Doctor Raid; ಮುಂಡಗೋಡ ತಾಲೂಕಾಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಮತ್ತವರ ಟೀಂ “ಏಕದಂ” ಕಾರ್ಯಾಚರಣೆ ನಡೆಸಿದ್ದಾರೆ. ಆಸ್ಪತ್ರೆಯ ಆವರಣದಲ್ಲಿರೋ ಕ್ಯಾಂಟೀನ್ ಹಾಗೂ ಜನೌಷಧಿ ಕೇಂದ್ರದ ಮೇಲೆ ದಾಳಿ ಮಾಡಿ ಬಿಸಿ ಮುಟ್ಟಿಸಿದ್ದಾರೆ. ಕ್ಯಾಂಟೀನ್ ಮೇಲೆ..! ಆಸ್ಪತ್ರೆಯ ಆವರಣದಲ್ಲಿರೋ ಕ್ಯಾಂಟೀನ್ ನಲ್ಲಿ ಅಧಿಕಾರಿಗಳ ತಂಡ ದಾಳಿ ಮಾಡಿದಾಗ ಅಲ್ಲಿ ಸ್ವಚ್ಚತೆಯ ಕೊರತೆ ಕಂಡುಬಂದಿದೆ ಎನ್ನಲಾಗಿದೆ. ಅಲ್ದೆ, ಅಸಲೀ ಟೆಂಡರದಾರರನ್ನು ಬಿಟ್ಟು ಬೇರೆಯವರು ಕ್ಯಾಂಟೀನ್ ನಡೆಸುತ್ತಿರುವುದು ಕಂಡು ಬಂದಿದೆಯಂತೆ ಹಾಗೂ ಬೇರೆಯವರ ಫೋನ್ ಪೇ ಸ್ಕ್ಯಾನರ್ ಇರುವುದನ್ನು ಪ್ರಶ್ನೆ ಮಾಡಿ, ಅಸಲೀ...
Top Stories
ಮೈಸೂರು ದಸರಾ ಜಂಬೂ ಸವಾರಿ: ಗಜಪಡೆಯ 14 ಆನೆಗಳ ಸಂಪೂರ್ಣ ಮಾಹಿತಿ ಹೀಗಿದೆ..!
ಆ.8 ರಿಂದ 14ರ ವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಸಪ್ತರಥೋತ್ಸವ..!
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ತಲೆಗೆ ರಾಡ್ನಿಂದ ಹೊಡೆದು ಮಹಿಳೆಯ ಕೊಲೆ..!
ಆರ್ಬಿಐ ರೆಪೋ ದರ ಶೇ.5.5ರಲ್ಲಿ ಸ್ಥಿರ; ನಿಮ್ಮ ಲೋನ್ EMI ಹೊರೆ ಇಳಿಸಲು ಈ ವಿಧಾನ ಅನುಸರಿಸಿ..!
ಚಿನ್ನದ ಬೆಲೆ ಸತತ ಏರಿಕೆ: ಬುಧವಾರ ಬೆಂಗಳೂರಿನಲ್ಲಿ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ?
ಕೊಪ್ಪ ಬಳಿ ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿ,ಇಂದೂರಿನ ದಂಪತಿ ಸೇರಿ ಮೂವರಿಗೆ ಗಾಯ..!
ಜಿ.ಪಂ ಸಿಇಒ ದಿಲೀಷ್ ರಿಂದ ಮುಂಡಗೋಡ ಹಾಗೂ ಶಿರಸಿ ತಾಲೂಕಿನ ಜೆಜೆಎಮ್ ಕಾಮಗಾರಿ ಪರಿಶೀಲನೆ..!
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
Home
ಆರೋಗ್ಯ ಇಲಾಖೆ
Tag: ಆರೋಗ್ಯ ಇಲಾಖೆ
ನಂದಿಕಟ್ಟಾದ ಈ ಆರೋಗ್ಯ ಕೇಂದ್ರದ “ನರ್ಸಮ್ಮ” ಬರೋದು ಲೇಟಾದ್ರೂ, ಹೋಗೋದು ಮಾತ್ರ ಫಸ್ಟೇ..!
ಮುಂಡಗೋಡ:ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಡಿ ಅನುಷ್ಟಾನಗೊಂಡಿರೋ “ಆರೋಗ್ಯ ಮತ್ತು ಕ್ಷೇಮ ಕೇಂದ್ರ” ಇದ್ದೂ ಇಲ್ಲದಂತಾಗಿದೆ. ಇಲ್ಲಿ ನೇಮಕಗೊಂಡಿರೋ ಸ್ಟಾಪ್ ನರ್ಸ್ ಮೇಡಂ ಈ ಆರೋಗ್ಯ ಕೇಂದ್ರದ ಆರೋಗ್ಯವನ್ನೇ ಹಾಳು ಮಾಡಿದ್ದಾರೆ ಅಂತಿದಾರೆ ಇಲ್ಲಿನ ಜನ. ಯಾಕಂದ್ರೆ, “ತಮಗಿಷ್ಟ ಬಂದಾಗ ಬರೋದು, ಬೇಕಾದಾಗ ಹೋಗೋದು” ಅನ್ನೋ ರೂಢಿ ಇಟ್ಕೊಂಡಿರೋ ನರ್ಸಮ್ಮ ಇಲ್ಲಿನ ಜನ್ರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬರೋದು ಮದ್ಯಾಹ್ನ..! ಅಂದಹಾಗೆ, ನಂದಿಕಟ್ಟಾ ಗ್ರಾಮಸ್ಥರ ಆರೋಗ್ಯ ಕಾಪಾಡಲು ಸ್ಥಾಪನೆಗೊಂಡಿರೋ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಓರ್ವ ಅಟೆಂಡರ್...