ಪಿಐ ರಂಗನಾಥ್ ನೀಲಮ್ಮನವರ್ ಟ್ರಾನ್ಸಫರ್, ರಮೇಶ್ ಹನಾಪುರ ಮುಂಡಗೋಡಿನ ನೂತ‌ನ ಪಿಐ..!

ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರಗೆ ವರ್ಗಾವಣೆಯಾಗಿದೆ. ಮಂಗಳೂರಿನ ಸಿಸಿಆರ್ಬಿಗೆ ವರ್ಗಾವಣೆಗೊಳಿಸಿ ಆದೇಶ ಹೊರಬಿದ್ದಿದೆ. ಇನ್ನು ಮುಂಡಗೋಡಿಗೆ ನೂತನ ಪಿಐ ಆಗಿ, ರಮೇಶ ಹನಾಪುರ ಆಗಮಿಸಲಿದ್ದಾರೆ.

ಕಳೆದ ಎರಡು ವರ್ಷದಿಂದ ಮುಂಡಗೋಡಿನಲ್ಲಿ ಪಿಐ ಆಗಿ ರಂಗನಾಥ್ ನೀಲಮ್ಮನವರ್ ಕಾರ್ಯನಿರ್ವಹಿಸಿದ್ದರು.

ನೂತನ ಪಿಐ