Home ಪ್ರೇಮಿಗಳ ಆತ್ಮಹತ್ಯೆ

Tag: ಪ್ರೇಮಿಗಳ ಆತ್ಮಹತ್ಯೆ

Post
ಹುಬ್ಬಳ್ಳಿಯಲ್ಲಿ  ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ‌ ಅಟ್ಯಾಕ್..!

ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ‌ ಅಟ್ಯಾಕ್..!

Crime News; ಹುಬ್ಬಳ್ಳಿ: ಕಳೆದ‌ ಮೂರು ದಿನಗಳ ಹಿಂದೆಯಷ್ಟೆ ಪುಡಿ ರೌಡಿಗಳ ಅಟ್ಟಹಾಸದಿಂದ ಓರ್ವ ವ್ಯಕ್ತಿಯ ಮೇಲೆ ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದ ಪ್ರಕರಣ ನಡೆದ ಬೆನ್ನಲ್ಲೇ ಇನ್ನೊಂದು ಚಾಕು ಇರಿತ ಪ್ರಕರಣ ತಡ ರಾತ್ರಿ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚಾಕು ಇರಿದ ಘಟನೆ ನಡೆದಿದ್ದು ನಗರದ ಯಲ್ಲಾಪುರ ಓಣಿಯ ಅಫ್ತಾಬ್ ಎಂಬ ಯುವಕನಿಗೆ ನಾಲೈದು ಜನರ ಗುಂಪೊಂದು ಚಾಕು ಇರಿದು ಪರಾರಿಯಾಗಿದ್ದಾರೆ. ಯಲ್ಲಾಪುರ ಓಣಿಯ ಬುಡ್ಡು ಪಾನ್...

Post
ಬಾಚಣಕಿ ಡ್ಯಾಂ ನಲ್ಲಿ ಪತ್ತೆಯಾಯ್ತು ಮಹೇಶನ ಶವ..! ಕೊನೆಗೂ ನೀರು ಪಾಲಾಯ್ತು 3 ವರ್ಷದ ಮುಗ್ದ ಪ್ರೀತಿ..!!

ಬಾಚಣಕಿ ಡ್ಯಾಂ ನಲ್ಲಿ ಪತ್ತೆಯಾಯ್ತು ಮಹೇಶನ ಶವ..! ಕೊನೆಗೂ ನೀರು ಪಾಲಾಯ್ತು 3 ವರ್ಷದ ಮುಗ್ದ ಪ್ರೀತಿ..!!

ಮುಂಡಗೋಡ; ಬಾಚಣಕಿ ಜಲಾಶಯದಲ್ಲಿ ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಕೊನೆಗೂ ಪತ್ತೆಯಾಗಿದೆ. ಇಂದೂ ಕೂಡ ಬೆಳಿಗ್ಗೆಯಿಂದ ಶೋಧ ಕಾರ್ಯ ಜಾರಿಯಲ್ಲಿತ್ತು. ಆದ್ರೆ ಈಗಷ್ಟೇ ಶವ ಪತ್ತೆಯಾಗಿದೆ. ಇದ್ರೊಂದಿಗೆ ಮೂರು ವರ್ಷಗಳ ಪ್ರೀತಿ ಬಾಚಣಕಿ ಜಲಾಶಯದಲ್ಲಿ ನೀರು ಪಾಲಾಗಿದೆ. ಸೋಮವಾರ ಇದೇ ಬಾಚಣಕಿ ಡ್ಯಾಂ ಅಂಗಳದಲ್ಲಿ ಮುಂಡಗೋಡ ಜೂನಿಯರ್ ಕಾಲೇಜಿನಲ್ಲಿ ಪಿಯೂ ಎರಡನೇ ವರ್ಷದಲ್ಲಿ ಓದುತ್ತಿದ್ದ ಕಲಕೇರಿ ಗ್ರಾಮದ ತನುಜಾ ಎನ್ನುವ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಅಲ್ಲದೇ, ಆಕೆಯ ಜೊತೆಗೆ ಬಂದಿದ್ದ ಅಂತಾ ಹೇಳಲಾಗಿದ್ದ ಮಹೇಶ್...

