ಕೊಟ್ಟಿದ್ನಾ..? ಅಷ್ಟಕ್ಕೂ ಆ “ಸುಪಾರಿ” ಕೈ ಬದಲಾಯಿಸಿದ್ದು ಮುಂಡಗೋಡಿನಲ್ಲಾ..? ಯಸ್, ಇಂತಹದ್ದೊಂದು ಅನುಮಾನ ಶಿಗ್ಗಾವಿ ಪೊಲೀಸರಿಗೆ ತಲೆ ಹೊಕ್ಕಿದೆ. ಯಾಕಂದ್ರೆ, ಅವತ್ತು ಗುಂಡಿನ ದಾಳಿ ಮಾಡಲು ಬಂದಿದ್ದ ಆ ಇಬ್ಬರಲ್ಲಿ ಓರ್ವ ಮುಂಡಗೋಡ ತಾಲೂಕಿನ ಆ ಗ್ರಾಮದವನಂತೆ.. ಆದ್ರೆ, ಆತ ಈ ಕ್ಷಣದವರೆಗೂ ಪೊಲೀಸರ ಕೈಗೆ ಸಿಕ್ಕೇ ಇಲ್ಲ ಅನ್ನೋ ಮಾಹಿತಿ ಗೊತ್ತಾಗಿದೆ. ಆದ್ರೆ, ಪೊಲೀಸರು ಮಾತ್ರ ಸುಮ್ನೆ ಕುಳಿತಿಲ್ಲ....
ಶಿಗ್ಗಾವಿಯ ಹುಲಗೂರಲ್ಲಿ ನಡೆದ ಗುಂಡಿನ ದಾಳಿಗೂ, ಮುಂಡಗೋಡಿಗೂ ಏನದು ನಂಟು..? ಅಷ್ಟಕ್ಕೂ ಬಂದೂಕು ಯಾರದ್ದು..?
ಶಿಗ್ಗಾವಿ ತಾಲೂಕಿನ ಹುಲಗೂರಿನಲ್ಲಿ ನಿನ್ನೆ ರಾತ್ರಿ ನಡೆದ ಗುಂಡಿನ ದಾಳಿಯ ಹಿಂದೆ ಮುಂಡಗೋಡ ತಾಲೂಕಿನ ಲಿಂಕ್ ಇದೆಯಾ..? ಹೌದು ಅಂತಿದೆ ಮೂಲಗಳು. ನಿನ್ನೆ ರಾತ್ರಿ ಹುಲಗೂರಿನ ತನ್ನ ಮನೆಯ ಜಗುಲಿಯಲ್ಲಿ ಕುಳಿತಿದ್ದ ಮಹಿಳೆ ಸಲ್ಮಾಬಾನು ಮೇಲೆ ಅಪರಿಚಿತ ಇಬ್ಬರು ವ್ಯಕ್ತಿಗಳು ಬೈಕ್ ಮೇಲೆ ಬಂದು ಒಂದು ಸುತ್ತು ಗುಂಡಿನ ದಾಳಿ ನಡೆಸಿದ್ರು. ಅದೃಷ್ಟವಶಾತ್ ಮಹಿಳೆಗೆ ಗುಂಡು ತಗುಲಿಲ್ಲ. ಅದ್ರೆ, ಸಿಡಿದ ಗುಂಡಿನ ರಭಸಕ್ಕೆ ಗೋಡೆ ಸೀಳಿ ಒಳ ನುಗ್ಗಿವೆ ಗುಂಡುಗಳು. ಪಕ್ಕಾ ಸುಳಿವು..? ಆದ್ರೆ, ಹುಲಗೂರಿನಲ್ಲಿ ನಿನ್ನೆ...
ಶಿಗ್ಗಾವಿಯ ಹುಲಗೂರಿನಲ್ಲಿ ಮಹಿಳೆ ಮೇಲೆ ಗುಂಡಿನ ದಾಳಿ, ಬೈಕ್ ಮೇಲೆ ಬಂದಿದ್ದವರು ಹಾರಿಸಿದ್ರು ಗುಂಡು..!
