ಹಾವೇರಿಯಲ್ಲಿ ಬಿಜೆಪಿ ಬಂಡಾಯದ ಬೆಂಕಿ ಧಗಧಗಿಸುತ್ತಿದೆ. ಹಾವೇರಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ರೆಬೆಲ್ ಶಾಸಕ ನೆಹರೂ ಓಲೇಕಾರ್ ಹಾಗೂ ಬೆಂಬಲಿಗರು ಬೀದಿಗಿಳಿದು ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಬೊಮ್ಮಾಯಿ ಭಾವಚಿತ್ರ ಹರಿದು ಹಾಕಿ ಆಕ್ರೋಶ ವ್ಯಕ್ತ ಪಡಿಸಿ, ಬೊಮ್ಮಾಯಿ ಭಾವಚಿತ್ರಕ್ಕೆ ಚಪ್ಪಲಿ ಏಟು ನೀಡಿದ್ದಾರೆ. ಹಾವೇರಿ ನಗರದ ಹೊಸಮನಿ ಸಿದ್ದಪ್ಪ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿರೋ ನೆಹರೂ ಓಲೇಕಾರ್ ಬೆಂಬಲಿಗರು, ಸಿಎಂ ಬೊಮ್ಮಾಯಿ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಈ ವೇಳೆ ನೆಹರೂ ಓಲೆಕಾರ್...
Top Stories
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ರವಿಗೌಡ ಪಾಟೀಲ್ ಅವಿರೋಧ ಆಯ್ಕೆ..? ಎರಡನೇ ಬಾರಿಗೆ ಪಟ್ಟಕ್ಕೇರ್ತಾರಾ ಗೌಡ್ರು..?
ಗದ್ದೆಯಲ್ಲಿ ಅಣ್ಣತಮ್ಮರ ಮೇಲೆ ಚಿರತೆಯ ಭಯಾನಕ ದಾಳಿ; ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!
ಮುಂಡಗೋಡಿನಲ್ಲಿ ಅರ್ಥಪೂರ್ಣ “ವಾಲ್ಮೀಕಿ ಜಯಂತಿ”
ಬೋಧಕೇತರ ನೌಕರರು ಸಂಘಟಿತರಾಗಿರುವುದು ಖುಷಿ ತಂದಿದೆ”- ಡಿಡಿಪಿಐ ಎಂ ಎನ್ ದಂಡಿನ ಶ್ಲಾಘನೆ
Tag: Cmbommai
ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿ ಮೊದಲ ವಿಕೆಟ್ ಪತನ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿಗೆ ಗುಡ್ ಬೈ..!
ಬೆಳಗಾವಿ; ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಮೊದಲ ವಿಕೆಟ್ ಪತನವಾಗಿದೆ. ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಗುಡ್ ಬೈ ಹೆಳಿದ್ದಾರೆ. ಹಾಗಂತ ಖುದ್ದು ಲಕ್ಷ್ಮಣ ಸವದಿ ಅಥಣಿಯಲ್ಲಿಂದು ಘೋಷಣೆ ಮಾಡಿದ್ದಾರೆ. ನಾಳೆ ಕ್ಷೇತ್ರದ ಜನರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ತಿನಿ ಅಂತಾ ಹೇಳಿರೋ ಸವದಿ, ಸಿಎಂ ಬಸವರಾಜ್ ಬೊಮ್ಮಾಯಿ ಮೇಲೆ ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಬೊಮ್ಮಾಯಿಯವರು ಸೌಜನ್ಯಕ್ಕಾದ್ರೂ ನನ್ನ ಜೊತೆ ಮಾತಾಡಬೇಕಿತ್ತು. ಆದ್ರೆ, ಬೊಮ್ಮಾಯಿ ಸಾಹೇಬ್ರು...
ಸಿಎಂ ತವರಿನಲ್ಲಿ ಬಂಜಾರಾ ಸಮುದಾಯದ ಪ್ರತಿಭಟನೆ, ಆಕ್ರೋಶ..! ಆತ್ಮಹತ್ಯೆಗೆ ಯತ್ನಿಸಿದ್ರಾ ಬಂಜಾರಾ ಪೀಠದ ಶ್ರೀಗಳು..?
