ವಿದ್ಯಾರ್ಥಿಗಳಿಗೆ ಭಾರೀ ಶುಭಸುದ್ದಿ ನೀಡಿದ ನೂತನ ಸಿಎಂ ಡಿಕೆಶಿ..! ಇನ್ಮುಂದೆ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಪ್ರೀ..!

ಇಂದು ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ‌. ತಮ್ಮ‌ ಚೊಚ್ಚಲ ಕ್ಯಾಬಿನೆಟ್ ಮೀಟಿಂಗನಲ್ಲೇ ವಿದ್ಯಾರ್ಥಿಗಳಿಗೆ ಶುಭಸುದ್ದಿ ನೀಡಿದ್ದು ವಿದ್ಯಾರ್ಥಿ ಸಾರಥಿ ಯೋಜನೆ ಜಾರಿ‌ಮಾಡಿದ್ದಾರೆ. ಇದರ ಅನ್ವಯ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ ಬಸ್ ಪಾಸ್ ಪ್ರೀ ಘೋಷಣೆ ಮಾಡಿದ್ದಾರೆ.

ಏನಿದು ಯೋಜನೆ..!
ನೂತನ ಸಿಎಂ ಡಿಕೆ ಶಿವಕುಮಾರ್ “ವಿದ್ಯಾರ್ಥಿ ಸಾರಥಿ” ಎಂಬ ನೂತನ ಯೋಜನೆ ಘೋಷಣೆ ಮಾಡಿದ್ದು, ಇನ್ಮುಂದೆ ಕಾಲೇಜು ವಿದ್ಯಾರ್ಥಿಗಳೇಲ್ಲರಿಗೂ ಬಸ್ ಪಾಸ್ ಪ್ರೀ ಆಗಿ ನೀಡಲಾಗುತ್ತದೆ. ವಿದ್ಯಾರ್ಥಿಗಳು ಪ್ರೀ ಬಸ್ ಪಾಸ್ ಗಾಗಿ ಅರ್ಜಿ ಸಲ್ಲಿಸಬೇಕು.

ಇಷ್ಟು ದಿನ ಶಕ್ತಿ ಯೋಜನೆಯಡಿ ಕೇವಲ ವಿದ್ಯಾರ್ಥಿನಿಯರಿಗೆ ಅಷ್ಟೇ ಬಸ್ ಪ್ರೀ ಇತ್ತು. ಇನ್ಮೇಲೆ ವಿದ್ಯಾರ್ಥಿ ಸಾರಥಿ ಯೋಜನೆಯಡಿ ವಿದ್ಯಾರ್ಥಿಗಳಿಗೂ ಬಸ್ ಪಾಸ್ ಪ್ರೀ ಘೋಷಣೆ ಮಾಡಿದ್ದಾರೆ. ಇದ್ರಿಂದ ಇಡೀ ರಾಜ್ಯದ ವಿದ್ಯಾರ್ಥಿಗಳಿಗೆ ಸಹಕಾರಿಯಾಗಲಿದ್ದು ಯೋಜನೆಗೆ ಭಾರೀ ಸ್ವಾಗತ ವ್ಯಕ್ತವಾಗಿದೆ.