Home ಅಧ್ಯಕ್ಷರ ಆಯ್ಕೆ

Tag: ಅಧ್ಯಕ್ಷರ ಆಯ್ಕೆ

Post
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!

ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!

Gram Panchayat; ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ನೂರ್ ಅಹ್ಮದ್ ಮಕ್ತೇಸರ್, ಉಪಾಧ್ಯಕ್ಷೆಯಾಗಿ ರತ್ನವ್ವ ಪಾಂಡಪ್ಪ ತಡಸದ ಅವಿರೋಧ ಆಯ್ಕೆಯಾಗಿದ್ದಾರೆ. ಇದ್ರೊಂದಿಗೆ ಭಾರೀ ಗುದುಮುರಿಗಿಗೆ ಬಿದ್ದಿದ್ದ ಆದ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದು, ಅನಾಯಾಸವಾಗಿ “ಕಾಂಗ್ರೆಸ್” ಬೆಂಬಲಿತರಿಗೆ ಅಧ್ಯಕ್ಷ ಗಾದಿ ದಕ್ಕಿದಂತಾಗಿದೆ. ಅಂದಹಾಗೆ, 13 ಸದಸ್ಯ ಬಲದ ಚಿಗಳ್ಳಿ ಗ್ರಾಮ ಪಂಚಾಯತಿಯಲ್ಲಿ, 9 ಸದಸ್ಯರು ಕೈ ಬೆಂಬಲಿತರಾಗಿದ್ದರು. ಇನ್ನುಳಿದಂತೆ, 4 ಜನ ಮಾತ್ರ ಬಿಜೆಪಿ ಪಾಳಯದಲ್ಲಿ ಗುರುತಿಸಿಕೊಂಡಿದ್ದರು‌. ಆದ್ರೆ, ಈ ಹಿಂದೆ ಅಧ್ಯಕ್ಷೆಯಾಗಿದ್ದ ಪುಷ್ಪಾ ಕಲ್ಮೇಶ್...

Post
ಚೌಡಳ್ಳಿ ಗ್ರಾಪಂ ನೂತನ ಅಧ್ಯಕ್ಷರಾಗಿ ಮಂಜುನಾಥ್ ಕಟಗಿ ಅವಿರೋಧ ಆಯ್ಕೆ ಫಿಕ್ಸ್..!

ಚೌಡಳ್ಳಿ ಗ್ರಾಪಂ ನೂತನ ಅಧ್ಯಕ್ಷರಾಗಿ ಮಂಜುನಾಥ್ ಕಟಗಿ ಅವಿರೋಧ ಆಯ್ಕೆ ಫಿಕ್ಸ್..!

ಮುಂಡಗೋಡ: ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಚೌಡಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಗಾದಿಯ ಫೈಟ್ ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ನೇತ್ರಾವತಿ ಬಿಸವಣ್ಣವರ್ ರಾಜೀನಾಮೆಯಿಂದ ಖಾಲಿಯಾಗಿದ್ದ ಅಧ್ಯಕ್ಷ ಖುರ್ಚಿಗೆ ಮಂಜುನಾಥ್ ಕಟಗಿ ನೂತನ ಅಧ್ಯಕ್ಷರಾಗಿ ಪಟ್ಟಕ್ಕೆ ಏರೋದು ಬಹುತೇಕ ಕನ್ಫರ್ಮ್ ಆದಂತಾಗಿದೆ. ಅವಿರೋಧ ಆಯ್ಕೆನಾ..? ಬಿಜೆಪಿಯಲ್ಲೇ ಎರಡೆರಡು ಬಣಗಳಾಗಿ ಕಚ್ಚಾಡಿಕೊಂಡಿದ್ದ ಚೌಡಳ್ಳಿ ಪಂಚಾಯತಿಯ ಅಧಿಕಾರದ ತಿಕ್ಕಾಟ, ಇಡೀ ತಾಲೂಕಿನ ಬಿಜೆಪಿ ಮುಖಂಡರುಗಳಿಗೆ ಮುಜುಗರ ತಂದಿಟ್ಟಿತ್ತು. ಕೋರ್ಟ್ ಅಂಗಳಕ್ಕೂ ಹೋಗಿ ಬಂದಿದ್ದ ಅಧ್ಯಕ್ಷರ ಬದಲಾವಣೆ ಪ್ರಹಸನಗಳು ಖುದ್ದು ಸಚಿವ ಶಿವರಾಮ್...

error: Content is protected !!