Post
ಬಾಚಣಕಿ ಡ್ಯಾಂ ನಲ್ಲಿ ನಾಪತ್ತೆಯಾಗಿರೋ ವಿದ್ಯಾರ್ಥಿಗಾಗಿ ಶೋಧ..! ಹಾಗಾದ್ರೆ ಆತ ಏನಾದ..?

ಬಾಚಣಕಿ ಡ್ಯಾಂ ನಲ್ಲಿ ನಾಪತ್ತೆಯಾಗಿರೋ ವಿದ್ಯಾರ್ಥಿಗಾಗಿ ಶೋಧ..! ಹಾಗಾದ್ರೆ ಆತ ಏನಾದ..?

ಮುಂಡಗೋಡ; ಬಾಚಣಕಿ ಜಲಾಶಯದಲ್ಲಿ ನಿನ್ನೆ ನಾಪತ್ತೆಯಾಗಿರೋ ವಿದ್ಯಾರ್ಥಿಗಾಗಿ ಇಂದೂ ಕೂಡ ಶೋಧ ಕಾರ್ಯ ಜಾರಿಯಲ್ಲಿತ್ತು. ಆದ್ರೆ ಇದುವರೆಗೂ ವಿದ್ಯಾರ್ಥಿ ಪತ್ತೆಯಾಗಿಲ್ಲ. ನಿನ್ನೆ ಇದೇ ಬಾಚಣಕಿ ಡ್ಯಾಂ ಅಂಗಳದಲ್ಲಿ ಮುಂಡಗೋಡ ಜೂನಿಯರ್ ಕಾಲೇಜಿನಲ್ಲಿ ಪಿಯೂ ಓದುತ್ತಿದ್ದ ಕಲಕೇರಿ ಗ್ರಾಮದ ತನುಜಾ ಎನ್ನುವ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಅಲ್ಲದೇ, ಆಕೆಯ ಜೊತೆಗೆ ಬಂದಿದ್ದ ಅಂತಾ ಹೇಳಲಾಗಿರೊ ವಿದ್ಯಾರ್ಥಿಯ ಪಾದರಕ್ಷೆಗಳು ಜಲಾಶಯದ ದಡದಲ್ಲಿ ದೊರೆತಿದ್ದವು. ಹೀಗಾಗಿ, ವಿದ್ಯಾರ್ಥಿ ಕೂಡ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ವಿದ್ಯಾರ್ಥಿಯ ಶವಕ್ಕಾಗಿ...

Post
ನೀರಿಗೆ ಜಿಗಿಯೋಕೂ ಮುನ್ನ ವಿಷ ಕುಡಿದಿತ್ತಾ ಜೋಡಿ..? ಅಷ್ಟಕ್ಕೂ ಬಾಚಣಕಿ ಡ್ಯಾಂ ಅಂಗಳದಲ್ಲಿ ನಡೆದದ್ದಾದ್ರೂ ಏನು..?

ನೀರಿಗೆ ಜಿಗಿಯೋಕೂ ಮುನ್ನ ವಿಷ ಕುಡಿದಿತ್ತಾ ಜೋಡಿ..? ಅಷ್ಟಕ್ಕೂ ಬಾಚಣಕಿ ಡ್ಯಾಂ ಅಂಗಳದಲ್ಲಿ ನಡೆದದ್ದಾದ್ರೂ ಏನು..?

