Home ಬಿಜೆಪಿ ಸರ್ಕಾರ

Tag: ಬಿಜೆಪಿ ಸರ್ಕಾರ

Post
ಬಿಜೆಪಿ ಸರ್ಕಾರದ ವಿರುದ್ಧ ತಿರುಗಿ ಬಿದ್ದ ಬಿಜೆಪಿ ಕಾರ್ಯಕರ್ತರು, ಪ್ರವೀಣ್ ಹತ್ಯೆಗೆ ವ್ಯಾಪಕ ಆಕ್ರೋಶ.!

ಬಿಜೆಪಿ ಸರ್ಕಾರದ ವಿರುದ್ಧ ತಿರುಗಿ ಬಿದ್ದ ಬಿಜೆಪಿ ಕಾರ್ಯಕರ್ತರು, ಪ್ರವೀಣ್ ಹತ್ಯೆಗೆ ವ್ಯಾಪಕ ಆಕ್ರೋಶ.!

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಇಡೀ ರಾಜ್ಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ರಾಜ್ಯ ಸರ್ಕಾರದ ವಿರುದ್ಧ ಖುದ್ದು ಬಿಜೆಪಿ ಕಾರ್ಯಕರ್ತರು, ಹಿಂದೂಪರ ಸಂಘಟ‌ನೆ ಕಾರ್ಯಕರ್ತರೇ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯಾಧ್ಯಂತ ಹಲವು ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ತಮ್ಮ ಸ್ಥಾನಗಳಿಗೆ, ಜವಾಬ್ದಾರಿಗಳಿಗೆ ಹಿಂಡು ಹಿಂಡಾಗಿ ರಾಜೀನಾಮೆ ನೀಡುತ್ತಿದ್ದಾರೆ. ಈ ನಡುವೆ ನಾಳೆಯೇ ಮಾನ್ಯ “ಬೊಮ್ಮಾಯಿ ಸರ್ಕಾರ” ಒಂದು ವರ್ಷ ಪೂರೈಸಿದ ಸಂಭ್ರಮೋತ್ಸವ ಆಚರಣೆಯಲ್ಲಿ ಬ್ಯುಸಿಯಾಗಿದೆ. ಇನ್ನು, ಸಾಮಾಜಿಕ ಜಾಲತಾಣದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಗೃಹ ಸಚಿವ ಅರಗ...