School holiday News; ನಿರಂತರ ಮಳೆ; ಜಿಲ್ಲೆಯ 4 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ  ಶಾಲೆಗಳಿಗೆ ನಾಳೆ ರಜೆ..!

School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ, ನಾಳೆ ಜುಲೈ 26 ರಂದು ಉತ್ತರ ಕನ್ನಡ ಜಿಲ್ಲೆಯ 4 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.

error: Content is protected !!