ಸಿಎಂ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಬಂಜಾರಾ ಸಮುದಾಯದ ಆಕ್ರೋಶ ಮುಗಿಲು ಮುಟ್ಟಿದೆ. ಒಳಮೀಸಲಾತಿಯ ವರ್ಗೀಕರಣದ ವಿರುದ್ಧ ಸಿಡಿದೆದ್ದಿರುವ ಬಂಜಾರಾ ಸಮುದಾಯ ಶಿಗ್ಗಾವಿಯಲ್ಲಿ ಪ್ರತಿಭಟನೆ ನಡೆಸಿತು. ಕೂಡಲೇ ಮೀಸಲಾತಿ ನಿರ್ಧಾರವನ್ನು ಹಿಂಪಡೆಯುವಂತೆ ಆಗ್ರಹಿಸಿದ್ರು. ಶಿಗ್ಗಾವಿಯ ಕಿತ್ತೂರು ಚೆನ್ನಮ್ಮ ಸರ್ಕಲ್ ನಿಂದ ಹೊರಟ ಪ್ರತಿಭಟನಾ ಮೆರವಣಿಗೆ, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸಾಗಿ ಬಂದು ಹೊಸ ಬಸ್ ನಿಲ್ದಾಣದವರೆಗೂ ಸಾಗಿತ್ತು. ಆತ್ಮಹತ್ಯೆಗೆ ಯತ್ನಿಸಿದ್ರಾ ಶ್ರೀಗಳು..? ಇನ್ನು, ಬಂಜಾರಾ ಸಮುದಾಯದ ಪ್ರತಿಭಟನೆ ವೇಳೆ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ...
ಸಿಎಂ ಬೊಮ್ಮಾಯಿ ವಿರುದ್ಧ ಸಿಟ್ಟಾದ ಈಶ್ವರಪ್ಪ: ಬೆಳಗಾವಿಗೆ ಹೋಗ್ತಿನಿ, ಆದ್ರೆ ಅಧಿವೇಶನದಲ್ಲಿ ಭಾಗಿಯಾಗದೇ ಬಹಿಷ್ಕಾರ..!
ಬಾಗಲಕೋಟೆ: ಸಚಿವ ಸ್ಥಾನ ಸಿಗದ ಹಿನ್ನೆಲೆ ಬಹಿರಂಗವಾಗಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅಸಮಾಧಾನ ಹೊರಹಾಕಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿರೋ ಈಶ್ವರಪ್ಪ, ಹೈಕಮಾಂಡ್ ಹಾಗೂ ಸಿಎಂ ನಡೆಗೆ ಬೇಸರವಾಗಿದೆ, ಅವರ ನಡೆ ನನಗೆ ನೋವು ತಂದಿದೆ, ಅಪಮಾನ ಆಗ್ತಿದೆ.. ಅದಕ್ಕೆ ಈಗ ನಾನು ಅಧಿವೇಶನದಲ್ಲಿ ಭಾಗಿಯಾಗದೇ ಸೌಜನ್ಯದ ಪ್ರತಿಭಟನೆ ನಡೆಸುತ್ತಿದ್ದೆನೆ ಅಂದ್ರು. ನಾನು ಬೆಳಗಾವಿಗೆ ಹೋಗ್ತೇನೆ ಆದ್ರೆ ಅಧಿವೇಶನಕ್ಕೆ ಹೋಗಲ್ಲ. ಅಧಿವೇಶನದಲ್ಲಿ ನಾನು ಇರಲ್ಲ ಅಂತ ಅಧ್ಯಕ್ಷರಿಗೆ ಪತ್ರ ಕೊಟ್ಟು, ಪರಮಿಷನ್ ತೆಗೆದುಕೊಳ್ಳೋಕೆ ಹೋಗ್ತೀನಿ ಯಾಕೆ ಅಂದ್ರೆ ನನ್ನ...



