Home CONGRESS

Tag: CONGRESS

Post
ಕುಟುಂಬಕ್ಕೊಂದೇ ಟಿಕೆಟ್, ಕೈ ಪಡೆಯಲ್ಲಿ ಕೊಲಾಹಲ, ಆರ್ವಿಡಿ ಕನಸಿಗೆ ಕತ್ತರಿಯಾಗತ್ತಾ ತೀರ್ಮಾನ..?

ಕುಟುಂಬಕ್ಕೊಂದೇ ಟಿಕೆಟ್, ಕೈ ಪಡೆಯಲ್ಲಿ ಕೊಲಾಹಲ, ಆರ್ವಿಡಿ ಕನಸಿಗೆ ಕತ್ತರಿಯಾಗತ್ತಾ ತೀರ್ಮಾನ..?

ರಾಷ್ಟ್ರ ಮಟ್ಟದಲ್ಲಿ ಕೈ ಪಡೆ ಸಾಲು ಸಾಲು ಸೋಲುಗಳಿಂದ ಕಂಗೆಟ್ಟು ಹೊಸತನಗಳ ಅನ್ವೇಷಣೆಗೆ ಹೊರಟಿದೆ‌. ಉದಯಪುರದಲ್ಲಿ ಸದ್ಯ ನಡೆಯುತ್ತಿರೊ ಕಾಂಗ್ರೆಸ್ ಚಿಂತನ ಶಿಬಿರದಲ್ಲಿ ಹೊಸತನಗಳಿಗೆ ಒಗ್ಗಬೇಕಾದ ಅನಿವಾರ್ಯತೆಗಳ ಬಗ್ಗೆ ಚರ್ಚೆ ನಡೆಸುತ್ತಿದೆ ಕಾಂಗ್ರೆಸ್. ಕುಟುಂಬ ರಾಜಕಾರಣಕ್ಕೆ ತೀಲಾಂಜಲಿ ಇಟ್ಟು, ಹೊಸ ಮುಖಗಳಿಗೆ ಅವಕಾಶ ಕೊಡುವ ಬಗ್ಗೆ ಚಿಂತನಾ ಶಿಬಿರದಲ್ಲಿ ಗಂಭೀರ ಚಿಂತನೆ ನಡೆದಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಗೆ ಮತ್ತೆ ಟಿಕೆಟ್ ಕೊಡಲ್ಲ ಅಂತಾ ಕಡ್ಡಿ ಮುರಿದಂತೆ ಹೇಳಿಬಿಡುವ ಎಲ್ಲಾ ಸಾಧ್ಯತೆಗಳೂ ನಿಚ್ಚಳವಾಗ್ತಿದೆ. ಹೀಗಾಗಿ, ರಾಜ್ಯದಲ್ಲಿ...

Post
ಮುಂಡಗೋಡ ಕಾಂಗ್ರೆಸ್ ಅದಃ ಪತನಕ್ಕೆ ಕಾರಣವಾಗತ್ತಾ ಅದೊಂದು ಮಾತು, ಅದೊಂದು ನಿರ್ಧಾರ..? ಪ್ರಶಾಂತಣ್ಣ ಏನಿದೇಲ್ಲ..?

ಮುಂಡಗೋಡ ಕಾಂಗ್ರೆಸ್ ಅದಃ ಪತನಕ್ಕೆ ಕಾರಣವಾಗತ್ತಾ ಅದೊಂದು ಮಾತು, ಅದೊಂದು ನಿರ್ಧಾರ..? ಪ್ರಶಾಂತಣ್ಣ ಏನಿದೇಲ್ಲ..?

