ಬೆಂಗಳೂರು: ರಾಜ್ಯಾದ್ಯಂತ 108 ಅಂಬ್ಯುಲೆನ್ಸ್ ಸೇವೆ ಬಹುತೇಕ ಸ್ಥಗಿತವಾಗುತ್ತಿದೆ. ಕಳೆದ ಎರಡು ತಿಂಗಳಿಂದ ಸರಿಯಾಗಿ ಸಂಬಳ ನೀಡದ ಹಿನ್ನೆಲೆ 108 ಸಿಬ್ಬಂದಿಗಳು ಸೇವೆ ಸ್ಥಗಿತಗೊಳಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಇಂದು ಕೇವಲ 300 ರಿಂದ 400 ಅಂಬ್ಯಲೆನ್ಸ್ ಗಳು ಮಾತ್ರ ಕಾರ್ಯನಿರ್ವಹಿಸ್ತಿದೆ. ಉಳಿದಂತೆ ಯಾವುದೇ 108 ಅಂಬ್ಯುಲೆನ್ಸ್ ಗಳು ಕಾರ್ಯ ನಿರ್ವಹಿಸ್ತಿಲ್ಲ. ಸಂಬಳ ಇಲ್ಲ.. ಅಸಲು, 108 ಅಂಬ್ಯಲೆನ್ಸ್ ಸಿಬ್ಬಂದಿಗಳಿಗೆ ಕಳೆದ ಎರಡು ತಿಂಗಳಿಂದ ಯಾವುದೇ ಸಂಬಳ ನೀಡಿಲ್ಲ. ಹೀಗಾಗಿ, 108 ಅಂಬ್ಯಲೆನ್ಸ್ ಸಿಬ್ಬಂದಿಗಳು ದಸರಾ...
Top Stories
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ರವಿಗೌಡ ಪಾಟೀಲ್ ಅವಿರೋಧ ಆಯ್ಕೆ..? ಎರಡನೇ ಬಾರಿಗೆ ಪಟ್ಟಕ್ಕೇರ್ತಾರಾ ಗೌಡ್ರು..?
ಗದ್ದೆಯಲ್ಲಿ ಅಣ್ಣತಮ್ಮರ ಮೇಲೆ ಚಿರತೆಯ ಭಯಾನಕ ದಾಳಿ; ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!
ಮುಂಡಗೋಡಿನಲ್ಲಿ ಅರ್ಥಪೂರ್ಣ “ವಾಲ್ಮೀಕಿ ಜಯಂತಿ”
ಬೋಧಕೇತರ ನೌಕರರು ಸಂಘಟಿತರಾಗಿರುವುದು ಖುಷಿ ತಂದಿದೆ”- ಡಿಡಿಪಿಐ ಎಂ ಎನ್ ದಂಡಿನ ಶ್ಲಾಘನೆ
Tag: 108 Ambulance
ಬಡ್ಡಿಗೇರಿ ಕ್ರಾಸ್ ಬಳಿ ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ..!
ಮುಂಡಗೋಡ: ತಾಲೂಕಿನ ಬಡ್ಡಿಗೇರಿ ಕ್ರಾಸ್ ಬಳಿ ಮಹಿಳೆಯೋರ್ವಳು 108 ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ತಾಲೂಕಿನ ಬಡ್ಡಿಗೇರಿ ಗ್ರಾಮದ 22 ವರ್ಷ ವಯಸ್ಸಿನ ಸಕ್ಕುಬಾಯಿ ಸಿದ್ದು ತೋರವತ್ ಎಂಬುವವರಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹೆರಿಗೆ ನೋವು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸಾಗಿಸಲು 108 ಅಂಬ್ಯುಲೆನ್ಸ್ ಗೆ ಕುಟುಂಬಸ್ಥರು ಕರೆ ಮಾಡಿದ್ದಾರೆ. ಹೀಗಾಗಿ, ಅಂಬ್ಯುಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ಸಾಗಿಸುವಾಗ, ಮಹಿಳೆಗೆ ತೀವ್ರ ಹೆರಿಗೆ ನೋವು ಇದ್ದ ಕಾರಣ ಬಡ್ಡಿಗೇರಿ ಕ್ರಾಸ್ ಬಳಿ ಸುರಕ್ಷಿತವಾಗಿ ಹೆರಿಗೆಯನ್ನು...
108 ಅಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ..!
108 ಅಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ..! ಮುಂಡಗೋಡ : ತಾಲೂಕಿನ ಇಂದೂರಿನ ಗ್ರಾಮದ ಗರ್ಭಿಣಿಯೊಬ್ಬಳಿಗೆ 108 ಆಂಬ್ಯುಲೆನ್ಸನಲ್ಲಿ ಹೆರಿಗೆಯಾದ ಘಟನೆ ನಡೆದಿದೆ. 19 ವರ್ಷ ವಯಸ್ಸಿನ ದಾವಲಬಿ ಮಾಬೂಷಾ ಹನಕನಹಳ್ಳಿ ಎಂಬುವ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮುಂಡಗೋಡ ತಾಲೂಕಾ ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿದ್ದ ಗರ್ಭಿಣಿಗೆ ಮೊದಲ ಹೆರಿಗೆ ಆಗಿರೋ ಕಾರಣಕ್ಕೆ ಹುಬ್ಬಳ್ಳಿಯ ಕಿಮ್ಸ್ ಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳಿಸಲಾಗಿತ್ತು. ಆಂಬ್ಯುಲೆನ್ಸನಲ್ಲಿ ಕರೆ ತರುತ್ತಿರುವಾಗ ವರೂರು ಬಳಿ ಮಹಿಳೆಗೆ ಹೆರಿಗೆ ನೋವು...
108 ಅಂಬ್ಯುಲೆನ್ಸ್ ನಲ್ಲೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಡ್ಡಿಗೇರಿ ಮಹಿಳೆ..!
ಮುಂಡಗೋಡ: ತಾಲೂಕಿನ ಬಡ್ಡಿಗೇರಿ ಕ್ರಾಸ್ ಬಳಿ ಮಹಿಳೆಯೋರ್ವಳು 108 ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಬಡ್ಡಿಗೇರಿಯ ಸೋನುಬಾಯಿ ಜುಮ್ಮು ತೋರವತ್ ಎಂಬ ಮಹಿಳೆಯೇ ಅಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆಗೆ ಅಂತಾ ಸೋಮವಾರ ರಾತ್ರಿ ಮುಂಡಗೋಡ ತಾಲೂಕಾಸ್ಪತ್ರೆಗೆ 108 ಅಂಬ್ಯಲೆನ್ಸ್ ನಲ್ಲಿ ಕರೆದೊಯ್ಯುತ್ತಿದ್ದಾಗ ದಾರಿಮದ್ಯೆ ಹೆರಿಗೆ ನೋವು ತೀವ್ರವಾಗಿದೆ. ಹೀಗಾಗಿ ಅಂಬ್ಯುಲೆನ್ಸ್ ನಲ್ಲೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿಕೊಳ್ಳಲಾಗಿದೆ. 108 ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ, ಚಾಲಕ ಪ್ರಕಾಶ್ ಬಾಗೇವಾಡಿ, ಆಶಾ ಕಾರ್ಯಕರ್ತೆ...



