Home Karnataka police

Tag: Karnataka police

Post
PSI ಮಹಾಂತೇಶ್ ವಾಲ್ಮೀಕಿ ಮುಂಡಗೋಡಿಗೆ ವರ್ಗ..! ವರ್ಗಾವಣೆ ಕ್ಯಾನ್ಸಲ್ ಮಾಡಿಸೋಕೆ ಕಾಣದ ಕೈಗಳ “ಜಂ”ಪಾಠ..! ಛೇ, ಹೀಗೂ ಇದೆಯಾ ವ್ಯವಸ್ಥೆ..?

PSI ಮಹಾಂತೇಶ್ ವಾಲ್ಮೀಕಿ ಮುಂಡಗೋಡಿಗೆ ವರ್ಗ..! ವರ್ಗಾವಣೆ ಕ್ಯಾನ್ಸಲ್ ಮಾಡಿಸೋಕೆ ಕಾಣದ ಕೈಗಳ “ಜಂ”ಪಾಠ..! ಛೇ, ಹೀಗೂ ಇದೆಯಾ ವ್ಯವಸ್ಥೆ..?

Police Transfer News; ಮುಂಡಗೋಡಿಗೆ PSI ಆಗಿ ಮಹಾಂತೇಶ್ ವಾಲ್ಮೀಕಿ ವರ್ಗಾವಣೆಗೊಂಡಿದ್ದಾರೆ. ಎಲ್ಲವೂ ಸರಿಯಾಗಿದ್ದಿದ್ದರೆ ಇಷ್ಟೊತ್ತಿಗಾಗಲೇ ಅಂದ್ರೆ ನಿನ್ನೆ ಮಂಗಳವಾರವೇ ಅವ್ರು ಮುಂಡಗೋಡಿಗೆ ಬಂದು ಅಧಿಕಾರ ಸ್ವೀಕರಿಸಬೇಕಾಗಿತ್ತು ಆದ್ರೆ, ಮಹಾಂತೇಶ್ ವಾಲ್ಮೀಕಿಯವರಿಗೆ ಇಲ್ಲಿಗೆ ಬರದಂತೆ ತಡೆಯಲು ಕಾಣದ ಕೈಗಳ ತಂಡವೊಂದು ಇನ್ನಿಲ್ಲದ ಕಸರತ್ತಿನಲ್ಲಿ ತೊಡಗಿದೆ ಅ‌ನ್ನೋ ರೂಮರ್ರು ಇಡೀ ತಾಲೂಕಾಧ್ಯಂತ ಹರಿದಾಡ್ತಿದೆ‌. ಅದೇನೋ ಗೊತ್ತಿಲ್ಲ, ಸದ್ಯ ಕೇಳಿ ಬರ್ತಿರೋ ರೋಚಕ ಮಾಹಿತಿ ಆಧಾರದಲ್ಲಿ ಹೇಳೋದಾದ್ರೆ ಮತ್ತದೇ ಹಳಬರೊಬ್ರು ಮುಂಡಗೋಡಿನಲ್ಲಿ ಮತ್ತೊಮ್ಮೆ ಪ್ರತಿಷ್ಟಾಪನೆಗೊಳ್ಳಲು ಹರಸಾಹಸ ಪಡ್ತಿದಾರಂತೆ, ಹೀಗಾಗಿನೇ ಆ...

Post
ಮುಂಡಗೋಡಿನಲ್ಲಿ ಕಾರ್ಯನಿರ್ವಹಿಸಿದ್ದ ಪೊಲೀಸ್ ಅಧಿಕಾರಿ ಆತ್ಮಹತ್ಯೆ..! PSI ಆಗಿದ್ದವರು ನೇಣಿಗೆ ಶರಣಾಗಿದ್ದೇಕೆ..?

