Hubli Crime News; ಹುಬ್ಬಳ್ಳಿ: ಯುವಕನೊಬ್ಬನನ್ನು ಮನೆಯಲ್ಲಿ ಮಲಗಿದ್ದವನನ್ನು ಕರೆಯಿಸಿ ಪುಂಡರ ಗ್ಯಾಂಗ್ ಒಂದು ರಾಡ್, ತಲ್ವಾರನಿಂದ ಹಲ್ಲೆ ಮಾಡಿದ ಘಟನೆ ಹುಬ್ಬಳ್ಳಿಯ ಸೆಟ್ಲಮೆಂಟ್ ಏರಿಯಾದಲ್ಲಿ ನಡೆದಿದೆ. ಮಹೇಶ ಭಾರ್ಕೆರ ಎಂಬಾತನೇ ಹಲ್ಲೆಗೊಳಗಾದ ಯುವಕ, ಈತ ಮನೆಯಲ್ಲಿ ಮಲಗಿದ್ದಾಗ, ಯುವಕರ ಗ್ಯಾಂಗ್ ಒಂದು ಅವನನ್ನು ಕರೆದು ಕುತ್ತಿಗೆಗೆ ಚಾಕು ಹಾಕಿ, ತಲೆಗೆ ರಾಡ್, ತಲ್ವಾರ್ನಿಂದ ಹಲ್ಲೆ ಮಾಡಿದ್ದಾರೆ. ಆಗ ಮಹೇಶ ಭಾರ್ಕೆರ ಅವರಿಂದ ತಪ್ಪಿಸಿಕೊಂಡು ಪೊಲೀಸ್ ಠಾಣೆಗೆ ಓಡಿ ಹೋಗಿದ್ದಾನೆ. ಪೊಲೀಸರು ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ....
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
Home
Hubli dharwad crime
Tag: Hubli dharwad crime
ಗುಟ್ಕಾ ಕೊಡಿಸಲಿಲ್ಲ ಅಂತಾ ಕೊಂದೇ ಬಿಟ್ಟ ಗೆಳೆಯ, ಹುಬ್ಬಳ್ಳಿಯಲ್ಲಿ 5 ರೂ. ಗುಟ್ಕಾಗಾಗಿ ಮರ್ಡರ್..!
ಹುಬ್ಬಳ್ಳಿ: ಆನಂದ ನಗರದಲ್ಲಿ ಗುಟ್ಕಾ ಕೊಡಿಸಲಿಲ್ಲ ಅಂತಾ ರೌಡಿಶೀಟರ್ ಒಬ್ಬ ಅಮಾಯಕ ವ್ಯಕ್ತಿಗೇ ಚಾಕು ಇರಿದು ಕೊಲೆ ಮಾಡಿದ್ದಾನೆ. ಆನಂದ ನಗರದ ಮೆಹಬೂಬ್ ಕಳಸ ಹಾಗೂ ಕೊಲೆ ಮಾಡಿ ಪರಾರಿಯಾಗಿರುವ ಗೌಸ್ ಎಂಬಾತ ಪರಸ್ಪರ ಪರಿಚಯಸ್ಥರು, ನಿನ್ನೆ ಕೂಡಾ ಇಬ್ಬರು ಮಂಜುನಾಥ ನಗರದ ಬಳಿ ಇರುವ ಕೊಡೆ ಬಾರ್ ನಲ್ಲಿ ಎಣ್ಣೆ ಹೊಡೆದಿದ್ದಾರೆ. ಬಾರ್ ನಿಂದ ಹೊರಬಂದ ನಂತರ ಗೌಸ್, ಮೆಹಬೂಬ್ ಗೇ ವಿಮಲ್ ಕೊಡಿಸುವಂತೆ ದುಂಬಾಲು ಬಿದ್ದಿದ್ದಾನೆ, ಆದ್ರೆ ಮೆಹಬೂಬ್ ವಿಮಲ್ ಕೊಡಿಸಲು ಹಿಂದೇಟು ಹಾಕಿದಾಗ,...

