Home ಅರಣ್ಯ ಇಲಾಖೆ

Tag: ಅರಣ್ಯ ಇಲಾಖೆ

Post
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!

ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!

 Cobra Trapped In Pipe Rescued; ಮುಂಡಗೋಡ ತಾಲೂಕಿನ ಕಾತುರ ಅರಣ್ಯ ವಲಯದಲ್ಲಿ ಪೈಪಿನಲ್ಲಿ ಸಿಲುಕಿ ಸಾಚು ಬದುಕಿನ ನಡುವೆ ಹೋರಾಡುತ್ತಿದ್ದ, ನಾಗರಹಾವನ್ನು ರಕ್ಷಣೆ ಮಾಡಲಾಗಿದೆ. ಓರಲಗಿ ಗಸ್ತಿನ ಮಾಲತೇಶ ಗೊಂದಿ ಅವರ ಗದ್ದೆದಲ್ಲಿ ಪೈಪ್ ನಲ್ಲಿ ಸಿಕ್ಕಿಹಾಕಿಕೊಂಡು ಒದ್ದಾಡುತಿದ್ದ ನಾಗರಹಾವನ್ನು ಮುತ್ತುರಾಜ ಹಳ್ಳಿ, ಹುಡೇಲಕೊಪ್ಪ ಗಸ್ತು ವನಪಾಲಕರು ಹಾವನ್ನು ಪೈಪ್ ನಿಂದ ಹೊರ ತೆಗೆದು, ಗಾಯಕ್ಕೆ ನ್ಯಾಚುರಲ್ (Anti Septic) ಆದ ಅರಶಿಣ ಹಚ್ಚಿ ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟಿದ್ದಾರೆ. ಕಾರ್ಯಾಚರಣೆಯಲ್ಲಿ ಮಳಗಿ ಗಸ್ತು ವನಪಾಲಕ...

Post
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!

ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!

Grass Feeding In Forest; ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ ಅರಣ್ಯ ಪ್ರದೇಶದೊಳಗೆ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಸಚಿವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ ಹೊಸ...

Post
ಶೂ ಧರಿಸಿಯೆ ಧ್ವಜ ಸ್ತಂಭ ಏರಿದ ಗುಂಜಾವತಿ ಅರಣ್ಯಾಧಿಕಾರಿ, ಇದು ರಾಷ್ಟ್ರಧ್ವಜಕ್ಕೆ ಮಾಡಿದ ಅಪಮಾನ ಅಲ್ವಾ ಸಾಹೇಬ್ರೆ..?

ಶೂ ಧರಿಸಿಯೆ ಧ್ವಜ ಸ್ತಂಭ ಏರಿದ ಗುಂಜಾವತಿ ಅರಣ್ಯಾಧಿಕಾರಿ, ಇದು ರಾಷ್ಟ್ರಧ್ವಜಕ್ಕೆ ಮಾಡಿದ ಅಪಮಾನ ಅಲ್ವಾ ಸಾಹೇಬ್ರೆ..?

ಮುಂಡಗೋಡ: ಸದ್ಯ, ರಾಷ್ಟ್ರಾಧ್ಯಂತ 75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಡಗರ ಸಂಭ್ರಮ ಜೋರಾಗಿದೆ. ಅಗಷ್ಟ 13 ರಿಂದಲೇ “ಹರ್ ಘರ್ ತಿರಂಗಾ” ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ದೇಶಾಧ್ಯಂತ ಅಮೃತ ಮಹೋತ್ಸವದ ಸಂಭ್ರಮ ಮನೆ, ಮನೆ ಮಾತಾಗಿದೆ‌. ಈ ಹೊತ್ತಲ್ಲೇ ಅವರೊಬ್ಬ ಅಧಿಕಾರಿ ಹೀಗೆ ಮಾಡಿದ್ದು ಸರಿನಾ ಅನ್ನೋ ಪ್ರಶ್ನೆ ಕೂಡ ತಾಲೂಕಿನಾಧ್ಯಂತ ಚರ್ಚೆಯಾಗ್ತಿದೆ. ತಾಲೂಕಿನ ಗುಂಜಾವತಿ ಭಾಗದ ಉಪ ವಲಯ ಅರಣ್ಯಾಧಿಕಾರಿಯೊಬ್ಬರು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ರಾ..? ಈ ಪೋಟೋ ನೋಡಿದ್ರೆ ಎಂಥವರಿಗೂ ಹಾಗೆ ಅನ್ನಿಸದೇ ಇರಲ್ಲ....

Post
ಗುಂಜಾವತಿ ಅರಣ್ಯದಲ್ಲಿ ಅಪ್ಪಟ ರೌಡಿಸಂ, ಅರಣ್ಯ ರಕ್ಷಕನ ಮೇಲೆ ಭಂಡರ ಗೂಂಡಾಗಿರಿ.. ಶ್..! ನಿದ್ದೆಯಲ್ಲಿದ್ದಾರೆ ಅಧಿಕಾರಿಗಳು

ಗುಂಜಾವತಿ ಅರಣ್ಯದಲ್ಲಿ ಅಪ್ಪಟ ರೌಡಿಸಂ, ಅರಣ್ಯ ರಕ್ಷಕನ ಮೇಲೆ ಭಂಡರ ಗೂಂಡಾಗಿರಿ.. ಶ್..! ನಿದ್ದೆಯಲ್ಲಿದ್ದಾರೆ ಅಧಿಕಾರಿಗಳು

ಮುಂಡಗೋಡ: ತಾಲೂಕಿನಲ್ಲಿ ಅರಣ್ಯ ಸಂಪತ್ತು ರಕ್ಷಿಸುವ ಅರಣ್ಯ ರಕ್ಷಕರ ಜೀವಗಳಿಗೆ ಬೆಲೆಯೇ ಇಲ್ವಾ..? ಅಥವಾ ತಾಲೂಕಿನ ಅರಣ್ಯ ಇಲಾಖೆಯ ಏಸಿ ರೂಮಲ್ಲಿ ತಣ್ಣಗೆ ಕುಳಿತ ಹಿರಿಯ ಅಧಿಕಾರಿಗಳಿಗೆ “ಬಿಟ್ಟೂ ಬ್ಯಾಸರಕಿ” ಬಂದಿದೆಯಾ..? ಅರ್ಥವೇ ಆಗ್ತಿಲ್ಲ. ತಮ್ಮ ಇಲಾಖೆಯ ಅರಣ್ಯ ರಕ್ಷಕನೊಬ್ಬನ ಮೇಲೆ ಮನಬಂದಂತೆ ಎಗರಾಡಿದವರ ಪರವಾಗಿ “ದೊಡ್ಡ ಗುಣ” ತೋರಿಸಿ ಥೇಟು ಗಾಂಧಿ ತತ್ವದ ನಾಟಕ ಮಾಡ್ತಿದಾರಾ ಮುಂಡಗೋಡಿನ ಅರಣ್ಯ ಅಧಿಕಾರಿಗಳು..? ಯದ್ವಾ ತದ್ವಾ ರೌಡಿಸಂ..! ಅಂದಹಾಗೆ, ನಾವೀಗ ನಿಮಗೆ ಒಂದು ವಿಡಿಯೊ ತುಣುಕು ತೋರಿಸಲು ಹೊರಟಿದ್ದಿವಿ..ಈ...

error: Content is protected !!