ಮುಂಡಗೋಡಿನಲ್ಲಿ ಕಾರ್ಯನಿರ್ವಹಿಸಿದ್ದ ಪೊಲೀಸ್ ಅಧಿಕಾರಿ ಆತ್ಮಹತ್ಯೆ..! PSI ಆಗಿದ್ದವರು ನೇಣಿಗೆ ಶರಣಾಗಿದ್ದೇಕೆ..?

PSI Commit Suicide; ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸಿ, ಬಡ್ತಿ ಪಡೆದು ವರ್ಗಾವಣೆಗೊಂಡಿದ್ದ ಪೊಲೀಸ್ ಅಧಿಕಾರಿಯೊಬ್ಬರು ಇಂದು ನೇಣಿಗೆ ಕೊರಳೊಡ್ಡಿದ್ದಾರೆ. ಸದ್ಯ ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದ ಖೀರಪ್ಪ ಘಟಕಾಂಬಳೆ(50) ನೇಣು ಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಮೂಲತಃ ಹಳಿಯಾಳದವರಾಗಿದ್ದ ಅವ್ರು, ಶಿರಸಿ ಠಾಣೆಯಲ್ಲಿ ಕಾರ್ಯ ನಿರ್ವಹಿಸಿದ್ದರು. PSI ಖೀರಪ್ಪ ಘಟಕಾಂಬಳೆ, ಶಿರಸಿಯಲ್ಲೇ ಸೆಟ್ಲ್ ಆಗಿದ್ದರು. ಆದ್ರೆ, ಕಳೆದ ಎರಡ್ಮೂರು ತಿಂಗಳ ಹಿಂದೆಯಷ್ಟೇ PSI ಆಗಿ ಬಡ್ತಿ ಪಡೆದಿದ್ದ ಅವ್ರು, ಬಂಟ್ವಾಳ...

Post
ಕಮಲ್ ಪಂಥ್ ಸೇರಿ ಹಲವು ಪೊಲೀಸ್ ಅಧಿಕಾರಿಗಳ ವರ್ಗಾವಣೆ..!

ಕಮಲ್ ಪಂಥ್ ಸೇರಿ ಹಲವು ಪೊಲೀಸ್ ಅಧಿಕಾರಿಗಳ ವರ್ಗಾವಣೆ..!

ಬೆಂಗಳೂರು: ರಾಜ್ಯ ಸರ್ಕಾರ ಕೆಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಕಮಲ್ ಪಂಥ್ ನೇಮಕಾತಿ ವಿಭಾಗದ ಡಿಜಿಪಿಯಾಗಿ ವರ್ಗಾವಣೆಗೊಂಡಿದ್ದು, ಅವರ ಜಾಗಕ್ಕೆ ಸಿ. ಎಚ್. ಪ್ರತಾಪ್ ರೆಡ್ಡಿ ನೇಮಕಗೊಂಡಿದ್ದಾರೆ. ಕೆಎಸ್‌ಆರ್‌ಪಿಯ ಎಡಿಜಿಪಿಯಾಗಿದ್ದ ಅಲೋಕ್ ಕುಮಾರ್ ಕಾನೂನು ಸುವ್ಯವಸ್ಥೆಯ ಎಡಿಜಿಪಿಯಾಗಿ, ಅವರ ಜಾಗಕ್ಕೆ ಕ್ರೈಂ ಮತ್ತು ಟೆಕ್ನಿಕಲ್ ಸೆಲ್‌ನಲ್ಲಿ ಎಡಿಜಿಪಿಯಾಗಿದ್ದ ಆರ್. ಹಿತೇಂದ್ರ ಅವರನ್ನು, ಕೇಂದ್ರ ವಿಭಾಗದ ಡಿಸಿಪಿಯಾಗಿದ್ದ ಎಂ. ಎನ್. ಅನುಚೇತ್ ಅವರನ್ನು ಸಿಐಡಿಯ ಎಸ್ಪಿಯಾಗಿ ವರ್ಗಾವಣೆ...

error: Content is protected !!