ಮುಂಡಗೋಡ: ಏನಾಗ್ತಿದೆ ನಮ್ಮ ಮುಂಡಗೋಡ ತಾಲೂಕಿನ ಯುವಕ ಯುವತಿಯರಿಗೆ..? ನಿಜಕ್ಕೂ ಮಮ್ಮಲ‌ ಮರಗುತ್ತಿದೆ ಇಡೀ ತಾಲೂಕು. ಯಾಕಂದ್ರೆ ಇನ್ನೂ‌ ಮೀಸೆ ಚಿಗುರದ, ವಯಸ್ಸಲ್ಲದ ವಯಸ್ಸಲ್ಲಿ ಪ್ರೀತಿ ಪ್ರೇಮ ಅಂತೇಲ್ಲ ಇಡೀ ಬದುಕನ್ನೇ ಹಾಳು ಮಾಡಿಕೊಳ್ತಿದಾರಾ ಯುವ ಪಡೆ..? ಹಾಗಂತ ಆತಂಕಗೊಂಡಿದ್ದಾರೆ ತಂದೆ ತಾಯಂದಿರು. ಪ್ರೀತಿಗೆ ಬಲಿ..? ಯಸ್, ಮುಂಡಗೋಡ ತಾಲೂಕಿನಲ್ಲಿ ಇತ್ತೀಚೆಗೆ ಪ್ರೇಮ ಪ್ರಕರಣಗಳಲ್ಲಿ ನಾಪತ್ತೆಯಾದ ಯುವಕ ಯುವತಿಯರ ಸಂಖ್ಯೆ ಇನ್ನಿಲ್ಲದ ಹಾಗೆ ಏರಿಕೆಯಾಗಿದೆ‌. ಅದ್ರೊಟ್ಟಿಗೆ, ಇವತ್ತಿನ ಈ ಪ್ರಕರಣ ಬಹುಶಃ ಇಡೀ ತಾಲೂಕಿನ ಮಂದಿಗೆ ಬೆಚ್ಚಿ...

Post
ಅಯ್ಯೋ ದೇವ್ರೇ, ಬಾಚಣಕಿ ಡ್ಯಾಂನಲ್ಲಿ ಹೆಣವಾದ್ರಾ ಪ್ರೇಮಿಗಳು..? ಆತ್ಮಹತ್ಯೆನಾ..?

ಅಯ್ಯೋ ದೇವ್ರೇ, ಬಾಚಣಕಿ ಡ್ಯಾಂನಲ್ಲಿ ಹೆಣವಾದ್ರಾ ಪ್ರೇಮಿಗಳು..? ಆತ್ಮಹತ್ಯೆನಾ..?

ಮುಂಡಗೋಡ: ಬಾಚಣಕಿ ಜಲಾಶಯದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ್ರಾ..? ಸಧ್ಯದ ಮಾಹಿತಿ ಪ್ರಕಾರ ಹೌದು ಅಂತಿವೆ ಮೂಲಗಳು‌. ಕಾಲೇಜು ಯೂನಿಫಾರ್ಮಿನಲ್ಲೇ ಯುವಕ ಹಾಗೂ ಯುವತಿ ಬಾಚಣಕಿ ಜಲಾಶಯದಲ್ಲಿ ದಾರುಣ ಸಾವು ಕಂಡಿರೋ ಘಟನೆ ನಡೆದಿದೆ. ಕಾಲೇಜಿನಿಂದ ನೇರವಾಗಿ ಬಾಚಣಕಿ ಜಲಾಶಯಕ್ಕೆ ಬಂದಿರೋ ಯುವಕ ಯುವತಿ ಜಲಾಶಯದಲ್ಲಿ ನೀರು ಪಾಲಾಗಿದ್ದಾರೆ ಎನ್ನಲಾಗ್ತಿದೆ. ಯುವತಿ ಶವ ಹೊರ ತೆಗೆಯಲಾಗಿದ್ದು, ಮೃತ ಯುವತಿ ಮುಂಡಗೋಡ ತಾಲೂಕಿನ ಕಲಕೇರಿ ಗ್ರಾಮದ ತನುಜಾ ಅಂತಾ ತಿಳಿದು ಬಂದಿದೆ. ಆದ್ರೆ ಯುವಕನ ಶವಕ್ಕಾಗಿ ಶೋಧ ಕಾರ್ಯ ನಡೆದಿದೆ....