Students boycott class; ಮುಂಡಗೋಡ: SSLC ವಿದ್ಯಾರ್ಥಿಯೊಬ್ಬ ಬಸ್ಸಿನಲ್ಲಿ ತಣ್ಣನೆಯ “ರೌಡಿಸಂ” ಮಾಡ್ತಿರೋ ಆರೋಪ ಕೇಳಿ ಬಂದಿದೆ. ಅದೇ ಶಾಲೆಯಲ್ಲಿ ವ್ಯಾಸಂಗ ಮಾಡ್ತಿರೋ ವಿದ್ಯಾರ್ಥಿಗಳಿಗೆ ಅವಾಚ್ಯವಾಗಿ ನಿಂಧಿಸಿ, ಧಮ್ಕಿ ಹಾಕ್ತಿದಾನೆ ಅನ್ನೋ ಕಾರಣಕ್ಕೆ, 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರೌಢಶಾಲೆಯನ್ನೇ ಬಹಿಷ್ಕರಿಸಿದ ಘಟನೆ ತಾಲೂಕಿನ ಕಾತೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಆತ ಚಿಪಗೇರಿ ಹುಡುಗ..! ಅಂದಹಾಗೆ, ಮುಂಡಗೋಡ ತಾಲೂಕಿನ ಚಿಪಗೇರಿ ಗ್ರಾಮದಿಂದ ಕಾತೂರು ಪ್ರೌಢಶಾಲೆಗೆ ನಿತ್ಯವೂ ವ್ಯಾಸಂಗಕ್ಕಾಗಿ ಏನಿಲ್ಲವೆಂದರೂ 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರುತ್ತಾರೆ....
Top Stories
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ
Tag: ಶಿಕ್ಷಣ ಇಲಾಖೆ
ಮೂಡಸಾಲಿಯಲ್ಲಿ ಕುಸಿದು ಬಿದ್ದ ಶಾಲಾ ಕಟ್ಟಡ, ಅದೃಷ್ಟವಶಾತ್ ತಪ್ಪಿದ ಭಾರೀ ದುರಂತ, ಛೇ..ಬಿಇಓ ಸಾಹೇಬನ ನಿರ್ಲಕ್ಷಕ್ಕೆ ಏನೇನ್ನಬೇಕು..?
ಮುಂಡಗೋಡ: ತಾಲೂಕಿನ ಮೂಡಸಾಲಿಯಲ್ಲಿ ಭಾರೀ ಅನಾಹುತವೊಂದು ಜಸ್ಟ್ ಮಿಸ್ ಆಗಿದೆ. ನಿರಂತರ ಮಳೆಯಿಂದ ನೆನೆದಿದ್ದ ಶಾಲಾ ಕೊಠಡಿ ಕುಸಿದು ಬಿದ್ದಿದೆ. ನಿನ್ನೆ ತಡರಾತ್ರಿ ಘಟನೆ ನಡೆದಿದ್ದು, ಹೀಗಾಗಿನೇ ಅದೃಷ್ಟವಶಾತ್ ಪ್ರಾಣಾಪಾಯವಾಗಿಲ್ಲ. ಮೊದಲೇ ಸಂಶಯವಿತ್ತು..! ಅಂದಹಾಗೆ, ಮೂಡಸಾಲಿಯ ಸರ್ಕಾರಿ ಶಾಲೆಯ ಕಟ್ಟಡದ ದುಸ್ಥಿತಿ ಮೊದಲೇ ಅರಿವಿತ್ತು, ಸಂಶಯವಿತ್ತು. ಯಾಕಂದ್ರೆ ಕೊಠಡಿ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿತ್ತು. ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳ ಗಮನಕ್ಕೂ ತರಲಾಗಿತ್ತು. ಆದ್ರೆ, ಅಂತಹ ಆತಂಕದ ನಡುವೆಯೇ ಅದೇ ಕೊಠಡಿಯಲ್ಲೇ ವಿದ್ಯಾರ್ಥಿಗಳು ನಿತ್ಯ ಪಾಠ...
ಆ ಶಿಕ್ಷಕನ ಯಡವಟ್ಟಿಗೆ, ಇಂದೂರಿನ ಓರ್ವ ವಿದ್ಯಾರ್ಥಿಯ ಬದುಕೇ ಬರ್ಬಾದು, ಬಿಇಓ ಸಾಹೇಬ್ರೇ ಏನಿದೇಲ್ಲ..?
