Home ಪ್ರಮೀಳಾ ನಾಯ್ಡು

Tag: ಪ್ರಮೀಳಾ ನಾಯ್ಡು

Post
ರಾಜ್ಯದಲ್ಲಿ ಮಹಿಳೆಯರ ಮಾರಾಟ ಜಾಲ ಸಕ್ರೀಯವಾಗಿದೆ, ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಕಳವಳ..!

ರಾಜ್ಯದಲ್ಲಿ ಮಹಿಳೆಯರ ಮಾರಾಟ ಜಾಲ ಸಕ್ರೀಯವಾಗಿದೆ, ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಕಳವಳ..!

 ಮುಂಡಗೋಡ: ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಮಾರಾಟ ಜಾಲ ಸಕ್ರೀಯವಾಗಿದೆ. ನಾವು ಈ ಜಾಲವನ್ನು ಬೇಧಿಸಲು ಸಂಪೂರ್ಣ ಸನ್ನದ್ಧಗೊಳ್ಳುತ್ತೇವೆ ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತೇವೆ ಅಂತಾ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ತಿಳಿಸಿದ್ರು. ಮುಂಡಗೋಡಿನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಪ್ರಮೀಳಾ ನಾಯ್ಡು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಹಿಳೆಯರನ್ನು‌ ಮದುವೆ ನೆಪದಲ್ಲಿ ದೂರದ ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಿಗೆ ಮಾರಾಟ ಮಾಡುವ ಗ್ಯಾಂಗ್ ಆ್ಯಕ್ಟಿವ್ ಆಗಿದೆ. ಹೀಗಾಗಿ, ರಾಜ್ಯ ಮಹಿಳಾ ಆಯೋಗ ಈ...