ಹುಬ್ಬಳ್ಳಿ: ಅಪರಿಚಿತ ಶವವೊಂದು ನೀರಿನಲ್ಲಿ ತೇಲಿಕೊಂಡು ಬಂದಿರುವ ಘಟನೆ ಹುಬ್ಬಳ್ಳಿಯ ಹೆಗ್ಗೇರಿಯ ನಾಲಾದಲ್ಲಿ ನಡೆದಿದೆ. ಸುಮಾರು 35 ವರ್ಷದ ಆಸುಪಾಸಿನ ವ್ಯಕ್ತಿಯ ಶವವು ನಾಲಾದಲ್ಲಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಕಾಂಗ್ರೆಸ್ ಯುವ ಮುಖಂಡ ಪರ್ವೀಜ್ ಕಟ್ಟಿಮನಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಇನ್ನು ಸ್ಥಳಕ್ಕೆ ಭೇಟಿ ನೀಡಿದ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಪೊಲೀಸರು ಶವವನ್ನು ಹೊರ ತೆಗೆದು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಮೃತ ವ್ಯಕ್ತಿಯ ಬಗ್ಗೆ ಹಾಗೂ ಆತನ ಸಾವಿನ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ....
Top Stories
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ
Category: ಹುಬ್ಬಳ್ಳಿ ಧಾರವಾಡ
ಪೆಟ್ರೊಲ್ ದರ ಏರಿಕೆಗೆ ಖಂಡನೆ: ಅಳ್ನಾವರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ..!
ಧಾರವಾಡ: ಕಲಘಟಗಿ ವಿಧಾನಸಭಾ ಕ್ಷೇತ್ರದ ಅಳ್ನಾವರದಲ್ಲಿ ನಾಗರಾಜ ಛಬ್ಬಿ ಬೆಂಬಲಿಗರಿಂದ ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಯಿತು. ಪೆಟ್ರೋಲ್ ದರ ಏರಿಕೆ ಕುರಿತು, ಪೆಟ್ರೊಲ್ ಹಾಕಿಸಿಕೊಳ್ಳಲು ಬಂದ ಜನರ ಅಭಿಪ್ರಾಯ ಕೇಳಲಾಯಿತು. ಸಕಷ್ಟು ಜನರು ಪೆಟ್ರೊಲ್ ದರ ಏರಿಕೆಗೆ ಖಂಡನೆ ವ್ಯಕ್ತ ಪಡಿಸಿದ್ರು. ಈ ಸಂಧರ್ಭದಲ್ಲಿ ಪ.ಪಂ.ಸದಸ್ಯ ತಮೀಮ್ ತೆರಗಾಂವ, ಗ್ರಾಮೀಣ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಂಕರ ಮುಗಳಿ, ಮಾಜಿ ಗ್ರಾ.ಪಂ ಅಧ್ಯಕ್ಷ ರಾಮೂ ಕೋಲೇಕರ, ಅಬೂಬಕರ ನದಾಫ, ಶಾಮಸುಂಧರ ಗಾಯಕವಾಡ,...
ಟಾಟಾ ಏಸ್ ಗಳ ಚಾಲಕರನ್ನ ಬೆದರಿಸಿ ಹಣ ದರೋಡೆ: ಆರೋಪಿಗಳ ಬಂಧನ..!
ಹುಬ್ಬಳ್ಳಿ: ನಗರದ ಗದಗ ರಿಂಗ್ ರೋಡಲ್ಲಿ ಎರಡು ಟಾಟಾ ಏಸ್ ಗಳ ಚಾಲಕರನ್ನ ಬೆದರಿಸಿ, ದರೋಡೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧನ ಮಾಡುವಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನ ಹುಬ್ಬಳ್ಳಿ ಸೆಟ್ಲಮೆಂಟ್ ಗಂಗಾಧರನಗರದ ವಿಶಾಲ ಕಾಶಿನಾಥ ಬಿಜವಾಡ ಹಾಗೂ ಕರ್ಣ ಮುಂಡಗೋಡ ಎಂದು ಗುರುತಿಸಲಾಗಿದ್ದು, ಪಲ್ಸರ್ ಬೈಕಿನಲ್ಲಿ ಹೋಗಿ ವಾಹನ ಚಾಲಕರನ್ನು ಬೆದರಿಕೆ ಹಾಕಿ ಹಣ ದೋಚುತ್ತಿದ್ದರು ಎನ್ನಲಾಗಿದೆ. ರಿಂಗ್ ರೋಡಲ್ಲಿ ಹೋಗುತ್ತಿದ್ದ ಕೃಷ್ಣಾ ಹಾಗೂ ಫಾರೂಕ ಎಂಬುವವರ ಟಾಟಾ ಏಸ್ ವಾಹನಗಳನ್ನ ನಿಲ್ಲಿಸಿ,...
ಅಳ್ನಾವರ- ತಾಲೂಕಿನ ಹುಲಿಕೇರಿಯಲ್ಲಿ ಕೋವಿಡ್ ಟೆಸ್ಟ್..!
ಅಳ್ನಾವರ- ತಾಲೂಕಿನ ಕಡಬಗಟ್ಟಿ ಗ್ರಾ.ಪಂಚಾಯತ ವ್ಯಾಪ್ತಿಯ ಹುಲಿಕೇರಿ ಗ್ರಾಮದಲ್ಲಿ ಕೋವಿಡ್ ಟೆಸ್ಟ್ ಮಾಡಲಾಯಿತು. ಈ ವೇಳೆ ಜನರಿಗೆ ತೊಂದರೆ ಆಗದಂತೆ ಅಂತರ ಕಾಪಾಡಿಕೊಂಡು ಕೋವಿಡ್ ನಿಯಮಾವಳಿ ಪಾಲನೆಯನ್ನು ಮಾಡಲಾಯಿತು ಮತ್ತು ಮಾಸ್ಕ ಹಾಕದವರಿಗೆ ಜಾಗೃತಿ ಮೂಡಿಸಿ ನಿಯಮಾವಳಿಗಳನ್ನು ಪಾಲಿಸಲು ಸೂಚನೆ ನೀಡಲಾಯಿತು. ಜನರು ಭಯ ಪಡುವ ಅವಶ್ಯಕತೆ ಇಲ್ಲ ಕೋವಿಡ್ ಗುಣಲಕ್ಷಣಗಳು ಕಂಡು ಬಂದಲ್ಲಿ ಸರಕಾರಿ ಶಾಲೆಯನ್ನು ಕೋವಿಡ್ ಕಾಳಜಿ ಕೇಂದ್ರವನ್ನಾಗಿ ಪರಿವರ್ತನೆ ಮಾಡಿ ಸೋಂಕಿತರಿಗೆ ಅಗತ್ಯ ಚಿಕಿತ್ಸೆ ನಿಡಲಾಗುತ್ತದೆ ಅಂತಾ ಕರ್ನಾಟಕ ಪ್ರದೇಶ...