ಮುಂಡಗೋಡ: ತಾಲೂಕಿನ ಇಂದೂರಿನ ಅದೊಬ್ಬ ಬಡ ವಿದ್ಯಾರ್ಥಿ ಸಂಕಟಕ್ಕೆ ಸಿಲುಕಿದ್ದಾನೆ. ಅವನ ಜೊತೆ ಆತನ ಪೋಷಕರೂ ನಿತ್ಯವೂ ಮುಂದೇನು ಅಂತಾ ಪರದಾಡುವ ಸ್ಥಿತಿಯಲ್ಲಿದ್ದಾರೆ. ಯಾಕಂದ್ರೆ, ಅವನೊಬ್ಬ ಮಾಸ್ತರು ಅದೇಂಥಾ ನಿದ್ದೆಗುಂಗಿನಲ್ಲಿ ಮಾಡಿದ್ನೋ ಗೊತ್ತಿಲ್ಲ, ಆತ ಮಾಡಿದ ಯಡವಟ್ಟಿಗೆ ಆ ವಿದ್ಯಾರ್ಥಿ ಈಗ ವಿಲ ವಿಲ ಅಂತಿದಾನೆ. ಆತನ ಹೆಸ್ರು ಮಾಂತೇಶ್..! ಅಂದಹಾಗೆ, ಇಂದೂರಿನ ಆ ವಿದ್ಯಾರ್ಥಿಯ ಹೆಸ್ರು ಮಾಂತೇಶ್ ಫಕ್ಕೀರಪ್ಪ ನಾಣಪೂರ್, ಈತ ಇಂದೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏಳನೇ ತರಗತಿ ಪಾಸ್ ಆಗಿ, ಅದೇ...
ಗೌರವಧನ ಹೆಚ್ಚಳ ಸೇರಿ, ವಿವಿಧ ಬೇಡಿಕೆ ಈಡೇರಿಸುವಂತೆ ಅತಿಥಿ ಶಿಕ್ಷಕರಿಂದ ಸರ್ಕಾರಕ್ಕೆ ಮನವಿ..!
ಮುಂಡಗೋಡ: ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಇಂದು ಅತಿಥಿ ಶಿಕ್ಷಕರು, ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಅರ್ಪಿಸಿದ್ರು. ಶಿಕ್ಷಣ ಇಲಾಖೆಯ ಗುರಿ ಸಾಧನೆಗಾಗಿ ಹಾಗೂ ಮಕ್ಕಳ ಕಲಿಕಾ ಹಿತ ದೃಷ್ಠಿಯಿಂದ ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡಿದೆ. ಸದ್ಯ, ಸರ್ಕಾರವು ನಿಗಧಿಪಡಿಸಿದ ಗೌರವಧನದಿಂದ ದೈನಂದಿನ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಹೀಗಾಗಿ, ಕನಿಷ್ಠ 25 ಸಾವಿರ ರೂ. ಗೌರವಧನ ನಿಗಧಿ ಮಾಡಬೇಕು. ಅಲ್ಲದೆ, ಸರ್ಕಾರ ನೀಡುತ್ತಿರೋ ಗೌರವಧನ, ನೇಮಕಗೊಂಡು 2 ತಿಂಗಳು ಕಳೆಯುತ್ತಿದ್ದರೂ ಇದುವರೆಗೂ ಕೈ ಸೇರಿಲ್ಲ....
ಅಗಡಿ ಶಾಲೆಯಲ್ಲಿ ವಿದ್ಯಾರ್ಥಿಗಳ ಜೀವದ ಜೊತೆ ಚೆಲ್ಲಾಟವಾಡಿದ್ರಾ ಅಧಿಕಾರಿಗಳು..?
ಮುಂಡಗೋಡ: ತಾಲೂಕಿನ ಅಗಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಂದಿದ್ರು.. ಆದ್ರೆ ಈ ಕಾರ್ಯಕ್ರಮದ ಸಲುವಾಗಿ ಬರೋಬ್ಬರಿ 24 ವಿದ್ಯಾರ್ಥಿಗಳ ಜೀವ ಒತ್ತೆ ಇಡಲಾಗಿತ್ತಾ ಅನ್ನೊ ಆತಂಕ ಇತ್ತು. ಯಾಕಂದ್ರೆ ಆ ವಿದ್ಯಾರ್ಥಿಗಳ ಕಾಲಡಿಯೇ ಯಮರೂಪಿ ವಿದ್ಯುತ್ ತಂತಿ ಹಾದು ಹೋಗಿತ್ತು. ಇಲಾಖಾ ಅಧಿಕಾರಿಗಳ ಎದುರೇ..! ಅಸಲು, ಹಾಗೆ ವಿದ್ಯುತ್ ತಂತಿ ಹಾದು ಹೋಗಿತ್ತು ಅನ್ನೊದಕ್ಕಿಂತ ಆ ಕಾರ್ಯಕ್ರಮದ ಆಯೋಜಕರೇ ಹಾಗೆ ಬೇಜಾವಾಬ್ದಾರಿ ತೋರಿಸಿದ್ರು. ಇದು ಖುದ್ದು ಆ...