Home Minister Of forest

Tag: Minister Of forest

Post
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!

ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!

Grass Feeding In Forest; ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ ಅರಣ್ಯ ಪ್ರದೇಶದೊಳಗೆ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಸಚಿವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ ಹೊಸ...

error: Content is protected !!