ಶಿಗ್ಗಾವಿ ತಾಲೂಕಿನಲ್ಲಿ ಮತ್ತೊಂದು ಪೈರಿಂಗ್ ನಡೆದಿದೆ. ಹುಲಗೂರಿನಲ್ಲಿ ಮನೆಯ ಹೊರಗಡೆ ಜಗುಲಿಯ ಮೇಲೆ ಕುಳಿತ ಮಹಿಳೆ ಮೇಲೆ ಬೈಕ್ ಮೇಲೆ ಬಂದಿದ್ದ ಅಪರಿಚಿತರಿಂದ ಕತ್ತಲಿನಲ್ಲೇ ಗುಂಡಿನ ದಾಳಿ ನಡೆದಿದೆ. ಅದೃಷ್ಟವಶಾತ್ ಗುಂಡಿನ ದಾಳಿಯಲ್ಲಿ ಮಹಿಳೆ ಬಚಾವ್ ಆಗಿದ್ದಾಳೆ. ಹುಲಗೂರಿನಲ್ಲಿ ತಡರಾತ್ರಿ ಮನೆಯ ಎದುರು ಕುಳಿತಿದ್ದ ಸಲ್ಮಾ ಎಂಬುವವಳ ಮೇಲೆ ಬೈಕ್ ನಲ್ಲಿ ಬಂದ ಮುಸುಕುಧಾರಿಗಳಿಂದ ಕತ್ತಲಿನಲ್ಲೇ ಒಂದು ಸುತ್ತು ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿ ನಡೆಯುತ್ತಲೇ ಮಹಿಳೆ ಮನೆಯ ಒಳಗೆ ಓಡಿದ್ದಾಳೆ. ಹೀಗಾಗಿ, ಹಾರಿ...
ಹಾವು ಹಿಡಿಯಲು ಹೋದವನಿಗೆ ಕಚ್ಚಿದ ಹಾವು, ಪೋಸು ಕೊಡುತ್ತಿದ್ದವ ಆಸ್ಪತ್ರೆ ಪಾಲು..!
ಯಾವೊಂದೂ ಮುಂಜಾಗ್ರತಾ ಕ್ರಮವಿಲ್ಲದೇ ಹಾವು ಹಿಡಿಯಲು ಹೋದ ವ್ಯಕ್ತಿಗೆ ಹಾವು ಕಚ್ಚಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ತಡಸದಲ್ಲಿ ಘಟನೆ ನಡೆದಿದ್ದು, ರಾಜು ಕೌದಿ ಎಂಬ ವ್ಯಕ್ತಿಯೇ ಹಾವು ಕಚ್ಚಿಸಿಕೊಂಡಿದ್ದಾನೆ. ತಡಸ ಗ್ರಾಮದ ಇಟ್ಟಿಗೆ ಭಟ್ಟಿಯೊಂದರಲ್ಲಿ ಅವಿತು ಕುಳಿತಿದ್ದ ನಾಗರಹಾವನ್ನು ಹಿಡಿಯಲು ಮುಂದಾಗಿದ್ದ ರಾಜೂ ಕೌದಿ, ಕೋಲಿನಿಂದ ಇಟ್ಟಿಗೆ ಅಡಿಯಲ್ಲಿದ್ದ ನಾಗರಹಾವನ್ನು ಗಾಸಿಗೊಳಿಸಿದ್ದ. ಕೋಲಿನಿಂದ ಹಾವಿನ ಹೆಡೆಗೆ ಗಟ್ಟಿಯಾಗಿ ಹಿಡಿದು, ಆ ನಂತರದಲ್ಲಿ ಕೈಯಿಂದ ಹಿಡಿದುಕೊಂಡಿದ್ದ. ಈ ವೇಳೆ ಹಾವು ಆತನ ಕೈಗೆ ಬಲವಾಗಿ ಕಚ್ಚಿದೆ. ಪರಿಣಾಮ...
ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು..!
ಹಾನಗಲ್: ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಸ್ಥಳದಲ್ಲೆ ಇಬ್ಬರು ಬೈಕ್ ಸವಾರರು ಸಾವಿಗೀಡಾದ ಘಟನೆ, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹುಣಸಿಕಟ್ಟಿ ಕ್ರಾಸ್ ಬಳಿ ಶುಕ್ರವಾರ ಸಂಜೆ ನಡೆದಿದೆ. ಚೇತನ್ ಈಳಗೇರ್ (32) ಹಾಗೂ ಸುರೇಶ್ ಚಕ್ರಸಾಲಿ (33) ಮೃತ ಬೈಕ್ ಸವಾರರು. ಮೃತರಿಬ್ಬರೂ ಹಾನಗಲ್ ತಾಲೂಕಿನ ಬೆಳಗಾಲಪೇಟೆಯ ನಿವಾಸಿಗಳು ಎನ್ನಲಾಗಿದೆ. ಹಾನಗಲ್ ನಿಂದ ಸ್ವಗ್ರಾಮ ಬೆಳೆಗಾಲಪೇಟೆ ಗೆ ಹೋಗುವಾಗ ದುರಂತ ನಡೆದಿದೆ. ಅಪಘಾತ ತೀವ್ರತೆಗೆ ದೇಹಗಳು ಚಿದ್ರಗೊಂಡಿದ್ದು, ರಕ್ತಸ್ರಾವವಾಗಿ ಸ್ಥಳದಲ್ಲೆ ಸಾವು ಕಂಡಿದ್ದಾರೆ....