Home Karnataka election

Tag: Karnataka election

Post
ನೆಹರು ಓಲೇಕಾರ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಹಾವೇರಿಯಲ್ಲಿ ಸಿಎಂ ಭಾವಚಿತ್ರಕ್ಕೆ ಚಪ್ಪಲಿ ಏಟು ಹಾಕಿ ಆಕ್ರೋಶ, ಪ್ರತಿಭಟನೆ..!

ನೆಹರು ಓಲೇಕಾರ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಹಾವೇರಿಯಲ್ಲಿ ಸಿಎಂ ಭಾವಚಿತ್ರಕ್ಕೆ ಚಪ್ಪಲಿ ಏಟು ಹಾಕಿ ಆಕ್ರೋಶ, ಪ್ರತಿಭಟನೆ..!

 ಹಾವೇರಿಯಲ್ಲಿ ಬಿಜೆಪಿ ಬಂಡಾಯದ ಬೆಂಕಿ ಧಗಧಗಿಸುತ್ತಿದೆ. ಹಾವೇರಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ರೆಬೆಲ್ ಶಾಸಕ ನೆಹರೂ ಓಲೇಕಾರ್ ಹಾಗೂ ಬೆಂಬಲಿಗರು ಬೀದಿಗಿಳಿದು ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಬೊಮ್ಮಾಯಿ ಭಾವಚಿತ್ರ ಹರಿದು ಹಾಕಿ ಆಕ್ರೋಶ ವ್ಯಕ್ತ ಪಡಿಸಿ, ಬೊಮ್ಮಾಯಿ ಭಾವಚಿತ್ರಕ್ಕೆ ಚಪ್ಪಲಿ ಏಟು ನೀಡಿದ್ದಾರೆ. ಹಾವೇರಿ ನಗರದ ಹೊಸಮನಿ ಸಿದ್ದಪ್ಪ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿರೋ ನೆಹರೂ ಓಲೇಕಾರ್ ಬೆಂಬಲಿಗರು, ಸಿಎಂ ಬೊಮ್ಮಾಯಿ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಈ ವೇಳೆ ನೆಹರೂ ಓಲೆಕಾರ್...

Post
ಯಲ್ಲಾಪುರ ಕ್ಷೇತ್ರ: ವಿ.ಎಸ್. ಪಾಟೀಲ್ “ಕೈ” ಅಭ್ಯರ್ಥಿ ಫಿಕ್ಸ್,  ರೆಡಿಯಾಯ್ತು ಅಖಾಡ..! ಒಳ ಮಸಲತ್ತುಗಳ “ಆಟ”ದಲ್ಲಿ ಗೆಲುವು ಯಾರ ಕಡೆ..?

ಯಲ್ಲಾಪುರ ಕ್ಷೇತ್ರ: ವಿ.ಎಸ್. ಪಾಟೀಲ್ “ಕೈ” ಅಭ್ಯರ್ಥಿ ಫಿಕ್ಸ್, ರೆಡಿಯಾಯ್ತು ಅಖಾಡ..! ಒಳ ಮಸಲತ್ತುಗಳ “ಆಟ”ದಲ್ಲಿ ಗೆಲುವು ಯಾರ ಕಡೆ..?

ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ನಿರೀಕ್ಷಿಸಿದಂತೆ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯೋದು ಕನ್ಪರ್ಮ್ ಆಗಿದೆ. ಈ ಮೂಲಕ ಕ್ಷೇತ್ರದಲ್ಲಿ ಸುಳಿದಾಡುತ್ತಿದ್ದ ಹಲವು ಊಹಾಪೋಹಗಳಿಗೆ ತೆರೆ ಬಿದ್ದಂತಾಗಿದೆ‌. ಕಾಂಗ್ರೆಸ್ ಕೊನೆಗೂ “ನಮ್ಮ ಅಭ್ಯರ್ಥಿ” ಇವರೇ ಅಂತಾ ಅಧಿಕೃತ ಮುದ್ರೆ ಒತ್ತಿದೆ. ಇದ್ರ ಜೊತೆ ಯಲ್ಲಾಪುರ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗುವತ್ತ ಮತ್ತೆ ಹೊರಳಿಕೊಂಡಿದೆ. ಮೂರು ತಿಂಗಳ ಹಿಂದೆಯೇ..! ಅಸಲಿಗೆ, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ವಿ.ಎಸ್.ಪಾಟೀಲರಿಗೆ ಅವತ್ತೇ ಇಂತಹದ್ದೊಂದು “ಗ್ಯಾರಂಟಿ” ನೀಡಲಾಗಿತ್ತಂತೆ. ನೀವು...