School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ, ಹೀಗಾಗಿ, ನಾಳೆ ಜೂನ್ 26 ರಂದು ಉತ್ತರ ಕನ್ನಡ ಜಿಲ್ಲೆಯ 2 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.