Home Haveri news

Tag: Haveri news

Post
ಗದ್ದೆಯಲ್ಲಿ ಅಣ್ಣತಮ್ಮರ ಮೇಲೆ ಚಿರತೆಯ ಭಯಾನಕ ದಾಳಿ; ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!

ಗದ್ದೆಯಲ್ಲಿ ಅಣ್ಣತಮ್ಮರ ಮೇಲೆ ಚಿರತೆಯ ಭಯಾನಕ ದಾಳಿ; ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!

ಹಾವೇರಿ: ಗೋವಿನಜೋಳಕ್ಕೆ ನೀರು ಹಾಯಿಸಲು ಹೋಗಿದ್ದ ರೈತ ಸಹೋದರರ ಮೇಲೆ ಚಿರತೆಯ ಭಯಾನಕ‌ ದಾಳಿಯಿಂದ ಓರ್ವ ರೈತ ಸಾವನ್ನಪ್ಪಿ ಇನ್ನೋರ್ವ ನಿಗೆ ಗಂಭೀರ ಗಾಯವಾಗಿರುವ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಣವಿಸಿದ್ದಗೇರಿ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. ಚಿರತೆದಾಳಿಯಿಂದ‌ ಸಾವನ್ನಪ್ಪಿರುವ ರೈತನನ್ನು ಬೀರೆಶ ಬಳಗಾವಿ(28)ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ರೈತನನ್ನು ಗಣೇಶ ಬಳಗಾವಿ ಎಂದು ತಿಳಿದುಬರುತ್ತದೆ. ಇತನನ್ನು‌ಚಿಕಿತ್ಸೆಗೆ ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆಕ್ಕೆಜೋಳಕ್ಕೆ ನೀರು ಹಾಯಿಸಲು ಹೋದಾಗ ಅ‌19 ರ ರಾತ್ರಿ 11 ಗಂಟೆಯ...

Post
ಬೋಧಕೇತರ ನೌಕರರು ಸಂಘಟಿತರಾಗಿರುವುದು ಖುಷಿ ತಂದಿದೆ”- ಡಿಡಿಪಿಐ ಎಂ ಎನ್ ದಂಡಿನ ಶ್ಲಾಘನೆ

ಬೋಧಕೇತರ ನೌಕರರು ಸಂಘಟಿತರಾಗಿರುವುದು ಖುಷಿ ತಂದಿದೆ”- ಡಿಡಿಪಿಐ ಎಂ ಎನ್ ದಂಡಿನ ಶ್ಲಾಘನೆ

Education Department; ಹಾವೇರಿ; ಬೋಧಕೇತರರ ನೌಕರರು ತಮ್ಮ ಸೇವೆಯನ್ನು ಇಲಾಖೆಗೆ ಸಲ್ಲಿಸುತ್ತಿದ್ದು ಅವರ ಮೂಲಕ ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಲಾಗುತ್ತಿದೆ. ಪ್ರತಿಯೊಬ್ಬ ಬೋಧಕೇತರ ನೌಕರನು ಇಲಾಖೆಯ ಎಲ್ಲ ಯೋಜನೆಗಳ ಮಾಹಿತಿ ಮತ್ತು ಕಾನೂನಿನ ನಿಯಮಗಳನ್ನು ಮನದಟ್ಟು ಮಾಡಿಕೊಂಡು ನಿಯಮಾನುಸಾರ ಕಾರ್ಯ ನಿರ್ವಹಿಸಿಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ ಎನ್ ದಂಡಿನ ಹೇಳಿದ್ರು. ಅವರು ರವಿವಾರ ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಲಿಪಿಕ ನೌಕರರ ವಾಹನ ಚಾಲಕರ ಮತ್ತು ಡಿ ಗ್ರೂಪ್ ನೌಕರರ ಸಂಘ...

error: Content is protected !!