School holiday News; ನಿರಂತರ ಮಳೆ; ಜಿಲ್ಲೆಯ 4 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ  ಶಾಲೆಗಳಿಗೆ ನಾಳೆ ರಜೆ..!

School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ, ಹೀಗಾಗಿ, ನಾಳೆ ಜೂನ್ 25 ರಂದು ಉತ್ತರ ಕನ್ನಡ ಜಿಲ್ಲೆಯ 4 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಹಳಿಯಾಳ, ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

error: Content is protected !!