School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ, ನಾಳೆ ಮಂಗಳವಾರ, ಅಗಷ್ಟ 19 ರಂದು ಉತ್ತರ ಕನ್ನಡ ಜಿಲ್ಲೆಯ 11 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ಹಳಿಯಾಳ ಹಾಗೂ ದಾಂಡೇಲಿ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ...
Top Stories
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
ಜನ-ಧನ್ ಅಕೌಂಟ್ಗೆ ಮರು ಕೆವೈಸಿ : ಸೆ.30ಕ್ಕೆ ಡೆಡ್ಲೈನ್ ಫಿಕ್ಸ್ ಮಾಡಿದೆ RBI, ಅಪ್ಡೇಟ್ ಮಾಡುವುದು ಹೇಗೆ..?
Tag: ಉತ್ತರ ಕನ್ನಡ
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ, ನಾಳೆ ಸೋಮವಾರ, ಅಗಷ್ಟ 18 ರಂದು ಉತ್ತರ ಕನ್ನಡ ಜಿಲ್ಲೆಯ 10 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
ಜಿ.ಪಂ ಸಿಇಒ ದಿಲೀಷ್ ರಿಂದ ಮುಂಡಗೋಡ ಹಾಗೂ ಶಿರಸಿ ತಾಲೂಕಿನ ಜೆಜೆಎಮ್ ಕಾಮಗಾರಿ ಪರಿಶೀಲನೆ..!
ZP CEO VISIT; ಮುಂಡಗೋಡ/ಶಿರಸಿ; ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹಾಗೂ ಮುಂಡಗೋಡ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ಅನುಷ್ಠಾನಗೊಳಿಸಲಾದ ಜೆಜೆಎಮ್ ಕಾಮಗಾರಿ ಸ್ಥಳಗಳಿಗೆ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ದಿಲೀಷ್ ಶಶಿ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಮಳಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಧರ್ಮಾ ಜಲಾಶಯದಲ್ಲಿ ಬಹು ಗ್ರಾಮ ಕುಡಿಯುವ ನೀರು ಯೋಜನೆಯನ್ನು ಪರಿಶೀಲಿಸಿದರು. ಬಳಿಕ ಕಾತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆಲಳ್ಳಿ, ಚವಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ...
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
Dharmasthala body case; ಕಾರವಾರ; ಧರ್ಮಸ್ಥಳ ಶವ ಪ್ರಕರಣದಲ್ಲಿ ನಾವು ಸತ್ಯ ಹೊರಬರಲಿ ಎಂಬ ಉದ್ದೇಶ ಮಾತ್ರ ಇದೆ. ಬಲಪಂಥೀಯರದ್ದೇ ಒಂದು ವಾದ, ಎಡಪಂಥೀಯರದ್ದೇ ಒಂದು ವಾದ, ಈ ಕಾರಣ ಎಸ್ ಐಟಿ ರಚನೆಯಾಗಿದೆ. ತನಿಖೆ ಆರಂಭವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಕಾರವಾರದಲ್ಲಿ ಜಿಲ್ಲಾ ಪಂಚಾಯತ ಸಭೆಯ ನಂತರ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಅವ್ರು ಮಾತನಾಡುತ್ತಿದ್ದರು, ಕೆಲವರು ಇದರಲ್ಲಿ ರಾಜಕೀಯ ಹುಡುಕುತ್ತಿದ್ದಾರೆ. ವಾಸ್ತವವಾಗಿ ಎಸ್ ಐ ಟಿ ಅವಶ್ಯಕತೆ ಇರಲಿಲ್ಲ. ದ.ಕ....
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
Doctor Raid; ಮುಂಡಗೋಡ ತಾಲೂಕಾಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಮತ್ತವರ ಟೀಂ “ಏಕದಂ” ಕಾರ್ಯಾಚರಣೆ ನಡೆಸಿದ್ದಾರೆ. ಆಸ್ಪತ್ರೆಯ ಆವರಣದಲ್ಲಿರೋ ಕ್ಯಾಂಟೀನ್ ಹಾಗೂ ಜನೌಷಧಿ ಕೇಂದ್ರದ ಮೇಲೆ ದಾಳಿ ಮಾಡಿ ಬಿಸಿ ಮುಟ್ಟಿಸಿದ್ದಾರೆ. ಕ್ಯಾಂಟೀನ್ ಮೇಲೆ..! ಆಸ್ಪತ್ರೆಯ ಆವರಣದಲ್ಲಿರೋ ಕ್ಯಾಂಟೀನ್ ನಲ್ಲಿ ಅಧಿಕಾರಿಗಳ ತಂಡ ದಾಳಿ ಮಾಡಿದಾಗ ಅಲ್ಲಿ ಸ್ವಚ್ಚತೆಯ ಕೊರತೆ ಕಂಡುಬಂದಿದೆ ಎನ್ನಲಾಗಿದೆ. ಅಲ್ದೆ, ಅಸಲೀ ಟೆಂಡರದಾರರನ್ನು ಬಿಟ್ಟು ಬೇರೆಯವರು ಕ್ಯಾಂಟೀನ್ ನಡೆಸುತ್ತಿರುವುದು ಕಂಡು ಬಂದಿದೆಯಂತೆ ಹಾಗೂ ಬೇರೆಯವರ ಫೋನ್ ಪೇ ಸ್ಕ್ಯಾನರ್ ಇರುವುದನ್ನು ಪ್ರಶ್ನೆ ಮಾಡಿ, ಅಸಲೀ...
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
Very Heavy Rain Forecast; ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 29ರ ವರೆಗೂ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಭಾರೀ ಮಳೆಯಾಗುತ್ತಿದ್ದು, ಜುಲೈ 24ರಿಂದ ಜುಲೈ 26ವರೆಗೂ ಈ ಮೂರು ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ನಂತರ ಜುಲೈ 27ರಿಂದ 29ರ ವರೆಗೆ ಅತಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ...
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ, ಇಂದು ಬುಧವಾರ, ಜುಲೈ 23 ರಂದು ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ...
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ
Krishna Byre Gowda; ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಭೂಕುಸಿತ, ಕಡಲ ಕೊರೆತ ಸಮಸ್ಯೆ ಎದುರಿಸುತ್ತಿರುವ ಜಿಲ್ಲೆಗಳಲ್ಲಿ ತುರ್ತು ಕಾಮಗಾರಿ ಕೈಗೊಳ್ಳಲು ₹800 ಕೋಟಿ ಅನುದಾನಕ್ಕೆ ಶೀಘ್ರವೇ ಅನುಮೋದನೆ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು. ಅವರು ಮಂಗಳವಾರ ಉತ್ತರ ಕನ್ನಡ ಜಿಲ್ಲೆಯ ಭೂ ಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕುಮಟಾದಲ್ಲಿ ಮಾತನಾಡಿದರು. ರಾಜ್ಯದ 6 ಜಿಲ್ಲೆಗಳಲ್ಲಿ ಭೂಕುಸಿತ ಸಮಸ್ಯೆ ತೀವ್ರವಾಗಿದ್ದು, ಈ ಭಾಗದಲ್ಲಿ ತಡೆಗೋಡೆ ನಿರ್ಮಿಸುವ ಕಾಮಗಾರಿಗಾಗಿ 500...