Home ದಕ್ಷಿಣ ಕನ್ನಡ ಜಿಲ್ಲೆ

Tag: ದಕ್ಷಿಣ ಕನ್ನಡ ಜಿಲ್ಲೆ

Post
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!

ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!

Very Heavy Rain Forecast; ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 29ರ ವರೆಗೂ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಭಾರೀ ಮಳೆಯಾಗುತ್ತಿದ್ದು, ಜುಲೈ 24ರಿಂದ ಜುಲೈ 26ವರೆಗೂ ಈ ಮೂರು ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ನಂತರ ಜುಲೈ 27ರಿಂದ 29ರ ವರೆಗೆ ಅತಿ ಭಾರಿ ಮಳೆಯಾಗಲಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿಯಲ್ಲಿ...

Post

ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪೊಲೀಸ್ ವಶಕ್ಕೆ..!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ದಿನದಲ್ಲಿ ಬರೋಬ್ಬರಿ 3 ಕೊಲೆಗಳಾಗಿದೆ. ಇಡೀ ಜಿಲ್ಲೆಯಾದ್ಯಂತ ಪರಿಸ್ಥಿತಿ ಉದ್ವಿಗ್ನವಾಗಿದೆ. ಇದರಿಂದಾಗಿ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ದಕ್ಷಿಣ ಕನ್ನಡ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಆದರೆ ನಿರ್ಬಂಧವಿದ್ದರೂ ನಗರಕ್ಕೆ ಬಂದ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಅಪಾಯ ಇರುವ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಅವರ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಮುತಾಲಿಕ್ ಅವರ ದಕ್ಷಿಣ ಕನ್ನಡ...

error: Content is protected !!