“ನಾನ್ ಇನ್ವೇಸ್ಟ್ ಮಾಡುವವನು, ನಾನೇನ್ ಹೇಳ್ತಿನೋ‌ ಅದನ್ನ ಕೇಳಕೊಂಡು ಬೆಪ್ಪಗೆ ಇರಬೇಕು ಅಷ್ಟೆ” ಇದು ಕಾಂಗ್ರೆಸ್ ಯುವ ಮುಖಂಡ ಪ್ರಶಾಂತ್ ದೇಶಪಾಂಡೆ ಸಾಹೇಬ್ರ ಪಾಲಿಟಿಕಲ್ ಸ್ಟೈಲ್ ಅಂತೆ‌. ಹಾಗಂತ, ಮುಂಡಗೋಡಿನ ಕೆಲವು ಕಾಂಗ್ರೆಸ್ ಮುಖಂಡರಿಗೆ ಖಡಕ್ಕಾಗಿ ಹೇಳಿಬಿಟ್ಟಿದ್ರಂತೆ… ಹೀಗಾಗಿನೇ, ಯಲ್ಲಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅನ್ನೋದು ಅಧಃ ಪತನವಾಗ್ತಿದೆ ಅಂತಿದಾರೆ ಖುದ್ದು ಅದೇ ಪಕ್ಷದ ಕಾರ್ಯಕರ್ತರು. ಈ ಮಾತನ್ನ ನಾವಿಲ್ಲಿ ಯಾಕೆ ಹೇಳ್ತಿದಿವಿ ಅಂದ್ರೆ, ಇಡೀ ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಜವಾಬ್ದಾರಿ ಅನಾಯಾಸವಾಗಿ ಬಂದೊದಗಿತ್ತು ಪ್ರಶಾಂತಣ್ಣಂಗೆ, ಇಡೀ...

Post
ವಿ.ಎಸ್.ಪಾಟೀಲ್ “ಹಸ್ತ”ಲಾಘವಕ್ಕೆ ವೇದಿಕೆ ಸಜ್ಜು, ಅಷ್ಟಕ್ಕೂ “ಕೈ”ಮುಂದೆ ಪಾಟೀಲರ ಕಂಡೀಶನ್ಸ್ ಏನು..?

ವಿ.ಎಸ್.ಪಾಟೀಲ್ “ಹಸ್ತ”ಲಾಘವಕ್ಕೆ ವೇದಿಕೆ ಸಜ್ಜು, ಅಷ್ಟಕ್ಕೂ “ಕೈ”ಮುಂದೆ ಪಾಟೀಲರ ಕಂಡೀಶನ್ಸ್ ಏನು..?

ಯಲ್ಲಾಪುರ ಕ್ಷೇತ್ರದಲ್ಲಿ ಸದ್ಯ ವಿಲಿ ವಿಲ‌ ಒದ್ದಾಡುತ್ತಿರೋ ಕೈ ಪಾಳಯಕ್ಕೆ ಆಕ್ಸಿಜನ್ ಒದಗಿಸಬಲ್ಲ ವಿದ್ಯಮಾನಗಳು ಒಳಗೊಳಗೆ ಜಾರಿಯಲ್ಲಿವೆ. ಬಿಜೆಪಿಯ ಮಾಜಿ ಶಾಸಕ ಹಾಲಿ ವಾಯುವ್ಯ KSRTC ಅಧ್ಯಕ್ಷ ವಿ.ಎಸ್ ಪಾಟೀಲ್ ಕಾಂಗ್ರೆಸ್ ಸೇರೋದು ಬಹುತೇಕ ಫಿಕ್ಸ್ ಆಗಿರೋ ಎಲ್ಲಾ ಲಕ್ಷಣಗಳು ಕಾಣ್ತಿವೆ. ಆದ್ರೆ, ಚಾಣಾಕ್ಷ ವಿ.ಎಸ್. ಪಾಟೀಲ್ ಸುಮ್ಮ ಸುಮ್ಮನೇ ಕಾಂಗ್ರೆಸ್ ಸೇರ್ತಿಲ್ಲ, ಬದಲಾಗಿ ಅದಕ್ಕೊಂದು ಬಲಿಷ್ಟ “ಕಣ” ಕಾರ್ಯತಂತ್ರ ರೂಪಿಸಿಕೊಂಡೇ ಕೈ ಪಡೆಗೆ ಎಂಟ್ರಿ ಕೊಡುವ ಎಲ್ಲಾ ಸಾಧ್ಯತೆಗಳೂ ದಟ್ಟವಾಗಿದೆ. ಪ್ರಶಾಂತ್ ಯಡವಟ್ಟು..? ನಿಜ, ಸದ್ಯ...