ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!

Death News: ಮುಂಡಗೋಡ ಪಟ್ಟಣ ಪಂಚಾಯತಿಯ ಮಾಜಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ ರಾಮಣ್ಣ ಕುನ್ನೂರ್(69) ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ರಾಮಣ್ಣ ಕುನ್ನೂರ್ ರನ್ನು ನಿನ್ನೆ ಬುಧವಾರ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು‌. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ನಿಧನರಾಗಿದ್ದಾರೆ.

error: Content is protected !!