ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!

Bus Accident; ಮುಂಡಗೋಡ ತಾಲೂಕಿನ ಮಳಗಿ ಬಸ್ ನಿಲ್ದಾಣದ ಎದುರೇ KSRTC ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಅಪಘಾತವಾಗಿದೆ. ಪರಿಣಾಮ ಮೂರ್ನಾಲ್ಕು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ.

ನಿತ್ಯವೂ ಸಂಚರಿಸುವ ಹುಬ್ಬಳ್ಳಿ ಶಿರಸಿ ಬಸ್ ಅಪಘಾತವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಅನಾಹುತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಹೆಚ್ಚಿನ ಹಾನಿಯಾಗಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಘಟನೆ ನಡೆದಿದೆ‌.

error: Content is protected !!