Home ಮೊಹರಂ ಆಚರಣೆ

Tag: ಮೊಹರಂ ಆಚರಣೆ

Post
ಮುಂಡಗೋಡ ತಾಲೂಕಿನಲ್ಲಿ ಹಿಂದು ಮುಸ್ಲಿಂ ಭಾವೈಕ್ಯತೆಯ ಮೊಹರಂ ಸಂಭ್ರಮ..!

ಮುಂಡಗೋಡ ತಾಲೂಕಿನಲ್ಲಿ ಹಿಂದು ಮುಸ್ಲಿಂ ಭಾವೈಕ್ಯತೆಯ ಮೊಹರಂ ಸಂಭ್ರಮ..!

 ಮುಂಡಗೋಡ: ತಾಲೂಕಿನಾಧ್ಯಂತ ಮೊಹರಂ ಹಬ್ಬದ ಕೊನೆಯ ದಿನದ ಸಂಭ್ರಮ ಜೋರಾಗಿದೆ. ಕಳೆದ ಐದು ದಿನಗಳಿಂದ ತಾಲೂಕಿನಾಧ್ಯಂತ ಹಿಂದು ಮುಸ್ಲಿಂ ಬಾಂಧವರು ಭಾವೈಕ್ಯತೆಯ ಮೊಹರಂ ಆಚರಿಸುತ್ತಿದ್ದಾರೆ. ಬುಧವಾರ ಮೊಹರಂ ಕೊನೆಯ ದಿನದ ಆಚರಣೆಯಾಗಿದೆ.  ಅಗ್ನಿ ಕುಂಡ..! ತಾಲೂಕಿನೆಲ್ಲೆಡೆ ಮೊಹರಂ ಪಂಜಾಗಳನ್ನು ಪ್ರತಿಷ್ಟಾಪಿಸಿ ಇಂದು ವಿಸರ್ಜನೆ ನಡೆಯುತ್ತಿದೆ. ಹೀಗಾಗಿ, ಇಂದು ಬೆಳಿಗಿನ ಜಾವ ಅಗ್ನಿ ಕುಂಡ ರಚಿಸಿ ಪಂಜಾಗಳನ್ನು ಹೊತ್ತು ಕೆಂಡ ತುಳಿಯಲಾಯಿತು. ಆ ನಂತರದಲ್ಲಿ ಪಂಜಾಗಳ‌ ಮೆರವಣಿಗೆ ನಡೆಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಪಂಜಾಗಳಿಗೆ...