ZP CEO VISIT; ಮುಂಡಗೋಡ/ಶಿರಸಿ; ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹಾಗೂ ಮುಂಡಗೋಡ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ಅನುಷ್ಠಾನಗೊಳಿಸಲಾದ ಜೆಜೆಎಮ್ ಕಾಮಗಾರಿ ಸ್ಥಳಗಳಿಗೆ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ದಿಲೀಷ್ ಶಶಿ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಮಳಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಧರ್ಮಾ ಜಲಾಶಯದಲ್ಲಿ ಬಹು ಗ್ರಾಮ ಕುಡಿಯುವ ನೀರು ಯೋಜನೆಯನ್ನು ಪರಿಶೀಲಿಸಿದರು. ಬಳಿಕ ಕಾತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆಲಳ್ಳಿ, ಚವಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ...