ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದಲ್ಲಿ ಶ್ರೀ ರಾಮಲಿಂಗೇಶ್ವರ ಹಾಗೂ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ರಾಮಲಿಂಗೇಶ್ವರ ಸ್ವಾಮಿಯ ಪುರಾತನ ಐತಿಹಾಸಿಕ ರಥೋತ್ಸವ ಅದ್ದೂರಿಯಾಗಿ ಜರುಗಿತು. ನೂರಾರು ವರ್ಷಗಳ ಇತಿಹಾಸ ಹೊಂದಿರೋ ಶ್ರೀ ರಾಮಲಿಂಗೇಶ್ವರ ದೇವರ, ಪುರಾತನ ರಥದಲ್ಲಿ ರಾಮಲಿಂಗೇಶ್ವರ ಸ್ವಾಮಿಯನ್ನು ಪ್ರತಿಷ್ಟಾಪಿಸಿ ರಥೋತ್ಸವ ಮಾಡಲಾಯಿತು. ಅಂದಹಾಗೆ, ಹುನಗುಂದ ಗ್ರಾಮದಲ್ಲಿ ಪುರಾತನವಾದ ಬೃಹತ್ ರಥ ಆಕರ್ಷಣೀಯವಾಗಿದ್ದು, ವಿಶಿಷ್ಟ ಕುಸೂರಿ ಕಲೆಗಳನ್ನು ಹೊಂದಿದೆ. ರಥದಲ್ಲಿ ವಿವಿಧ ಪ್ರಕಾರದ ದಾರ್ಮಿಕ ಕಥೆಗಳನ್ನು, ಐತಿಹ್ಯಗಳನ್ನು ಸಾರುವ ಉಬ್ಬು ಶಿಲ್ಪಗಳನ್ನು...
Top Stories
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
Tag: mundgod news
ಇಂದೂರು ಕೊಪ್ಪ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಹೆಸ್ಕಾಂ ಸಿಬ್ಬಂದಿಗೆ ಗಾಯ, ಕಿಮ್ಸ್ ಗೆ ರವಾನೆ.!
ಮುಂಡಗೋಡ ತಾಲೂಕಿನ ಇಂದೂರು ಹಾಗೂ ಕೊಪ್ಪ ನಡುವೆ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಹೆಸ್ಕಾಂ ನಲ್ಲಿ ಕಾರ್ಯನಿರ್ವಹಿಸುತ್ತಿರೊ ಬೆಳಗಾವಿ ಮೂಲದ ಮಂಜುನಾಥ್ ದಡ್ಡಿ ಎಂಬುವವನೇ ಗಾಯಗೊಂಡ ಬೈಕ್ ಸವಾರನಾಗಿದ್ದಾನೆ. ಇಂದು ಈತ ಬೈಕ್ ಮೇಲೆ ಬರುತ್ತಿದ್ದಾಗ, ಕೊಪ್ಪ ಬಳಿಯಲ್ಲಿ ಸ್ಕಿಡ್ ಆಗಿ ಬಿದ್ದಿದೆ. ಹೀಗಾಗಿ, ತಲೆಗೆ, ಹಾಗೂ ಮುಖಕ್ಕೆ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಾಳುವನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ...
ಬಸವೇಶ್ವರಿ ಮಾತೆಯವರ ಬಗ್ಗೆ ಸಚಿವ್ರು ಹಗುರವಾಗಿ ಮಾತಾಡಿಲ್ಲ- ಪತ್ರಿಕಾಗೋಷ್ಟಿಯಲ್ಲಿ ಸ್ಪಷ್ಟನೆ ನೀಡಿದ ಮುಖಂಡರು..!
ಬಸವೇಶ್ವರಿ ಮಾತೆಯವರಿಗೆ, ಸಚಿವ ಶಿವರಾಮ್ ಹೆಬ್ಬಾರ್ ನಿಂದನೆ ಮಾಡಿದ್ದಾರೆ ಅನ್ನೋ ಆರೋಪಕ್ಕೆ ಸಂಬಂಧಿಸಿದಂತೆ, ಇವತ್ತು ಮುಂಡಗೋಡಿನಲ್ಲಿ ಮತ್ತೊಂದು ಪತ್ರಿಕಾಗೋಷ್ಟಿ ನಡೆದಿದೆ. ಬಿಜೆಪಿ ಮುಖಂಡರು ಹಾಗೂ ಉಗ್ನಿಕೇರಿ ಗ್ರಾಮದ ಹಲವರು ಪತ್ರಿಕಾಗೋಷ್ಟಿ ನಡೆಸಿದ್ದಾರೆ. ಮಾತೆ ಬಸವೇಶ್ವರಿಯವರಿಗೆ ಸಚಿವ್ರು ಏನಂದ್ರೆ ಏನೂ ಅಂದಿಲ್ಲ, ಯಾವುದೇ ರೀತಿ ಹಗುರವಾಗಿ ಮಾತನಾಡಿಲ್ಲ ಅಂತಾ ಈ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಇನ್ನು, ಪತ್ರಿಕಾಗೋಷ್ಟಿಯಲ್ಲಿ ಭಾಗವಸಿದ್ದ ಬಿಜೆಪಿ ಮಂಡಲಾಧ್ಯಕ್ಷ ನಾಗಭೂಷಣ ಹಾವಣಗಿ, ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್, ಗುಡ್ಡಪ್ಪ ಕಾತೂರ್, ಉಮೇಶ್...
ಅಯ್ಯೋ ದೇವ್ರೆ, ಅತ್ತಿವೇರಿ ಬಸವೇಶ್ವರಿ ಮಾತೆಗೆ ಏಕವಚನದಲ್ಲೇ ನಿಂದಿಸಿದ್ರಾ ಸಚಿವ್ರು..? ಅಷ್ಟಕ್ಕೂ, ಪತ್ರಿಕಾಗೋಷ್ಟಿಯಲ್ಲಿ ಮಾತೆಯ ಭಕ್ತರ ಆಕ್ರೋಶ ಎಂತಾದ್ದು..?
ಮುಂಡಗೋಡ ತಾಲೂಕಿನ ರಾಜಕೀಯ ಈ ಮಟ್ಟಿಗೆ ಹೀನ ಸ್ಥಿತಿಗೆ ತಲುಪಿತಾ..? ಅದ್ರಲ್ಲೂ ಈಗ ಬಂದಿರೋ ಆರೋಪ ನಿಜವೇ ಆಗಿದ್ದರೆ, ಮಾನ್ಯ ಸಚಿವ ಶಿವರಾಮ್ ಹೆಬ್ಬಾರ್ ಸಾಹೇಬ್ರು ಈ ಮಟ್ಟಕ್ಕೆ ರಾಜಕೀಯ ಮಗ್ಗುಲಿಗೆ ಅನಿವಾರ್ಯವಾಗಿ ಹೊರಳಿಕೊಂಡ್ರಾ..? ಹಾಗಾಗಿದ್ದರೆ ನಿಜಕ್ಕೂ ಇದು ಯಲ್ಲಾಪುರ ಕ್ಷೇತ್ರದ ಮಟ್ಟಿಗೆ ಬಹುದೊಡ್ಡ ದುರಂತ. ಅವ್ರು ಮಾತೆ ಬಸವೇಶ್ವರಿ..! ಮುಂಡಗೋಡ ತಾಲೂಕಿನಲ್ಲಿ ಮನೆ ಮನೆಗೂ ಪರಿಚಿತರಾಗಿ, ಗುರು ಸ್ಥಾನ ಪಡೆದುಕೊಂಡಿರೋ ಅತ್ತಿವೇರಿ ಬಸವಧಾಮದ ಶ್ರೀಮಾತೆ ಬಸವೇಶ್ವರಿಗೆ ಸಚಿವ ಶಿವರಾಮ್ ಹೆಬ್ಬಾರ್, ಏಕ ವಚನದಲ್ಲಿ ನಿಂದಿಸಿದ್ದಾರೆ...
ವಿ.ಎಸ್.ಪಾಟೀಲರ ಕಾರಿಗೆ ಹಿಂಬದಿಯಿಂದ ಗುದ್ದಿದ ಟ್ರಾಕ್ಟರ್,ಅದೃಷ್ಟವಶಾತ್ ತಪ್ಪಿದ ಅನಾಹುತ..!
ಮುಂಡಗೋಡ: ಮಾಜಿ ಶಾಸಕ, ಯಲ್ಲಾಪುರ ಕ್ಷೇತ್ರದ ಸಂಭವನೀಯ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲರ ಕಾರಿಗೆ ಪುಟ್ಟ ಅಪಘಾತವಾಗಿದೆ. ಮುಂಡಗೋಡ ಪಟ್ಟಣದ ಬನ್ನಿಕಟ್ಟಿ ಹತ್ತಿರ ಕಬ್ಬು ತುಂಬುವ ಟ್ರಾಕ್ಟರ್ ಹಿಂಬದಿಗೆ ಎರಡು ಬಾರಿ ಗುದ್ದಿದ ಪರಿಣಾಮ ಕಾರಿನ ಹಿಂಬದಿಯ ಭಾಗ ಕೊಂಚ ಜಖಂ ಆಗಿದೆ. ಅದೃಷ್ಟವಶಾತ್ ವಿ.ಎಸ್.ಪಾಟೀಲರಿಗೆ ಯಾವುದೇ ಅಪಾಯವಾಗಿಲ್ಲ. ಮುಂಡಗೋಡಿನಿಂದ ಯಲ್ಲಾಪುರ ಕಡೆಗೆ ಹೊರಟಿದ್ದ ಮಾಜಿ ಶಾಸಕ ವಿ.ಎಸ್.ಪಾಟೀಲರ ಕಾರಿಗೆ, ಹಿಂದಿನಿಂದ ಅದೇ ಮಾರ್ಗದಲ್ಲಿ ಹೊರಟಿದ್ದ ಕಬ್ಬು ಸಾಗಿಸುವ ಟ್ರಾಕ್ಟರ್ ಗುದ್ದಿದೆ ಅಂತಾ ಹೇಳಲಾಗ್ತಿದೆ. ಹೀಗಾಗಿ, ತಕ್ಷಣವೇ ಸ್ಥಳೀಯರು...
ಕೊಪ್ಪದಲ್ಲಿ ಆಕಸ್ಮಿಕ ಬೆಂಕಿ ಅನಾಹುತ, ಕಬ್ಬು ಬೆಂಕಿಗಾಹುತಿ..!
ಮುಂಡಗೋಡ ತಾಲೂಕಿನ ಕೊಪ್ಪ ಗ್ರಾಮದಲ್ಲಿ ಬೆಂಕಿ ಅವಘಡವಾಗಿದೆ. ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕಬ್ಬು ಸುಟ್ಟು ಕರಕಲಾಗಿದೆ. ಕೊಪ್ಪ ಗ್ರಾಮದ ರೈತ ಶಿವಾಜಿ ತುಳಜಾನವರ ಹಾಗೂ ಪಕ್ಕೀರಪ್ಪಾ ತುಳಜಾನವರ ಎಂಬುವವರ ಸುಮಾರು 2-3 ಎಕರೆ ಕಬ್ಬು ಬೆಳೆ ಬೆಂಕಿಗೆ ಅಹುತಿ ಆಗಿದೆ. ಅಂದಹಾಗೆ ಇಂದು ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಹೀಗಾಗಿ, ಕಟಾವು ಮಾಡಿ ಇಟ್ಟಿದ್ದ ಕಬ್ಬೂ ಸೇರಿದಂತೆ ಅಪಾರ ಪ್ರಮಾಣದ ಕಬ್ಬು ಬೆಂಕಿಗಾಹುತಿಯಾಗಿದೆ. ಬೆಂಕಿ ತಗುಲಿದ ತಕ್ಷಣವೇ...
ಇಂದೂರಿನ ಗ್ರಾಮ ಒನ್ ಕೇಂದ್ರದಲ್ಲಿ ಆಕಸ್ಮಿಕ ಬೆಂಕಿ, ಅಪಾರ ಹಾನಿ..!
ಮುಂಡಗೋಡ ತಾಲೂಕಿನ ಇಂದೂರಿನಲ್ಲಿ ಗ್ರಾಮ ಒನ್ ಕೇಂದ್ರದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿಯಾಗಿದೆ. ಇಲ್ಲಿನ ಅಶೋಕ ನಡಿಗೇರ ಎಂಬುವವರಿಗೆ ಸೇರಿದ ಗ್ರಾಮ ಒನ್ ಕೇಂದ್ರದಲ್ಲಿ ಬೆಂಕಿಯ ಕೆನ್ನಾಲಿಗೆಗೆ ಕಂಪ್ಯೂಟರ್ ಸೇರಿದಂತೆ ಗಲವು ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್..? ಅಸಲು, ಇಂದು ಮದ್ಯಾನ ನಡದಿರೋ ಈ ಬೆಂಕಿ ಅನಾಹುತ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದೆ ಅಂತಾ ಹೇಳಲಾಗಿದೆ. ಆದ್ರೆ, ತಾಲೂಕಿನ ಇಂದೂರು, ಹುನಗುಂದ, ನಂದಿಕಟ್ಟಾ ಸೇರಿ ಹಲವು ಭಾಗಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ...
ಲಂಬಾಣಿ ತಾಂಡಾಗಳ ಅಭಿವೃದ್ಧಿಗೆ ಕಟಿಬದ್ಧ: ಅರಶಿಣಗೇರಿಯಲ್ಲಿ ಸಚಿವ ಹೆಬ್ಬಾರ್ ಭರವಸೆ..!
ಮುಂಡಗೋಡ: ತಾಲೂಕಿನ ಬಂಜಾರಾ ಸಮುದಾಯದ, ಲಂಬಾಣಿ ತಾಂಡಾಗಳ ಅಮೂಲಾಗ್ರ ಬದಲಾವಣೆಗೆ, ಅಭಿವೃದ್ದಿಗೆ ನಾನು ಕಟಿಬದ್ಧವಾಗಿದ್ದೆನೆ ಅಂತಾ ಸಚಿವ ಶಿವರಾಮ್ ಹೆಬ್ಬಾರ್ ಘೋಷಿಸಿದ್ರು. ಅವ್ರು ಮುಂಡಗೋಡ ತಾಲೂಕಿನ ಅರಶಿಣಗೇರಿ ಗ್ರಾಮದ ಲಂಬಾಣಿ ತಾಂಡಾದಲ್ಲಿ, ಶ್ರೀ ಸಂತ ಸೇವಾಭಾಯಾ ದೇವಸ್ಥಾನದ ಮೂರ್ತಿ ಪ್ರಟಣ ಪ್ರತಿಷ್ಟಾಪನೆ ಹಾಗೂ ನೂತನ ದೇವಾಲಯದ ಕಳಸಾರೋಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಮುಂಡಗೋಡ ತಾಲೂಕಿನ ಪ್ರತಿಯೊಂದೂ ಲಂಬಾಣಿ ತಾಂಡಾಗಳಲ್ಲೂ ಮೂಲಭೂತ ಸೌಲಭ್ಯಗಳು ಸಮರ್ಪಕವಾಗಿ ಮುಟ್ಟುವಂತಹ ವ್ಯವಸ್ಥೆ ಮಾಡಿದ್ದೇವೆ. ಬಹುತೇಕ ತಾಂಡಾಗಳಲ್ಲೂ ಕಾಂಕ್ರೀಟ್ ರಸ್ತೆಗಳ ನಿರ್ಮಾಣ ಕಾರ್ಯ ನಡೆದಿದೆ....
ಮಾಜಿ ಜಿಪಂ ಸದಸ್ಯ ಎಲ್.ಟಿ.ಪಾಟೀಲ್ ಹುಟ್ಟು ಹಬ್ಬ, ಅಂಧ ಮಕ್ಕಳ ಜೊತೆ ಹುಟ್ಟಿದ ದಿನದ ಸಂಭ್ರಮ..!
ಮುಂಡಗೋಡ: ಮಾಜಿ ಜಿ.ಪಂ.ಸದಸ್ಯ ಎಲ್.ಟಿ. ಪಾಟೀಲ ಅವರ 65ನೇ ಹುಟ್ಟು ಹಬ್ಬದ ಅಂಗವಾಗಿ ಅವರ ಅಭಿಮಾನಿ ಬಳಗದಿಂದ ಪಟ್ಟಣದ ದೇಶಪಾಂಡೆ ನಗರದರಲ್ಲಿರುವ ಜ್ಞಾನ ಪ್ರಜ್ಞಾ ಅಂದ ಮಕ್ಕಳ ಶಾಲೆಯಲ್ಲಿ ಹುಟ್ಟು ಹಬ್ಬವನ್ನು ಶನಿವಾರ ಆಚರಿಸಲಾಯಿತು. ಈ ವೇಳೆ ಎಲ್.ಟಿ.ಪಾಟೀಲ ಮಾತನಾಡಿ, 84 ಲಕ್ಷ ಜೀವ ರಾಶಿಯನ್ನು ದಾಟಿ ಮಾನವನಾಗಿ ಜನಿಸುತ್ತೇವೆ. ಹುಟ್ಟು ಮತ್ತು ಸಾವಿನ ಮಧ್ಯೆ ನಾವೇನು ಸಾಧಿಸುತ್ತೇವೆ’ ಎಂಬುವುದು ಮುಖ್ಯವಾಗಿದೆ. ದೇವರು ನಿಮ್ಮೆಲ್ಲರ ಬಾಳಿನಲ್ಲಿ ಪ್ರಜ್ವಲ ಶಕ್ತಿ ನೀಡಲಿ ಎಂದು ಅಂದ ಮಕ್ಕಳಿಗೆ ಹಾರೈಸಿ, ಅಂದ...
ಮುಂಡಗೋಡಿನಲ್ಲೊಂದು ಅಮಾನುಷ ಘಟನೆ..! ಹಸುಗೂಸನ್ನು ರಸ್ತೆಯಲ್ಲಿ ಎಸೆದು ಹೋದ್ಲಾ ಮಾಹಾತಾಯಿ?
ಮುಂಡಗೋಡ ಪಟ್ಟಣದ ಹೊರವಲಯದ ನೂರಾನಿ ಗಲ್ಲಿಯ ಹತ್ತಿರ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಯಾರೋ ಆಗಷ್ಟೇ ಹೆರಿಗೆ ಮಾಡಿಸಿ, ಅಥವಾ ಗರ್ಭಪಾತ ಮಾಡಿಸಿ ಬಾಕ್ಸ್ ನಲ್ಲಿ ಶಿಶುವನ್ನು ಎಸೆದು ಹೋಗಿದ್ದಾರೆ. ರಕ್ತಸಿಕ್ತವಾಗಿದ್ದ ಶಿಶುವನ್ನು ನಾಯಿಗಳು ಎಳೆದಾಡಿ ಕಚ್ಚಿ ಹಾಕಿವೆ. ಹೀಗಾಗಿ, ಶಿಶು ಮರಣಹೊಂದಿದ್ದು ರಸ್ತೆಯಲ್ಲಿ ಅನಾಥವಾಗಿ ಬಿದ್ದಿದೆ. ಅಬಾರ್ಷನ್ ಮಾಡಿದ್ರಾ..? ಅಸಲು, ರಸ್ತೆಯ ಮೇಲೆ ರಕ್ತಸಿಕ್ತವಾಗಿ ಬಿದ್ದಿದ್ದ ಶಿಶುವನ್ನು ನೋಡಿದ್ರೆ, ಅಬಾರ್ಷನ್ ಮಾಡಿಸಿರಬಹುದಾ ಅನ್ನೋ ಅನುಮಾನವಿದೆ. ಅಲ್ಲದೆ, ಅನೈತಿಕತೆಗೆ ಹುಟ್ಟಿದ ಬೇಡವಾದ ಕಂದಮ್ಮನನ್ನು ಹೀಗೆ ಅಮಾನುಷವಾಗಿ...









