Home ಪಿಎಸ್ಐ

Tag: ಪಿಎಸ್ಐ

Post
ಪ್ರವೀಣ್ ಶವಯಾತ್ರೆ ವೇಳೆ ಲಾಠಿ ಬೀಸಿದ್ದ ಇಬ್ಬರು ಪಿಎಸ್ಐಗಳ ವರ್ಗಾವಣೆ..!

ಪ್ರವೀಣ್ ಶವಯಾತ್ರೆ ವೇಳೆ ಲಾಠಿ ಬೀಸಿದ್ದ ಇಬ್ಬರು ಪಿಎಸ್ಐಗಳ ವರ್ಗಾವಣೆ..!

ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಶವಯಾತ್ರೆ ವೇಳೆ ಲಾಠಿ ಚಾರ್ಜ್ ಮಾಡಿದ ಪೊಲೀಸರನ್ನು ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಠಾಣೆಯ ಪಿಎಸ್ ಐಗಳನ್ನು ವರ್ಗಾವಣೆ ಮಾಡಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ. ಬೆಳ್ಳಾರೆಗೆ ನೂತನ ಪಿಎಸೈ ಆಗಿ ಕುಂದಾಪುರ ಠಾಣೆಯ ಸುಹಾಸ್ ಹಾಗೂ ವಿಟ್ಲ ಠಾಣಾ ಪಿಎಸ್‌ಐ ಆಗಿದ್ದ ಮಂಜುನಾಥ್ ಅವರನ್ನು ಸುಬ್ರಹ್ಮಣ್ಯ ಠಾಣೆಗೆ ನೇಮಕ ಮಾಡಲಾಗಿದೆ. ವರ್ಗಾವಣೆಯಾದ ಪಿಎಸೈಗಳಿಗೆ ಜಾಗ...